alex Certify Siddaramaiah | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಸ್ಪರ್ಧೆ

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ. ಅವರು ಎಲ್ಲಿಯೇ ಸ್ಪರ್ಧೆ ಮಾಡಿದರೂ ಈ ಬಾರಿ ಸೋಲು ಖಚಿತ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ Read more…

BIG NEWS: ಸಿದ್ದರಾಮಯ್ಯ ಅಬ್ಬೇಪಾರಿಯಂತೆ ಓಡಾಡ್ತಿದ್ದಾರೆ; ವ್ಯಂಗ್ಯವಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿ ಬಿಟ್ಟು ಕೋಲಾರದತ್ತ ಮುಖ ಮಾಡಿದ್ದಾರೆ. ಒಂದು ವೇಳೆ ಅವರು ಕೋಲಾರದಲ್ಲಿ ಸ್ಪರ್ಧಿಸಿದ್ರೆ ಅವರನ್ನು ಸೋಲಿಸಿ ಎಂದು ಕೋಲಾರ ಜನತೆಗೆ ಕರೆ ನೀಡುತ್ತೇನೆ Read more…

BIG NEWS: ಗೆಲ್ಲುವ ವಿಶ್ವಾಸವಿಲ್ಲದೇ ಕ್ಷೇತ್ರ ಬದಲು; ಸಿದ್ದರಾಮಯ್ಯಗೆ ಟಾಂಗ್ ನೀಡಿದ BSY

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗುತ್ತಿದ್ದಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ Read more…

BIG NEWS: ಕೋಲಾರದಲ್ಲಿ ಸಿದ್ದರಾಮಯ್ಯ ಮಿಂಚಿನ ಸಂಚಾರ; ಮಹನೀಯರ ಪುತ್ಥಳಿಗಳಿಗೆ ಮಾಲಾರ್ಪಣೆ; ‘ಮುಂದಿನ ಶಾಸಕ ಸಿದ್ದರಾಮಯ್ಯ’ ಎಂದು ಘೋಷಣೆ

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದ್ದು, ನಾಮಪತ್ರ ಸಲ್ಲಿಸಲು ಮತ್ತೆ ಕೋಲಾರಕ್ಕೆ ಬರುತ್ತೇನೆ ಎಂದು ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ Read more…

BIG NEWS: ಸಿದ್ದರಾಮಯ್ಯಗೆ ಬಿಜೆಪಿಗಿಂತ ಡಿಕೆಶಿ ಭಯ ಶುರುವಾಗಿದೆ; ಸಚಿವ ಶ್ರೀರಾಮುಲು ಟಾಂಗ್

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿ ಬಿಟ್ಟು ಈ ಬಾರಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಬಹುತೇಕ ಖಚಿತವಾಗಿದೆ. ಈ ನಡುವೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು, Read more…

BIG NEWS: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್

ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರ ಫಿಕ್ಸ್ ಆಗಿದ್ದು, ಕೋಲಾರದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಇಂದು ವಿಶೇಷ ಬಸ್ ನಲ್ಲಿ ವಿಪಕ್ಷ ನಾಯಕ Read more…

BIG BREAKING: ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಫಿಕ್ಸ್, ನಾಮಪತ್ರ ಸಲ್ಲಿಕೆ ಘೋಷಣೆ

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಇಂದು ಜನರ ನಾಡಿಮಿಡಿತ Read more…

BIG NEWS: ಹೇಗಿದೆ ನೋಡಿ ಸಿದ್ದರಾಮಯ್ಯ ರಾಜ್ಯ ಪ್ರವಾಸದ ಹೈಟೆಕ್ ಬಸ್; ರಾಜ್ಯ ಪ್ರವಾಸಕ್ಕೆ ಸಿದ್ಧವಾಯ್ತು ವಿಶೇಷ ಬಸ್

