alex Certify Shivaraj Tangadagi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷಾಂತ್ಯಕ್ಕೆ ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ Read more…

ಟಗರು ಬೆಂಗಳೂರಿನಿಂದ ಬಳ್ಳಾರಿಗೆ ಬಂದು ಗುದ್ದಿದ್ದು ನೆನಪಿದೆಯಾ? ನಿನ್ನ ಹಣೆಬರಹ ನನಗೆ ಚೆನ್ನಾಗಿ ಗೊತ್ತು; ಜನಾರ್ಧನ ರೆಡ್ಡಿ ವಿರುದ್ಧ ಏಕವಚನದಲ್ಲಿ ಗುಡುಗಿದ ಸಚಿವ ತಂಗಡಗಿ

ಕೊಪ್ಪಳ: ಕೆಪಿಪಿ ಶಾಸಕ ಜನಾರ್ಧನ ರೆಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ. ಜನಾರ್ಧನ ರೆಡ್ಡಿ ವಿರುದ್ಧ ಏಕವಚನದಲ್ಲಿ ಕಿಡಿಕಾರಿರುವ ಸಚಿವ ತಂಗಡಗಿ, ಪಕ್ಷೇತರನಾಗಿ ಗೆದ್ದ Read more…

BIG NEWS: ಮೋದಿ ಎಂದು ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯುವ ಶಕ್ತಿ ಕಾಂಗ್ರೆಸ್ ‘ಕೈ’ ಗೆ ಇದೆಯೇ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

ಹುಬ್ಬಳ್ಳಿ: ಮೋದಿ ಮೋದಿ ಎಂದು ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಕಿಡಿಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿ Read more…

BIG NEWS: ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ಖಡಕ್ ತಿರುಗೇಟು

ಹುಬ್ಬಳ್ಳಿ: ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಅವರು ಇನ್ನು Read more…

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಡಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿಯಿಂದ ದೂರು ನೀಡಲಾಗಿದೆ. ಬಿಜೆಪಿ ರಾಜ್ಯ Read more…

BIG NEWS: ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು

ಬೆಂಗಳೂರು: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ Read more…

BIG NEWS: ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು; ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ

ಕೊಪ್ಪಳ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರು ಅಬ್ಬರದ ಪ್ರಚಾರದ ಬರದಲ್ಲಿ ಮಾತಿನ ಮೇಲಿನ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ Read more…

BIG NEWS: ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ: ಶಿವರಾಜ್ ತಂಗಡಗಿ

ಮಂಗಳೂರು: ಕನ್ನಡಿಗರಿಗೆ ಖಾಸಗಿ ವಲಯ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. Read more…

ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ಜಾರಿ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ರೂಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ Read more…

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಖಾಸಗಿ ಜಾಗ ಖರೀದಿ

ಬೆಂಗಳೂರು: ಗೋವಾದಲ್ಲಿ ನೆಲೆಸಿರುವ ಕನ್ನಡಿಗರಿಗೆ ಶಕ್ತಿ ತುಂಬವ ನಿಟ್ಟಿನಲ್ಲಿ ಕನ್ನಡ ಭವನ ನಿರ್ಮಿಸಲಾಗುವುದು. ಇದಕ್ಕಾಗಿ ಖಾಸಗಿಯವರಿಂದ ಜಾಗ ಖರೀದಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ Read more…

BIG NEWS: ಸರ್ಕಾರದಿಂದ ಕಾಂತರಾಜು ಆಯೋಗ ವರದಿ ಸ್ವೀಕಾರ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಜಾತಿ ಗಣತಿ ಕುರಿತು ಸಿದ್ಧಪಡಿಸಿರುವ ಕಾಂತರಾಜು ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಲಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಬೆಂಗಳೂರಿನ ಪುಟ್ಟಣ್ಣ Read more…

BIG NEWS: ಯಾರು ಎಷ್ಟೇ ವಿರೋಧಿಸಿದರೂ ಜಾತಿ ಗಣತಿ ವರದಿ ಸ್ವೀಕಾರ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಯಾರು ಎಷ್ಟೇ ವಿರೋಧಿಸಿದರೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಜನಗಣತಿ ವರದಿ ಸ್ವೀಕರಿಸುವ ತೀರ್ಮಾನದಿಂದ ಸರ್ಕಾರ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹಿಂದುಳಿದ ವರ್ಗಗಳ Read more…

