alex Certify Siddaramaiah | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ನವದೆಹಲಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ಕೊನೆ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ. ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ವಿಮಾನ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ Read more…

ಫೆ. 3 ರಿಂದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಪ್ರತ್ಯೇಕ ಬಸ್ ಯಾತ್ರೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಫೆಬ್ರವರಿ 3 ರಿಂದ ಎರಡನೇ ಹಂತದ ‘ಪ್ರಜಾ ಧ್ವನಿ’ ಬಸ್ ಯಾತ್ರೆ ಕೈಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG NEWS: ಸಿದ್ದರಾಮಯ್ಯ, HDKಯಿಂದ ಮೊಸರಲ್ಲಿ ಕಲ್ಲು ಹುಡುಕುವ ಯತ್ನ; ರಾಹುಲ್ ಗಾಂಧಿ ವಿರುದ್ಧವೂ ವ್ಯಂಗ್ಯವಾಡಿದ ಸಚಿವ ಕಾರಜೋಳ

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅನಗತ್ಯವಾಗಿ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಗೋವಿಂದ Read more…

ನಾನೂ ಸಿದ್ದರಾಮಯ್ಯ ಅಭಿಮಾನಿ; ಅವರು ಸಿಎಂ ಆಗುವ ಸಂದರ್ಭ ಬಂದರೆ ಬೆಂಬಲಿಸಲು ಸಿದ್ಧ ಎಂದ ಜೆಡಿಎಸ್ ಶಾಸಕ…!

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷಗಳು ನಾಯಕರು ಆರೋಪ – ಪ್ರತ್ಯಾರೋಪದಲ್ಲಿ ತೊಡಗಿದ್ದು ಕೆಲವೊಂದು ಬಾರಿ ಇದು ಅತಿರೇಕಕ್ಕೆ ಹೋಗಿದ್ದೂ ಇದೆ. ಇದರ ಮಧ್ಯೆ ಜೆಡಿಎಸ್ ಶಾಸಕರೊಬ್ಬರು ಅಚ್ಚರಿಯ Read more…

ವರುಣಾದಿಂದಲೇ ಕಣಕ್ಕಿಳಿಯಲಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ ? ರಾಜಕೀಯ ವಲಯದಲ್ಲಿ ಹೀಗೊಂದು ಚರ್ಚೆ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಸ್ವತಃ ಸಿದ್ದರಾಮಯ್ಯನವರೇ ತಾವು Read more…

BIG NEWS: ಕಾಂಗ್ರೆಸ್ ಖಾಲಿಯಾಗಿದೆ ಅವರ ಬಗ್ಗೆ ಮಾತನಾಡಲು ಏನೂ ಇಲ್ಲ ಎಂದ ಸಚಿವ ಅಶ್ವತ್ಥನಾರಾಯಣ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಹಿಂದೆಯೇ ನಿವೃತ್ತಿಯಾಗುವುದಾಗಿ ಹೇಳಿದ್ದರು, 70ನೇ ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಇನ್ನೂ ನಿವೃತ್ತಿಯಾಗಿಲ್ಲ ಎಂದರೆ ಅಧಿಕಾರದ ದಾಹ ಅವರಿಗೆ ಎಂದು ಉನ್ನತ Read more…

BIG NEWS: ಸಿದ್ದರಾಮಯ್ಯಗೆ ತಾಕತ್ತಿದ್ದರೆ ಸ್ವಂತ ಪಕ್ಷ ಕಟ್ಟಿ 5 ಸೀಟ್ ಗೆದ್ದು ತೋರಿಸಲಿ; ಮಾಜಿ ಸಿಎಂ H.D. ಕುಮಾರಸ್ವಾಮಿ ಸವಾಲು

ರಾಯಚೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಸವಾಲು-ಪ್ರತಿ ಸವಾಲು ಜೋರಾಗಿದೆ. ಈ ಬಾರಿ ಜೆಡಿಎಸ್ ಪಕ್ಷ ನೆಲಕಚ್ಚಲಿದೆ. 40 ಸೀಟ್ ಗೆಲ್ಲುವುದೂ ಕಷ್ಟಕರ ಎಂಬ ವಿಪಕ್ಷ ನಾಯಕ Read more…

