alex Certify Siddaramiah | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚಮಸಾಲಿ 2ಎ ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ ಸದನ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿರುವಾಗಲೇ ಮತ್ತೊಂದೆಡೆ 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರಗೊಂಡಿದೆ. ನಾಳೆ ಬಸವ ಜಯಮೃತ್ಯುಂಜಯ ಸ್ವಾಮಿಜಿ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ Read more…

BIG NEWS: ಹುಬ್ಬಳ್ಳಿ ಘಟನೆಯ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದುಗಳ ಜೀವಕ್ಕೆ ಬೆಲೆ ಇಲ್ಲದಾಗಿದೆ. ಮತಾಂಧರಿಗೆ ಕುಮ್ಮಕ್ಕು ಸಿಗುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಬೆಂಬಲವಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ Read more…

BIG NEWS: ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಅಜೆಂಡಾ ರೆಡಿ; ಸ್ವಾಮೀಜಿ ಜೊತೆ ಕಾನ್ಫರೆನ್ಸ್ ಕಾಲ್….. ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

ಧಾರವಡ: ಲೊಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಮತದಾರರ ಓಲೈಕೆಗಾಗಿ ನಾನಾ ಕಸರತ್ತು ನಡೆಸಿದ್ದಾರೆ. ಈ ನಡುವೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು Read more…

BIG NEWS: ಗ್ಯಾರಂಟಿ ಜಾರಿಗೆ ತರಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಿ; ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ 5 ಗ್ಯಾರಂಟಿ ಯೋಜನೆ ಜಾರಿಗೆ ತರಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಖಚಿತ; ಘೋಷಣೆಯೊಂದೇ ಬಾಕಿ

ಬೆಂಗಳೂರು: ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದ್ದು, ಹೈಕಮಾಂಡ್ ನಿಂದ ಘೋಷಣೆ ಮಾತ್ರ ಬಾಕಿಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ Read more…

BREAKING: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಖಚಿತ; ಘೋಷಣೆಯೊಂದೇ ಬಾಕಿ

ಬೆಂಗಳೂರು: ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದ್ದು, ಹೈಕಮಾಂಡ್ ನಿಂದ ಘೋಷಣೆ ಮಾತ್ರ ಬಾಕಿಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ Read more…

BIG NEWS: ಗೃಹ ಸಚಿವರೇ ನಿಮ್ಮ ಇಲಾಖೆ ಸತ್ತು ಹೋಗಿದೆ; ಸದನದಲ್ಲಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂಬ ಸಚಿವ ಅಶ್ವತ್ಥನಾರಾಯಣ ಹೇಳಿಕೆ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದೆ. ಸಚಿವರ ಹೇಳಿಕೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೊಡಿ, Read more…

BIG NEWS: 2023ರ ವಿಧಾನಸಭಾ ಚುನಾವಣೆ; ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಸಿದ್ದರಾಮಯ್ಯ

ಕೋಲಾರ: 2023ರ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಇಂದು ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಮುಂದಿನ ಚುನಾವಣೆಯಲ್ಲಿ Read more…

BIG NEWS: ಕಾಂಗ್ರೆಸ್ ಗೆ ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ; ಸವಾಲು ಹಾಕಿದ ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನಾಯಕರು ತಮ್ಮಲ್ಲಿನ ಒಳ ಜಗಳ ಮುಚ್ಚಿಡಲು ಇಂತಹ ಹೇಳಿಕೆ ಕೊಡುತ್ತಿದ್ದಾರೆ. Read more…

ಮೀರ್ ಸಾದಿಕ್ ಬಣ ಡಿಕೆಶಿಯನ್ನು ಹರಕೆಯ ಕುರಿಯಾಗಿಸಲು ಹೊರಟಿದೆ; ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು: ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ ಕಟ್ಟುವ ಚರ್ಚೆ ನಡೆಯುತ್ತಿದೆ. ಇದೇ ವೇಳೆ ಸಿದ್ದರಾಮಯ್ಯ ಬಣ ಡಿಕೆಶಿ ವಿರುದ್ಧ ಒಳಸಂಚು Read more…

BIG NEWS: ಸಚಿವ ಈಶ್ವರಪ್ಪ ವಜಾಗೆ ಆಗ್ರಹ; ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಸದಸ್ಯರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದು, ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿರುವ ಕೈ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲು ಮುಂದಾಗಿದೆ. Read more…

ರಾಜ್ಯ ಸರ್ಕಾರದ ವಿರುದ್ಧ ‘ಕಾಂಗ್ರೆಸ್​’ ಆರ್ಭಟ: ಟ್ರ್ಯಾಕ್ಟರ್​ ಮೂಲಕವೇ ಸುವರ್ಣ ಸೌಧ ಪ್ರವೇಶ…..!

