alex Certify Silver | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: 640 ರೂ. ದುಬಾರಿಯಾದ ಚಿನ್ನ

ನವದೆಹಲಿ: ವಾರದ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿಯೂ ದುಬಾರಿಯಾಗಿದೆ. ಈ ವಾರದ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 640 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ Read more…

ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನದ ಬೆಲೆ 125 ರೂ., ಬೆಳ್ಳಿಯ ದರ 339 ರೂ.ನಷ್ಟು ಕಡಿಮೆಯಾಗಿದೆ. ಹೆಚ್‌.ಡಿ.ಎಫ್‌.ಸಿ. ಸೆಕ್ಯುರಿಟೀಸ್ ಪ್ರಕಾರ, ದೆಹಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಬುಧವಾರದಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ Read more…

ಈ ಕಾರಣಕ್ಕೆ ಬೆಳ್ಳಿಗಿದೆ ಹೆಚ್ಚಿನ ಮಹತ್ವ

ಬೆಳ್ಳಿ ಲೋಹವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಶಾಸ್ತ್ರಗಳಲ್ಲಿ ಕೂಡ ಬಂಗಾರಕ್ಕಿಂತ ಬೆಳ್ಳಿ ಶುದ್ಧ ಲೋಹವೆಂದು ಹೇಳಲಾಗುತ್ತದೆ. ಇದೇ ಕಾರಣಕ್ಕೆ ಪೂಜೆ, ದೇವರ ಆರಾಧನೆಗೆ ಬೆಳ್ಳಿ Read more…

ಹೂಡಿಕೆದಾರರಿಗೆ ಶುಭ ಸುದ್ದಿ: ಚಿನ್ನ, ಮ್ಯೂಚುವಲ್ ಫಂಡ್ ಬದಲು ಇಲ್ಲಿ ಹೂಡಿಕೆ ಮಾಡಿದ್ರೆ ಸಿಗಲಿದೆ ಹೆಚ್ಚಿನ ಲಾಭ

ಇತ್ತೀಚಿನ ದಿನಗಳಲ್ಲಿ ಜನರು ಹೂಡಿಕೆಗೆ ಹೆಚ್ಚು ಮಹತ್ವ ನೀಡ್ತಿದ್ದಾರೆ. ಚಿನ್ನ ಸಾಂಪ್ರದಾಯಿಕ ಹೂಡಿಕೆಯಾಗಿದೆ. ಜನರು ಚಿನ್ನದ ಜೊತೆ ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುತ್ತಾರೆ. ಆದ್ರೆ ಮುಂದಿನ ದಿನಗಳಲ್ಲಿ ಚಿನ್ನ,ಮ್ಯೂಚುವಲ್ Read more…

BIG NEWS: ಚಿನ್ನ, ಬೆಳ್ಳಿ ಆಮದು ಸುಂಕ ಇಳಿಕೆ ಬಗ್ಗೆ ಕೇಂದ್ರದಿಂದ ಸಿಹಿ ಸುದ್ದಿ ಸಾಧ್ಯತೆ

ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂಗಳಂಥ ಅಮೂಲ್ಯವಾದ ಲೋಹಗಳ ಮೇಲಿನ ಆಮದು ಸುಂಕವನ್ನು 7.5%ದಿಂದ 4%ಗೆ ಇಳಿಸಲು ಕೇಂದ್ರ ಸರ್ಕಾರವನ್ನು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿ (ಜಿಜೆಇಪಿಸಿ) Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಭಾರಿ ಇಳಿಕೆ ಕಂಡ ಬೆಳ್ಳಿ, ಬಂಗಾರದ ದರ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 284 ರೂಪಾಯಿ ಕಡಿಮೆಯಾಗಿದ್ದು, ಬೆಳ್ಳಿ ಪ್ರತಿ Read more…