BIG NEWS: ಬಾದಾಮಿಯಲ್ಲಿ ಗೆದ್ದು ಅಲ್ಲಿನ ಜನರಿಗೆ ದ್ರೋಹ ಬಗೆದ ಸಿದ್ದರಾಮಯ್ಯ; ಕ್ಷೇತ್ರಬಿಟ್ಟು ಬೇರೆಡೆ ಹೋಗಿ ಆಸೆ, ಆಮಿಷವೊಡ್ಡುತ್ತಿದ್ದಾರೆ; ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಾದಾಮಿ ದೂರವಾದರೆ ಚಾಮುಂಡಿ ಕ್ಷೇತ್ರದಲ್ಲಿ ನಿಲ್ಲಬೇಕಿತ್ತು. ಅದನ್ನು ಬಿಟ್ಟು ಕೋಲಾರದಿಂದ ಸ್ಪರ್ಧಿಸುತ್ತಿರುವುದು ಯಾಕೆ ? ಬಾದಾಮಿಗೆ ದ್ರೋಹ ಬಗೆದಿದ್ದ್ಯಾಕೆ ? ಎಂದು ಮಾಜಿ Read more…

ಸಿದ್ದರಾಮಯ್ಯನವರಿಗೆ ಬಂಪರ್ ಆಫರ್ ನೀಡಿ ಅಚ್ಚರಿ ಮೂಡಿಸಿದ ಬಿಜೆಪಿ ಕಾರ್ಯಕರ್ತ….!

ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳ ನಾಯಕರು ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಾದ್ಯಂತ ಬಿರುಸಿನ ಪ್ರವಾಸ ಕೈಗೊಂಡಿದ್ದಾರೆ. ಜೊತೆಗೆ ನಾಯಕರ ಆರೋಪ – ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ Read more…

BIG NEWS: ಕುದುರೆ ಕೊಟ್ಟು ಕಾಲು ಕಟ್ ಮಾಡಿದರೆ ಎಲ್ಲಿ ಓಡಿಸಲು ಆಗುತ್ತೆ……? ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ HDK

ರಾಯಚೂರು: ‘ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಶೂರನೂ ಅಲ್ಲ’ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕುದುರೆ ಕೊಟ್ಟು ಕಾಲು Read more…

BIG NEWS: ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿರುವ ಮಾತು ಹೊರಬಂದಿದೆ; ಹೀಗೆ ಮುಂದುವರೆಸಿದರೆ ಅವರ ಪಕ್ಷಕ್ಕೂ ದೌರ್ಭಾಗ್ಯ ಬರುತ್ತೆ ಎಂದು ಟಾಂಗ್ ನೀಡಿದ ಸಿಎಂ

ಮೈಸೂರು: ರಾಜಕೀಯ ನಿವೃತ್ತಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿರುವ ಮಾತು ಹೊರಬಂದಿದೆ. ನಾವೇನು ಸನ್ಯಾಸತ್ವದ ಮಾತು Read more…

BIG NEWS: ಬಾಯಿ ಚಪಲಕ್ಕೆ ಮಾತನಾಡಿದರೆ ಏನೂ ಪ್ರಯೋಜನವಿಲ್ಲ; ಸಿದ್ದರಾಮಯ್ಯ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಚಿಕ್ಕಬಳ್ಳಾಪುರ; ಸುಧಾಕರ್ ಮಂತ್ರಿಯಾಗಲು ನಾಲಾಯಕ್ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಆರೋಗ್ಯ ಸಚಿವ ಸುಧಾಕರ್, ಜೆಡಿಎಸ್ ನಲ್ಲಿದ್ದಾಗ ಸಿದ್ದರಾಮಯ್ಯ ಅವರನ್ನು ಯಾಕೆ Read more…

BIG NEWS: ಸಿ.ಟಿ.‌ ರವಿಗೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ ಅಭಿಮಾನಿಗಳು

ಯಾದಗಿರಿ: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿದ್ದರಾಮುಲ್ಲಾಖಾನ್ ಎಂದು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಸಿದ್ದರಾಮಯ್ಯ ಅಭಿಮಾನಿಗಳು ಕೌಂಟರ್ ನೀಡಿದ್ದಾರೆ. Read more…

