alex Certify Siddaramaiah | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಲವಂತದ ಸಾಲ ವಸೂಲಾತಿ ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ‘ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ’ ಜಾರಿಗೆ ಸಿಎಂ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌‌ಗಳ ನಿಯಂತ್ರಣ ಸಂಬಂಧ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಸಂವಾದ ನಡೆಸಿ, ಒಂದಷ್ಟು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳ Read more…

ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: 342 ಕೋಟಿ ರೂ. ಕೊಡಲು ಸರ್ಕಾರಕ್ಕೆ ಶಕ್ತಿ ಇಲ್ಲ; ಬಜೆಟ್ ಏಕೆ ಮಂಡಿಸಬೇಕು? ಆರ್.ಅಶೋಕ್ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡುತ್ತಿದೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ವಿಪಕ್ಷ ನಾಯಕ Read more…

BIG NEWS: ಡಿಕೆಶಿ ಕನಸು ನುಚ್ಚುನೂರು: ಸಿಎಂ ಸಿದ್ದರಾಮಯ್ಯ ಬಣದ ಮೇಲುಗೈ: ಬಿಜೆಪಿ ಟಾಂಗ್

ಬೆಂಗಳೂರು: ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಕನಸು ನುಚ್ಚುನೂರಾಗಿದೆ. ಸಿಎಂ ಸಿದ್ದರಾಮಯ್ಯ ಬಣ ಮೇಲುಗೈ ಸಾಧಿಸಿದೆ ಎಂದು ರಾಜ್ಯ ಬಿಜೆಪಿ ಡಿ.ಕೆ.ಶಿವಕುಮಾರ್ ಕಾಲೆಳೆದಿದೆ. ರಾಜ್ಯ ಕಾಂಗ್ರೆಸ್ಸಿನ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ: ನಾಳೆ ಐಜಿಪಿಗೆ ತನಿಖೆಯ ಸಂಪೂರ್ಣ ವರದಿ ಸಲ್ಲಿಸಲಿರುವ ಲೋಕಾಯುಕ್ತ ತನಿಖಾಧಿಕಾರಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ತನಿಖಾಧಿಕಾರಿಗಳು ನಾಳೆ ಹಿರಿಯ ಅಧಿಕಾರಿಗಳಿಗೆ ಸಂಪೂರ್ಣ ವರದಿ ಸಲ್ಲಿಸಲಿದ್ದಾರೆ. Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು: ವಿಶ್ರಾಂತಿಗೆ ಸೂಚಿಸಿದ ವೈದ್ಯರು; ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿಂದ ಬಳಲುತಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ. ಮಂಡಿ ನೋವು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ  ಇಂದಿನ Read more…

BIG NEWS: ಕರ್ನಾಟಕದ ಪಾಲಿಗೆ ನಿರಾಶಾದಾಯಕ, ದೂರದೃಷ್ಟಿ ಇಲ್ಲದ ಬಜೆಟ್: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಾವು Read more…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ನಿರ್ಧಾರ ಬೇಡ: ತೊಂದರೆ ಕೊಟ್ಟರೆ ದೂರು ನೀಡಿ; ಸರ್ಕಾರ ನಿಮ್ಮ ಜೊತೆಗಿದೆ: ಸಿಎಂ ಸಿದ್ದರಾಮಯ್ಯ ಭರವಸೆ

ಮೈಸೂರು: ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಕಾಯಕ ಮತ್ತು ದಾಸೋಹ ಎರಡೂ Read more…

ಕುಂಭಮೇಳದಲ್ಲಿ ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS: ಮುಡಾ ಪ್ರಕರಣದಲ್ಲಿ ED ನೋಟಿಸ್ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿರುವ ವಿಚಾರವಾಗಿ ಸ್ವತಃ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. Read more…

ದೇವದಾಸಿ ಪದ್ಧತಿ ಕಂಡುಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ಹಾಗೂ ಎಚ್ಚರಿಕೆ ನೀಡಿದ್ದಾರೆ. ವಿಧನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

BREAKING NEWS: ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ Read more…

BIG NEWS: ಮೈಕ್ರೋ ಫೈನಾನ್ಸ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ನೊಂದ ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ Read more…