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯ ಪ್ರವಾಸಕ್ಕೆ ಸಿದ್ಧಗೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗಾಗಿ ವಿಶೇಷ ಬಸ್ ಸಿದ್ಧಗೊಂಡಿದ್ದು, ಇಂದು ಇದೇ ಬಸ್ ನಲ್ಲಿ ಕೋಲಾರ ಜಿಲ್ಲೆಗೆ ಸಿದ್ದರಾಮಯ್ಯ ತೆರಳಿದ್ದಾರೆ. Read more…

BIG NEWS: ಕೋಲಾರದಿಂದ ಸ್ಪರ್ಧೆ ವಿಚಾರ; ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ; ವಿಶೇಷ ಬಸ್ ನಲ್ಲಿ ಕ್ಷೇತ್ರದತ್ತ ಪ್ರಯಾಣ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಿಟ್ಟಿನಲ್ಲಿ ಇಂದು ಕ್ಷೇತ್ರವಾರು ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ವಿಶೇಷ ಬಸ್ Read more…

ಟಿಪ್ಪು ಪ್ರತಿಮೆ ನಿರ್ಮಿಸುವುದರಲ್ಲಿ ತಪ್ಪೇನಿದೆ ? ಸಿದ್ದರಾಮಯ್ಯ ಪ್ರಶ್ನೆ

ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿರುವುದಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು Read more…

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ…? ಜನರ ನಾಡಿಮಿಡಿತ ಅರಿಯಲು ಇಂದು ಕ್ಷೇತ್ರ ಪ್ರವಾಸ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರ ಜನರ ನಾಡಿಮಿಡಿತ Read more…

BIG BREAKING: ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆಗೆ ಕಾಂಗ್ರೆಸ್ ಮುಖಂಡರ ಸಹಮತ, ಗೆಲ್ಲಿಸುವುದಾಗಿ ಘೋಷಣೆ

ಕೋಲಾರ: ಕೋಲಾರ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾರದಲ್ಲಿ ಅವರು ಸ್ಪರ್ಧಿಸುವುದಾದರೆ ಸಹಕಾರ ನೀಡುವುದಾಗಿ ಕಾಂಗ್ರೆಸ್ ಮುಖಂಡರು ಘೋಷಣೆ ಮಾಡಿದ್ದಾರೆ. ಕೋಲಾರ ಜಿಲ್ಲಾ ಕಾಂಗ್ರೆಸ್ Read more…

ಸಿದ್ಧರಾಮಯ್ಯನವರ ಬಗ್ಗೆ ಕೇಳಬೇಡಿ; ಋಷಿ, ನದಿ ಮೂಲ ಕೇಳಬಾರದು: ಸಿ.ಟಿ. ರವಿ

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಮುಕುಡಪ್ಪ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸತ್ಯ ಹೇಳಿದರೆ ಕೆಲವರಿಗೆ Read more…

ಟಗರು ಎಗರಿ ಬೀಳುತ್ತೆ ಗುಸು ಗುಸು: ಸಿದ್ಧರಾಮಯ್ಯ ಬಗ್ಗೆ ಹೇಳಿಕೆಗೆ ಕ್ಷಮೆ ಕೇಳಿದ ಮುಕುಡಪ್ಪ

ಬೆಂಗಳೂರು: ಸಿದ್ದರಾಮಯ್ಯ ಬಗ್ಗೆ ಹೇಳಿಕೆಗೆ ಮುಕುಡಪ್ಪ ಕ್ಷಮೆಯಾಚಿಸಿದ್ದಾರೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಕುರುಬ ಸಮುದಾಯದ ಮುಖಂಡ ಕೆ. ಮುಕುಡಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಕುರುಬರ Read more…

BIG NEWS: ಏರ್ ಪೋರ್ಟ್ ಗೆ ಕೆಂಪೇಗೌಡ ಹೆಸರಿಟ್ಟಿದ್ದು ಯಾರು ? ಪ್ರತಿಮೆ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಯಾರು ? ಪ್ರಾಧಿಕಾರ ರಚನೆ ಮಾಡಿದ್ದು ಯಾರು ? ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರತಿಮೆ ಅನಾವರಣ ಮಾಡುತ್ತಿರುವುದು ಸಂತಸದ ವಿಚಾರ ಆದರೆ ಈ ಯೋಜನೆ ಆಗಿದ್ದು ಕಾಂಗ್ರೆಸ್ ಸರ್ಕಾರದ Read more…

