alex Certify Shobha Karandlaje | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಕ್ತದ ಕಲೆ ಅಂಟಿರುವುದು ಅವರ ಕೈಗೆ; ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಮೈಸೂರು: ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ ವರದಿ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಶೀಘ್ರದಲ್ಲಿಯೇ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ Read more…

ಹೆಸರು ಬದಲಿಸಿಕೊಳ್ಳಲು ನನಗೇನು ತಲೆಕೆಟ್ಟಿದೆಯಾ ? ವದಂತಿಗೆ ಶೋಭಾ ಕರಂದ್ಲಾಜೆ ಗರಂ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹೆಸರನ್ನು ಶೋಭಾ ಗೌಡ ಎಂದು ಬದಲಿಸಿಕೊಳ್ಳಲಿದ್ದಾರೆ. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಅವರು, ಪ್ರಮುಖ Read more…

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜೊತೆ ಸೆಲ್ಫಿ ಕಳುಹಿಸಿ ನಗದು ಬಹುಮಾನ ಗೆಲ್ಲಿ..! ಉಡುಪಿ ಬ್ಲಾಕ್ ಕಾಂಗ್ರೆಸ್‌ ಘೋಷಣೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಇದೀಗ ಉಡುಪಿ ಬ್ಲಾಕ್ ಕಾಂಗ್ರೆಸ್ ಸಿಡಿದೆದ್ದಿದೆ. ಅ. 7 ರಿಂದ 14 ರೊಳಗೆ ಉಡುಪಿ, ಕಾಪು, ಕುಂದಾಪುರ ವ್ಯಾಪ್ತಿಯಲ್ಲಿ ಅವರು ಕಾಣಿಸಿಕೊಂಡರೆ Read more…

BIG NEWS: ಪ್ರವೀಣ್ ನೆಟ್ಟಾರು ಕುಟುಂಸ್ಥರನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; 5 ಲಕ್ಷ ಪರಿಹಾರ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವ ನಿಯೋಜಿತ ಕೃತ್ಯ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಕೇಂದ್ರ ಗೃಹ ಸಚಿವೆ Read more…

ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಗುಡ್ ನ್ಯೂಸ್: GST ದರ ಇಳಿಕೆ ಸುಳಿವು ನೀಡಿದ ಕೇಂದ್ರ ಸಚಿವೆ

ಕೇಂದ್ರ ಸರ್ಕಾರ ಇತ್ತೀಚೆಗೆ ಹಾಲಿನ ಉತ್ಪನ್ನಗಳು ಸೇರಿದಂತೆ ಕೆಲವೊಂದು ದೈನಂದಿನ ಬಳಕೆ ವಸ್ತುಗಳ ಮೇಲೆ GST ವಿಧಿಸಿದ್ದು ಇದರಿಂದ ಮೊಸರು, ಮಜ್ಜಿಗೆ ಮೊದಲಾದವು ದುಬಾರಿಯಾಗಿದ್ದವು. ಬೆಲೆ ಏರಿಕೆಯಿಂದ ಮೊದಲೇ Read more…

ರೈತರಿಗೆ ಗುಡ್ ನ್ಯೂಸ್: ಮಳೆಯಿಂದ ಬೆಳೆ ನಷ್ಟವಾದಲ್ಲಿ ಮತ್ತೆ ಬೀಜ, ಗೊಬ್ಬರ ವಿತರಣೆ

ಮೈಸೂರು: ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬೀಜ, ರಸಗೊಬ್ಬರ ನೀಡಲಾಗುವುದು ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತನೆಂದು ಮೋಸ; ವಂಚಕನ ವಿರುದ್ಧ ದೂರು ದಾಖಲು

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಊಟಿ ಮೂಲದ ವ್ಯಕ್ತಿಯೊಬ್ಬ ಜನರಿಂದ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ವಂಚಕನ ವಿರುದ್ಧ ಬೆಂಗಳೂರಿನ Read more…

