alex Certify Siddaramaih | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಮ್ಸ್ ಆಸ್ಪತ್ರೆಯಲ್ಲಿ 3 ರೋಗಿಗಳ ಸಾವು; ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಪ್ರಕರಣ; ದುರಂತಕ್ಕೆ ಸರ್ಕಾರವೇ ನೇರ ಹೊಣೆ; ಆರೋಗ್ಯ ಸಚಿವರು ರಾಜೀನಾಮೆ ನೀಡಲಿ; ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ದುರಂತ ಸಾವು ಪ್ರಕರಣ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮೂವರು ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ, ಆರೋಗ್ಯ, ವೈದ್ಯಕೀಯ ಸಚಿವರೇ ಜವಾಬ್ದಾರಿ Read more…

BIG BREAKING: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲು ಯತ್ನ; ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ; ಮಡಿಕೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನ

ಮಡಿಕೇರಿ: ಮಳೆಹಾನಿ ಪ್ರದೇಶ ವೀಕ್ಷಣೆಗೆ ಕೊಡಗು ಜಿಲ್ಲೆಗೆ ಆಗಮಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೋಬ್ಯಾಕ್ ಅಭಿಯಾನ ತೀವ್ರಗೊಳಿಸಿದ್ದಾರೆ. ಮಡಿಕೇರಿಯ ತಿಮ್ಮಯ್ಯ ವೃತ್ತದಲ್ಲಿ Read more…

BIG NEWS: ಸಿದ್ದರಾಮೋತ್ಸವಕ್ಕೆ ಭರ್ಜರಿ ಸಿದ್ಧತೆ; ಸಿದ್ದು ಮುಂದಿನ ಸಿಎಂ ಆಲ್ಬಂ ಸಾಂಗ್ ಬಿಡುಗಡೆ

ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಮಾಜಿ ಸಚಿವ ಸಂತೋಷ್ ಲಾಡ್, ಸಿದ್ದರಾಮಯ್ಯನವರೇ ಮುಂದಿನ Read more…

ಜಮೀರ್ ಹೇಳಿಕೆ, ಸಿಎಂ ಆಯ್ಕೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಜಮೀರ್ ಅವರ ಮುಂದಿನ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಮಾತನಾಡುತ್ತಾ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, Read more…

ಸಿದ್ಧರಾಮಯ್ಯರ ಕ್ಷಮೆ ಕೇಳಿದ್ರು ಹಣ ವಾಪಸ್ ಎಸೆದಿದ್ದ ಮಹಿಳೆ ಕುಟುಂಬದವರು

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹಣವನ್ನು ಮಹಿಳೆಯ ವಾಪಸ್ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕುಟುಂಬಸ್ಥರು ಸಿದ್ದರಾಮಯ್ಯನವರ ಕ್ಷಮೆ ಕೇಳಿದ್ದಾರೆ. ತಪ್ಪಾಗಿದೆ ಕ್ಷಮಿಸಿ ಎಂದು ಮಹಿಳೆಯ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಿದ ಪರಿಷತ್ ಬಿಜೆಪಿ ಸದಸ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಚಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ Read more…

ಆರಗ ಜ್ಞಾನೇಂದ್ರ ಅದಕ್ಷ ಹೋಂ ಮಿನಿಸ್ಟರ್: ಸಿದ್ಧರಾಮಯ್ಯ ಗರಂ

ಬಾಗಲಕೋಟೆ: ಬೆಂಗಳೂರಿನ ಜೆಜೆ ನಗರದಲ್ಲಿ ಯುವಕ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ನೀಡಿದ ಹೇಳಿಕೆಗೆ ವಿಪಕ್ಷನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ Read more…

ಸಿದ್ದರಾಮಯ್ಯ-ಡಿಕೆಶಿ ಎಣ್ಣೆ ಶೀಗೆಕಾಯಿ ಇದ್ದಂಗೆ; ಯಾವತ್ತೂ ಒಂದಾಗಲ್ಲ ಎಂದ ಸಚಿವ ಕಾರಜೋಳ

ಬಾಗಲಕೋಟೆ : ಪ್ರವಾಹ, ಕೊರೊನಾದಂತಹ ಸಂಕಷ್ಟಗಳಿಲ್ಲದಿದ್ದರೂ ಕಾಂಗ್ರೆಸ್ ನಿಂದ ಅಭಿವೃದ್ಧಿ ಕಾರ್ಯ ಮಾಡಲು ಆಗಿರಲಿಲ್ಲ. ಹೀಗಾಗಿಯೇ ಜನರು ಆ ಪಕ್ಷವನ್ನು ಹೀನಾಯವಾಗಿ ಸೋಲಿಸಿದರು ಎಂದು ಸಚಿವ ಗೋವಿಂದ ಕಾರಜೋಳ Read more…

