alex Certify Siddaramaiah | Kannada Dunia | Kannada News | Karnataka News | India News - Part 52
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋಮುವಾದಿಗಳನ್ನು ಸೋಲಿಸಲು ಅವರೇ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಆಹ್ವಾನಕ್ಕೆ ಸಿದ್ದರಾಮಯ್ಯ ಟಾಂಗ್

  ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ಒಪ್ಪಂದ, ಹೊಂದಾಣಿಕೆ ಮಾತುಕತೆಗಳು ಚುರುಕುಗೊಂಡಿದ್ದು, ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಸಭಾ ಚುನಾವಣೆ Read more…

BIG NEWS: ಪುಂಡ, ಪೋಕರಿಯಂತೆ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಇಂತಹ Read more…

BIG NEWS: ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷನಾಗಲು ನಾಲಾಯಕ್; ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಪ್ರಬುದ್ಧ ರಾಜಕಾರಣಿ, ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ಕುತೂಹಲ ಮೂಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಸಾಕ್ಷಿಯಾಗಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ Read more…

BIG NEWS: ಕಾಂಗ್ರೆಸ್ ನವರಿಗೆ ಚಡ್ಡಿ ಕೊರತೆಯಾಗದಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಕರೆ; ಅವರು ಇಂತ ಕೆಲಸವನ್ನೇ ಮಾಡಿಕೊಂಡಿರಲಿ; ಕೈ ನಾಯಕರಿಗೆ ಟಾಂಗ್ ನೀಡಿದ ಸಿ.ಟಿ.ರವಿ

ಚಿಕ್ಕಮಗಳೂರು: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲವಾಗಿರುವ ಕೇಸರಿ ಪಾಳಯ ಕಾಂಗ್ರೆಸ್ ನಾಯಕರ ಬೆವರಿಳಿಸುತ್ತಿದೆ. ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು Read more…

BIG NEWS: ಈ ಹಿಂದೂಗಳು ಯಾರು ? ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ? ಶಿಕ್ಷಣ ಸಚಿವರು ಸ್ಪಷ್ಟಪಡಿಸಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಯಾವುದರಿಂದ ಯಾರ ಭಾನೆಗೆ ಧಕ್ಕೆಯಾಗಿದೆ ಎಂಬುದನ್ನು ಸಚಿವರು ಸ್ಪಷ್ಟಪಡಿಸಬೇಕು ಎಂದು Read more…

BIG NEWS: ಬಿಜೆಪಿಯವರಿಗೆ ಕೋಮುವಾದಿ ನಶೆ ತಲೆಗೆ ಹತ್ತಿಕೊಂಡಿದೆ; ಅರುಣ್ ಸಿಂಗ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬುದ್ಧಿಭ್ರಮಣೆಯಾಗಿದೆ ಎಂಬ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಬಿಜೆಪಿಯವರು ಮೊದಲು ಕೋಮುವಾದಿ ನಶೆಯಿಂದ ಹೊರಗೆ Read more…

BIG NEWS: RSS ಚಡ್ಡಿ ವಿಚಾರಕ್ಕೆ ಬಂದ್ರೆ ಕಾಂಗ್ರೆಸ್ ಸರ್ವನಾಶವಾಗುತ್ತೆ; ಸಚಿವ ಭೈರತಿ ಬಸವರಾಜ್ ಆಕ್ರೋಶ

ಬೆಂಗಳೂರು: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನದ ಬಗ್ಗೆ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದದ್ರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದು, ಆರ್.ಎಸ್.ಎಸ್ ವಿಚಾರಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶವಾಗಲಿದೆ Read more…

BIG NEWS: ಹೀಗೆ ಮಾಡಿಯೇ ಕಾಂಗ್ರೆಸ್ ಎಲ್ಲೆಡೆ ಅಧಿಕಾರ ಕಳೆದುಕೊಳ್ಳುತ್ತಿದೆ: ಸಿದ್ದರಾಮಯ್ಯ ವಿರುದ್ಧ ಸಿಎಂ ವಾಗ್ದಾಳಿ