ಇಲ್ಲಿದೆ ʼಆಭರಣʼ ಸ್ವಚ್ಛ ಮಾಡುವ ಸುಲಭ ವಿಧಾನ

ಯಾವುದೇ ರೀತಿಯ ಆಭರಣಗಳು ಆಗಲಿ, ಖರೀದಿಸಿದ ಹೊಸದರಲ್ಲಿ ಮಿರ ಮಿರ ಮಿಂಚುತ್ತದೆ. ಅದೇ ಸ್ವಲ್ಪ ದಿನಗಳ ನಂತರ ಆಭರಣಗಳು ತಮ್ಮ ಹೊಳಪು ಕಳೆದುಕೊಳ್ಳುತ್ತವೆ. ಚಿನ್ನ, ಬೆಳ್ಳಿ, ಪ್ಲಾಟಿನಂ ಆಭರಣಗಳು Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ವರ್ಷಾಂತ್ಯದಲ್ಲಿ ದುಬಾರಿಯಾಗ್ತಿದೆ‌ ಚಿನ್ನ – ಬೆಳ್ಳಿ

ಚಿನ್ನ ಮತ್ತು ಬೆಳ್ಳಿ ಖರೀದಿ ಪ್ಲಾನ್ ನಲ್ಲಿದ್ದರೆ ನಿಮಗೊಂದು ಬೇಸರದ ಸುದ್ದಿಯಿದೆ. ಮಂಗಳವಾರ ಚಿನ್ನದ ಬೆಲೆ ಏರಿಕೆ ಕಂಡಿದೆ. ಚಿನ್ನದ ಬೆಲೆ 48,000 ರೂಪಾಯಿ ಗಡಿದಾಟಿದೆ. ಮಲ್ಟಿ ಕಮಾಡಿಟಿ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 209 Read more…

ಶುಭ ಸಮಾರಂಭಕ್ಕೆ ಆಭರಣ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್..!‌ ಚಿನ್ನದ ಬೆಲೆಯಲ್ಲಿ 8000 ರೂ. ವರೆಗೆ ಇಳಿಕೆ

ಮದುವೆ ಋತು ಶುರುವಾಗಿದೆ. ಚಿನ್ನ – ಬೆಳ್ಳಿಗೆ ಬೇಡಿಕೆ ಹೆಚ್ಚಾಗಿದೆ. ಚಿನ್ನ ಮತ್ತು ಬೆಳ್ಳಿ ಖರೀದಿದಾರರಿಗೆ ಖುಷಿ ಸುದ್ದಿಯೊಂದಿದೆ. ಗುರುವಾರ ಚಿನ್ನದ ಬೆಲೆ ಇಳಿಕೆ ಕಂಡಿದೆ. ಮಲ್ಟಿ ಕಮೊಡಿಟಿ Read more…

ಆಭರಣ ಪ್ರಿಯರಿಗೆ ಬಿಗ್‌‌ ಶಾಕ್: 50 ಸಾವಿರ ರೂ. ಸನಿಹದಲ್ಲಿ ಚಿನ್ನದ ಬೆಲೆ

ಕೇಂದ್ರ ಹಾಗೂ ರಾಜ್ಯ ಸೆರ್ಕಾರಗಳ ವಿವಿಧ ಸುಂಕಗಳಿಂದ ಇಂಧನ ಬೆಲೆ ಹೆಚ್ಚಿದ್ದು, ಆ ಕಾರಣದಿಂದ ದಿನಸಿ ವಸ್ತುಗಳೂ ಸೇರಿದಂತೆ ಎಲ್ಲವೂ ದುಬಾರಿಯಾಗುತ್ತಿರುವ ಈ ದಿನಗಳಲ್ಲಿ ಚಿನ್ನಾಭರಣಗಳ ಬೆಲೆಗಳೂ ಸಹ Read more…

ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಬೆಳ್ಳಿ 898 ರೂ., ಚಿನ್ನದ ದರ 375 ರೂ. ಇಳಿಕೆ

ನವದೆಹಲಿ: ದೀಪಾವಳಿ ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 898 ರೂಪಾಯಿ ಕಡಿಮೆಯಾಗಿದ್ದು, 62,052 Read more…

ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ದೀಪಾವಳಿ ಹಬ್ಬದ ಹೊತ್ತಲ್ಲಿ ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬುಧವಾರ ಚಿನ್ನದ ದರದಲ್ಲಿ ಇಳಿಕೆ ಕಂಡಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಪ್ರತಿ 10 ಗ್ರಾಂ ಚಿನ್ನದ Read more…

ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ನವದೆಹಲಿ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ಬೆಲೆ ಏರಿಕೆ ಕಂಡಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 256 ರೂಪಾಯಿ ಹೆಚ್ಚಳವಾಗಿದೆ. Read more…

ಹಬ್ಬದ ಋತುವಿನಲ್ಲಿ ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: 3 ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ

ಹಬ್ಬದ ಋತು ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಗಗನಕ್ಕೇರಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದ್ದು, ಕಳೆದ ಮೂರು ದಿನಗಳಿಂದ ಹಳದಿ ಲೋಹದ ಬೆಲೆ ಬರೋಬ್ಬರಿ Read more…

ಹಬ್ಬದ ಸಂದರ್ಭದಲ್ಲಿ ‘ಚಿನ್ನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ವಿವಾಹ ಸೇರಿದಂತೆ ಶುಭ ಕಾರ್ಯಗಳನ್ನು ಮಾಡಲು ಜನತೆ ಸಿದ್ಧರಾಗುತ್ತಿದ್ದಾರೆ. ಇದರ ಮಧ್ಯೆ ಕಳೆದ ಒಂದು ವರ್ಷದಿಂದ ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೊರೊನಾ ಮಹಾಮಾರಿಯಿಂದಾಗಿ Read more…

ಚಿನ್ನ ಖರೀದಿದಾರರಿಗೆ ಭರ್ಜರಿ ಗುಡ್ ನ್ಯೂಸ್: ಒಂದೇ ದಿನ 1130 ರೂ. ದರ ಇಳಿಕೆ

ನವದೆಹಲಿ: ಚಿನ್ನ ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಶುಕ್ರವಾರ ಪ್ರತಿ 10 ಗ್ರಾಂ ಚಿನ್ನದ ದರ 1130 ರೂಪಾಯಿಯಷ್ಟು ಇಳಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿದ್ದ ಚಿನ್ನದ Read more…

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಮೆಡಲ್; ಮನೀಶ್ ನರ್ವಾಲ್ ಚಿನ್ನ, ಸಿಂಗರಾಜ್ ಗೆ ಬೆಳ್ಳಿ ಗೆದ್ದರು

ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತೀಯ ಶೂಟರ್ ಮನೀಶ್ ನರ್ವಾಲ್ ಮತ್ತು ಸಿಂಗರಾಜ್ ಅಧಾನ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಗೆದ್ದರು. 19 ವರ್ಷದ ಮನೀಶ್ ಪ್ಯಾರಾಲಿಂಪಿಕ್ ದಾಖಲೆಯನ್ನು ಸೃಷ್ಟಿಸಿದ್ದಾರೆ. Read more…

ಖರೀದೀದಾರರಿಗೆ ಶಾಕ್: ಈ ವಾರ ಮೊದಲ ಬಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ಬೆಲೆ

ಶುಕ್ರವಾರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನಿರಂತರ ಕುಸಿತದ ನಂತ್ರ ಶುಕ್ರವಾರ ಹೆಚ್ಚಳವಾಗಿದೆ. ಎಂಸಿಎಕ್ಸ್ ನಲ್ಲಿ ಇಂದು ಚಿನ್ನದ ಜೊತೆಗೆ ಬೆಳ್ಳಿಯ Read more…

ಶ್ರಾವಣ ಸಂಭ್ರಮದಲ್ಲಿ ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಚಿನ್ನ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ಮಾಹಿತಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿಯ ಧಾರಣೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ದರ 446 ರೂಪಾಯಿ ಏರಿಕೆಯಾಗಿದ್ದು, 45,460 ರೂ. Read more…

