alex Certify Shivamogga | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಲಿನ ಬಗ್ಗೆ ಮಾತನಾಡಲ್ಲ; ಯಾರಾದರೂ ಗೆಲ್ಲಬೇಕಿತ್ತು ಗೆದ್ದಿದ್ದಾರೆ ಎಂದ ನಟ ಶಿವರಾಜ್ ಕುಮಾರ್

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್, ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ನೂತನ ಸಂಸದರಾಗಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣೆ ಸೋಲಿನ Read more…

ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಶಿವಮೊಗ್ಗ: ಶಿವಮೊಗ್ಗದ ವಿನೋಬನಗರದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಓರ್ವನನ್ನು ಬಂಧಿಸಲಾಗಿದ್ದು, ಮಹಿಳೆಯೊಬ್ಬರನ್ನು ರಕ್ಷಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್: 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಬಳಿ Read more…

ಅಚಲವಾದ ಬೆಂಬಲಕ್ಕೆ ಕೃತಜ್ಞರಾಗಿರುತ್ತೇವೆ: ಗೀತಾ ಶಿವರಾಜ್ ಕುಮಾರ್

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯಗಳಿಸಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ Read more…

ಮೂಳೆ ಜಾಸ್ತಿ ಇದೆ, ಮಾಂಸ ಹಾಕು ಎಂದು ಕೇಳಿದ್ದಕ್ಕೆ ಗ್ರಾಹಕನ ಮೇಲೆ ಹಲ್ಲೆ

ಶಿವಮೊಗ್ಗ: ಮಾಂಸದ ಅಂಗಡಿಯಲ್ಲಿ ಮೂಳೆಗಳನ್ನು ಹೆಚ್ಚಾಗಿ ಹಾಕಿದ್ದು, ಇದರ ಬದಲು ಮಟನ್ ಹೆಚ್ಚು ಹಾಕುವಂತೆ ಕೇಳಿದ್ದಕ್ಕೆ ಅನ್ಯ ಕೋಮಿನ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಹಲ್ಲೆ ನಡೆಸಿದ್ದಾನೆ. ಶಿವಮೊಗ್ಗದ Read more…

ಅನ್ಯ ಕೋಮಿನ ಯುವತಿ ಜೊತೆ ಹೋಗಿದ್ದಕ್ಕೆ ಥಳಿತ; ಗಾಯಾಳು ಭೇಟಿ ಮಾಡಿದ ಬಿಜೆಪಿ ಶಾಸಕ

ಶಿವಮೊಗ್ಗ: ನಿನ್ನೆ ಸಂಜೆ ಇಲಿಯಾಸ್ ನಗರದಲ್ಲಿ ತನ್ನ ಸಹೋದ್ಯೋಗಿಯ ಜೊತೆ ಕೆಲಸದಲ್ಲಿದ್ದಾಗ ಮುಸ್ಲಿಂ ಪುಂಡರಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ ನಂದನ್ ಅವರನ್ನ ಶಿವಮೊಗ್ಗ ನಗರದ Read more…

ತಂದೆ – ತಾಯಿ ಆಶೀರ್ವಾದ ಪಡೆದು ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಪತ್ನಿ ನಮಿತಾ ಸರ್ಜಿ ಅವರೊಂದಿಗೆ ತೆರಳಿ ಸೋಮವಾರ ಬೆಳಗ್ಗೆ ಶಿವಮೊಗ್ಗ ವಿನೋಬ ನಗರದ ದೇಶೀಯ ವಿದ್ಯಾಶಾಲಾ Read more…

ಕಾರ್ಮಿಕನ ಮೇಲೆ ಹರಿದುಹೋದ ರೈಲು: ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಸೌದೆ ಆರಿಸಲು ಹೋಗಿದ್ದ ಕಾರ್ಮಿಕ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ರುದ್ರಪ್ಪ (68) ಮೃತ ದುರ್ದೈವಿ. ರೈಲ್ವೆ ಹಳಿ ಬಳಿ ಸೌದೆ Read more…

BREAKING: ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಶಿವಮೊಗ್ಗ: ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ Read more…

ಆಭರಣ ಖರೀದಿಸುವ ನೆಪದಲ್ಲಿ 3 ಚಿನ್ನದ ಲಾಕೆಟ್ ಕದ್ದು ಪರಾರಿಯಾದ ಮಹಿಳೆಯರು….!

