alex Certify Siddaramaiah | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾಲ ಪಡೆಯುವುದು ತಪ್ಪಾ ? 1.30 ಕೋಟಿ ರೂ. ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಬಿಜೆಪಿ ಮುಖಂಡ ಎನ್.ಆರ‍್.ರಮೇಶ್ ತಮ್ಮ ವಿರುದ್ಧ ಚೆಕ್ ಮೂಲಕ 1.30 ಕೋಟಿ ಹಣ ಪಡೆದ ಬಗ್ಗೆ ಆರೋಪ ಮಾಡಿದ್ದು, ಈ ಕುರಿತು ತಿರುಗೇಟು ನೀಡಿರುವ ವಿಪಕ್ಷ ನಾಯಕ Read more…

BIG NEWS: ಸಿದ್ದರಾಮಯ್ಯ ವಿರುದ್ಧ 1.30 ಕೋಟಿ ಲಂಚ ಪಡೆದ ಆರೋಪ; ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಗಂಭೀರ ಆರೋಪ ಮಾಡಿದ್ದು, ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ 1.30 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ Read more…

BIG NEWS: ಸಿದ್ದರಾಮಯ್ಯ, ಡಿಕೆಶಿಯಾಯ್ತು ಈಗ ಖರ್ಗೆ ಬೆಂಬಲಿಗರ ಗುಂಪೂ ಹುಟ್ಟಿಕೊಂಡಿದೆ; ಕಾಂಗ್ರೆಸ್ ಸ್ಥಿತಿ ಮನೆಯೊಂದು 3 ಬಾಗಿಲು ಎಂದು ಪ್ರಹ್ಲಾದ್ ಜೋಶಿ ವ್ಯಂಗ್ಯ

ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಹೆಚ್ಚುತ್ತಿದೆ. ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಅಡ್ರೆಸ್ಸಿಗೆ ಇಲ್ಲವಾಗಿದೆ. ಈಗ ಕರ್ನಾಟಕದಲ್ಲಿಯೂ ನಾಪತ್ತೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG NEWS: ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದ ಬಿಜೆಪಿಯನ್ನು ಮುಂಬಾಗಿಲಿಂದ ಓಡಿಸೋಣ; ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ: ನಾವು ಯಾರಿಂದಲೂ ಛೀ ಥೂ ಎಂದು ಉಗಿಸಿಕೊಂಡು ಅಧಿಕಾರ ನಡೆಸಿಲ್ಲ. ಜನರು ಆಶಿರ್ವಾದ ಮಾಡಿದ್ದರಿಂದಲೆ 5 ವರ್ಷ ಉತ್ತಮ ಆಡಳಿತ ನಡೆಸಿದ್ದೆವು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ಸಿದ್ದರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಲವು ಕ್ಷೇತ್ರಗಳಿಂದ ಸ್ಪರ್ಧೆಗೆ ಒತ್ತಾಯಗಳು ಕೇಳಿಬಂದಿವೆ. ಆದರೆ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಮಾತ್ರ ಕುತೂಹಲಕ್ಕೆ Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ; ರಾಜ್ಯದಲ್ಲಿ ‘ಯಾತ್ರೆ’ಗೆ ಗ್ರೀನ್ ಸಿಗ್ನಲ್

ನವದೆಹಲಿ: ರಾಜ್ಯದಲ್ಲಿ ಬಸ್ ಯಾತ್ರೆ ನಡೆಸುವ ರಾಜ್ಯ ಕಾಂಗ್ರೆಸ್ ನಾಯಕರ ಪ್ರಸ್ತಾವನೆಗೆ ಹೈಕಮಾಂಡ್ ಸಮ್ಮತಿಸಿದೆ. ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೆ Read more…

ತರಾತುರಿಯಲ್ಲಿ SC, ST ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಬಿಜೆಪಿ ಕಣ್ಣೊರೆಸುವ ತಂತ್ರ: ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವುದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ಅಧಿಕಾರ ಕೊಟ್ಟಿದ್ದು ಹೆಣ್ಣು ಮಕ್ಕಳನ್ನು ಹೊಡೆಯಲಿ ಅಂತಾನಾ ? ಸಚಿವ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಓರ್ವ ಮಂತ್ರಿ ಮಹಿಳೆಗೆ ಹೊಡೆಯುವುದು ಎಂದರೇನು? ಯಾವ ರೀತಿಯ ಸರ್ಕಾರ ರಾಜ್ಯದಲ್ಲಿದೆ? ಎಂದು Read more…