ಕಾಂಗ್ರೆಸ್ ನಲ್ಲಿ ದಲಿತರನ್ನು ತುಳಿದ ಸಿದ್ಧರಾಮಯ್ಯ: ಹುಲಿ –ಕುನ್ನಿ ಕತೆ ಹೇಳಿ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದ ಮೇಲೆ ದಲಿತರನ್ನು ತುಳಿದಿದ್ದಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದನ್ನು Read more…

BIG NEWS: ನಾನು ಹಗರಣ ಮಾಡಿದ್ದರೆ ಪಬ್ಲಿಕ್ ನಲ್ಲಿ ನೇಣಿಗೆ ಹಾಕಿ; ಸವಾಲು ಹಾಕಿದ ಆರೋಗ್ಯ ಸಚಿವ ಸುಧಾಕರ್

ಕೋಲಾರ: ಹಣಕ್ಕಾಗಿ ನಾವು ಬಿಜೆಪಿಗೆ ಹೋಗಿಲ್ಲ ಎನ್ನುವುದು ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಗೊತ್ತು. ರಾಜಕೀಯಕ್ಕಾಗಿ ಈಗ ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಗುಡುಗಿದ್ದಾರೆ. Read more…

BIG NEWS: ಆರೋಗ್ಯ ಇಲಾಖೆಯಲ್ಲಿ 3 ಸಾವಿರ ಕೋಟಿ ಅವ್ಯವಹಾರ; ಆಲಿಬಾಬ & 40 ಜನ ಕಳ್ಳರ ಗುಂಪಲ್ಲಿ ಸಚಿವ ಸುಧಾಕರ್ ಕೂಡ ಒಬ್ಬ ಸದಸ್ಯ; ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು: ದುಡ್ದಿನ ಆಸೆಗೆ ಬಿಜೆಪಿ ಸೇರಿ ಸುಧಾಕರ್ ಮಂತ್ರಿಯಾಗಿದ್ದಾರೆ. ಸಚಿವರಾದ ಸುಧಾಕರ್ ಹಾಗೂ ಅಶ್ವತ್ಥನಾರಾಯಣ ಮೂಲಕ ಸಿಎಂ ಬೊಮ್ಮಾಯಿ ಸುಳ್ಳು ಹೇಳಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ Read more…

ರೈತರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿದ್ದರಾಮಯ್ಯ ಭರವಸೆ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಮೂರರಿಂದ ಐದು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತವಾಗಿ ಸಾಲ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಕಾಂಗ್ರೆಸ್ Read more…

ನನಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದು ಪರಮೇಶ್ವರ್, ಎಸ್.ಎಂ. ಕೃಷ್ಣ: ಸಿದ್ದರಾಮಯ್ಯಗೆ ಸಚಿವ ಸುಧಾಕರ್ ತಿರುಗೇಟು

ಸುಧಾಕರ್ ಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿ ನಾನು ತಪ್ಪು ಮಾಡಿದೆ. ಆತ ಒಬ್ಬ ಭ್ರಷ್ಟ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರ Read more…

BIG NEWS: ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿ ಸವಾಲು ಹಾಕಿದ ಸಿದ್ದರಾಮಯ್ಯ

ಕೋಲಾರ: ರಾಜ್ಯ ರಾಜಕೀಯದಲ್ಲಿ ಭ್ರಷ್ಟಾಚಾರ ಆರೋಪಗಳು ತಾರಕಕ್ಕೇರಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳ ಮೂಲಕ ಬಡಿದಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ Read more…

BIG NEWS: ಸಿದ್ದರಾಮಯ್ಯ ಕ್ಷೇತ್ರದ ಸ್ಫೋಟಕ ಭವಿಷ್ಯ ನುಡಿದ BSY

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧೆ ಕ್ಷೇತ್ರದ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು Read more…

ಕುಮಾರಸ್ವಾಮಿಗೆ ಮುಖ್ಯಮಂತ್ರಿಯಾಗಲು ಮೋದಿಯೇ ಹೇಳಿದ್ದರು; ಹೊಸ ಬಾಂಬ್ ಸಿಡಿಸಿದ ಹೆಚ್‍.ಡಿ. ರೇವಣ್ಣ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದಿದ್ದಾಗ ಬಿಜೆಪಿ ಜೊತೆ ಕೈಜೋಡಿಸಿ ಮುಖ್ಯಮಂತ್ರಿಯಾಗುವಂತೆ Read more…