BIG NEWS: ಸಿದ್ದರಾಮಯ್ಯ ವಿರುದ್ಧ ಕುರುಬ ಸಮುದಾಯದ ನಾಯಕರ ಗುಸು ಗುಸು; ಸಮುದಾಯದ ಮುಖಂಡರಿಂದಲೇ ಅವಹೇಳನ…..? ಆಡಿಯೋ ವೈರಲ್

ಬೆಂಗಳೂರು: ಕುರುಬ ಸಮುದಾಯದ ಮುಖಂಡರೇ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಗುಸು ಗುಸು ಮಾತನಾಡಿರುವ ಆಡಿಯೋ-ವಿಡಿಯೋ ವೈರಲ್ ಆಗಿದೆ. ಕುರುಬ ಸಮುದಾಯದ ಮುಖಂಡರು ನಡೆಸಿದ್ದ Read more…

ಮುಂದಿನ ಕ್ಷೇತ್ರದ ಬಗ್ಗೆ ಸುಳಿವು ನೀಡಿದ ಸಿದ್ದರಾಮಯ್ಯ

ಬೆಳಗಾವಿ: ಮತ್ತೆ ಬಾದಾಮಿಯಿಂದ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾದಾಮಿ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸುವಂತೆ ಕ್ಷೇತ್ರದ ಜನ ಒತ್ತಾಯಿಸುತ್ತಿದ್ದಾರೆ. Read more…

ಸಿದ್ದರಾಮಯ್ಯ ಇದುವರೆಗೆ ಹೇಳಿದ್ದು ಯಾವುದೂ ಸತ್ಯವಾಗಿಲ್ಲ; ಬಸವರಾಜ ಬೊಮ್ಮಾಯಿ ವ್ಯಂಗ್ಯ

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಸಿದ್ದರಾಮಯ್ಯನವರು ಇದ್ದಾರೆ ಎಂದು ಹೇಳಿದ್ದಾರೆ. Read more…

ಜಮೀರ್ ಪುತ್ರನ ಜೊತೆ ‘ಬನಾರಸ್’ ವೀಕ್ಷಿಸಿದ ಮಾಜಿ CM ಸಿದ್ದರಾಮಯ್ಯ

ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕ ನಟನಾಗಿ ನಟಿಸಿರುವ ‘ಬನಾರಸ್’ ಸಿನಿಮಾ ಈಗಾಗಲೇ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರ ಮಧ್ಯೆ Read more…

BIG NEWS: ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕಾಗಮಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗಿಂದು ಅದ್ದೂರಿ ಸ್ವಾಗತ

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದು, ಅವರಿಗೆ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಅದ್ದೂರಿ ಸ್ವಾಗತ ಕೋರಲಾಗುತ್ತಿದೆ. ಇಂದು Read more…

BIG NEWS: ಸಿದ್ದರಾಮಯ್ಯಗೆ ತಾಕತ್ತಿದ್ದರೆ ಮತ್ತೆ ಬಾದಾಮಿಯಲ್ಲಿ ಸ್ಪರ್ಧೆ ಮಾಡಿ ಗೆಲ್ಲಲಿ; ನಳೀನ್ ಕುಮಾರ್ ಕಟೀಲು ಸವಾಲು

ಬೆಂಗಳೂರು: ವಿಪಕ್ಷನಾಯಕ ಸಿದ್ದರಾಮಯ್ಯನವರಿಗೆ ಟಿಪ್ಪು ಜಯಂತಿ ಮಾಡಿದ ಶಾಪ ತಟ್ಟಿದೆ. ಮುಂಬರುವ ಚುನಾವಣೆಯಲ್ಲಿ ಅವರನ್ನು ಜನರು ಕಾಡಿಗೆ ಕಳುಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ Read more…