ಹುಬ್ಬಳ್ಳಿ: ಆರ್.ಎಸ್.ಎಸ್ ಚಡ್ಡಿ ಸುಡುತ್ತೇವೆ ಎಂದು ಹೇಳಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹೀಗೆ ಮಾಡಿಯೇ ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲಿ ಅಧಿಕಾರ Read more…

ಸಿದ್ದರಾಮಯ್ಯ ಓರ್ವ ಹುಚ್ಚ; RSS ತಂಟೆಗೆ ಬಂದರೆ ಹುಷಾರ್; ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಓರ್ವ ಹುಚ್ಚ. ರಸ್ತೆಯಲ್ಲಿ ಹೋಗುವ ನಾಯಿಯೂ ಅವರ ಮಾತಿಗೆ ಗೌರವ Read more…

ಸಂವಿಧಾನದ ಆಶಯಕ್ಕೆ ವಿರುದ್ಧ ಇರುವವರು ರಾಷ್ಟ್ರದ್ರೋಹಿಗಳು: ಸಿದ್ಧರಾಮಯ್ಯ

ಚಿತ್ರದುರ್ಗ: ಅಧಿಕಾರ ದೇಶದ ಸಂಪತ್ತು ಕೆಲವರ ಕೈಲಿ ಮಾತ್ರ ಇರಬಾರದು, ಸರ್ವರಿಗೂ ಹಂಚಿಕೆ ಆಗಬೇಕೆಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅಂಬೇಡ್ಕರ್ ಆಶಯದಲ್ಲಿ ಕಾಂಗ್ರೆಸ್ ಪಕ್ಷ ನಂಬಿಕೆ ಇಟ್ಟಿದೆ ಎಂದು Read more…

BIG NEWS: ಸಿದ್ದರಾಮಯ್ಯ ಒಂದು ಕಲ್ಲಲ್ಲಿ 2 ಹಕ್ಕಿ ಹೊಡೆದ್ರೋ ಅಥವಾ ಅವರಿಗೆ ಅವರೇ ಹೊಡೆದುಕೊಂಡ್ರೋ ಎಂಬುದು ಗೊತ್ತಾಗುತ್ತೆ; ವಿಪಕ್ಷ ನಾಯಕನಿಗೆ HDK ಟಕ್ಕರ್

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಎರಡನೇ ಅಭ್ಯರ್ಥಿ ಕಣಕ್ಕಿಳಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ತಮಗೆ ತಾವೇ ಹೊಡೆದುಕೊಂಡಿದ್ದಾರೆ Read more…

ಮೋದಿ ಸರ್ಕಾರದಲ್ಲಿ ಅಗತ್ಯ ವಸ್ತು ಬೆಲೆ ಹೆಚ್ಚಳ: ಸಿದ್ಧರಾಮಯ್ಯ ಆರೋಪ; ಇನ್ನೂ 5 ವರ್ಷ GST ಪರಿಹಾರ ಮುಂದುವರೆಸಲು ಆಗ್ರಹ

ಬೆಂಗಳೂರು: ಮೋದಿ ಸರ್ಕಾರ ಬಂದ ಮೇಲೆ ಅಗತ್ಯವಸ್ತುಗಳ ಬೆಲೆ ಹೆಚ್ಚಳವಾಗಿದ್ದು, ನಾವು ಅಧಿಕಾರಕ್ಕೆ ಬಂದರೆ ಬೆಲೆ ನಿಯಂತ್ರಣ ಮಾಡುತ್ತೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ Read more…

BIG NEWS: ಕಾಂಗ್ರೆಸ್ 2ನೇ ಅಭ್ಯರ್ಥಿ ನಾಮಪತ್ರ ಹಿಂಪಡೆಯುವ ಪ್ರಶ್ನೆಯೇ ಇಲ್ಲ; ಕುತೂಹಲ ಮೂಡಿಸಿದ ಸಿದ್ದಾರಾಮಯ್ಯ ಹೇಳಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದ್ದು, ನಾವು ಯಾವುದೇ ಅಭ್ಯರ್ಥಿಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದಾರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಸಭಾ ಚುನಾವಣೆಯಲ್ಲಿ Read more…

