alex Certify Silver | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: 3ನೇ ದಿನವೂ ಏರಿಕೆಯಾಗಿ 82 ಸಾವಿರ ರೂ.ಗೆ ತಲುಪಿದ ಚಿನ್ನದ ದರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಚಿನಿವಾರಪೇಟೆಯಲ್ಲಿ ಸತತ ಮೂರನೇ ದಿನವೂ ಚಿನ್ನದ ದರ ಏರಿಕೆಯಾಗಿದೆ. ಶುಕ್ರವಾರ ಶೇಕಡ 99.9ರಷ್ಟು ಶುದ್ಧತೆಯ 10 ಗ್ರಾಂ ಚಿನ್ನದ ದರ 700 ರೂಪಾಯಿ Read more…

ಗ್ರಾಹಕರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಏರಿಕೆ

ನವದೆಹಲಿ: ದೆಹಲಿ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳ ಆಗಿದೆ. ಶೇಕಡ 99.9ರಷ್ಟು ಶುದ್ಧತೆಯ 10 ಗ್ರಾಂ ಚಿನ್ನದ ದರ 500 ರೂಪಾಯಿ ಹೆಚ್ಚಳವಾಗಿದ್ದು, Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಭಾರೀ ಏರಿಕೆಯಾದ ಚಿನ್ನ, ಬೆಳ್ಳಿ ದರ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಾಗಿದೆ. ಶುದ್ಧ ಚಿನ್ನದ ದರ 10 ಗ್ರಾಂಗೆ 700 ರೂ. ಏರಿಕೆಯಾಗಿದ್ದು, 79 700 ರೂ.ಗೆ ಮಾರಾಟವಾಗಿದೆ. Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಶುಕ್ರವಾರ ಚಿನ್ನದ ದರ 1400 ರೂ.ಕುಸಿತ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನ ಮತ್ತು Read more…

ಗ್ರಾಹಕರಿಗೆ ಬಿಗ್ ಶಾಕ್: 500 ರೂ. ಏರಿಕೆ ಕಂಡು 80,900 ರೂ.ಗೆ ತಲುಪಿದ ಚಿನ್ನದ ದರ: 3 ದಿನದಲ್ಲಿ 2 ಸಾವಿರ ರೂ. ಹೆಚ್ಚಳ

ನವದೆಹಲಿ: ಚಿನ್ನಾಭರಣ ವರ್ತಕರು, ಖರೀದಿದಾರರು, ಗ್ರಾಹಕರಿಂದ ಬೇಡಿಕೆ ಹೆಚ್ಚಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿನ್ನದ ದರ 500 ರೂಪಾಯಿ ಏರಿಕೆ ಕಂಡಿದೆ. ಗುರುವಾರ ದೆಹಲಿಯಲ್ಲಿ ಶೇಕಡ 99.9ರಷ್ಟು Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬೆಳ್ಳಿ ದರ ಕೆಜಿಗೆ 2,200 ರೂ. ಇಳಿಕೆ: ಚಿನ್ನದ ದರವೂ ಕುಸಿತ

ನವದೆಹಲಿ: ಗ್ರಾಹಕರು ಮತ್ತು ಸ್ಥಳೀಯ ಆಭರಣ ತಯಾರಕರಿಂದ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ದೆಹಲಿಯ ಚಿನಿವಾರಪೇಟೆಯಲ್ಲಿ ಸೋಮವಾರದ ವಹಿವಾಟಿನಲ್ಲಿ ಬೆಳ್ಳಿ ಮತ್ತು ಚಿನ್ನದ ದರ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ Read more…

ಚಿಕ್ಕ ಮಕ್ಕಳಿಗೆ ಬೆಳ್ಳಿ ತಟ್ಟೆಯಲ್ಲಿ ʼಆಹಾರʼ ನೀಡಿದರೆ ಏನು ಲಾಭ ಗೊತ್ತಾ…..?