‘ಮುಖ್ಯಮಂತ್ರಿ’ ಹುದ್ದೆಗೇರಲು ನನಗೂ ಅರ್ಹತೆ ಇದೆ ಎಂದ ಶಾಸಕ ಜಮೀರ್ ಅಹಮದ್

ವಿಧಾನಸಭಾ ಚುನಾವಣೆಗೆ ಇನ್ನೂ ಕೆಲ ತಿಂಗಳಿರುವ ಮಧ್ಯೆಯೇ ಮುಖ್ಯಮಂತ್ರಿ ಹುದ್ದೆ ಸಾಲಿನಲ್ಲಿ ಹಲವರಿದ್ದಾರೆ. ಕಾಂಗ್ರೆಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರನ್ನು Read more…

BIG NEWS: ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ; ಧಮ್, ತಾಖತ್ ಮಾತು ಸಾರ್ವಜನಿಕ ಸಭೆಗಳಿಗೆ ಸೀಮಿತ; ಸಿಎಂ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ Read more…

BIG NEWS: ವರುಣಾದಿಂದಲೂ ವಿಜಯೇಂದ್ರ ಕಣಕ್ಕಿಳಿಸಲು ಬಿಜೆಪಿ ಪ್ಲಾನ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ Read more…

BIG NEWS: ವರುಣಾದಲ್ಲಿ ಅಪ್ಪ ನಿಂತರೆ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ ಎಂದ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ , ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಆಗಾಗ ಚರ್ಚೆಗೆ ಬರುತ್ತಲೇ ಇದೆ. ಇದೀಗ ವರುಣಾ Read more…

BIG NEWS: ಭಾರತ್ ಜೋಡೋ ಸಮಾವೇಶ; ಸಿದ್ದರಾಮಯ್ಯ ಸರ್ಕಸ್ ಕಂಪನಿಯ ಜೋಕರ್ ತರ ಕಾಣುತ್ತಿದ್ದರು; ಸಚಿವ ಶ್ರೀರಾಮುಲು ವಾಗ್ದಾಳಿ

ಬಳ್ಳಾರಿ: ಬಳ್ಳಾರಿಯಲ್ಲಿ ನಿನ್ನೆ ನಡೆದ ಕಾಂಗ್ರೆಸ್ ನಾಯಕರ ಭಾರತ್ ಜೋಡೋ ಸಮಾವೇಶ ಸರ್ಕಸ್ ತರಹ ಇತ್ತು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಭಾರತ್ Read more…

BIG NEWS: AICC ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ಚುನಾವಣೆ; ಖರ್ಗೆ ಆಯ್ಕೆ ಬಹುತೇಕ ಖಚಿತ

ಅಕ್ಟೋಬರ್ 17ರ ಸೋಮವಾರದಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ Read more…

ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅ. 16 ರ ಸಂಜೆಯೊಳಗೆ Read more…

ಸಿದ್ಧರಾಮಯ್ಯ ಭಸ್ಮಾಸುರ ಇದ್ದ ಹಾಗೆ: ಅವರಿದ್ದ ಪಕ್ಷ, ನಾಯಕರನ್ನು ಬೆಳೆಯಲು ಬಿಡಲ್ಲ: ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕೆ ನಾಲಾಯಕ್. ಬೇರೆ ಪಕ್ಷಗಳ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. Read more…

BIG NEWS: ಸಿದ್ದರಾಮಯ್ಯಗೆ ಟಾಂಗ್ ನೀಡಿದ ಬಿಜೆಪಿ

ಬೆಂಗಳೂರು: ವಿಪಕ್ಷ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಮತ್ತೆ ಕಿಡಿಕಾರಿರುವ ರಾಜ್ಯ ಬಿಜೆಪಿ, ಮೀಸಲಾತಿ ಹೆಚ್ಚಳ ಘೋಷಣೆ ಮಾಡಿರುವುದು ಕಾಂಗ್ರೆಸ್ ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದೆ. ಬಿಜೆಪಿ Read more…

ರಾಹುಲ್ ಗಾಂಧಿ ಕಾರ್ಯವನ್ನು ಹೊಗಳಿ ಅಚ್ಚರಿ ಮೂಡಿಸಿದ ಮಾಜಿ ಸಚಿವ ಈಶ್ವರಪ್ಪ…!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆಯನ್ನು ಕೈಗೊಂಡಿದ್ದು, ಪ್ರಸ್ತುತ ಈ ಯಾತ್ರೆ ಕಳೆದ 12 ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿದೆ. ರಾಹುಲ್ ಗಾಂಧಿ ಅವರಿಗೆ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೊಂಬಾಟ್ ಡಾನ್ಸ್

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು, ಕರ್ನಾಟಕ ಪ್ರವೇಶಿಸಿ ಈಗಾಗಲೇ 12 ದಿನಗಳು ಕಳೆದಿವೆ. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಂದ ಈ Read more…

