alex Certify Shivaraj Kumar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಿಂಗ್ ಈಸ್ ಬ್ಯಾಕ್ ಎನ್ನುತ್ತಲೇ ಮಾತು ಆರಂಭಿಸಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಅಮೆರಿಕಾದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದು, ಕ್ಯಾನ್ಸರ್ ಕಾಯಿಲೆ ಗೆದ್ದು ಬಂದಿರುವ ನಟ ಶಿವರಾಜ್ ಕುಮಾರ್ ತಾಯ್ನಾಡಿಗೆ ವಾಪಾಸ್ ಆಗಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜ್ ಕುಮಾರ್ ಮೊದಲ Read more…

BREAKING: ರಾಮ್ ಚರಣ್ ಜತೆ ಸಿನಿಮಾ: ಕ್ಯಾನ್ಸರ್ ಗೆದ್ದು ಬಂದ ಶಿವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಅಮೆರಿಕದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದು ಗುಣಮುಖರಾಗಿ ಬೆಂಗಳೂರಿಗೆ ಆಗಮಿಸಿದ ನಟ ಶಿವಣ್ಣ ಶಸ್ತ್ರಚಿಕಿತ್ಸೆಯ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿಕಿತ್ಸೆಗೆ ಹೋಗಬೇಕಾದರೆ ನಾನು ಎಮೋಷನಲ್ ಆಗಿದ್ದೆ. ತುಂಬಾ ಜನ Read more…

BIG NEWS: ಏರ್ ಪೋರ್ಟ್ ನಲ್ಲಿ ಶಿವರಾಜ್ ಕುಮಾರ್ ಗೆ ಅದ್ದೂರಿ ಸ್ವಾಗತ: ನಮಗೆಲ್ಲ ಹಬ್ಬದ ವಾತಾವರಣ ಎಂದು ಖುಷಿ ಹಂಚಿಕೊಂಡ ಅರ್ಜುನ್ ಜನ್ಯ

ಬೆಂಗಳೂರು: ಅಮೆರಿಕಾದಲ್ಲಿ ಕ್ಯಾನ್ಸರ್ ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖರಾಗಿರುವ ನಟ ಶಿವರಾಜ್ ಕುಮಾರ್, ಇಂದು ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಶಿವಣ್ಣನ ಅಭಿಮಾನಿಗಳ ಸಂತಸ-ಸಂಭ್ರಮ ಮುಗಿಲುಮುಟ್ಟಿದೆ. ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ Read more…

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಶಿವಣ್ಣ: ಅಮೆರಿಕದಲ್ಲಿ ಸರ್ಜರಿ ಬಳಿಕ ಗುಣಮುಖ, ನಾಳೆ ಬೆಂಗಳೂರಿಗೆ

ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಶಿವರಾಜ್ ಕುಮಾರ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಮೆರಿಕದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಶಿವಣ್ಣ ನಾಳೆ ಬೆಂಗಳೂರಿಗೆ ಆಗಮಿಸುವ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ Read more…

ಸರ್ಜರಿ ಬಳಿಕ ಜಾಲಿ ಮೂಡ್ ನಲ್ಲಿ ನಟ ಶಿವರಾಜ್ ಕುಮಾರ್: ಪತ್ನಿಯೊಂದಿಗೆ ಅಮೆರಿಕಾದ ಕಡಲ ಕಿನಾರೆಯಲ್ಲಿ ಕಾಲಕಳೆದ ಶಿವಣ್ಣ

ನಟ ಶಿವರಾಜ್ ಕುಮಾರ್ ಅಮೆರಿಕಾದಲ್ಲಿ ಸರ್ಜರಿಗೆ ಒಳಪಟ್ಟ ಬಳಿಕ ಇದೀಗ ಗುಣಮುಖರಾಗಿದ್ದು, ಜಾಲಿ ಮೂಡ್ ನಲ್ಲಿದ್ದಾರೆ. ಅಮೆರಿಕದ ಕಡಲ ಕಿನಾರೆಯಲ್ಲಿ ಪತ್ನಿ ಜೊತೆ ಕಾಲ ಕಳೆದಿದ್ದಾರೆ. ಸರ್ಜರಿ ಬಳಿಕ Read more…

