alex Certify Shivamogga | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಆರಂಭವಾಗಲಿದೆ ಮಧ್ಯಕರ್ನಾಟಕದ ತಾಯಂದಿರ ಮೊದಲ ಎದೆಹಾಲಿನ ಬ್ಯಾಂಕ್

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮಧ್ಯಕರ್ನಾಟಕದ ಮೊದಲ ತಾಯಂದಿರ ಎದೆಹಾಲು ಬ್ಯಾಂಕ್ ಆರಂಭವಾಗುತ್ತಿದೆ. ರೋಟರಿ ಕ್ಲಬ್ ಶಿವಮೊಗ್ಗ ಹಾಗೂ ಸರ್ಜಿ ಆಸ್ಪತ್ರೆಗಳ ಸಹಯೊಗದೊಂದಿಗೆ ಸರ್ಜಿ ತಾಯಿ ಮತ್ತು ಮಕ್ಕಳ Read more…

BIG NEWS: ಅಧಿಕಾರಿಗಳಿಗೂ ಮಾಹಿತಿ ನೀಡದೇ ತರಾತುರಿಯಲ್ಲಿ ನೂತನ ಸೇತುವೆ ಉದ್ಘಾಟನೆ; ಸಂಸದರ ನಡೆ ಅನುಮಾನಕ್ಕೆ ಕಾರಣವಾಗಿದೆ; ಬಿ.ವೈ.ರಾಘವೇಂದ್ರ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಬೈಪಾಸ್ ರಸ್ತೆಯಲ್ಲಿ ನೂತನ ಸೇತುವೆ ಉದ್ಘಾಟನೆಯಾಗಿದ್ದು, ಈ ಬಗ್ಗೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅನುಮಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ನೂತನ ಸೇತುವೆ Read more…

BIG NEWS: ಮುಂದಿನ ಡಿಸೆಂಬರ್ ವೇಳೆಗೆ ‘ಸಿಗಂದೂರು’ ಸೇತುವೆ ಪೂರ್ಣ

ಈ ವರ್ಷಾಂತ್ಯಕ್ಕೆ ಪೂರ್ಣಗೊಳ್ಳಬೇಕಿದ್ದ ಕಳಸವಳ್ಳಿ – ಸಿಗಂದೂರು ಸೇತುವೆ ಕಾಮಗಾರಿ ವಿವಿಧ ಕಾರಣಗಳಿಗೆ ವಿಳಂಬವಾಗಿದ್ದು, ಹೀಗಾಗಿ ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಇದೆ. Read more…

ಬೈಕ್ ಶೋರೂಂಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಶಿವಮೊಗ್ಗ: ಬೈಕ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬೈಕ್ ಗಳು ಸುಟ್ಟು ಹೋಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದೆ. ಖಂಡೆಲ್ ಮೋಟರ್ಸ್ ನಲ್ಲಿದ್ದ ಎರಡು ಬೈಕ್ Read more…

BIG NEWS: ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ವಿಮಾನ ರದ್ದು

ಶಿವಮೊಗ್ಗ: ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ಸ್ಟಾರ್ ಏರ್ ಲೈನ್ಸ್ ವಿಮಾನ ಏಕಾಏಕಿ ರದ್ದಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ವಿಮಾನ ರದ್ದಾಗಿದೆ. ಸ್ಟಾರ್ ಏರ್ Read more…

ಹವಾಮಾನ ವೈಪರೀತ್ಯದಿಂದ ಶಿವಮೊಗ್ಗ –ಹೈದರಾಬಾದ್ ವಿಮಾನ ಸ್ಥಗಿತ: ಸ್ಪಂದಿಸದ ಸ್ಟಾರ್ ಏರ್ ಲೈನ್ಸ್ ವಿರುದ್ಧ ಪ್ರಯಾಣಿಕರ ಆಕ್ರೋಶ

ಶಿವಮೊಗ್ಗ: ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಸಂಜೆ 4:30ಕ್ಕೆ ಶಿವಮೊಗ್ಗದಿಂದ ಹೈದರಾಬಾದ್ ಗೆ ವಿಮಾನ ತೆರಳಬೇಕಿತ್ತು. ಹೈದರಾಬಾದ್ ಗೆ ತೆರಳಲು Read more…