BIG NEWS: ಸಚಿವ ಶಿವರಾಜ್ ತಂಗಡಗಿ ಹಾಗೂ ಸಹೋದರರ ವಿರುದ್ಧ ಅಕ್ರಮ ಆರೋಪ

ಕೊಪ್ಪಳ: ಮಾಜಿ ಶಾಸಕ ಬಸವರಾಜ್ ದಡೇಸೂಗೂರು ಸಚಿವ ಶಿವರಾಜ್ ತಂಗಡಗಿ ಹಾಗೂ ಸಹೋದರರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿವರಾಜ್ ತಂಗಡಗಿಯದ್ದು Read more…

ನದಾಫ್, ಪಿಂಜಾರರ ಕುಲಶಾಸ್ತ್ರೀಯ ಅಧ್ಯಯನ ಶೀಘ್ರ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ನದಾಫ್ ಹಾಗೂ ಪಿಂಜಾರ ಸಮುದಾಯ ಕುಲ ಶಾಸ್ತ್ರೀಯ ಅಧ್ಯಯನ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗೆ ಹೇಳಿದ್ದಾರೆ. ಗಂಗಾವತಿಯಲ್ಲಿ ಶನಿವಾರ ರಾಜ್ಯ Read more…

BIG NEWS: ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷ ವಯಸ್ಸು ಕಡ್ಡಾಯ

ಕೊಪ್ಪಳ: ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷ ವಯೋಮಿತಿ ಕಡ್ಡಾಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹಣವಾಳ Read more…

BIG NEWS: ಬಿಜೆಪಿಯಲ್ಲಿ ಎಲ್ಲಾ ಹುದ್ದೆಗಳು ಡೀಲ್…; ವಿಪಕ್ಷ ನಾಯಕನ ಸ್ಥಾನಕ್ಕೆ ಯಾವಾಗ ಟೆಂಡರ್ ಕರಿತಾರೆ ಗೊತ್ತಿಲ್ಲ; ಟಾಂಗ್ ನೀಡಿದ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಬಿಜೆಪಿಯಲ್ಲಿ ಎಂಎಲ್ಎ ಟಿಕೆಟ್ ಗಾಗಿ ಕೋಟಿ ಕೋಟಿ ಡೀಲ್ ವಿಚಾರವಾಗಿ ವ್ಯಂಗ್ಯವಾಡಿರುವ ಸಚಿವ ಶಿವರಾಜ್ ತಂಗಡಗಿ, ಬಿಜೆಪಿಯಲ್ಲಿ ಎಲ್ಲಾ ಹುದ್ದೆಗಳು ಡೀಲ್ ಆಗಿವೆ. ಶಾಸಕ ಯತ್ನಾಳ್ ಹೇಳಿದ್ದು Read more…

‘ನಾವು ಪಕ್ಷಕ್ಕೆ ಸೇರಿಸಿಕೊಳ್ಳಲು ಶುರು ಮಾಡಿದ್ರೆ ಬಿಜೆಪಿ, ಜೆಡಿಎಸ್ ನಲ್ಲಿ ಯಾರೂ ಇರಲ್ಲ’

ಹುಬ್ಬಳ್ಳಿ: ನಾವು ಪಕ್ಷಕ್ಕೆ ಸೇರಿಸಿಕೊಳ್ಳಲು ಶುರು ಮಾಡಿದರೆ ಬಿಜೆಪಿ, ಜೆಡಿಎಸ್ ನಲ್ಲಿ ಯಾರೂ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ಬಿಜೆಪಿ, ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸಾಕಷ್ಟು ಜನ ಬರ್ತಾರೆ : ಸಚಿವ ಶಿವರಾಜ್ ತಂಗಡಗಿ ಸ್ಪೋಟಕ ಹೇಳಿಕೆ

ಬೆಂಗಳೂರು : ಬಿಜೆಪಿ, ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸಾಕಷ್ಟು ಜನ ಬರ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

‘ಕರ್ನಾಟಕ’ ಎಂದು ನಾಮಕರಣ ಆಗಿ 50 ವರ್ಷ ಹಿನ್ನೆಲೆ ವರ್ಷವಿಡಿ ಕರ್ನಾಟಕ ಸುವರ್ಣ ಮಹೋತ್ಸವ ಆಚರಣೆ: ಸಚಿವ ತಂಗಡಗಿ ಘೋಷಣೆ

ಬೆಂಗಳೂರು: ನವೆಂಬರ್ ಒಂದಕ್ಕೆ ಕರ್ನಾಟಕ ಎಂದು ನಾಮಕರಣ ಆಗಿ ಐವತ್ತು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದೊಂದಿಗೆ ವರ್ಷವಿಡಿ ಕರ್ನಾಟಕ ಸುವರ್ಣ ಮಹೋತ್ಸವವನ್ನು Read more…