ಚಿನ್ನ, ಬೆಳ್ಳಿ ಖರೀದಿದಾರರಿಗೆ ಸಿಹಿ ಸುದ್ದಿ: 1037 ರೂ. ಇಳಿಕೆಯಾಯ್ತು ಬೆಳ್ಳಿ ದರ

ನವದೆಹಲಿ: ಚಿನ್ನ ಪ್ರತಿ 10 ಗ್ರಾಂಗೆ 312 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 1037 ರೂಪಾಯಿ ಕಡಿಮೆಯಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ 312 Read more…

ಕೈಗೆ ಅಂದ ನೀಡುವ ಬೆಳ್ಳಿ ʼಉಂಗುರʼ

ಬೆಳ್ಳಿಯ ಉಂಗುರವನ್ನು ಕಿರುಬೆರಳಿಗೆ ಧರಿಸುವುದರಿಂದ ದೇಹಕ್ಕೆ ಸಕಾರಾತ್ಮಕ ಶಕ್ತಿಯ ಪ್ರವೇಶವಾಗುತ್ತದೆ. ಆಭರಣಗಳ ರೂಪದಲ್ಲಿ ಪ್ರತಿಯೊಬ್ಬರೂ ಉಂಗುರ ಧರಿಸುವುದು ಇಂದು ಫ್ಯಾಶನ್ ಆಗಿದೆ. ಬೆಳ್ಳಿಗೆ ಮನುಷ್ಯನ ದೇಹದ ಕೋಪತಾಪಗಳನ್ನು ಕಡಿಮೆ Read more…

BIG BREAKING: ರಜತ ಪದಕ ವಿಜೇತೆ ಮೀರಾಬಾಯಿ ಚಾನು ಚಿನ್ನದ ಪದಕದ ಕನಸು ಮತ್ತೊಮ್ಮೆ ಜೀವಂತ….! ಹೇಗೆ ಗೊತ್ತಾ….?

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಪದಕ ತಂದುಕೊಟ್ಟ ಸಾಯಿಕೋಮ್​ ಮೀರಾಬಾಯಿ ಚಾನುಗೆ ಚಿನ್ನದ ಪದಕ ಸಂಪಾದಿಸಲು ಇನ್ನೂ ಒಂದು ಅವಕಾಶ ಸಿಕ್ಕಿದೆ.  49 ಕೆಜಿ ವೇಟ್​ ಲಿಫ್ಟಿಂಗ್​ Read more…

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಮೀರಾಬಾಯಿ ಚಾನುಗೆ ಒಲಿದ ರಜತ ಪದಕ: ಮುಗಿಲು ಮುಟ್ಟಿದ ಕುಟುಂಬಸ್ಥರ ಸಂಭ್ರಮ

ಟೋಕಿಯೋ ಒಲಿಂಪಿಕ್​ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಪದಕವನ್ನ ತಂದುಕೊಟ್ಟ ಮೀರಾಬಾಯಿ ಚಾನುರ ಸಾಧನೆಯನ್ನ ಇಡೀ ದೇಶವೇ ಕೊಂಡಾಡುತ್ತಿದೆ. 49 ಕೆಜಿ ವೇಟ್​ ಲಿಫ್ಟಿಂಗ್​ ವಿಭಾಗದಲ್ಲಿ ಚಾನು ಬೆಳ್ಳಿ ಪದಕವನ್ನು Read more…

ಬೆಳ್ಳಿ, ಚಿನ್ನಾಭರಣ ಖರೀದಿದಾರರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ದರ 526 ರೂ., ಬೆಳ್ಳಿ ದರ ಕೆಜಿಗೆ 1231 ರೂ. ಏರಿಕೆಯಾಗಿದೆ. ಜಾಗತಿಕ ಮಟ್ಟದಲ್ಲಿ ಚಿನ್ನದ ದರ ಏರಿಕೆಗೆ Read more…