ಮದುವೆಯ ಬಳಿಕ ರಾಷ್ಟ್ರಕವಿ ಕುವೆಂಪು ಹುಟ್ಟೂರು ಕುಪ್ಪಳ್ಳಿಗೆ ಭೇಟಿ ನೀಡಿದ ಪೂಜಾ ಗಾಂಧಿ-ವಿಜಯ್ ದಂಪತಿ

ಶಿವಮೊಗ್ಗ: ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಇತ್ತೀಚೆಗೆ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಉದ್ಯಮಿ ವಿಜಯ್ ಗೋರ್ಪಡೆ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹತ್ತು ವರ್ಷಗಳಿಂದ ವಿಜಯ್ Read more…

BIG NEWS: ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಪರೀಕ್ಷೆಗೆಂದು ಕಾಲೇಜಿಗೆ ಬಂದ ವಿದ್ಯಾರ್ಥಿನಿ ಕಾಲೇಜು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ. 18 ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ Read more…

SHOCKING: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಬೆಂಕಿ ಹಚ್ಚಿ ಕೊಲೆ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಸಮೀಪದ ಬೆಳಲಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೇಲಿನ ಹನಸವಾಡಿ ಗ್ರಾಪಂ ವ್ಯಾಪ್ತಿಯ ಬೆಳಲಕಟ್ಟೆಯ Read more…

ಪೋಷಕರೇ ಗಮನಿಸಿ…! ಅನೈತಿಕ ಚಟುವಟಿಕೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ವೇಳೆ ವಿದ್ಯಾರ್ಥಿಗಳು ಪತ್ತೆ

ಶಿವಮೊಗ್ಗ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಶಿವಮೊಗ್ಗ ನಗರದ ಕೆಆರ್ ಪುರಂ ಬ್ಲೂ ಕ್ರಿಸ್ಟಲ್ ಹೆಸರಿನ Read more…

BIG NEWS: ನಮ್ಮಲ್ಲಿ ವಿದ್ಯುತ್ ಸಮಸ್ಯೆಯೇ ಇಲ್ಲ ಎಂದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ವಿದ್ಯುತ್ ಅಭಾವದ ಬಗ್ಗೆ ಸ್ವತ: ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದರೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಮ್ಮಲ್ಲಿ ವಿದ್ಯುತ್ ಸಮಸ್ಯೆಯೇ ಇಲ್ಲ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೈತರು, ವರ್ತಕರಿಗೆ ಗುಡ್ ನ್ಯೂಸ್: ಜನಪರ ಎಪಿಎಂಸಿ ಕಾಯ್ದೆ ಜಾರಿ

ಶಿವಮೊಗ್ಗ: ರೈತರು, ವರ್ತಕರು, ಎಪಿಎಂಸಿ ಅವಲಂಬಿತರು ಎಲ್ಲರ ಸಲಹೆಗಳಿಗೆ ಮಾನ್ಯತೆ ನೀಡಿ, ಸಮನ್ವಯತೆಯಿಂದ ಜನಪರ, ರೈತ ಪರವಾದ ಎಪಿಎಂಸಿ ವಿಧೇಯಕ 2023 ನ್ನು ಜಾರಿಗೆ ತರಲಾಗುವುದು ಎಂದು ಜವಳಿ, Read more…

ಕ್ಷುಲ್ಲಕ ಕಾರಣಕ್ಕೆ ಬಾಸುಂಡೆ ಬರುವಂತೆ ವಿದ್ಯಾರ್ಥಿಗೆ ಹೊಡೆದ ಶಿಕ್ಷಕ; ಗಾಯಾಳು ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಖಾಸಗಿ ಶಾಲೆ ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಧನುಷ್ Read more…

ನ. 21 ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್ ಗೆ ವಿಮಾನ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಗೋವಾ, ಹೈದರಾಬಾದ್, ತಿರುಪತಿಗೆ ನವೆಂಬರ್ 21ರಿಂದ ವಿಮಾನ ಸಂಚಾರ ಆರಂಭವಾಗಲಿದೆ. ಸ್ಟಾರ್ ಏರ್ ಸಂಸ್ಥೆ ವಿಮಾನ ಸಂಚಾರಕ್ಕೆ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಇಂಡಿಗೋ Read more…

ಮನೆ ಪರಿಹಾರ ಧನ ನೀಡಲು ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ Read more…

ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಗುಡ್ ನ್ಯೂಸ್: ಸರ್ಕಾರವೇ ಭರಿಸಲಿದೆ ಶೇರು ಹಣ

ಶಿವಮೊಗ್ಗ: ಸಹಕಾರ ಕ್ಷೇತ್ರ ಜನರ ಆಂದೋಲನವಾಗಬೇಕು. ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು ಎಂದು ಸಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಅವರು ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸಹಕಾರ Read more…

BREAKING: ದೀಪಾವಳಿ ದಿನವೇ ಹರಿದ ನೆತ್ತರು: ಮಚ್ಚು, ಲಾಂಗ್ ನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ದೀಪಾವಳಿ ದಿನವೇ ಶಿವಮೊಗ್ಗದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಡ್ಡೆಕಲ್ ಫ್ಲೈ ಓವರ್ ಬಳಿ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಮಲ್ಲೇಶ್(35) ಎಂದು ಗುರುತಿಸಲಾಗಿದೆ. Read more…

ದೀಪಾವಳಿ ಸಂಭ್ರಮಕ್ಕೆ ಮೆರಗು ತಂದ ಮಲೆನಾಡಿನ ವಿಶಿಷ್ಟ ಕಲೆ ಅಂಟಿಕೆ -ಪಂಟಿಕೆ

ಶಿವಮೊಗ್ಗ: ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಭಾನುವಾರ ಮಲೆನಾಡಿನ ವಿಶಿಷ್ಟ ಕಲೆಯಾದ ಅಂಟಿಗೆ ಪಂಟಿಗೆಯ ಜ್ಯೋತಿಯು ನಗರದ ವಿವಿಧ ಬಡಾವಣೆಗಳ ಮನೆಗಳಿಗೆ Read more…

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. Read more…

ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದಿಂದ ಸುತ್ತಮುತ್ತಲಿನ ಜಿಲ್ಲೆಯ ಜನ ಸಾಮಾನ್ಯರಿಗೆ ಅತ್ಯಂತ ಉಪಯೋಗವಾಗಲಿದ್ದು, ಗುಣಮಟ್ಟದ ಕಾಮಗಾರಿಯೊಂದಿಗೆ ಶೀಘ್ರದಲ್ಲಿ ಸೇವೆಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ Read more…

ಗಮನಿಸಿ: ತ್ಯಾವರೆಕೊಪ್ಪ ಹುಲಿ – ಸಿಂಹಧಾಮ ಮಂಗಳವಾರವೂ ವೀಕ್ಷಣೆಗೆ ಲಭ್ಯ

ಪ್ರವಾಸ ಪ್ರಿಯರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪದಲ್ಲಿರುವ ಹುಲಿ – ಸಿಂಹಧಾಮವನ್ನು ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರದಂದು ಸಹ ತೆರೆಯಲಾಗುತ್ತದೆ. ಈ ಮೊದಲು ಮಂಗಳವಾರದಂದು ಹುಲಿ – Read more…

18 ಖಾತೆ ತೆರೆದು ನಕಲಿ ಚಿನ್ನ ಅಡ ಇಟ್ಟು ಬ್ಯಾಂಕ್ ಗೆ ವಂಚನೆ: ಉಪನ್ಯಾಸಕಿ, ಬ್ಯಾಂಕ್ ಸಿಬ್ಬಂದಿ ಸೇರಿ ನಾಲ್ವರು ಅರೆಸ್ಟ್

ಶಿವಮೊಗ್ಗ: ವಿವಿಧ ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡ ಇಟ್ಟು ಮೋಸ ಮಾಡಿದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಮಲವಗೊಪ್ಪ ನಿವಾಸಿ ಗಗನ್, ಆತನ ಪತ್ನಿ Read more…

