alex Certify Shivananda Patil | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿ 7,000 ಮೆ. ಟನ್ ಕೊಬ್ಬರಿ ಖರೀದಿ

ಬೆಂಗಳೂರು: ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಹೆಚ್ಚುವರಿಯಾಗಿ 7,000 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಗೆ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. Read more…

BIG NEWS: ರೈತ ಕೇಳುತ್ತಿರುವುದು ತನ್ನ ಹಕ್ಕನ್ನು, ಭಿಕ್ಷೆಯನ್ನಲ್ಲ; ಸಚಿವರು ಬೇಷರತ್ ಕ್ಷಮೆ ಕೇಳಲಿ; ಮಾಜಿ ಸಿಎಂ HDK ಆಗ್ರಹ

ಬೆಂಗಳೂರು: ರೈತರ ಬಗ್ಗೆ ಹಗುರವಾಗಿ, ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡನೀಯ. ಅನ್ನದಾತನ ಸಂಕಷ್ಟವನ್ನು ಅವಮಾನಿಸುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಸಚಿವರಿಂದ ಜಗತ್ತಿಗೆ ಆಹಾರ ನೀಡುವ ರೈತರಿಗೆ ಅವಮಾನ; ಇದನ್ನು ಸಹಿಸಲು ಸಾಧ್ಯವಿಲ್ಲ; ಸಿ.ಟಿ.ರವಿ ಆಕ್ರೋಶ

ಚಿಕ್ಕಮಗಳೂರು: ಸಾಲಮನ್ನಾ ಆಸೆಗಾಗಿ ಪದೇ ಪದೇ ಬರಗಾಲ ಬರಲಿ ಎಂದು ರೈತರು ಆಶಿಸುತ್ತಾರೆ. ಹಣ ಸಿಗುತ್ತೆ ಎಂದು ರೈತರು ಆತ್ಮಹತ್ಯೆ ಮಡಿಕೊಳ್ಳುತ್ತಾರೆ ಎಂದು ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ Read more…

ನೇಕಾರರಿಗೆ ಸಿಹಿ ಸುದ್ದಿ: ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ

ಬೆಳಗಾವಿ(ಸುವರ್ಣಸೌಧ): ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ ನೀಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸಿ.ಬಿ. ಸುರೇಶ ಬಾಬು ಅವರ Read more…

ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಹೇಳಿಕೆ: ಕ್ಷಮೆ ಕೇಳಿದ ಸಚಿವ ಶಿವಾನಂದ ಪಾಟೀಲ

ಹಾವೇರಿ: ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬ ಹೇಳಿಕೆ ನೀಡಿದ್ದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಕ್ಷಮೆಯಾಚಿಸಿದ್ದಾರೆ. 5 ಲಕ್ಷ ರೂ. ಪರಿಹಾರ ಘೋಷಣೆಯಾದ ನಂತರ ರೈತರ Read more…

ನೇಕಾರರಿಗೆ ಸಿಹಿ ಸುದ್ದಿ: 20 HPವರೆಗೂ ಉಚಿತ ವಿದ್ಯುತ್, ಮನೆ ನೀಡಲು ಚಿಂತನೆ

ಬೆಂಗಳೂರು: ನೇಕಾರರಿಗೆ 20 ಹೆಚ್‌ಪಿವರೆಗೂ ಉಚಿತವಾಗಿ ವಿದ್ಯುತ್ ನೀಡುವ ಚಿಂತನೆ ಸರ್ಕಾರಕ್ಕಿದ್ದು ಎರಡು ದಿನಗಳಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ Read more…

ರೈತರಿಗೆ ಗುಡ್ ನ್ಯೂಸ್: ಮಹಾರಾಷ್ಟ್ರ ರೀತಿ ಕಬ್ಬು ಬೆಳೆಗಾರರ ರಕ್ಷಣೆಗೆ ಕಾಯ್ದೆ

ಬೆಂಗಳೂರು: ಕಬ್ಬು ಬೆಳೆಗಾರರ ರಕ್ಷಣೆಗೆ ಮಹಾರಾಷ್ಟ್ರ ರೀತಿ ಕಾಯ್ದೆ ಜಾರಿಗೊಳಿಸುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬೆಳೆಗಾರರ ಕಬ್ಬು ಮಾರಾಟದ ವೇಳೆ ತೂಕದಲ್ಲಿ ವ್ಯತ್ಯಾಸ, ವಂಚನೆ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಉಂಡೆ ಕೊಬ್ಬರಿಗೆ 1250 ರೂ. ಹೆಚ್ಚುವರಿ ಪ್ರೋತ್ಸಾಹ ಧನ

ಬೆಂಗಳೂರು: ಉಂಡೆ ಕೊಬ್ಬರಿಗೆ ರಾಜ್ಯ ಸರ್ಕಾರದಿಂದ 1,250 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು. ಕೊಬ್ಬರಿ ಬೆಳೆಗಾರರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಒಂದು ಕ್ವಿಂಟಾಲ್ ಉಂಡೆ ಕೊಬ್ಬರಿಗೆ ಕೇಂದ್ರದ Read more…

ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಸಿಎಂ ಜೊತೆ ಚರ್ಚೆ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು  ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ Read more…

‘ಬಿಜೆಪಿ’ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆ ರದ್ದು: ತಿದ್ದುಪಡಿಯೊಂದಿಗೆ ಹಳೆ ಕಾಯ್ದೆ ಮರು ಜಾರಿ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಮೂಲಕ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...