ಸಿದ್ಧರಾಮಯ್ಯರ ಪ್ರಯತ್ನಕ್ಕೆ ಫಲ ಸಿಗಲ್ಲ: ಆರ್.ಎಸ್.ಎಸ್.ನವರು ರಾಜಕಾರಣಿಗಳಲ್ಲ, ದೇಶಭಕ್ತರು; ಗೋವಿಂದ ಕಾರಜೋಳ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಂದು ಸತ್ಯ ಅರ್ಥಮಾಡಿಕೊಳ್ಳಬೇಕು. ಆರ್.ಎಸ್.ಎಸ್.ನವರು ರಾಜಕಾರಣಿಗಳಲ್ಲ, ದೇಶಭಕ್ತರು ಎಂದು Read more…

70 ಜನ ಕೂಗಿದ್ರೆ ಅದನ್ನು ಜನಾಕ್ರೋಶ ಎನ್ನಲಾಗುತ್ತಾ ? ಇದು ಟೂಲ್ ಕಿಟ್ ರಾಜಕಾರಣದ ಒಂದು ಭಾಗ; ಕಿಡಿ ಕಾರಿದ ಸಿ.ಟಿ. ರವಿ

ಮೈಸೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಆಡಳಿತ ಹಾಗೂ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ. 70 ಜನ ಕೂಗಿದ ಮಾತ್ರಕ್ಕೆ ಅದನ್ನು ಜನಾಕ್ರೋಶ ಎಂದು ಬಿಂಬಿಸುವ ಅಗತ್ಯವಿಲ್ಲ. Read more…

BIG NEWS: ರಾಜ್ಯಸಭಾ ರಣಾಂಗಣದಲ್ಲಿ ಮಹತ್ವದ ತಿರುವು; ಸಿದ್ದರಾಮಯ್ಯ ಭೇಟಿಯಾದ ಜೆಡಿಎಸ್ ನಾಯಕರು

ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡ ತೀವ್ರ ಕುತೂಹಲವನ್ನುಂಟು ಮಾಡಿದ್ದು, ಬಿಜೆಪಿ ನಾಯಕರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಜೆಡಿಎಸ್ ನಾಯಕರು ಇದೀಗ ಸಿದ್ದರಾಮಯ್ಯ Read more…

ಕಾಂಗ್ರೆಸ್ ಮುಗಿಸಲು ಹೊರಟ ಕಿಲಾಡಿರಾಮಯ್ಯರಿಂದ ಮುಸ್ಲಿಮರ ರಾಜಕೀಯ ನರಮೇಧ: ಮತ್ತೆ ಮುಗಿಬಿದ್ದ HDK

ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ? ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ ಎಂದು Read more…

BIG NEWS: ಸಿದ್ದರಾಮಯ್ಯ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ: ಹೊಸ ಬಾಂಬ್ ಸಿಡಿಸಿದ ಸಿ.ಎಂ.ಇಬ್ರಾಹಿಂ

  ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ Read more…

BIG NEWS: ಟಿಪ್ಪು, ಬಾಬರ್, ಘಜ್ನಿ ಟೀಕಿಸಿದರೆ ಸಿದ್ದರಾಮಯ್ಯ ಯಾಕೆ ಎದೆ ಬಡಿದುಕೊಳ್ತಾರೆ….? ಸಿ.ಟಿ.ರವಿ ಪ್ರಶ್ನೆ

ಚಿಕ್ಕಮಗಳೂರು: ಇವರಿಗೂ, ಟಿಪ್ಪು-ಔರಂಗಾಜೇಬಿಗೂ ಏನು ಸಂಬಂಧ, ನಾವು ಇವರನ್ನೆಲ್ಲ ಟೀಕಿಸಿದರೆ ಸಿದ್ದರಾಮಯ್ಯನವರಿಗೆ ಯಾಕೆ ಉರಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ Read more…