ಮಲೆನಾಡಿನ ದಶಕಗಳ ಕನಸು ನನಸು, ಚಿಕ್ಕಮಗಳೂರಿನಲ್ಲಿ ಸ್ಪೈಸ್ ಪಾರ್ಕ್ ನಿರ್ಮಾಣ

ಬೆಂಗಳೂರು: ಮಲೆನಾಡು ಜನತೆಯ ಬಹುದಿನಗಳ ಬೇಡಿಕೆಯಾದ ಸಾಂಬಾರ್(ಸ್ಪೈಸ್) ಪಾರ್ಕ್ ಸದ್ಯದಲ್ಲೇ ತಲೆ ಎತ್ತಲಿದ್ದು, ದಶಕಗಳ ಕನಸು ಕೊನೆಗೂ ನನಸಾಗುವ ದಿನ ಸಮೀಪಿಸಿದೆ. ಶುಕ್ರವಾರ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯ ಖನಿಜ Read more…

BIG NEWS: ನೆಲೆಯಿಲ್ಲದ ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ‘ಕೈ’ ನಾಯಕರಿಗೆ ಶೋಭಾ ಕರಂದ್ಲಾಜೆ ತಿರುಗೇಟು

ಚಿಕ್ಕಮಗಳೂರು: ಆರ್.ಎಸ್.ಎಸ್. ಹಾಗೂ ತಾಲಿಬಾನ್ ಒಂದೇ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಆರ್.ಧ್ರುವನಾರಾಯಣ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನೆಲೆ ಇಲ್ಲದೇ ಕಾಂಗ್ರೆಸ್ ನವರು Read more…

ಅಪ್ಘಾನ್ ಮಹಿಳೆಯರ ರಕ್ಷಣೆಗಾಗಿ ಓವೈಸಿಯನ್ನು ಅಪ್ಘಾನಿಸ್ತಾನಕ್ಕೆ ಕಳುಹಿಸಿ; ಶೋಭಾ ಕರಂದ್ಲಾಜೆ ತಿರುಗೇಟು

ಬೆಂಗಳೂರು: ಭಾರತದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಚಿಂತಿಸದೇ ಅಪ್ಘಾನ್ ಮಹಿಳೆಯರಿಗಾಗುತ್ತಿರುವ ಅನ್ಯಾಯದ ಬಗ್ಗೆ ಹೇಳಿಕೆ ನೀಡುತ್ತಿರುವುದು ಯಾವ ನ್ಯಾಯ ಎಂದು ಕಿಡಿಕಾರಿದ್ದ ಅಸಾದುದ್ದೀನ್ ಓವೈಸಿಗೆ ತಿರುಗೇಟು Read more…

BIG NEWS: ಪ್ರಜಾಪ್ರಭುತ್ವ ರಾಷ್ಟ್ರಗಳ ಮೇಲೆ ದಾಳಿ ಖಂಡನೀಯ; ತಾಲಿಬಾನ್ ಅಟ್ಟಹಾಸಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಕಿಡಿ

ಮೈಸೂರು: ಅಪ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಜಾಪ್ರಭುತ್ವ ರಾಷ್ಟ್ರಗಳ ಮೇಲೆ ಇಂತಹ ದಾಳಿ ಖಂಡನೀಯ ಎಂದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, Read more…

ಕೃಷಿ ಯಂತ್ರೋಪಕರಣ ಖರೀದಿ: ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೃಷಿ ಯಂತ್ರೋಪಕರಣ ಖರೀದಿಸುವ ರೈತರಿಗೆ ಉತ್ತೇಜನವಾಗಿ ನೀಡುವ ಸಹಾಯಧನ ಸೌಲಭ್ಯದ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೃಷಿ ಯಂತ್ರೋಪಕರಣಗಳ ಉತ್ಪಾದನಾ Read more…

