alex Certify Shriramulu | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಕಿಟ್ ಖರೀದಿ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ತನಿಖೆ ಸುಳಿವು ನೀಡಿದ ಗೃಹ ಸಚಿವ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಪಿಪಿಇ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ ನಿವೃತ್ತ ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಆಯೋಗ ವರದಿ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ Read more…

BIG NEWS: ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಿಟ್ ಖರೀಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ Read more…

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ ಕುಳಿತ ಮಾಜಿ ಸಚಿವ ಶ್ರೀರಾಮುಲು

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ಬೇಡಿಕೆಗಳನ್ನು ಮುಂದಿಟ್ಟು ಮಾಜಿ ಸಚಿವ ಬಿ.ಶ್ರೀರಾಮುಲು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶ್ರೀರಾಮುಲು Read more…

BIG NEWS: ಮಾಜಿ ಸಚಿವ ಶ್ರೀರಾಮುಲು ಅರ್ಜಿ ವಜಾಗೊಳಿಸಿದ ಹೈಕೋರ್ಟ್; ಬಂಧನ ವಾರೆಂಟ್ ಎಚ್ಚರಿಕೆ

ಬೆಂಗಳೂರು: ಮಾಜಿ ಸಚಿವ ಶ್ರೀರಾಮುಲುಗೆ ಸಂಕಷ್ಟ ಎದುರಾಗಿದೆ. 2023ರಲ್ಲಿ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಶ್ರೀರಾಮುಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. Read more…

BIG NEWS: ಬೊಮ್ಮಾಯಿ ಅವರೇ ಬಿಜೆಪಿಯ ಮುಂದಿನ ಸಿಎಂ; ಸಚಿವ ಶ್ರೀರಾಮುಲು ಘೋಷಣೆ

ಕೊಪ್ಪಳ: ಸಾರಿಗೆ ಸಚಿವ ಬಿ.ಶ್ರೀರಾಮುಲು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಜೋಡೆತ್ತುಗಳಲ್ಲ, ಚಿರತೆಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ Read more…

BIG NEWS: ಭಾರತ್ ಜೋಡೋ ಸಮಾವೇಶ; ಸಿದ್ದರಾಮಯ್ಯ ಸರ್ಕಸ್ ಕಂಪನಿಯ ಜೋಕರ್ ತರ ಕಾಣುತ್ತಿದ್ದರು; ಸಚಿವ ಶ್ರೀರಾಮುಲು ವಾಗ್ದಾಳಿ

ಬಳ್ಳಾರಿ: ಬಳ್ಳಾರಿಯಲ್ಲಿ ನಿನ್ನೆ ನಡೆದ ಕಾಂಗ್ರೆಸ್ ನಾಯಕರ ಭಾರತ್ ಜೋಡೋ ಸಮಾವೇಶ ಸರ್ಕಸ್ ತರಹ ಇತ್ತು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಭಾರತ್ Read more…

BIG NEWS: ಬಂಧುಗಳಿಂದ, ಸಾಮಾಜಿಕ ಜಾಲತಾಣಗಳಲ್ಲಿಯೂ ಬೈಸಿಕೊಂಡು ಸಾಕಾಗಿತ್ತು; ಮೀಸಲಾತಿ ವಿಚಾರದಲ್ಲಿ ಗೇಲಿ ಮಾಡಿದವರಿಗೆ ಉತ್ತರ ಸಿಕ್ಕಿದೆ; ಸಚಿವ ಶ್ರೀರಾಮುಲು ಟಾಂಗ್