ಶಿವಮೊಗ್ಗ: ಚಿನ್ನಾಭರಣ ಖರೀದಿಸಲೆಂದು ಪ್ರತಿಷ್ಠಿತ ಮಳಿಗೆಗೆ ಬಂದ ಮೂವರು ಮಹಿಳೆಯರು, ಮೂರು ಚಿನ್ನದ ಲಾಕೆಟ್ ಎಗರಿಸಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ಬಿ.ಹೆಚ್ ರಸ್ತೆಯಯ ಚಿನ್ನಾಭರಣ ಮಳಿಗೆಯಲ್ಲಿ ನಡೆದಿದೆ. ಅಕ್ಷಯ Read more…

ಮಲೆನಾಡ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಲ್ಲಿ ಮಾವುಮೇಳ

ಶಿವಮೊಗ್ಗ: ಮಲೆನಾಡಿನ ಜನರಿಗೆ ಸಿಹಿಸುದ್ದಿ. ಶಿವಮೊಗ್ಗ ನಗರದ ಎಪಿಎಂಸಿ ಯಾರ್ಡ್ ನಲ್ಲಿ ಮೂರು ದಿನಗಳ ಕಾಲ ಮಾವುಮೇಳ ಆರಂಭವಾಗಲಿದೆ. ಮೇ 31ರಿಂದ ಜೂನ್ 2ರವರೆಗೆ ಶಿವಮೊಗ್ಗದ ಎಪಿಎಂಸಿ ಯಾರ್ಡ್ Read more…

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು: 5 ದಿನದಲ್ಲಿ ಮತ್ತೊಂದು ದುರಂತ

ಶಿವಮೊಗ್ಗ: ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕ್ಯಾಸನೂರು ತಲಕಾಲಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಸುರೇಶ್ ಎಂಬುವರ ಪುತ್ರ ಸಾತ್ವಿಕ್(14) Read more…

ಹವಾಮಾನ ವೈಪರಿತ್ಯ: ಹೈದರಾಬಾದ್ ಗೆ ತೆರಳಿದ ವಿಮಾನ

ಶಿವಮೊಗ್ಗ: ಗೋವಾದಿಂದ ಶಿವಮೊಗ್ಗಕ್ಕೆ ಆಗಮಿಸಿದ ಸ್ಟಾರ್ ಏರ್ ವಿಮಾನ ಹವಾಮಾನ ವೈಪರಿತ್ಯದ ಕಾರಣ ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಹೈದರಾಬಾದ್ ಗೆ ತೆರಳಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. Read more…

ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾದ ಮಹಿಳೆ

ಶಿವಮೊಗ್ಗ: ಮಹಿಳೆಯೋರ್ವರು ಇದ್ದಕ್ಕಿದ್ದಂತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ವಿದ್ಯುತ್ ನಗರದಲ್ಲಿ ನಡೆದಿದೆ. 30 ವರ್ಷದ ಅಕ್ಷತಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಭದ್ರಾವತಿ Read more…

ಬೈಕ್ ಸವಾರನ ತಲೆ ಮೇಲೆ ಬಿದ್ದ ತೆಂಗಿನಕಾಯಿ; ಕೋಮಾಗೆ ಜಾರಿದ ಯುವಕ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ಸವಾರನ ಮೇಲೆ ತೆಂಗಿನ ಕಾಯಿ ಬಿದ್ದು ಕೋಮಾಕ್ಕೆ ಜಾರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೆದ್ದಾರಿಯ ಗಾಜನೂರು ಚೆಕ್ ಪೋಸ್ಟ್ ಬಳಿ ನಡೆದಿದೆ. Read more…

ಮೇ 28 ರವರೆಗೆ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಕಡೆ ಮೇ 28ರ ವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ Read more…

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ಇದ್ದಕ್ಕಿದ್ದಂತೆ ನಾಪತ್ತೆ

ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 19 ವರ್ಷದ ಐಶ್ವರ್ಯ ನಾಪತ್ತೆಯಾಗಿರುವ ಯುವತಿ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ Read more…

BREAKING: ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರೀ ಮಳೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಸೇರಿ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಬಿರುಗಾಳಿ ಸಹಿತವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಬಯಲು ಸೀಮೆ ಮತ್ತು Read more…