ʼಹಾಲ್‌ ಮಾರ್ಕಿಂಗ್ʼ ಕಡ್ಡಾಯ ನೀತಿ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಚಿನ್ನದ ಮೇಲೆ ಹಾಲ್‌ಮಾರ್ಕಿಂಗ್ ಅನ್ನು ಕಡ್ಡಾಯಗೊಳಿಸುವ ಮೂಲಕ ಗ್ರಾಹಕರಿಗೆ ತಾವು ಖರೀದಿಸಿದ ಚಿನ್ನದ ಗುಣಮಟ್ಟ ಖಾತ್ರಿ ಪಡಿಸುವ ಸರ್ಕಾರದ ನಿರ್ದೇಶನವು ಜಾರಿಗೆ ಬಂದಿದೆ. ಕೇಂದ್ರ ಸಚಿವ ಪಿಯುಶ್ ಗೂಯೆಲ್ Read more…

ಚಿನ್ನ – ಬೆಳ್ಳಿ ಖರೀದಿದಾರರಿಗೆ ಗುಡ್‌ ನ್ಯೂಸ್

ಚಿನ್ನ ಹಾಗೂ ಬೆಳ್ಳಿಯ ದರಗಳಲ್ಲಿ ದಾಖಲೆಯ ಕುಸಿತ ಕಂಡು ಬಂದಿದೆ. ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಸಿಇಟಿಗೆ ಇಂದಿನಿಂದ ಅರ್ಜಿ ಆಗಸ್ಟ್‌ನಲ್ಲಿ ಡೆಲಿವರಿ Read more…

‘ಅದೃಷ್ಟ’ವನ್ನು ಬದಲಿಸುತ್ತೆ ಮನೆಯಲ್ಲಿರುವ ಬೆಳ್ಳಿ

ವಜ್ರ ಅಂದ್ರೆ ಯಾರಿಗೆ ಇಷ್ಟವಿಲ್ಲ. ಪ್ರತಿಯೊಬ್ಬರು ತಮ್ಮ ಬಳಿ ವಜ್ರ ಇರಲೆಂದು ಬಯಸ್ತಾರೆ. ಆದ್ರೆ ಬಡವರ ಕೈಗೆಟುಕದ ವಸ್ತು ಅದು. ವಜ್ರ ಹೊಂದಿರುವವರು ಶ್ರೀಮಂತರು ಎಂದೇ ಅರ್ಥ. ವಜ್ರಕ್ಕೆ Read more…

ಆಭರಣ ಪ್ರಿಯರಿಗೆ ಬಿಗ್ ಶಾಕ್​: ಚಿನ್ನ – ಬೆಳ್ಳಿ ದರದಲ್ಲಿ ಏರಿಕೆ

ಕಳೆದ ಎರಡು ದಿನಗಳಿಂದ ದೇಶದಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದ ಚಿನ್ನದ ದರ ಇಂದು ಕೊಂಚ ಮಟ್ಟಿಗೆ ಏರಿಕೆ ಕಂಡಿದೆ. ಎಂಸಿಎಕ್ಸ್​​ನಲ್ಲಿ ಚಿನ್ನದ ದರ 0.08 ಪ್ರತಿಶತ ಏರಿಕೆ ಕಂಡಿದೆ. ಈ Read more…

ಬೆಳ್ಳಿ ಸಾಮಗ್ರಿ ಹೊಳೆಯುವಂತೆ ಮಾಡಲು ಇಲ್ಲಿದೆ ಟಿಪ್ಸ್

ನಿಮ್ಮ ಮನೆಯಲ್ಲಿ ಇರುವ ಬೆಳ್ಳಿಯ ದೇವರ ಸಾಮಾನುಗಳು ಬಣ್ಣ ಕಳೆದುಕೊಂಡಿದೆಯೇ. ಅದನ್ನು ಮತ್ತೆ ಹೊಸದರಂತೆ ಮಾಡಲು ಇಲ್ಲಿದೆ ಉಪಾಯ. ಬೆಳ್ಳಿಯ ಮಾತ್ರೆಗಳನ್ನು ಸೋಪಿನಿಂದ ಮಾತ್ರ ತೊಳೆಯಬೇಕು. ಪೌಡರ್ ಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...