ಚಿಕ್ಕ ಮಕ್ಕಳಿಗೆ ಆಹಾರ ತಿನ್ನಿಸುವಾಗ ಬೆಳ್ಳಿ ಪಾತ್ರೆಯಲ್ಲಿ ತಿನ್ನಿಸುತ್ತಾರೆ. ಆದರೆ ಚಿಕ್ಕ ಮಕ್ಕಳಿಗೆ ಬೆಳ್ಳಿ ಪಾತ್ರೆಯಲ್ಲಿ ತಿನ್ನಿಸುವುದು ಉತ್ತಮವೇ ಎಂಬುದನ್ನು ತಿಳಿದುಕೊಳ್ಳಿ. ಪ್ಲಾಸ್ಟಿಕ್ ಹಾಗೂ ಇತರ ಪಾತ್ರೆಗಳಲ್ಲಿ ಕೆಲವು Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬೆಳ್ಳಿ ದರ 4900 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿದಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಬೆಳ್ಳಿ ದರ ಕೆಜಿಗೆ 4900 ರೂ. ಕಡಿಮೆಯಾಗಿದೆ. ಆಭರಣ ತಯಾರಿಕರು ಮತ್ತು ಗ್ರಾಹಕರಿಂದ ಖರೀದಿ ಕಡಿಮೆಯಾಗಿ ಬೇಡಿಕೆ ಕುಸಿತವಾದ ಹಿನ್ನೆಲೆಯಲ್ಲಿ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ 1100 ರೂ. ಏರಿಕೆಯಾಗಿ 80400 ರೂ. ಗೆ ತಲುಪಿದ ಚಿನ್ನದ ದರ

ನವದೆಹಲಿ: ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ರಾಷ್ಟ್ರ ರಾಜಧಾನಿ ದೆಹಲಿ ಚಿನಿವಾರಪೇಟೆಯಲ್ಲಿ ಶುಕ್ರವಾರ ಅಪರಂಜಿ ಚಿನ್ನದ ದರ 10 ಗ್ರಾಂಗೆ 1100 ರೂ. ಹೆಚ್ಚಳವಾಗಿದ್ದು, 80,400 ರೂಪಾಯಿಗೆ ತಲುಪಿದೆ. Read more…

ಗ್ರಾಹಕರಿಗೆ ಮತ್ತೆ ಶಾಕಿಂಗ್ ನ್ಯೂಸ್: ಭಾರೀ ಏರಿಕೆಯಾದ ಚಿನ್ನ, ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರುಗತಿಯಲ್ಲಿ ಸಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಮಂಗಳವಾರ ಮತ್ತೆ ಏರಿಕೆಯಾಗಿದೆ. ಶೇಕಡ 99.9 ಪರಿಶುದ್ಧತೆಯ 10 Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಚಿನ್ನದ ದರ 1750 ರೂ., ಬೆಳ್ಳಿ ದರ 2700 ರೂ. ಇಳಿಕೆ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಸತತ ಎರಡನೇ ದಿನವಾದ ಮಂಗಳವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರ ಕುಸಿತ ಕಂಡಿದೆ. 10 ಗ್ರಾಂ ಶುದ್ಧ ಚಿನ್ನದ ದರ 1750 Read more…

ಈ ದೀಪಾವಳಿಗೆ 120 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿದ ಮುಕೇಶ್ ಅಂಬಾನಿ

ಮುಂಬೈ: ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಈ ದೀಪಾವಳಿಗೆ 120 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಖರೀದಿಸಿದ್ದಾರೆ. ದೀಪಾವಳಿ ಧನ್ ತೇರಾಸ್ ಸಂದರ್ಭದಲ್ಲಿ ಚಿನ್ನ ಖರೀದಿಸಿದರೆ ಸಂಪತ್ತು Read more…

ಧನ್ ತೇರಾಸ್ ಗೆ ಚಿನ್ನಾಭರಣ ಖರೀದಿಗೆ ಹೆಚ್ಚಿದ ಬೇಡಿಕೆ: 10 ಗ್ರಾಂ ಚಿನ್ನಕ್ಕೀಗ 81400 ರೂ.