ಯಡಿಯೂರಪ್ಪ ಬಿಟ್ರೆ ಬಿಜೆಪಿಗೆ ನಾಯಕತ್ವವೇ ಇಲ್ಲ: ಸಿದ್ಧರಾಮಯ್ಯ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ರಾಜಕೀಯ ವಿದೂಷಕ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ನನ್ನನ್ನು ಕಂಡರೆ ಅವರಿಗೆ Read more…

ನರೇಂದ್ರ ಮೋದಿ ವಿಶ್ವಗುರುವಲ್ಲ ಅವರೊಬ್ಬ ಪುಕ್ಕಲು ಗುರು; ಸಿದ್ದರಾಮಯ್ಯ ಲೇವಡಿ

ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಗುರುವಲ್ಲ, ಅವರೊಬ್ಬ ಪುಕ್ಕಲು ಗುರು. ಅವರಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ Read more…

BIG NEWS: ರಾಜಾಹುಲಿ ಮಾತಿಗೆ ತತ್ತರಿಸಿ ಹೋದ ಕಾಂಗ್ರೆಸ್; ಯಡಿಯೂರಪ್ಪನವರನ್ನು ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

ಮಂಗಳವಾರದಂದು ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು, ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದಿದ್ದರಲ್ಲದೆ ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ನಡೆದ ಹಗರಣಗಳನ್ನು ತನಿಖೆ ನಡೆಸುತ್ತೇವೆ ಎಂದು ಗುಡುಗಿದ್ದರು. Read more…

BREAKING: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದು, ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ವಿರುದ್ಧವೂ ದೂರು ಸಲ್ಲಿಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ Read more…

ಡಿಕೆಶಿ ಜೊತೆ ರಸ್ತೆ ಮೇಲೆಯೇ ಪುಷ್-ಅಪ್ ಮಾಡಿದ ರಾಹುಲ್…!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕದಲ್ಲಿ ಸಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅವರ ತಂಡದ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

BIG NEWS: ದೇಶದಲ್ಲಿ ಭ್ರಷ್ಟಾಚಾರ ಆರಂಭಿಸಿದ್ದೇ ರಾಹುಲ್ ಗಾಂಧಿ ತಾತ; ಭಯೋತ್ಪಾದನೆಗೆ ಇನ್ನೊಂದು ಹೆಸರೇ ಕಾಂಗ್ರೆಸ್; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಹಾವೇರಿ: ಭಾರತದಲ್ಲಿ ಭ್ರಷ್ಟಾಚಾರವನ್ನು ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷ. ಭಯೋತ್ಪಾದನೆ, ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಹಾವೇರಿಯ ಹುಕ್ಕೇರಿ ಮಠಕ್ಕೆ Read more…

BIG NEWS: ಸಿಎಂ ಬೊಮ್ಮಾಯಿ RSS ಕೈಗೊಂಬೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ರಾಯಚೂರು: ಆರ್ ಎಸ್ ಎಸ್ ಹೇಳಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೇಳುತ್ತಾರೆ. ಬೊಮ್ಮಾಯಿ ಆರ್ ಎಸ್ ಎಸ್ ಕೈಗೊಂಬೆಯಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನಲ್ಲಿ Read more…

ಸಿದ್ಧರಾಮಯ್ಯ ಹೇಳಿಕೆ ವಿರುದ್ಧ ಪೋಸ್ಟ್ ಹಾಕಿದ್ದ ಪೊಲೀಸ್ ಸಸ್ಪೆಂಡ್

ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ರಾಜಶೇಖರ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿಯವರ Read more…

BIG NEWS: ‘ಸುಳ್ಳೆ ಎಲ್ಲವಯ್ಯ’ ಎನ್ನುವುದು ಸಿದ್ದರಾಮಯ್ಯ ಸಿದ್ಧಾಂತ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ; ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ರಾಹುಲ್ ಗಾಂಧಿಯವರ ದಣಿವರಿಯದ ನಡಿಗೆಗೆ ಮಾಜಿ ಸಿಎಂ ವಿಪಕ್ಷ ನಾಯಕ Read more…

ST ಗೆ ಶೇ. 7 ರಷ್ಟು, SC ಗೆ ಶೇ. 17 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಸಿದ್ಧರಾಮಯ್ಯ ಆಗ್ರಹ

ಮಂಡ್ಯ: ಎಸ್.ಟಿ. ಸಮುದಾಯಕ್ಕೆ ಶೇಕಡ ಮೂರರಿಂದ ಶೇಕಡ 7 ರಷ್ಟು ಮೀಸಲಾತಿ ಹೆಚ್ಚಾಗಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...