alex Certify Siddaramaiah | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನದ ಬಗ್ಗೆ ಸ್ವಾಮೀಜಿ ನಿರ್ಧಾರ ಮಾಡಲು ಆಗಲ್ಲ: ಚಲುವರಾಯಸ್ವಾಮಿ

ಹುಬ್ಬಳ್ಳಿ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಸ್ಪರ್ಧೆಯ ಬಗ್ಗೆ ಸಿಎಂ ಸಿದ್ಧರಾಮಯ್ಯ. ಡಿಸಿಎಂ ಡಿ.ಕೆ. ಶಿವಕುಮಾರ್ ತೀರ್ಮಾನಿಸುತ್ತಾರೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG NEWS: ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಸಲಹೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ Read more…

BREAKING NEWS: ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸ್ವಾಮೀಜಿ ನೇರ ಮನವಿ

ಬೆಂಗಳೂರು: ಶೀಘ್ರದಲ್ಲಿಯೇ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆಯೇ? ಸಿಎಂ ಬದಲಾವಣೆಯಾಗಲಿದ್ದಾರಾ? ಎಂಬ ಶಂಕೆ ಮೂಡುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ನೇರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ನಿಮ್ಮ ಸ್ಥಾನವನ್ನು ಡಿ.ಕೆ.ಶಿವಕುಮಾರ್ Read more…

ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ತಾಕೀತು ಮಾಡಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ರಾಜ್ಯ Read more…

ಅಧಿಕಾರಿಗಳ ವರ್ಗಾವಣೆ ವಿಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಯಾವುದೇ ಇಲಾಖೆಗಳ ಅಧಿಕಾರ ವರ್ಗಾವಣೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರುಗಳಿಗೆ ಖಡಕ್ ಆಗಿ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರುಗಳು Read more…

ಕುವೈತ್ ನಲ್ಲಿ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕೆಲ ದಿನಗಳ ಹಿಂದೆ ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಅವರ Read more…

ಪೆಟ್ರೋಲ್-ಡೀಸೆಲ್ ದರ ಏರಿಕೆ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ; ಮತ್ತೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿ ಅನುದಾನದ ಹಣವನ್ನೂ ನುಂಗಿ ಹಾಕಿದ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿಗೆ ನೀಡಿದ್ದ ಅನುದಾನದಲ್ಲಿ ಬಳಕೆ ಆಗದೇ ಉಳಿದ ₹1,494 ಕೋಟಿಯನ್ನು ಸಿದ್ದರಾಮಯ್ಯ ಸರ್ಕಾರ ಯಾರಿಗೂ ಕಾಣದಂತೆ ನುಂಗಿ ಹಾಕಿದೆ ಎಂದು ರಾಜ್ಯ Read more…

BIG NEWS: ಊಸರವಳ್ಳಿಗೂ ಸಿಎಂ ಸಿದ್ದರಾಮಯ್ಯಗೂ ಸ್ಪರ್ಧೆ ಮಾಡಿದರೆ ಗೆಲ್ಲುವುದು ಸಿದ್ದರಾಮಯ್ಯನವರೇ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಬೆಲೆ ಏರಿಕೆ ಮಾಡಲ್ಲ ಎಂದು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮಾತ್ರವಲ್ಲ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ Read more…

ಪೆಟ್ರೋಲ್-ಡೀಸೆಲ್ ದರ ಏರಿಕೆ: ದಕ್ಷಿಣ ಭಾರತದ ಇತರ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ; ಸಿಎಂ ಸಮರ್ಥನೆ

ಬೆಂಗಳೂರು: ರಾಜ್ಯದಲ್ಲಿ ತೈಲ ದರ ಏರಿಕೆ ವಿಚರವಾಗಿ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು Read more…

BIG NEWS: ‘ದ್ವೇಷದ ರಾಜಕಾರಣ’ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ವಾರಂಟ್ ಜಾರಿ ವಿಚಾರವಾಗಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದ ವಿಪಕ್ಷ ನಾಯಕರಿಗೆ ಸಿಎಂ Read more…

BIG BREAKING: ಎಸ್ಐಟಿ ಮುಂದೆ ಸಚಿವ ನಾಗೇಂದ್ರ ಹೆಸರು ಪ್ರಸ್ತಾಪ ? ರಾಜೀನಾಮೆ ಪಡೆಯುವ ಕುರಿತು ಹಿರಿಯ ಸಚಿವರ ಜೊತೆ ಸಿಎಂ ಚರ್ಚೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 94.73 ಕೋಟಿ ರೂಪಾಯಿ ಹಗರಣವನ್ನು ರಾಜ್ಯ ಸರ್ಕಾರ, ಎಸ್ಐಟಿ ತನಿಖೆಗೆ ವಹಿಸಿದ್ದು, ಈಗಾಗಲೇ ಅಮಾನತುಗೊಂಡಿರುವ ನಿಗಮದ ಮಾಜಿ ವ್ಯವಸ್ಥಾಪಕ Read more…