ಹಿಂದೂಗಳೆಲ್ಲ ಒಂದೇ ಎನ್ನುವ ಆರ್.ಎಸ್.ಎಸ್.ನಲ್ಲಿ ಒಂದೇ ಜಾತಿಯ ಪದಾಧಿಕಾರಿಗಳು ಮಾತ್ರ ಯಾಕಿದ್ದಾರೆ? ಮತ್ತೆ ಮುಗಿಬಿದ್ದ ಸಿದ್ಧರಾಮಯ್ಯ

ನಿಮ್ಮ ಸಂಘದಲ್ಲಿ ಒಂದು ಜಾತಿಯ ಪದಾಧಿಕಾರಿಗಳು ಮಾತ್ರ ಯಾಕಿದ್ದಾರೆ? ದಲಿತರು, ಹಿಂದುಳಿದವರು ಸೇರಿದಂತೆ ಬೇರೆ ಜಾತಿಗಳಿಗೆ ಯಾಕೆ ಅವಕಾಶ ಇಲ್ಲ? ಇಂತಹದ್ದೊಂದು ಸರಳ ಪ್ರಶ್ನೆಗೆ ಆರ್.ಎಸ್.ಎಸ್.ನಲ್ಲಿ ಉತ್ತರ ಇಲ್ಲ Read more…

BIG NEWS: ಮತ ಬ್ಯಾಂಕ್ ಗಾಗಿ ಉಗ್ರರ ಕಾಲು ನೆಕ್ಕುವ ಸ್ಥಿತಿ ಸಿದ್ದರಾಮಯ್ಯನವರದ್ದು; ಮಾಜಿ ಸಿಎಂ ವಿರುದ್ಧ ನಳೀನ್ ಕುಮಾರ್ ಕಟೀಲ್ ಆಕ್ರೋಶ

ಮಂಗಳೂರು: ಆರ್.ಎಸ್.ಎಸ್ ಮೂಲ ಪ್ರಶ್ನಿಸಿದ್ದ ವಿಪಕ್ಷ ನಾಯಕ, ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವೋಟ್ ಬ್ಯಾಂಕ್ ಗಾಗಿ ಸಿದ್ದರಾಮಯ್ಯ ಅವರದ್ದು ಉಗ್ರರ ಕಾಲು ನೆಕ್ಕುವ Read more…

BIG NEWS: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರಿಗೆ ಚರ್ಚಿಸಲು ಬೇರೆ ವಿಚಾರವಿಲ್ಲವೇ….? ವಿಪಕ್ಷ ನಾಯಕನಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು

ಮಂಗಳೂರು: ಆರ್.ಎಸ್.ಎಸ್ ಮೂಲ ಪ್ರಶ್ನಿಸಿದ್ದ ವಿಪಕ್ಷ ನಾಯಕ ಸಿದ್ದಾರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನವರಿಗೆ ಮಾತನಾಡಲು ಈ ದೇಶದಲ್ಲಿ Read more…

BIG NEWS: ಸಿದ್ದರಾಮಯ್ಯ ದ್ರಾವಿಡರಾ ? ಆರ್ಯರಾ ? ಸಿಎಂ ಪ್ರಶ್ನೆ; ನಾನು ದ್ರಾವಿಡ, ಈ ದೇಶದ ಮೂಲ ನಿವಾಸಿ ಎಂದ ವಿಪಕ್ಷ ನಾಯಕ

ಬೆಂಗಳೂರು: ಆರ್.ಎಸ್.ಎಸ್ ನವರು ಮೂಲ ಭಾರತೀಯರಾ? ಎಂದು ಪ್ರಶ್ನಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಖಡಕ್ ಆಗಿ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಎಲ್ಲಿಂದ ಬಂದವರು? Read more…