ನವದೆಹಲಿ: ಧನ್ ತೇರಾಸ್ ಶುಭ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಗೆ ಗ್ರಾಹಕರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದರ ಪರಿಣಾಮ ಚಿನ್ನದ ದರ 300 ರೂ. ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ದರ Read more…

ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಚಿನ್ನದ ದರ ಭಾರೀ ಇಳಿಕೆ

ನವದೆಹಲಿ: ಧನ್ ತೇರಾಸ್‌ ಗೆ ಸ್ವಲ್ಪ ಮುಂಚಿತವಾಗಿ ಚಿನ್ನದ ಬೆಲೆ 1,150 ರೂ.ಗಳ ಗಣನೀಯ ಕುಸಿತ ಕಂಡಿದೆ. ಶುಕ್ರವಾರ ಪ್ರತಿ 10 ಗ್ರಾಂ ಚಿನ್ನ 80,050 ರೂ.ಗೆ ಮಾರಾಟವಾಗಿದೆ. Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಬೆಳ್ಳಿ ದರ ಕೆಜಿಗೆ 1 ಲಕ್ಷ ರೂ., ಚಿನ್ನದ ದರ 81 ಸಾವಿರಕ್ಕೆ ಏರಿಕೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರ ಭಾರಿ ಏರಿಕೆ ಕಂಡಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಮಂಗಳವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಹತ್ತು ಗ್ರಾಂ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಮೂರು ದಿನದಲ್ಲಿ ಚಿನ್ನದ ದರ 1350 ರೂ. ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರ ಕೂಡ ಚಿನ್ನದ ಧಾರಣೆ ಕಡಿಮೆಯಾಗಿದೆ. Read more…

ಗ್ರಾಹಕರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಚಿನ್ನದ ದರ

ಮುಂಬೈ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸೋಮವಾರ ಮುಂಬೈ ಚಿನಿವಾರ ಪೇಟೆಯಲ್ಲಿ ಶುದ್ಧ ಚಿನ್ನದ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ದಾಖಲೆಯ ಮಟ್ಟಕ್ಕೆ ಚಿನ್ನ, ಬೆಳ್ಳಿ ದರ

ನವದೆಹಲಿ: ಹಬ್ಬದ ಸೀಸನ್ ನಲ್ಲಿ ಚಿನ್ನ ಮತ್ತು ಬೆಳ್ಳಿ ದರ ಏರುಗತಿಯಲ್ಲಿ ಮುಂದುವರೆದಿದೆ. ಇದೇ ರೀತಿ ದರ ಏರಿಕೆ ಮುಂದುವರೆಯದಲ್ಲಿ ಆಭರಣ ಚಿನ್ನ ದರ 10 ಗ್ರಾಂಗೆ 77,000 Read more…

ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್: ಬೆಳ್ಳಿ ದರ ಕೆಜಿಗೆ 3000 ರೂ. ಏರಿಕೆ, ಸಾರ್ವಕಾಲಿಕ ಏರಿಕೆ ಕಂಡ ಚಿನ್ನದ ದರ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಸೆ. 25 ರಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಏರಿಕೆ ಕಂಡಿದೆ. ಬೆಳ್ಳಿ ದರ ಕೆಜಿಗೆ 3000 ರೂ. ಏರಿಕೆಯಾಗಿದ್ದು, 93,000 Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಎರಡು ತಿಂಗಳ ಗರಿಷ್ಠ ಮಟ್ಟಕ್ಕೇರಿದ ಗೋಲ್ಡ್ ರೇಟ್

ನವದೆಹಲಿ: ಗ್ರಾಹಕರಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಏರಿಕೆಯಾಗಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳವಾಗಿದ್ದು, ಚಿನ್ನದ ದರ Read more…