ರೈತರಿಗೆ ಗುಡ್ ನ್ಯೂಸ್: ಗಂಗಾ ಕಲ್ಯಾಣ ಯೋಜನೆ ನೆರವು ಹೆಚ್ಚಳ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ನೀಡುವ ಮೊತ್ತವನ್ನು 3.5 ಲಕ್ಷ ರೂ.ಗೆ ಹೆಚ್ಚಳ ಮಾಡುವಂತೆ ಸಚಿವ ಶಿವರಾಜ ತಂಗಡಗಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿವಿಧ ನಿಗಮ Read more…

ಆಸ್ಪತ್ರೆ ಟಾಯ್ಲೆಟ್ ನಲ್ಲಿ ‘ಭ್ರೂಣ’ ಪತ್ತೆಯಾಗಿದೆ ಅಂದ್ರೆ ಅದಕ್ಕಿಂತ ಹೀನ ಸ್ಥಿತಿ ಬೇಕಾ..? : ‘DHO’ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಗರಂ

ಕೊಪ್ಪಳ : ಆಸ್ಪತ್ರೆ ಶೌಚಾಲಯದಲ್ಲಿ ‘ಭ್ರೂಣ’ ಪತ್ತೆ ಅಂದ್ರೆ ಅದಕ್ಕಿಂತ ಹೀನ ಸ್ಥಿತಿ ಬೇಕಾ..? ಎಂದು ಕೊಪ್ಪಳ ಡಿಹೆಚ್ ಒ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ Read more…

BIG NEWS : ಅಕ್ರಮ ಮರಳು ದಂಧೆ ಕಡಿವಾಣಕ್ಕೆ ಇಂದೇ ಸೂಕ್ತ ಕ್ರಮ : ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ : ಅಕ್ರಮ ಮರಳು ದಂಧೆ ವಿರುದ್ಧ ಇಂದೇ ಸೂಕ್ತಕ್ರಮ ಕೈಗೊಳ್ಳುತ್ತೇವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

ಸಚಿವ ಶಿವರಾಜ್ ತಂಗಡಗಿಗೆ ಸಮಯದ ಪಾಠ ಮಾಡಿದ ಡಾ. ಪರಮೇಶ್ವರ್

ಬೆಂಗಳೂರು: ಚಾವುಂಡರಾಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಚಿವ ಶಿವರಾಜ್ ತಂಗಡಗಿಗೆ ಸಮಯದ ಪಾಠ ಮಾಡಿದ ಪ್ರಸಂಗ ನಡೆಯಿತು. ತಡವಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ Read more…

ಸ್ವಕ್ಷೇತ್ರಕ್ಕೆ ಆಗಮಿಸಿದ ಸಚಿವರ ಸ್ವಾಗತಿಸಲು ಬಂದವರಿಗೆ ಮದ್ಯ ವಿತರಣೆ….!

  ಇತ್ತೀಚೆಗೆ ನಡೆದ ಸಂಪುಟ ವಿಸ್ತರಣೆ ವೇಳೆ ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಹಿಂದುಳಿದ ವರ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ಕಾರ್ಯಕರ್ತರ ಜೊತೆ ಹನುಮ ಮಾಲೆ ಧರಿಸಿದ ಕಾಂಗ್ರೆಸ್ ಅಭ್ಯರ್ಥಿ….!

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿಸಿ ನಡೆಸುತ್ತಿದ್ದು, ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ Read more…

BIG NEWS: ಸಿಎಂ ಬೊಮ್ಮಾಯಿ ಬದಲಾವಣೆ ನೂರಕ್ಕೆ ನೂರರಷ್ಟು ಸತ್ಯ ಎಂದ ಮಾಜಿ ಸಚಿವ

ಕೊಪ್ಪಳ: ಜನವರಿ ಅಂತ್ಯದ ವೇಳೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಭವಿಷ್ಯ ನುಡಿದಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ Read more…

ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ, ಜನವರಿಗೆ ಹೊಸ ಸಿಎಂ: ಶಿವರಾಜ್ ತಂಗಡಗಿ ಹೊಸ ಬಾಂಬ್

ಕೊಪ್ಪಳ: ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರ ಹೋಗಲಿದೆ. ಬಹಳ ಸ್ಪಷ್ಟ ಮಾಹಿತಿಗಳು ನಮಗೆ ಬರುತ್ತಿವೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕೊಪ್ಪಳದಲ್ಲಿ ಹೊಸ ಬಾಂಬ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...