BREAKING: ಬೆಂಗಳೂರು ಅರಮನೆ ಮೈದಾನ ಜಾಗ ಬಳಕೆಗೆ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ನಿರ್ಧಾರ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಜಾಗ ಬಳಸಿಕೊಳ್ಳುವ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ: ಸಿಎಂಗೆ ಮಾಂಗಲ್ಯ ಸರ ಕಳುಹಿಸಿ ತಮ್ಮ ಮಾಂಗಲ್ಯ ಭಾಗ್ಯ ಉಳಿಸುವಂತೆ ಕೋರಿದ ನೊಂದ ಮಹಿಳೆಯರು

ಹಾವೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇನ್ನೊಂದೆಡೆ ಮಹಿಳೆಯರು ತಮ್ಮ ಮಾಂಗಲ್ಯ ಭಾಗ್ಯ ಉಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಕಳುಸಿಸಿ ವಿಶೇಷ Read more…

ನೀರಾವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ: 1274 ಕೋಟಿ ವೆಚ್ಚದಲ್ಲಿ ಮತ್ತೊಂದು ಯೋಜನೆ ಸಿದ್ಧ: ಸಿಎಂ ಸಿದ್ದರಾಮಯ್ಯ

ಹಿರಿಯೂರು: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಈ ಯೋಜನೆ ಜಾರಿಯಾದರೆ ಈ ಭಾಗದ ಕಟ್ಟ Read more…

BIG NEWS: ಮುಡಾ ಹಗರಣ: ಕ್ಲೀನ್ ಚಿಟ್ ಬಗ್ಗೆ ನನಗೆ ಗೊತ್ತಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಿಎಂ Read more…

BIG NEWS: ಬೆಳಗಾವಿಯಲ್ಲಿ ಗಾಂಧಿ ಭಾರತ ಐತಿಹಾಸಿಕ ಕಾರ್ಯಕ್ರಮ: ರಾಹುಲ್ ಗಾಂಧಿ ಗೈರು: ಕಾರಣವೇನು?

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ ನಡೆಯುತ್ತಿದ್ದು, ಜೈ ಬಾಪು, ಜೈ ಭೀ , ಜೈ ಸಂವಿಧಾನ್ ಎಐಸಿಸಿ ಬೃಹತ್ ಸಮಾವೇಶ ನಡೆಯುತ್ತಿದೆ. ಆದರೆ ಲೋಕಸಭಾ Read more…

BIG NEWS: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಂಗಳೂರಿನಲ್ಲಿ ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಪತ್ತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಇಡಿಯಿಂದ ಮುಡಾ ಸೈಟ್ ಜಪ್ತಿ ಪ್ರಕರಣ: ಇದಕ್ಕೂ ನನಗೂ ಸಂಬಂಧವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾರಿ ನಿರ್ದೇಶನಲಯ ಅಧಿಕಾರಿಗಳು ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ಪತ್ರಿಕಾ ಪ್ರಕಟನೆ ವಿಚಾರವಾಗಿ ಮಾತನಾಡಿದ Read more…

ಈ ಅಮೋಘ ಸಾಧನೆ ಶಾಶ್ವತವಾಗಿ ಉಳಿಯಲಿದೆ: ಚೊಚ್ಚಲ ಖೋಖೋ ವಿಶ್ವಕಪ್ ಗೆದ್ದ ಭಾರತ ಪುರುಷರ, ಮಹಿಳಾ ತಂಡಕ್ಕೆ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ದೆಹಲಿಯಲ್ಲಿ ನಡೆದ ಮೊದಲ ಆವೃತ್ತಿಯ ಖೋಖೋ ವಿಶ್ವಕಪ್ ಪಂದ್ಯದಲ್ಲಿ ಭಾರತದ ಪುರುಷರ ಮತ್ತು ಮಹಿಳಾ ತಂಡಗಳು ಜಯಗಳಿಸಿ ಚಾಂಪಿಯನ್ ಆಗಿವೆ. ಪುರುಷರ ತಂಡ ಫೈನಲ್ ಪಂದ್ಯದಲ್ಲಿ ಗೆದ್ದು Read more…