BIG NEWS: ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಿ; ಪಕ್ಷಾತೀತವಾಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಶಾಸಕರು

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿಧಾನಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಸದನದ ಬಾವಿಗಿಳಿದು ಧರಣಿ ನಡೆಸಿದ ಪ್ರಸಂಗ ನಡೆದಿದೆ. ವಿಧಾನಸಭೆಯಲ್ಲಿ ಉತ್ತರ Read more…

BIG NEWS: ‘ಡಿಕೆಶಿ ಕಾಸು- ಸಿದ್ದರಾಮಯ್ಯ ಬಾಸು’; ಅಸಹಾಯಕ ಡಿ.ಕೆ.ಶಿ. ಎಂದು ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಿಎಂ ಆಗುವ ಕನಸು ಕನಸಾಗಿಯೇ ಉಳಿಯುವಂತಿದೆ. ಸಿದ್ದರಾಮಯ್ಯ ತಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಹೇಳುವ ಮೂಲಕ ’ಅಸಹಾಯಕ ಡಿಕೆಶಿ’ Read more…

ಯಾದಗಿರಿ: ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ತಿರುವು

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ಬಳಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಬ್ಬಿನ ಜಲ್ಲೆಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ Read more…

ಚುನಾವಣೆ ಯಾವಾಗ ಅನ್ನೋದೇ ಗೊತ್ತಿಲ್ಲದ ಸಮಯದಲ್ಲಿ ಸಿಎಂ ಬಗ್ಗೆ ಮಾತ್ಯಾಕೆ..? ಶಾಸಕರಿಗೆ ಸತೀಶ್​ ಜಾರಕಿಹೊಳಿ ಪ್ರಶ್ನೆ

ಜಮೀರ್​ ಅಹಮದ್​ ಸೇರಿದಂತೆ ವಿವಿಧ ಶಾಸಕರ ಹೇಳಿಕೆಯ ಬಳಿಕ ರಾಜ್ಯ ಕಾಂಗ್ರೆಸ್​ ಮುಂದಿನ ಸಿಎಂ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾಯಾಧ್ಯಕ್ಷ Read more…

BIG NEWS: ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ; ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು; ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂಗೆ ಒತ್ತಾಯಿಸಿದ್ದಾರೆ. ಬೆಲ್ಲದ್ ಫೋನ್ Read more…

ಮಾಜಿ ಸಿಎಂ ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಪಲ್ಟಿ ಗಿರಾಕಿ, ಅವರು ಯಾವಾಗ ಬೇಕಿದ್ದರೂ ಪಲ್ಟಿ ಹೊಡೆಯುತ್ತಾರೆ ಎಂದು ಕಿಡಿಕಾರಿದ್ದಾರೆ. ತರಿಸಿಕೊಂಡಿದ್ದ Read more…

BPL ಕಾರ್ಡ್ ದಾರರು, ಚಾಲಕರಿಗೆ 10 ಸಾವಿರ ರೂ., 10 ಕೆಜಿ ಅಕ್ಕಿ, ಬೇಳೆ, ಎಣ್ಣೆ ನೀಡಲು ಸಿಎಂಗೆ ಸಿದ್ಧರಾಮಯ್ಯ ಸಲಹೆ

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಅನೇಕ ಸಲಹೆ ನೀಡಿದ್ದಾರೆ. ದುಡಿಯುವ ವರ್ಗಕ್ಕೆ Read more…

ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ನೀತಿ; ಪ್ರಧಾನಿ ಅಂಧಾ ದರ್ಬಾರ್‌ನಿಂದ ಸಿಎಂ ಸ್ಪೂರ್ತಿ; ನೈಟ್ ಕರ್ಫ್ಯೂ ಕ್ರಮಕ್ಕೆ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ…! ಭಲೇ Read more…

ಇಂಥ ಮಾನಗೆಟ್ಟ ಸರ್ಕಾರ ನಮಗೆ ಬೇಕಾ…..? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಆ ಸಚಿವ ಈಗ ರಾಜೀನಾಮೆ ಕೊಟ್ಟಿದ್ದಾನೆ. ಆದರೆ ಅವರ ಸಹೋದರ ಸಿಎಂ ಯಡಿಯೂರಪ್ಪನವರಿಗೆ Read more…

ಸಿ.ಟಿ. ರವಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ; ಮಾಜಿ ಸಚಿವರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ ವಿಪಕ್ಷ ನಾಯಕ

ಬೆಂಗಳೂರು: ಆರ್ ಎಸ್ ಎಸ್ ನನ್ನ ಮೊದಲ ರಾಜಕೀಯ ಪ್ರತಿಸ್ಪರ್ಧಿ. ನಾನು ಆರ್ ಎಸ್ ಎಸ್ ವಿರೋಧಿ. ಆರ್ ಎಸ್ ಎಸ್ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...