ಸಿದ್ಧರಾಮಯ್ಯರಿಗಾಗಿ ಕ್ಷೇತ್ರ ತ್ಯಾಗ: ಕಾಂಗ್ರೆಸ್ ಶಾಸಕ ಘೋಷಣೆ

ಬೀದರ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡುವುದಾಗಿ ಬೀದರ್ Read more…

BIG NEWS: ಸಿದ್ದರಾಮಯ್ಯ ವಿರುದ್ಧ ಆರೋಪ; ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ ಎಂದ ಯಡಿಯೂರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ತನಿಖೆ ನಡೆದು ಸತ್ಯಾಸತ್ಯತೆ ಹೊರ ಬರಲಿ ಎಂದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕ್ಷೇತ್ರ ಆಯ್ಕೆಯಲ್ಲಿ ಗೊಂದಲ; ಸಿದ್ದರಾಮಯ್ಯ ಹೇಳಿದ್ದೇನು?

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂಬ ಗೊಂದಲದಲ್ಲಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಆಪ್ತರು ಎರಡು ಕ್ಷೇತ್ರಗಳ ಸಮೀಕ್ಷೆ ನಡೆಸಿ Read more…

BIG NEWS: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ BJP ಮುಖಂಡ

ಬೆಂಗಳೂರು: ಸಾಲದ ರೀತಿಯಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು Read more…

BIG NEWS: ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ; ಶಿಷ್ಟಾಚಾರ ಪಾಲನೆ ಮಾಡದ್ದಕ್ಕೆ ಆಕ್ಷೇಪ

ನವೆಂಬರ್ 1ರ ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಪುನೀತ್ ಅವರ Read more…

BIG NEWS: ಅಷ್ಟೊಂದು ಪ್ರೀತಿ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಈಶ್ವರಪ್ಪರನ್ನು ಸಿಎಂ ಮಾಡಿ; ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಕುರುಬ ಸಮಾಜದವರ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬಹಳ ಪ್ರೀತಿ ಬಂದಿದೆ. ಹಾಗಾಗಿ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಈಶ್ವರಪ್ಪ ಅವರನ್ನು ಸಿಎಂ ಮಾಡಲಿ Read more…

BIG NEWS: ʼಕರ್ನಾಟಕ ರತ್ನʼ ಪ್ರಶಸ್ತಿ ಪ್ರದಾನಕ್ಕೆ ನನ್ನನ್ನು ಆಹ್ವಾನಿಸಿಲ್ಲ; ಅದಕ್ಕೆ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿರುವುದು ಸಂತಸದ ವಿಚಾರ. ಆದರೆ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ, ಹಾಗಾಗಿ ನಾನು ಹೋಗುತ್ತಿಲ್ಲ ಎಂದು ವಿಪಕ್ಷ ನಾಯಕ Read more…

RSS ಬರೆದುಕೊಟ್ಟಂತೆ ಈ ಗಿರಾಕಿಗಳು ಭಾಷಣ ಮಾಡುತ್ತಿದ್ದಾರೆ; ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ನಾಯಕರು ತಮ್ಮ ವಿರುದ್ಧ ಆರೋಪ ಮಾಡುತ್ತಿರುವ ಕುರಿತಂತೆ ಕಿಡಿ ಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ ಎಸ್ ಎಸ್ ನವರು ಬರೆದುಕೊಟ್ಟಂತೆ ಈ ಗಿರಾಕಿಗಳು ಭಾಷಣ ಮಾಡುತ್ತಿದ್ದಾರೆ. Read more…

BIG NEWS: ಸಿದ್ದರಾಮಯ್ಯ ರಾಜಕೀಯ ಖಳನಾಯಕ; ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

ಸಿದ್ದರಾಮಯ್ಯ ಒಬ್ಬ ರಾಜಕೀಯ ಖಳನಾಯಕ. ಅವರು ಯಾರನ್ನು ಬದುಕಲು ಬಿಡುವುದಿಲ್ಲ. ತಮಗೆ ನೆರವು ನೀಡಿದವರನ್ನೇ ತುಳಿಯುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...