BIG NEWS: ರಾಜಣ್ಣ ನೀನು ಮನುಸ್ಮೃತಿ ಓದು…. ಸಹಕಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

ತುಮಕೂರು: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು. Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಳಗಾವಿ: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ವಿರುದ್ಧ ರಾಜಕೀಯ Read more…

BIG NEWS: ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತ ಆರೋಗ್ಯ ಸೇವೆ; ಸಿಎಂ ಸಿದ್ದರಾಮಯ್ಯ ಸೂಚನೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಬಜೆಟ್ ನಲ್ಲಿ ಘೋಷಿಸಿದ್ದಂತೆ ಮಂಗಳೂರಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣ: ಅರ್ಜಿ ವಿಚಾರಣೆ ಜ.27ಕ್ಕೆ ಮುಂದೂಡಿದ ಹೈಕೋರ್ಟ್| MUDA Scam

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದ್ದು, Read more…

BIG NEWS: ಕುರ್ಚಿ ಕಾಳಗದ ನಡುವೆ ಗಮನ ಸೆಳೆದ ಸಿಎಂ ಸಿದ್ದರಾಮಯ್ಯ ‘ತ್ಯಾಗ’ದ ಮಾತು

ಬೆಂಗಳೂರು: ಸಿಎಂ ಕುರ್ಚಿ ಕಾಳಗ, ಬದಲಾವಣೆ ಚರ್ಚೆ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತ್ಯಾಗದ ಬಗ್ಗೆ ಮಾತನಾಡಿದ್ದು, ಗಮನ ಸೆಳೆದಿದೆ. ಕೆಪಿಸಿಸಿ ಕಚೇರಿಯಲ್ಲಿ Read more…

BIG NEWS: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ: ಸಿಎಂ ಸಿದ್ದರಾಮಯ್ಯ

ವಿಜಯನಗರ: ಬೆಂಗಳೂರಿನಲ್ಲಿ ಹಸುಗಳ ಕೆಚ್ಚು ಕೊಯ್ದು ದೌಷ್ಕರ್ಮಿಗಳಿಂದ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ. ಈ ಕೃತ್ಯ ಖಂಡನೀಯ. ಹಸುಗಳ ಕೆಚ್ಚಲು ಕೊಯ್ದಿದ್ದು ತಪ್ಪು. ತಪ್ಪಿತಸ್ಥರಿಗೆ Read more…

ಕಳೆದ 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದರೂ ಅವ್ಯವಸ್ಥೆಯಾಗಲು ಯಾಕೆ ಬಿಟ್ಟಿದ್ದೀರಿ? ಶಾಸಕರಿಗೆ ಸಿಎಂ ಪ್ರಶ್ನೆ

ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು Read more…

ಅಪರಾಧಿಗಳಿಗೆ ಭಯದ ವಾತಾವರಣ ನಿರ್ಮಿಸಿ: ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸಿಎಂ‌ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನೂತನವಾಗಿ Read more…

ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ: 60% ಕಮೀಶನ್ ಗೆ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂ ಸಿದ್ದರಾಮಯ್ಯಗೆ HDK ಟಾಂಗ್

ನವದೆಹಲಿ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ 60% ಕಮೀಶನ್ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಾಖಲೆ ಕೊಡಿ, ದಾಖಲೆ Read more…

ಇನ್ನೂ ಮೂರೂವರೆ ವರ್ಷ ಸಿದ್ದರಾಮಯ್ಯ ಸಿಎಂ ಆಗಿರಲು ಕೈ ಬಲಪಡಿಸೋಣ: ಬೈರತಿ ಸುರೇಶ್

ದಾವಣಗೆರೆ: ಮುಖ್ಯಮಂತ್ರಿಯಾಗಿ ಎರಡನೇ ಅವಧಿಯಲ್ಲಿಯೂ ಸಿದ್ದರಾಮಯ್ಯ ಅವರು ಉತ್ತಮ ಕೆಲಸ ಮಾಡಿದ್ದಾರೆ. ಅವರು ಇನ್ನೂ ಮೂರೂವರೆ ವರ್ಷ ಮುಖ್ಯಮಂತ್ರಿ ಆಗಿರಲಿ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ದಾವಣಗೆರೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...