BIG NEWS: SDPI ಕಾಂಗ್ರೆಸ್, ಕಮ್ಯುನಿಸ್ಟರು ಬೆಳೆಸಿದ ಕೂಸು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಎಸ್ ಡಿ ಪಿ ಐ ಸಂಘಟನೆಯ ಹಿಂದೆ ಕಾಂಗ್ರೆಸ್ ನಾಯಕರ ಬೆಂಬಲವಿದೆ. ಈ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ Read more…

BIG NEWS: RSS ಮೂಲ ಪ್ರಶ್ನಿಸಿದ ಸಿದ್ದರಾಮಯ್ಯ; ಕಾಂಗ್ರೆಸ್ ನಾಯಕರ ಮೂಲ ವಿವರಿಸಿ ತಿರುಗೇಟು ಕೊಟ್ಟ BJP

ಬೆಂಗಳೂರು: ಆರ್.ಎಸ್.ಎಸ್ ಮೂಲ ಭಾರತೀಯರೇ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ, ಕಾಂಗ್ರೆಸ್ ನಾಯಕರ ಹೆಸರಿನ ಮೂಲದ ಬಗ್ಗೆ ಪ್ರಸ್ತಾಪಿಸುವ ಮೂಲಕ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ Read more…

BIG NEWS: ಸಿದ್ದರಾಮಯ್ಯಗೆ ಆಗಾಗ ಮಕಾಲೆ ಭೂತ ಮೈಮೇಲೆ ಬರುತ್ತೆ; ಸಿ.ಟಿ. ರವಿ ತಿರುಗೇಟು

ಚಿಕ್ಕಮಗಳೂರು: ಆರ್.ಎಸ್.ಎಸ್. ನವರು ಭಾರತೀಯರಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಿದ್ದರಾಮಯ್ಯಗೆ ಆಗಾಗ ಮಕಾಲೆ ಭೂತ ಮೈಮೇಲೆ ಬರುತ್ತೆ Read more…

BIG NEWS: ಸಿದ್ದರಾಮಯ್ಯ ಯಾಕಿಂಥ ರಾಜಕಾರಣ ಮಾಡುತ್ತಿದ್ದಾರೆ ? ಹೆಡ್ಗೆವಾರ್ ಬಗ್ಗೆ ಅರಿತು ಮಾತನಾಡಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ: ಆರ್.ಎಸ್.ಎಸ್. ನವರು ಮೂಲ ಭಾರತದವರಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಯಾಕಿಂಥ ರಾಜಕಾರಣ Read more…

BIG NEWS: RSS ನವರು ಮೂಲ ಭಾರತದವರಾ….? ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಇವತ್ತಿನ ಪ್ರಧಾನಿ ಮೋದಿಗೆ ನೆಹರೂ ಹೋಲಿಕೆ ಸರಿಯಲ್ಲ. ಜವಾಹರ ಲಾಲ್ ನೆಹರು ಎಲ್ಲಿ? ನರೇಂದ್ರ ಮೋದಿ ಎಲ್ಲಿ? ನೆಹರು ಸಾಧನೆಗಳನ್ನು ಅಳಿಸುವ ಕೆಲಸ ಇವರು ಮಾಡುತ್ತಿದ್ದಾರೆ. ಪಂಚವಾರ್ಷಿಕ Read more…

BIG NEWS: ಪಠ್ಯ ಪುಸ್ತಕದಲ್ಲಿ ಕೇಸರಿಕರಣ ಆರೋಪ; ಕಾಂಗ್ರೆಸ್ ಕನ್ನಡಕದಲ್ಲಿ ಹಾಗೆ ಕಾಣಿಸಬಹುದು; ನಮಗೆ ಮಕ್ಕಳು ಮಾತ್ರ ಕಾಣಿಸುತ್ತಿದ್ದಾರೆ ಎಂದ ಶಿಕ್ಷಣ ಸಚಿವ

ಮೈಸೂರು: ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ಕೇಸರಿಕರಣ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ನಮ್ಮ ಕನ್ನಡಕದಲ್ಲಿ ಯಾವುದೇ ಬಣ್ಣ ಕಾಣಿಸುತ್ತಿಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...