BREAKING NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ Read more…

ಬಿಜೆಪಿ ವಿರುದ್ಧ ಅಪಪ್ರಚಾರ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ: ಇಂದು ಕೋರ್ಟ್ ಗೆ ಖುದ್ದು ಹಾಜರಾಗಲಿರುವ ಸಿಎಂ, ಡಿಸಿಎಂ

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೋರ್ಟ್ Read more…

BIG NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: ಸಚಿವ ಬಿ.ನಾಗೇಂದ್ರ ತಲೆದಂಡ ಸಾಧ್ಯತೆ

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ವಿಚಾರಕ್ಕೆ Read more…

ಪರಿಷತ್ ಚುನಾವಣಾ ಟಿಕೆಟ್ ಗಾಗಿ ‘ಕೈ’ ಆಕಾಂಕ್ಷಿಗಳ ಪೈಪೋಟಿ; ಅಭ್ಯರ್ಥಿಗಳ ಆಯ್ಕೆಗಾಗಿ ಸಿಎಂ – ಡಿಸಿಎಂ ಇಂದು ದೆಹಲಿಗೆ

ಲೋಕಸಭಾ ಚುನಾವಣೆ ಬಳಿಕ ಈಗ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ನಡೆಯಲು ವೇದಿಕೆ ಸಿದ್ಧವಾಗಿದೆ. ಇದರ ಮಧ್ಯೆ ವಿಧಾನಸಭೆಯಿಂದ ವಿಧಾನ ಪರಿಷತ್ ಗೂ ಸಹ Read more…

ಪ್ರಧಾನಿ ಮೋದಿ ಏನು ದೇವರ ಅವತಾರಾನಾ? ಸೋಲಿನ ಭಯದಲ್ಲಿ ಏನೇನೋ ಮಾತನಾಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ತನ್ನನ್ನು ಸೇವೆ ಮಾಡಲೆಂದು ದೇವರೇ ಕಳುಹಿಸಿದ್ದಾನೆ ಎಂದು ಹೇಳುತ್ತಿದ್ದಾರೆ. ಪ್ರಧಾನಿ ಮೋದಿ ಏನು ದೇವರ ಅವತಾರಾನಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

ಕರ್ನಾಟಕದ ಆರ್ಥಿಕತೆಯನ್ನು ದಿವಾಳಿಯನ್ನಾಗಿ”ಸಿದ್ದು” ಅರಾಜಕತೆ ನಾಡಾಗಿ”ಸಿದ್ದು” ಇವೇ ಸಿಎಂ ಸಿದ್ದರಾಮಯ್ಯ 1 ವರ್ಷದ ಆಡಳಿದಲ್ಲಿ ಸಾಧಿ”ಸಿದ್ದು”: BJP ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಹೋರಾಟದ ಎಚ್ಚರಿಕೆ ನೀಡಿರುವ ರಾಜ್ಯ ಬಿಜೆಪಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ. ಕರ್ನಾಟಕದ ಆರ್ಥಿಕತೆಯನ್ನು Read more…

10 ಕೆ.ಜಿ ಅಕ್ಕಿನೂ ಇಲ್ಲ, ದುಡ್ಡೂ ಇಲ್ಲ; ಕಿವಿಯ ಮೇಲೆ ಹೂವಿಟ್ಟಿದ್ದ ಸಿಎಂ ಸಿದ್ದರಾಮಯ್ಯಈಗ ಜನರ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ; ಬಿಜೆಪಿ ವಾಗ್ದಾಳಿ

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಖಚಿತ-ನಿಶ್ಚಿತ-ಖಂಡಿತವೆಂದ ತಕ್ಷಣ ಸರ್ಕಾರದ ಗ್ಯಾರಂಟಿಗಳಿಗೆ ಸಂಚಕಾರ ಲಭಿಸಿದೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಬೇಕೋ Read more…

ಹರೀಶ್ ಪೂಂಜಾ ವಿರುದ್ಧ 2 FIR ದಾಖಲು: ಶಾಸಕರು ಎಂದಾಕ್ಷಣ ಪೊಲೀಸರಿಗೆ ಬೆದರಿಕೆ ಹಾಕಬಹುದಾ? ಸಿಎಂ ವಾಗ್ದಾಳಿ

ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 353ರ ಪ್ರಕಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಿಎಂ ಸಿದದ್ರಾಮಯ್ಯ ತಿಳಿಸಿದ್ದಾರೆ. ಮಂಗಳೂರಿನಲ್ಲಿ Read more…

BIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಲಾಕಪ್ ಡೆತ್ ಅಲ್ಲ; ಸಿಎಂ ಸ್ಪಷ್ಟನೆ

ಮೈಸೂರು: ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚನ್ನಗಿರಿಯಲ್ಲಿ ನಡೆದಿರುವುದು Read more…

BIG NEWS: ಯತೀಂದ್ರನನ್ನು MLC ಮಾಡುವುದಾಗಿ ವರಿಷ್ಠರು ಹೇಳಿದ್ದರು; ಸಿಎಂ ಸಿದ್ದರಾಮಯ್ಯ ಮಾಹಿತಿ

ಮೈಸೂರು: ವಿಧಾನಸಭಾ ಚುನಾವಣೆ ವೇಳೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತನ್ನ ತಂದೆಗಾಗಿ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಆದರೆ ಕ್ಷೇತ್ರ Read more…

BIG NEWS: ಫೋನ್ ಟ್ಯಾಪ್ ಆರೋಪ: HDK ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಹಾಗೂ ನನ್ನ ಜೊತೆಗಿರುವವರ 40 ಜನರ ಫೋನ್ ನನ್ನು ಸರ್ಕಾರ ಟ್ಯಾಪ್ ಮಾಡಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. Read more…

BIG NEWS: ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ; ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಕಲುಷಿತ ನೀರು ಸೇವಿಸಿ ಮೈಸೂರಿನ ಎರಡು ಗ್ರಾಮಗಳಲ್ಲಿ 150ಕ್ಕೂ ಹೆಚ್ಚು ಜನರು ಅಸ್ವಸ್ಥ ಹಾಗೂ ಓರ್ವ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ ಎಂದು Read more…

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನ ಸಂಸದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಮೊದಲ ಪತ್ರಕ್ಕೆ ಯಾವುದೇ ಸ್ಪಂದನೆ ಬಾರದ ಹಿನ್ನೆಲೆಯಲ್ಲಿ Read more…

BIG NEWS: ಪೆನ್ ಡ್ರೈವ್ ಪ್ರಕರಣ: ಅನಗತ್ಯ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ್ಯಾರೂ ಅನಗತ್ಯ ಹೇಳಿಕೆಗಳನ್ನು ನೀಡದಂತೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಪ್ರಕರಣದ ಕುರಿತು ಕೆಲ ಸಚಿವರ Read more…

SSLC ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಸಿಎಂ ಸೂಚನೆ

ಬೆಂಗಳೂರು: ಎಸ್.ಎಸ್.ಎಲ್.ಸಿ ಗ್ರೇಸ್ ಮಾರ್ಕ್ಸ್ ಮುಂದಿನ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ Read more…

ಪಾಪರ್ ಆಗಿ ಖಾಲಿ ಖಜಾನೆಯಲ್ಲಿನ ಚಿಲ್ಲರೆಯನ್ನು ಎಣಿಸುತ್ತಿರುವ ಸಿಎಂ ರೈತರ ಸಂಕಷ್ಟಕ್ಕೂ ಮಿಡಿಯದೇ ಸುಮ್ಮನಿದ್ದಾರೆ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರೈತರಿಗೆ ಬಿಡುಗಡೆಯಾಗಿರುವ ಪರಿಹಾರದ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸಿಎಂ ಸಿದ್ದರಾಮಯ್ಯ ಬ್ಯಾಂಕ್ ಗಳಿಗೆ ಸೂಚಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

ಪರಮೇಶ್ವರ್ – ಸತೀಶ್ ಜಾರಕಿಹೊಳಿ ಗೌಪ್ಯ ಸಭೆ; ಲೋಕಸಭಾ ಚುನಾವಣೆ ಬಳಿಕ ಅಲ್ಲೋಲಕಲ್ಲೋಲ ಗ್ಯಾರಂಟಿ ಎಂದ ಬಿಜೆಪಿ…!

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆದಿದ್ದು, ಚುನಾವಣೆ ಬಳಿಕ ಸಚಿವರುಗಳಾದ ಡಾ. ಜಿ ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಗೌಪ್ಯ ಸಭೆ ನಡೆಸಿದ್ದಾರೆ. ಹೀಗಾಗಿ ಇತ್ತೀಚೆಗೆ ಮಹಾರಾಷ್ಟ್ರ Read more…

BIG NEWS: ಮಹಾರಾಷ್ಟ್ರದಲ್ಲಾದಂತೆ ಕರ್ನಾಟಕದಲ್ಲಾಗಲು ಸಾಧ್ಯವೇ ಇಲ್ಲ; ಮಹಾ ಸಿಎಂ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಡಕ್ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ, ನಾಥ್ ಮಾದರಿ ಆಪರೇಷನ್ ನಡೆಯಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...