ಬೆಳ್ಳಿ ದರ ಕೆಜಿಗೆ 2 ಸಾವಿರ ರೂ. ಏರಿಕೆ: ಚಿನ್ನದ ದರ 250 ರೂ. ಇಳಿಕೆ

ನವದೆಹಲಿ: ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಿ ದರ ಒಂದೇ ದಿನ ಕೆಜಿಗೆ ಎರಡು ಸಾವಿರ ರೂಪಾಯಿ ಏರಿಕೆಯಾಗಿದೆ. ಗ್ರಾಹಕರಿಂದ ಖರೀದಿ ಹೆಚ್ಚಳವಾದ ಕಾರಣ ದೆಹಲಿಯ ಚಿನಿವಾರಪೇಟೆಯಲ್ಲಿ ಗುರುವಾರ ಬೆಳ್ಳಿ Read more…

BREAKING: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ 24ಕ್ಕೆ ಏರಿದ ಭಾರತದ ಪದಕಗಳ ಸಂಖ್ಯೆ: ಪುರುಷರ ಕ್ಲಬ್ ಥ್ರೋನಲ್ಲಿ ಧರಂಬೀರ್ ಚಿನ್ನ, ಪ್ರಣವ್ ಸೂರ್ಮಾಗೆ ಬೆಳ್ಳಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಪುರುಷರ ಕ್ಲಬ್ ಥ್ರೋ ಎಫ್ 51 ಈವೆಂಟ್‌ನಲ್ಲಿ ಧರ್ಮೀರ್ ಮತ್ತು ಪ್ರಣವ್ ಸೂರಂ ಡಬಲ್ ಪೋಡಿಯಂನೊಂದಿಗೆ ಭಾರತದ ದಾಖಲೆಯ ಮೊತ್ತಕ್ಕೆ ಎರಡು ಪದಕಗಳನ್ನು Read more…

BREAKING: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರೆಡು ಪದಕ: ಶರದ್ ಗೆ ಬೆಳ್ಳಿ, ಮರಿಯಪ್ಪನ್ ಕಂಚು

ಪ್ಯಾರಿಸ್: ಭಾರತದ ಪ್ಯಾರಾ ಅಥ್ಲೀಟ್‌ಗಳಾದ ಶರದ್ ಕುಮಾರ್ ಮತ್ತು ಮರಿಯಪ್ಪನ್ ತಂಗವೇಲು ಅವರು ನಡೆಯುತ್ತಿರುವ ಪ್ಯಾರಾಲಿಂಪಿಕ್ ಗೇಮ್ಸ್ 2024 ರ ಪುರುಷರ ಎತ್ತರ ಜಿಗಿತ – T63 ನಲ್ಲಿ Read more…

BREAKING: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಪುರುಷರ ಹೈಜಂಪ್‌ನಲ್ಲಿ ನಿಶಾದ್ ಕುಮಾರ್ ಗೆ ಬೆಳ್ಳಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಅಥ್ಲೀಟ್ ನಿಶಾದ್ ಕುಮಾರ್ ಬೆಳ್ಳಿ ಪದಕ ಪಡೆದಿದ್ದಾರೆ. ನಿಶಾದ್ ಪ್ಯಾರಾಲಿಂಪಿಕ್ ಇತಿಹಾಸದಲ್ಲಿ ಎತ್ತರ ಜಿಗಿತ ವಿಭಾಗದಲ್ಲಿ ತಮ್ಮ ಎರಡನೇ Read more…

ಮನೆಯಲ್ಲಿ ಸುಖ – ಶಾಂತಿ ನೆಲೆಸಲು ʼಗೃಹಿಣಿʼಯರು ಮಾಡಿ ಈ ಕೆಲಸ

ಮನೆಯಲ್ಲಿ ಗೃಹಿಣಿಯಾದವಳು ಒಳ್ಳೆಯ ರೀತಿಯಲ್ಲಿ ಇದ್ದರೆ ಆ ಮನೆಯಲ್ಲಿ ಸುಖ – ಶಾಂತಿ ನೆಮ್ಮದಿ ನೆಲೆಸುತ್ತದೆ ಎನ್ನುತ್ತಾರೆ. ಮನೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಗೃಹಿಣಿಯಿದ್ದರೆ ಆ ಮನೆ ಉನ್ನತಿಯಾಗುತ್ತದೆ. Read more…