ಸಿದ್ದರಾಮಯ್ಯಗೆ ಪಾಕಿಸ್ತಾನವೇ ಸೇಫ್; ಅಲ್ಲಿ ಬಿಜೆಪಿಗರೂ ಇರಲ್ಲ; ಡಿಕೆಶಿ, ಖರ್ಗೆ ಕಾಟವೂ ಇಲ್ಲ; ಸಿ.ಟಿ.ರವಿ ವ್ಯಂಗ್ಯ

ಹಾವೇರಿ: ಕೋಲಾರದಿಂದ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದು, ಸಿದ್ದರಾಮಯ್ಯಗೆ ಕೋಲಾರಕ್ಕಿಂತ ಪಾಕಿಸ್ತಾನವೇ ಸೇಫ್ ಎಂದು Read more…

BIG NEWS: ಮೋದಿಯವರನ್ನು ಬೈದರೆ ಆಗಸಕ್ಕೆ ಉಗುಳಿದಂತೆ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಟೀಕೆಗಳನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಅವರ Read more…

BIG NEWS: ಡಿಸಿಪಿ, SP ಪೋಸ್ಟಿಂಗ್ ಗೂ ಲಂಚ; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಲಂಚವಿಲ್ಲದೇ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಒಂದು ಕೆಲಸವೂ ಆಗುವುದಿಲ್ಲ. ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

ಚುನಾವಣೆ ಘೋಷಣೆಗೂ ಮುನ್ನವೇ ಕೋಲಾರದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ; ಸಿದ್ದು ಮಣಿಸಲು ಬಿಜೆಪಿ – ಜೆಡಿಎಸ್ ಕಾರ್ಯತಂತ್ರ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರ್ನಾಲ್ಕು ತಿಂಗಳುಗಳಿದ್ದು, ಈಗಾಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

‘ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು ಉಳಿಸಿ’ ಘೋಷಣೆಯಡಿ ಬೆಂಗಳೂರಿನಲ್ಲಿಂದು 300 ಕಡೆ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ವಿರುದ್ಧ ಧರಣಿ ಹಮ್ಮಿಕೊಳ್ಳಲಾಗಿದೆ. ‘ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು ಉಳಿಸಿ’ ಘೋಷಣೆಯಡಿ ಬೆಂಗಳೂರಿನ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಿರುದ್ಧ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ; ಎಸ್.ಡಿ.ಪಿ.ಐ ಜತೆ ಬಿಜೆಪಿಗೆ ಸಂಬಂಧವಿದೆ ಎಂದು ಆರೋಪ

ಉಡುಪಿ: ಬಿಜೆಪಿಯ ದುರುದ್ದೇಶ ಪೂರಿತ ಹಿಂದುತ್ವಕ್ಕೆ ಯುವಕರು ಬಲಿಯಾಗುತ್ತಿದ್ದಾರೆ. ಬಿಜೆಪಿಯವರು ಹಿಂದೂ ಪರ ಇಲ್ಲ, ಹಿಂದುತ್ವದ ಪರವಾಗಿರುವವರು ಅವರ ಮಾತಿಗೆ ಮರುಳಾಗಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

BIG NEWS: ಸಿದ್ದರಾಮಯ್ಯ ನಿವೃತ್ತಿ ಪಡೆಯುವ ಸ್ಥಿತಿ ಬರಲಿದೆ; ಟಾಂಗ್ ನೀಡಿದ ಸಿಎಂ

ಬೆಂಗಳೂರು: ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯದಿಂದಲೇ ನೀವೃತ್ತಿ ಹೊಂದುವುದಾಗಿ ಘೋಷಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರಿಗೆ ರಾಜಕೀಯ ನಿವೃತ್ತಿ ಪಡೆಯುವ Read more…

BIG NEWS: ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ರಾಜಕೀಯ ನಿವೃತ್ತಿ; ಸಿದ್ದರಾಮಯ್ಯ ಘೋಷಣೆ

ಹಾಸನ: ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯೊಂದು ಹೊಸ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10ಕೆಜಿ ಉಚಿತ ಅಕ್ಕಿ ಕೊಡುತ್ತೆವೆ. ಮಹಿಳೆಯರಿಗೆ 2000 ರೂ. ಹಣ Read more…

BIG NEWS: ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಕಲಬುರ್ಗಿ: ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಕಲಬುರ್ಗಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...