ಬೆಂಗಳೂರು: ಮೀಸಲಾತಿ ವಿಚಾರವಾಗಿ ನನ್ನನ್ನು ಬಂಧುಗಳೂ ಗೇಲಿ ಮಾಡಿದ್ದರು. ಶ್ರೀರಾಮುಲು ಮೀಸಲಾತಿ ಕೊಡಿಸುವುದಾಗಿ ಬರಿ ಬಾಯಲ್ಲಿ ಹೇಳುತ್ತಾನೆ. ಸಚಿವನಾಗಿ ಇಷ್ಟು ದಿನವಾದ್ರೂ ಏನೂ ಮಾಡಲಾಗಿಲ್ಲ ಎಂದು ವ್ಯಂಗ್ಯವಾಡುತ್ತಿದ್ದರು. ಈಗ Read more…

ಶ್ರೀರಾಮುಲುಗೆ ಕಾಂಗ್ರೆಸ್ ಶಾಸಕರ ಪಂಥಾಹ್ವಾನ

ಬಳ್ಳಾರಿ- ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕೊಡಿಸಲು ಶ್ರೀರಾಮುಲು ಕೈಲಿ ಆಗಲಿಲ್ಲ ಎಂದು ಕಾಂಗ್ರೆಸ್‌ನ ಶಾಸಕ ಬಿ.ನಾಗೇಂದ್ರ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬಳ್ಳಾರಿಯಲ್ಲಿ ಮಾತನಾಡಿದ ಅವರು, ಮೀಸಲಾತಿ Read more…

BIG NEWS: ಪ್ರಯಾಣ ದರ ಹೆಚ್ಚಳ: ಖಾಸಗಿ ಬಸ್ ಗಳಿಗೆ ಸಾರಿಗೆ ಸಚಿವರ ಖಡಕ್ ವಾರ್ನಿಂಗ್

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಯಲ್ಲಿ ಹಬ್ಬಕ್ಕಾಗಿ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಗಳು ಪ್ರಯಾಣ ದರ ಹೆಚ್ಚಿಸಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಕ್ರಮಕ್ಕೆ Read more…

BIG NEWS: ಪ್ರಿಯಾಂಕ್ ಖರ್ಗೆ ತಮ್ಮ ತಂದೆಯನ್ನು ನೋಡಿ ಕಲಿತುಕೊಳ್ಳಲಿ; ತಿರುಗೇಟು ನೀಡಿದ ಸಚಿವ ಶ್ರೀರಾಮುಲು

ಬಳ್ಳಾರಿ: ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದು, ಇದು ಪ್ರಿಯಾಂಕ್ ಖರ್ಗೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

KSRTC ಸಿಬ್ಬಂದಿಗಳ ಮರುನೇಮಕಕ್ಕೆ ಸೂಚನೆ; ಅಧಿಕಾರಿಗಳಿಗೆ 4 ವಾರಗಳ ಗಡುವು ನೀಡಿದ ಸಾರಿಗೆ ಸಚಿವ

ಗದಗ: ವಜಾಗೊಂಡಿದ್ದ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳ ಮರು ನೇಮಕಕ್ಕೆ ನಿರ್ಧರಿಸಲಾಗಿದ್ದು, ನಾಲ್ಕು ವಿಭಾಗದ ಎಂಡಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಗದಗದಲ್ಲಿ ಮಾತನಾಡಿದ ಸಾರಿಗೆ ಸಚಿವರು, Read more…

ಕಾಂಗ್ರೆಸ್ ನ 60 ವರ್ಷದ ಆಡಳಿತ ದೇಶಕ್ಕೆ ಶಾಪವಾಗಿತ್ತು; ‘ಕೈ’ ನಾಯಕರಿಗೆ ಸಚಿವ ಶ್ರೀರಾಮುಲು ತಿರುಗೇಟು

ಗದಗ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷದ ಆಡಳಿತ ಇಡೀ ದೇಶಕ್ಕೆ ಶಾಪವಾಗಿತ್ತು ಎಂದು ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ Read more…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ವಿತರಣೆ; ಸಚಿವ ಶ್ರೀರಾಮುಲು ಮಾಹಿತಿ