ಸುಖ – ಸಮೃದ್ಧಿಗೆ ಮನೆಯಲ್ಲಿರಲಿ ಬೆಳ್ಳಿ ಆನೆ

ಹಿಂದೂ ಧರ್ಮದಲ್ಲಿ ಆನೆಯನ್ನು ತುಂಬಾ ಪವಿತ್ರ ಮತ್ತು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ಗ್ರಂಥಗಳಲ್ಲಿ ಆನೆಯನ್ನು ಧನಲಕ್ಷ್ಮಿಯ ವಾಹನವೆಂದು ನಂಬಲಾಗಿದೆ. ಆನೆಯನ್ನು ಗಣೇಶನ ಪ್ರತೀಕವೆಂದು ಪೂಜೆ ಮಾಡಲಾಗುತ್ತದೆ. ಆನೆಗೆ ವಾಸ್ತು Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಒಂದೇ ದಿನ 1400 ರೂ. ಏರಿಕೆಯಾದ ಚಿನ್ನ, ಬೆಳ್ಳಿ ಕೆಜಿಗೆ 3150 ರೂ. ಹೆಚ್ಚಳ

ನವದೆಹಲಿ: ಚಿನ್ನದ ದರ 1400 ರೂಪಾಯಿ, ಬೆಳ್ಳಿ ದರ 3150 ರೂಪಾಯಿ ಏರಿಕೆಯಾಗಿದ್ದು, ಶ್ರಾವಣಮಾಸ ಹಬ್ಬದದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದೇಶೀಯ Read more…

ಪ್ಯಾರಿಸ್ ಒಲಿಂಪಿಕ್ಸ್: ಜಾವೆಲಿನ್ ನಲ್ಲಿ ಬೆಳ್ಳಿಗೆ ತೃಪ್ತಿಪಟ್ಟ ಚಿನ್ನದ ಹುಡುಗ ನೀರಜ್ ಚೋಪ್ರಾ: ಸಾರ್ವಕಾಲಿಕ ದಾಖಲೆ ಬರೆದ ಪಾಕಿಸ್ತಾನದ ಅರ್ಷದ್ ಗೆ ಗೋಲ್ಡ್

ಭಾರತದ ಸ್ಟಾರ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ನೀರಜ್ ಚೋಪ್ರಾ ಅವರು ಪ್ಯಾರಿಸ್ ಒಲಿಂಪಿಕ್ಸ್‌ ನ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ 89.45 ಮೀಟರ್ ದೂರ ಎಸೆದು ಬೆಳ್ಳಿ ಪದಕ Read more…

ಆಷಾಢದಲ್ಲೂ ಹೆಚ್ಚಿದ ಬೇಡಿಕೆ: ಚಿನ್ನದ ದರ ಮತ್ತಷ್ಟು ಏರಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂ ಗೆ 550 ರೂಪಾಯಿ ಏರಿಕೆಯಾಗಿದೆ. ಆಭರಣ ತಯಾರಕರಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದೆಹಲಿಯ ಚಿನಿವಾರಪೇಟೆಯಲ್ಲಿ ಮಂಗಳವಾರದ ಚಿನ್ನದ ದರ 10 ಗ್ರಾಂ Read more…

BIG NEWS: ಯಾವ ವಸ್ತುಗಳ ಬೆಲೆ ಇಳಿಕೆ? ಯಾವುದರ ಬೆಲೆ ಏರಿಕೆ? ಇಲ್ಲಿದೆ ಮಾಹಿತಿ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಕೆಲ ವಸ್ತುಗಳ ಮೇಲಿನ ತೆರಿಗೆ ಕಡಿತವಾಗಿದ್ದರೆ ಇನ್ನು ಕೆಲ ವಸ್ತುಗಳ ಬೆಲೆ ಏರಿಯಾಗಿದೆ. ಯಾವ ವಸ್ತುಗಳ ಬೆಲೆ ಇಳಿಕೆಯಾಗಿದೆ ಯಾವೆಲ್ಲದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...