ಭೂಮಿಗೆ ತಂಪೆರೆದ ಮಳೆ; ಬಿಸಿಲಿನಿಂದ ಕಂಗೆಟ್ಟಿದ್ದವರಿಗೆ ನೆಮ್ಮದಿ

ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದೆರಡು ದಿನಗಳಿಂದ ಹದವಾದ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ. ಗುರುವಾರ ಸಂಜೆಯಿಂದ ಪ್ರಾರಂಭಗೊಂಡ ಮಳೆ ಶುಕ್ರವಾರ ಬೆಳಿಗ್ಗೆಯವರೆಗೂ ನಿರಂತರವಾಗಿ ಸುರಿದ ಪರಿಣಾಮ ಬಿರುಬಿಸಿಲಿನಿಂದ ಬಳಲಿದ್ದ Read more…

BREAKING: ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಗ್ಯಾಂಗ್ ವಾರ್ ನಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಶೋಯೆಬ್ ನನ್ನು Read more…

ರಾಜಕೀಯ ಪಕ್ಷಗಳು ಜಾತಿಗಳ ಹೆಸರಲ್ಲಿ ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿವೆ; ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಬಿಜೆಪಿಯ ಶುದ್ಧೀಕರಣವಾಗಬೇಕು ಎಂದು ಬಯಸಿರುವ, ಹಿಂದೂತ್ವದಲ್ಲಿ ನಂಬಿಕೆಯಿರುವ ಎಲ್ಲರೂ ನನ್ನ ಪರ ಮತ ಹಾಕಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, Read more…

BREAKING NEWS: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಘಟನೆ ನಡೆದಿದೆ. ಶೋಯೆಬ್(35) ಮತ್ತು ಮೊಹಮ್ಮದ್ ಗೌಸ್(30) ಕೊಲೆಯಾದವರು ಎಂದು ಹೇಳಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ತಲೆ Read more…

BIG NEWS: ಮತದಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ ವ್ಯಕ್ತಿ ದುರ್ಮರಣ

ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಈ ನಡುವೆ ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿಯೋರ್ವ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮತದಾನಕ್ಕೆಂದು ಬೈಕ್ Read more…

BIG NEWS: ಪತಿ ಸಾವಿನ ನೋವಿನಲ್ಲಿಯೂ ಮತದಾನ ಮಾಡಿ ಕರ್ತವ್ಯ ಮೆರೆದ ಮಹಿಳೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಮಹಿಳೆಯೊಬ್ಬರು ತನ್ನ ಪತಿ Read more…

BIG NEWS: ಪರಿಷತ್ ಚುನಾವಣೆಗೆ ಮೇ 6 ರವರೆಗೂ ಹೆಸರು ಸೇರ್ಪಡೆಗೆ ಅವಕಾಶ

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ದಿನಾಂಕ 06.05.2024 ರ ಸಂಜೆ 5-30 ಗಂಟೆಯವರೆಗೆ Read more…

BIG NEWS: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕನೊಬ್ಬ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರದಲ್ಲಿ ನಡೆದಿದೆ. ತಿಮ್ಮಪ್ಪ (58) ಮೃತ ದುರ್ದೈವಿ. Read more…

ಸೋಲಿನ ಭೀತಿಯಿಂದ ವಾಮಾಚಾರ; BSY ಮತ್ತವರ ಪುತ್ರರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಬಿ.ವೈ. ರಾಘವೇಂದ್ರ ಮತ್ತು ಅವರ ತಂದೆ ವಾಮಾಚಾರದಂತಹ ಕೃತ್ಯಕ್ಕೆ ಕೈಹಾಕಿರುವುದು ರಾಕ್ಷಸೀ ಕೃತ್ಯವಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅಪ್ಪ, ಮಕ್ಕಳ Read more…

ಮತದಾನ ಮಾಡಲು ಬರುವವರಿಗೆ ಅನುಕೂಲವಾಗುವಂತೆ ವಿಶೇಷ ರೈಲು

ಮೈಸೂರು ಹಾಗೂ ಕಾರವಾರದಲ್ಲಿರುವ ಶಿವಮೊಗ್ಗ ಕ್ಷೇತ್ರದ ಮತದಾರರು ಮೇ 7 ರಂದು ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ರೈಲನ್ನು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಬಿಜೆಪಿ ಮುಖಂಡ Read more…

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ Read more…

ಚುನಾವಣಾ ಪ್ರಚಾರಕ್ಕೆ ಅಡ್ಡಿ, ರಸ್ತೆಯಲ್ಲೇ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಈಶ್ವರಪ್ಪ

ಶಿವಮೊಗ್ಗ: ಅನುಮತಿ ಇದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...