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ Read more…

ಶ್ರೀರಾಮುಲುಗೆ ಕಳಂಕ ತರುವ ಕೆಲಸ ಮಾಡಿಲ್ಲ: ಪಿಎ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ವಿಚಾರಣೆಯ ಬಳಿಕ ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. 20 ವರ್ಷದಿಂದ ಶ್ರೀರಾಮುಲು ಅವರ ನೆರಳಲ್ಲಿ Read more…

ಸಿಎಂ ಪುತ್ರ ವಿಜಯೇಂದ್ರ ಹೆಸರಲ್ಲಿ ವಂಚನೆ, ಸಚಿವ ಶ್ರೀರಾಮುಲು ಪಿಎ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಸಚಿವ ಬಿ. ಶ್ರೀರಾಮುಲು ಅವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸಚಿವ ಶ್ರೀರಾಮುಲು ಪಿಎ ರಾಜಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ Read more…

ಸಣ್ಣಪುಟ್ಟ ಜನರು ದೆಹಲಿಯಲ್ಲಿ ರಾಜಕಾರಣ ಮಾಡಬಾರದು: ಸಿ.ಪಿ. ಯೋಗೀಶ್ವರ್​ಗೆ ಶ್ರೀರಾಮುಲು ಟಾಂಗ್​​

ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿರುವ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್​​ಗೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಟಾಂಗ್​ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು ಸಣ್ಣ ಪುಟ್ಟ Read more…

ಶಾಲೆ ಆರಂಭದ ಕುರಿತು ಮಹತ್ವದ ಹೇಳಿಕೆ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು

ಕೇಂದ್ರ ಸರ್ಕಾರವು ಶಾಲೆಗಳನ್ನು ತೆರೆಯಲು ಆದೇಶ ಹೊರಡಿಸಿದೆ. ಇದರ ಪ್ರಕಾರ 15 ಅಕ್ಟೋಬರ್ ನಿಂದ ಶಾಲಾ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಲಾಗಿದೆ. ಆದರೆ ರಾಜ್ಯದಲ್ಲಿ ದಿನದಿಂದ Read more…

5 ತಿಂಗಳ ನಂತರ ಪುನಾರಂಭವಾದ ಮೆಟ್ರೋದಲ್ಲಿ ಸಚಿವ ಶ್ರೀರಾಮುಲು ಸಂಚಾರ: ಕೊರೊನಾ ಸುರಕ್ಷತೆ ಪರಿಶೀಲನೆ

ಬೆಂಗಳೂರು: ಕೊರೊನಾ ಕಾರಣದಿಂದ ಬರೋಬ್ಬರಿ 5 ತಿಂಗಳ ನಂತರ ಮೆಟ್ರೋ ಸಂಚಾರ ಇಂದಿನಿಂದ ಪುನಾರಂಭವಾಗಿದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಮೆಟ್ರೋದಲ್ಲಿ ಸಂಚರಿಸಿ ಸುರಕ್ಷಿತ ಪ್ರಯಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು Read more…

ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಮಾತೃ ವಿಯೋಗ

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ನಿಧನರಾಗಿದ್ದಾರೆ. ನಿನ್ನೆ ತಡರಾತ್ರಿ ವಯೋಸಹಜ ಕಾರಣದಿಂದ ಅವರು ನಿಧನರಾಗಿದ್ದಾರೆ. 95 ವರ್ಷಗಳ ತುಂಬು ಜೀವನ ನಡೆಸಿದ ಹೊನ್ನೂರಮ್ಮ ಇತ್ತೀಚೆಗಷ್ಟೇ Read more…

BIG NEWS: ಕೊರೊನಾ ಗೆದ್ದ ಸಚಿವ ಶ್ರೀರಾಮುಲು ಡಿಸ್ಚಾರ್ಜ್

ಬೆಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿದ್ದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಂಪೂರ್ಣ ಗುಣಮುಖರಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಶ್ರೀರಾಮುಲು ಇಂದು ಸಂಜೆ ಆಸ್ಪತ್ರೆಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...