BIG NEWS: ಗ್ಯಾರಂಟಿ ಯೋಜನೆ ಜಾಹೀರಾತಿನಲ್ಲೇ ಸಚಿವರು ಕಾಲ ಕಳೆಯುತ್ತಿದ್ದಾರೆ; ಇದೊಂದು ಅಸಮರ್ಥ ಸರ್ಕಾರ; ಬಿ.ವೈ.ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಇರುವುದು ಅಸಮರ್ಥ ಸರ್ಕಾರ ಎಂದು ಸಂಸದ ಬಿ.ವೈ.ರಾಘವೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ರಾಜ್ಯದಲ್ಲಿ ಬರದಿಂದ ರೈತರು ತತ್ತರಿಸಿದರೂ ಯಾವ Read more…

BIG NEWS: ಶಿವಮೊಗ್ಗ DCC ಬ್ಯಾಂಕ್ ನಲ್ಲಿ ಹಗರಣ: ಹುದ್ದೆಗಾಗಿ 40 ಲಕ್ಷ ಲಂಚ; ಸಂಸದರ ಪಾತ್ರವೂ ಇದೆ; ಶಾಸಕ ಬೇಳೂರು ಗೋಪಾಲಕೃಷ್ಣ ಗಂಭೀರ ಆರೋಪ

ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ಭಾರಿ ಹಗರಣ ನಡೆದಿದ್ದು, ಇದರಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾತ್ರವೂ ಇದೆ ಎಂದು ಕಾಂಗ್ರೆಸ್ ಶಾಸಕ ಬೇಲೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಡಿಸಿಸಿ ಬ್ಯಾಂಕ್ Read more…

BREAKING NEWS: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಚಿಕ್ಕಮಗಳೂರು, ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಧಾರಾಕಾರ Read more…

BIG NEWS: ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿ ಲೆಕ್ಕಾಧೀಕ್ಷಕರಾಗಿದ್ದ Read more…

ಶಿವಮೊಗ್ಗ ಅನುಮಾನಾಸ್ಪದ ಬಾಕ್ಸ್ ಪ್ರಕರಣಕ್ಕೆ ಟ್ವಿಸ್ಟ್: ಇಬ್ಬರು ಅರೆಸ್ಟ್

ಶಿವಮೊಗ್ಗ: ರೈಲ್ವೆ ನಿಲ್ದಾಣದ ಬಳಿ ಎರಡು ಅನುಮಾನಾಸ್ಪದ ಬಾಕ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಠಾಣೆ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಭದ್ರಾವತಿ ಮೂಲದ ನಜರುಲ್ಲಾ, ತಿಪಟೂರು ಮೂಲದ ಜಬಿವುಲ್ಲಾ Read more…

BIG BREAKING : ಶಿವಮೊಗ್ಗ ರೈಲು ನಿಲ್ದಾಣದ ಬಳಿ ಪತ್ತೆಯಾಗಿದ್ದ ನಿಗೂಢ `ಬಾಕ್ಸ್’ ಓಪನ್!

ಶಿವಮೊಗ್ಗ : ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಅನಾಮಧೇಯ ಬಾಕ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ನಿಷ್ಕ್ರಿಯ ದಳ ಎರಡೂ ಬಾಕ್ಸ್ ಗಳನ್ನು ಓಪನ್ ಮಾಡಿದೆ. ಬೆಂಗಳೂರಿನಿಂದ ಬಾಂಬ್ Read more…

BIG NEWS: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅನಾಮಧೇಯ ಬಾಕ್ಸ್ ಗಳು ಪತ್ತೆ; ಪೊಲೀಸರಿಂದ ಪರಿಶೀಲನೆ

ಶಿವಮೊಗ್ಗ: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಎರಡು ಅನಾಮಧೇಯ ಬಾಕ್ಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಬಾಕ್ಸ್ ಗಳ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಹಾಗೂ ಫುಡ್ ಗ್ರೈನ್ಸ್ ಆಂಡ್ ಶುಗರ್ಸ್ Read more…

ನಾಳೆಯಿಂದ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಿಂದ ಬೀಸುತ್ತಿರುವ ಪೂರ್ವ ಈಶಾನ್ಯ ಮಾರುತಗಳು ಮುಂದಿನ ದಿನಗಳಲ್ಲಿ ಪ್ರಬಲವಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ನವೆಂಬರ್ 2ರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...