BIG NEWS: ರಾಜ್ಯದ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇನೆ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ನವದೆಹಲಿ: ನೂತನ ಕೆಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶೋಭಾ ಕರಂದ್ಲಾಜೆಗೆ ಕೃಷಿ-ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಖಾತೆ ನೀಡಲಾಗಿದ್ದು, ಈ ಕುರಿತು ಸಂತಸ ವ್ಯಕ್ತಪಡಿಸಿರುವ ಅವರು, Read more…

ಸಂಪುಟಕ್ಕೆ ಸೇರಿದ ಶೋಭಾ ಕರಂದ್ಲಾಜೆ ಸೇರಿ 7 ಮಹಿಳಾ ಸಂಸದರ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಪ್ರಧಾನಿ ಮೋದಿ ಸಂಪುಟ ಪುನಾರಚನೆ ಸಂದರ್ಭದಲ್ಲಿ 7 ಮಂದಿ ಮಹಿಳಾ ಸಂಸದರಿಗೆ ಸಚಿವ ಸ್ಥಾನ ನೀಡಲಾಗಿದೆ. ಅನುಪ್ರಿಯಾ ಪಟೇಲ್, ಮೀನಾಕ್ಷಿ ಲೇಖಿ, ಶೋಭಾ ಕರಂದ್ಲಾಜೆ ಸೇರಿದಂತೆ 7 Read more…

ಶೋಭಾ ಕರಂದ್ಲಾಜೆಗೆ ಕೃಷಿ, ರೈತರ ಕಲ್ಯಾಣ ಖಾತೆ; ಖೂಬಾಗೆ ಇಂಧನ, ರಸಗೊಬ್ಬರ

ನವದೆಹಲಿ: ಪ್ರಧಾನಿ ಮೋದಿ ಸಂಪುಟ ಪುನರ್ ರಚನೆಯಲ್ಲಿ ರಾಜ್ಯದ ನಾಲ್ವರಿಗೆ ರಾಜ್ಯಖಾತೆ ಸಚಿವ ಸ್ಥಾನ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದರಾದ ಕರಂದ್ಲಾಜೆಯವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಜವಾಬ್ದಾರಿ Read more…

BIG NEWS: ಮೊದಲ ಅವಧಿಯಲ್ಲೇ ಸಂಸದ ನಾರಾಯಣಸ್ವಾಮಿಗೆ ಖುಲಾಯಿಸಿದ ಅದೃಷ್ಟ, ರಾಜ್ಯದ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ

ನವದೆಹಲಿ: ಪ್ರಧಾನಿ ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಿದ್ದು, ರಾಜ್ಯದ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದ Read more…

BIG BREAKING: ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರಿಗೆ ಸ್ಥಾನ – ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ಎ. ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಪ್ರಮಾಣ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ Read more…

BIG BREAKING: ಕೇಂದ್ರ ಸಚಿವರಾಗಿ ಕರ್ನಾಟಕದ ಎ. ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಪ್ರಮಾಣ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ Read more…

BIG NEWS: ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಪುನಾರಚನೆಯಾಗುತ್ತಿದ್ದು, ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಕ್ಯಾಬಿನೆಟ್ ನಲ್ಲಿ ಸ್ಥಾನ ನೀಡಲಾಗುತ್ತಿದೆ. ಈಗಾಗಲೇ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಎ. Read more…

ಡಿ.ಕೆ.ಶಿ. ಗೂಂಡಾಗಿರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದ ಶೋಭಾ ಕರಂದ್ಲಾಜೆ

ಮೈಸೂರು: ಉಪಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ಮುಂದುವರಿದಿದೆ. ಡಿ.ಕೆ.ಶಿವಕುಮಾರ್ ಅವರದ್ದು ಗೂಂಡಾ ರಾಜಕಾರಣ. ಆರ್.ಆರ್. ನಗರ ಉಪಚುನಾವಣೆಯನ್ನು ಗೂಂಡಾಗಿರಿ ಮೂಲಕ ಗೆಲ್ಲಲು ಮುಂದಾಗಿದ್ದಾರೆ. ಆದರೆ ಅದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...