ಸಿಎಂ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ತಮ್ಮ ಮೊದಲ ಅಧಿವೇಶನಕ್ಕೆ ಸಜ್ಜಾಗಿದ್ದರೆ ಕಾಂಗ್ರೆಸ್​ ಪ್ರತಿಭಟನೆಯ ಮೂಲಕ ಬಿಸಿ ಮುಟ್ಟಿಸಲು ಮುಂದಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್​ ನಾಯಕರು Read more…

ವಿರೋಧ ಪಕ್ಷ ನಾಯಕನ ಸ್ಥಾನವನ್ನು ಪುಟಗೋಸಿ ಎಂದ ಹೆಚ್.​​ಡಿ.ಕೆ. ಗೆ ವಿ.ಎಸ್.​ ಉಗ್ರಪ್ಪ ತಿರುಗೇಟು

ವಿಪಕ್ಷ ನಾಯಕ ಸಿದ್ದರಾಮಯ್ಯರ ಸ್ಥಾನವನ್ನು ಪುಟಗೋಸಿ ಎಂದು ಕರೆದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್​ ನಾಯಕ ವಿ.ಎಸ್.​ ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಹೇಳಿಕೆ Read more…

BSY ಆಪ್ತರ ಮೇಲೆ ಐಟಿ ದಾಳಿ ನಡೆಸಿದ್ದೇ ಸಿದ್ದರಾಮಯ್ಯ: ಯಡಿಯೂರಪ್ಪರನ್ನು ಕಪಿಮುಷ್ಠಿಯಲ್ಲಿಡಲು ನಡೆದಿದೆ ರಣತಂತ್ರ; ಹೆಚ್​ಡಿಕೆ ಹೊಸ ಬಾಂಬ್​​

ಬಿ.ಎಸ್​ ಯಡಿಯೂರಪ್ಪ ಆಪ್ತರ ನಿವಾಸಗಳ ಮೇಲೆ ನಡೆದ ಐಟಿ ದಾಳಿಗಳ ಬಗ್ಗೆ ಪರ – ವಿರೋಧಗಳ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್​. ಡಿ. ಕುಮಾರಸ್ವಾಮಿ ಸ್ಫೋಟಕ Read more…

ಮಾಂಸ ತಿಂದು ದೇಗುಲಕ್ಕೆ ಹೋದ ಸಿದ್ದರಾಮಯ್ಯ ಹಂದಿ ತಿಂದು ಮಸೀದಿಗೆ ಹೋಗ್ತಾರಾ..? ಸೊಗಡು ಶಿವಣ್ಣ ಪ್ರಶ್ನೆ

ಆರ್.​ಎಸ್.​​ಎಸ್.​ ಬಗ್ಗೆ ಸಿದ್ದರಾಮಯ್ಯನಂತಹ ಮೀರ್​ ಸಾದಿಕ್​ಗೆ ಹೇಗೆ ಗೊತ್ತಾಗಬೇಕು ಎಂದು ಪ್ರಶ್ನಿಸುವ ಮೂಲಕ ವಿಪಕ್ಷ ನಾಯಕನ ತಾಲಿಬಾನ್​ ಹೇಳಿಕೆಗೆ ಸೊಗಡು ಶಿವಣ್ಣ ತಿರುಗೇಟು ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು Read more…

BIG BREAKING: ‘ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್’; ಸಿಎಂ ಬಿ.ಎಸ್.ವೈ. ವಿರುದ್ಧ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ರಾಜಕಾರಣಿಗಳ ಟೀಕೆ-ಟಿಪ್ಪಣಿ ಪದ ಬಳಕೆಗಳು ನಾಯಕರ ನಿಯಂತ್ರಣ ತಪ್ಪಿದ್ದು, ವಿವಾದಗಳಿಗೆ ಕಾರಣವಾಗುತ್ತಿವೆ. ‘ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್’ ಎಂದು ಹೇಳುವ ಮೂಲಕ ಮಾಜಿ ಸಿಎಂ, Read more…

ಏಪ್ರಿಲ್ ನಂತರ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ; ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾರೋ…..ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಅವರನ್ನು ಏಪ್ರಿಲ್ ನಂತರ ಇಳಿಸುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...