BREAKING: ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರ ಚಿಕಿತ್ಸೆ ಯಶಸ್ವಿ

ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರು ಶಸ್ತ್ರಚಿಕಿತ್ಸೆಯ ನಂತರ ಅವರು ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಮಿಯಾಮಿ Read more…

BREAKING: ನಟ ಶಿವರಾಜ್ ಕುಮಾರ್ ಅಮೆರಿಕ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಚೇತರಿಕೆಗೆ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ಶಿವರಾಜ್ ಕುಮಾರ್ ಅಮೆರಿಕದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಚಿಕಿತ್ಸೆ ಪಡೆಯಲು ಅವರು ದಾಖಲಾಗಿದ್ದು, ಆಸ್ಪತ್ರೆಯ ವೈದ್ಯರು ಶಿವಣ್ಣರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದಾರೆ. ಅಮೆರಿಕದ Read more…

ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತಿದ್ದೇನೆ….. ಭಾವುಕರಾದ ನಟ ಶಿವರಾಜ್ ಕುಮಾರ್

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದು, ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಭಾವುಕರಾಗಿದ್ದಾರೆ. ಅಮೆರಿಕಾಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ Read more…

ಶಿವನಸಮುದ್ರಕ್ಕೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ದಂಪತಿ: ಆದಿಶಕ್ತಿಗೆ ಸೀರೆ ಸಮರ್ಪಣೆ

ಚಾಮರಾಜನಗರ: ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಚಾಮರಾಜನಗರದ ಶಿವನಸಮುದ್ರಕ್ಕೆ ಭೇಟಿ ನೀಡಿ, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಗಣಪತಿ ದೇವಸ್ಥಾನ, Read more…

ನಟ ಶಿವರಾಜ್ ಕುಮಾರ್ ಅಮೆರಿಕಾ ಪ್ರವಾಸ ಡೇಟ್ ಫಿಕ್ಸ್: ಸರ್ಜರಿಗೆ ದಿನಾಂಕವೂ ನಿಗದಿ

ಬೆಂಗಳೂರು: ನಟ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಅವರು ಅಮೆರಿಕಾಗೆ ತೆರಳುವ ದಿನಾಂಕ ನಿಗದಿಯಾಗಿದ್ದು, ಶಸ್ತ್ರಚಿಕಿತ್ಸೆಗೆ ಡೇಟ್ ಕೂಡ ಫಿಕ್ಸ್ ಆಗಿದೆ. Read more…

BIG NEWS: ಡಾ.ರಾಜ್ ಕುಮಾರ್ ಅಪಹರಣದ ವೇಳೆ ಸಿಎಂ ಆಗಿದ್ದ ಎಸ್.ಎಂ.ಕೃಷ್ಣ: ಅವರ ಸಾಹಯ ನೆನೆದ ನಟ ಶಿವರಾಜ್ ಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದು, ರಾಜಕೀಯ ನಾಯಕರು, ಸಿನಿ ತಾರೆಯರು, ಕ್ರೀಡಾಪಟುಗಳು ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಬೆಂಗಳೂರಿನ ಸದಾಶಿವ ನಗರಕ್ಕೆ Read more…

ತಿರುಪತಿಗೆ ತೆರಳಿ ತಿಮ್ಮಪ್ಪನ ಸನ್ನಿಧಿಯಲ್ಲಿ ಮುಡಿ ಕೊಟ್ಟ ಶಿವರಾಜ್ ಕುಮಾರ್

ಭೈರತಿ ರಣಗಲ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ನಟ ಶಿವರಾಜ್ ಕುಮಾರ್, ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ. ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಶಿವಣ್ಣ ಮುಡಿ ಕೊಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ Read more…

ಶಿವಮೊಗ್ಗದಲ್ಲಿ ‘ಬೈರತಿ ರಣಗಲ್’ ಸಂಭ್ರಮಾಚರಣೆ: ಶಿವಣ್ಣ ನೋಡಲು ಮುಗಿಬಿದ್ದ ಅಭಿಮಾನಿಗಳು

ಶಿವಮೊಗ್ಗ: ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹ್ಯಾಟ್ರಿಕ್ ಹೀರೋ ಡಾ.ಶಿವರಾಜಕುಮಾರ್ ಅಭಿನಯದ ‘ಬೈರತಿ ರಣಗಲ್’ ಚಿತ್ರದ ಸಂಭ್ರಮಾಚರಣೆ ಶಿವಮೊಗ್ಗದಲ್ಲಿ ಅದ್ದೂರಿಯಾಗಿ ನಡೆದಿದೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ನಟ ಶಿವರಾಜ್ Read more…

ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ‘ಬೈರತಿ ರಣಗಲ್’ ಬಿಡುಗಡೆಗೆ ಮುಹೂರ್ತ ಫಿಕ್ಸ್

ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ‘ಬೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 15 ರಂದು ಬಹುನಿರೀಕ್ಷಿತ ‘ಭೈರತಿ ರಣಗಲ್’ ಬಿಡುಗಡೆಯಾಗಲಿದೆ. ಗೀತಾ ಶಿವರಾಜ್ Read more…

ನಟ ದರ್ಶನ್ ಕೇಸ್ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರು ಜೈಲು ಸೇರಿದ್ದಾರೆ. ಈ ಪ್ರಕರಣದ ಕುರಿತಾಗಿ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯ Read more…

BIG NEWS: ಯುವ ರಾಜ್ ಕುಮಾರ್ ವಿಚ್ಛೇದನ ವಿಚಾರ: ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ದೊಡ್ಮನೆ ಹುಡುಗ, ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಬಾಳಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. Read more…

ಸೋಲಿನ ಬಗ್ಗೆ ಮಾತನಾಡಲ್ಲ; ಯಾರಾದರೂ ಗೆಲ್ಲಬೇಕಿತ್ತು ಗೆದ್ದಿದ್ದಾರೆ ಎಂದ ನಟ ಶಿವರಾಜ್ ಕುಮಾರ್

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್, ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ನೂತನ ಸಂಸದರಾಗಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣೆ ಸೋಲಿನ Read more…

ಅಚಲವಾದ ಬೆಂಬಲಕ್ಕೆ ಕೃತಜ್ಞರಾಗಿರುತ್ತೇವೆ: ಗೀತಾ ಶಿವರಾಜ್ ಕುಮಾರ್

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯಗಳಿಸಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ Read more…

ಕಾಂಗ್ರೆಸ್ ಕಾರ್ಯಕರ್ತನ ಮನೆಯಲ್ಲಿ ಹೋಳಿಗೆ ಊಟ ಸವಿದ ಶಿವಣ್ಣ, ಗೀತಾ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರು ಯುಗಾದಿ ದಿನವೂ ಭರ್ಜರಿ ಪ್ರಚಾರ ನಡೆಸಿದ್ದಾರೆ. ಶ್ರೀರಾಮನಗರ ಬೆಂಕಿನಗರದಲ್ಲಿ Read more…

ಅನಾರೋಗ್ಯದಿಂದ ಚೇತರಿಸಿಕೊಂಡು ಮತ್ತೆ ಚುನಾವಣಾ ಪ್ರಚಾರ ಆರಂಭಿಸಿದ ಶಿವರಾಜ್ ಕುಮಾರ್

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಕಣಕ್ಕಿಳಿದಿದ್ದು, ಪತ್ನಿ ಪರ ನಟ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ ನಡೆಸಿದ್ದಾರೆ. ನಿರಂತರ ಚುನಾವಣಾ ಪ್ರಚಾರದಿಂದ Read more…

BIG NEWS: ರಾಜಕೀಯಕ್ಕೆ ಬರುವಂತೆ ಡಿ.ಕೆ.ಶಿವಕುಮಾರ್ ನೀಡಿದ ಆಹ್ವಾನಕ್ಕೆ ಶಿವಣ್ಣ ಹೇಳಿದ್ದೇನು?

ಬೆಂಗಳೂರು: ಲೋಕಸಭಾ ಚುನಾವಣೆಗೆ ರೆಡಿಯಾಗು ಎಂದು ಹೇಳುವ ಮೂಲಕ ನಟ ಶಿವರಾಜ್ ಕುಮಾರ್ ಗೆ ಟಿಕೆಟ್ ಆಫರ್ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಆಹ್ವಾನಕ್ಕೆ ಶಿವರಾಜ್ ಕುಮಾರ್ Read more…

BIG NEWS: ನಟ ಶಿವರಾಜ್ ಕುಮಾರ್ ಗೆ ಲೋಕಸಭಾ ಟಿಕೆಟ್ ಆಫರ್ ನೀಡಿದ ಡಿಸಿಎಂ

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಲೋಕಸಭಾ ಟಿಕೆಟ್ ಆಫರ್ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಆರ್ಯ ಈಡಿಗ ಸಂಘದ ಬೃಹತ್ ಸಮಾವೇಶದಲ್ಲಿ Read more…

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟಿ ಡಾ.ಲೀಲಾವತಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಲೀಲಾವತಿಯವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. Read more…

ನಾಳೆ ‘ಮೈಸೂರು ಯುವದಸರಾ’ ಗೆ ನಟ ಶಿವರಾಜ್ ಕುಮಾರ್ ಚಾಲನೆ : ಇಲ್ಲಿದೆ ಕಾರ್ಯಕ್ರಮದ ಪಟ್ಟಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಈಗಾಗಲೇ ಅದ್ದೂರಿ ಚಾಲನೆ ಸಿಕ್ಕಿದ್ದು, ಯುವದಸರಾ ಕಾರ್ಯಕ್ರಮಗಳ ಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 18ರಿಂದ 21ರವರೆಗೆ 4 ದಿನ ಯುವದಸರಾ ಕಾರ್ಯಕ್ರಮ Read more…

BREAKING : ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಿ ‘ಕಾವೇರಿ ವಿವಾದ’ ಬಗೆಹರಿಸಬೇಕು : ನಟ ಶಿವರಾಜ್ ಕುಮಾರ್ ಆಗ್ರಹ

ಬೆಂಗಳೂರು : ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಿ ‘ಕಾವೇರಿ ವಿವಾದ’ ಬಗೆಹರಿಸಬೇಕು ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಇಂದು ಕಾವೇರಿ ಹೋರಾಟದಲ್ಲಿ ಭಾಗಿಯಾದ ನಟ ಶಿವರಾಜ್ Read more…

BIG NEWS: ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ; ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಘೋಷಿಸಿದೆ. Read more…

ಕಾವೇರಿ ಹೋರಾಟಕ್ಕೆ ಶಿವರಾಜ್ ಕುಮಾರ್ ಬೆಂಬಲ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ರೈತ ದೇಶದ ಬೆನ್ನೆಲುಬು, ಆ ರೈತರ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ Read more…

ಶಕ್ತಿಧಾಮ ಮಕ್ಕಳೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವಣ್ಣ

ಮೈಸೂರು: ಹ್ಯಾಟ್ರಿಕ್ ಹೀರೋ ನಟ ಶಿವರಾಜ್ ಕುಮಾರ್ ಶಕ್ತಿಧಾಮದ ಮಕ್ಕಳೊಂದಿಗೆ 77ನೇ ಸ್ವಾತಂತ್ರ್ಯ ದಿನಾಚರನೆ ಆಚರಿಸಿದ್ದಾರೆ. ಡಾ.ರಾಜ್ ಕುಮಾರ್ ಆರಂಭಿಸಿದ್ದ ಮೈಸೂರಿನ ಶಕ್ತಿಧಾಮದ ಉಸ್ತುವಾರಿ ಜವಾಬ್ದಾರಿ ಶಿವರಾಜ್ ಕುಮಾರ್ Read more…

ಬಿ.ಕೆ. ಶಿವರಾಂ ನಿವಾಸದ ಬಳಿ ಸ್ಪಂದನಾ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸಾಂತ್ವನ ಹೇಳಿದ ಶಿವಣ್ಣ ದಂಪತಿ

ಬೆಂಗಳೂರು: ಮೂರು ದಿನಗಳ ಹಿಂದೆ ಥೈಲ್ಯಾಂಡ್ ನಲ್ಲಿ ಮೃತಪಟ್ಟ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹವನ್ನು ರಾತ್ರಿ ಒಂದು ಗಂಟೆಗೆ ಬೆಂಗಳೂರಿಗೆ ತರಲಾಗಿದೆ. 1:30 ಸುಮಾರಿಗೆ ಬೆಂಗಳೂರಿನ Read more…

ಶಿವಣ್ಣ, ರವಿಚಂದ್ರನ್ ಮಾತಿಗೆ ಮಣಿದು ಧರಣಿ ಹಿಂಪಡೆದ ನಿರ್ಮಾಪಕ ಕುಮಾರ್

ಬೆಂಗಳೂರು: ನಟ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ನಿರ್ಮಾಪಕ ಎಂ.ಎನ್. ಕುಮಾರ್ ಧರಣಿ ಹಿಂಪಡೆದುಕೊಂಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...