alex Certify Silver | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಚಿನ್ನ, ಬೆಳ್ಳಿ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಮಂಗಳವಾರ ದರ ಏರಿಕೆ ಶಾಕ್ ನೀಡಿದೆ. ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಹೆಚ್ಚಳವಾಗಿದೆ. ಚಿನ್ನದ ದರ 10 ಗ್ರಾಂಗೆ 816 Read more…

ಚಿನ್ನ, ಬೆಳ್ಳಿ ಖರೀದಿದಾರರಿಗೆ ಭರ್ಜರಿ ಶುಭ ಸುದ್ದಿ: ಚಿನ್ನ 4 ಸಾವಿರ ರೂ., ಬೆಳ್ಳಿ ದರ 6 ಸಾವಿರ ರೂ ಇಳಿಕೆ

ನವದೆಹಲಿ: ಕಳೆದ ಮೂರು ವಾರಗಳಲ್ಲಿ ಚಿನ್ನದ ದರ 4000 ರೂ.ನಷ್ಟು ಕಡಿಮೆಯಾಗಿದೆ. ಅದೇ ರೀತಿ ಬೆಳ್ಳಿ ಬೆಲೆಯೂ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಸ್ಟ್ಯಾಂಡರ್ಡ್ ಚಿನ್ನದ ದರ 10 ಗ್ರಾಂಗೆ 49,090 Read more…

ಖರೀದಿದಾರರಿಗೆ ಭರ್ಜರಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕಡಿಮೆ

ಮುಂಬೈ: ಇತ್ತೀಚಿನ ದಿನಗಳಲ್ಲಿ ಏರಿಳಿಕೆ ಹಾದಿಯಲ್ಲಿದ್ದ ಚಿನ್ನದ ದರ ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ದರ 1049 ರೂಪಾಯಿ ಕಡಿಮೆಯಾಗಿದ್ದು 48,569 ರೂಪಾಯಿಗೆ ಮಾರಾಟವಾಗಿದೆ. ಅದೇ ರೀತಿ ಬೆಳ್ಳಿ Read more…

ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆಯೂ ಕಡಿಮೆ: ಖರೀದಿದಾರರಿಗೆ ಗುಡ್ ನ್ಯೂಸ್

ನವದೆಹಲಿ: ಚಿನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆಯಾಗತೊಡಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 248 ರೂಪಾಯಿಯಷ್ಟು ಕಡಿಮೆಯಾಗಿದೆ. ದೆಹಲಿಯಲ್ಲಿ ಚಿನ್ನ ಪ್ರತಿ 10 ಗ್ರಾಂಗೆ 248 ರೂ. Read more…

ದೀಪಾವಳಿ ಹಬ್ಬದಂದು ಅಪ್ಪಿತಪ್ಪಿಯೂ ಬೇರೆಯವರಿಗೆ ಈ ವಸ್ತುಗಳನ್ನು ದಾನ ಮಾಡಬೇಡಿ

ದೀಪಾವಳಿ ಹಬ್ಬ ಹತ್ತಿರ ಬರುತ್ತಿದೆ. ಈ ವೇಳೆ ನಮಗೆ ಇಷ್ಟವಾದವರಿಗೆ ಉಡುಗೊರೆಗಳನ್ನು ಕೊಡುತ್ತೇವೆ. ಆದರೆ ದೀಪಾವಳಿಯ ಹಬ್ಬದಂದು ಅಪ್ಪಿತಪ್ಪಿಯೂ ಬೇರೆಯವರಿಗೆ ಈ ವಸ್ತುಗಳನ್ನು ಉಡುಗೊರೆಯಾಗಿ ಕೊಟ್ಟರೆ ನಿಮಗೆ ದಟ್ಟ Read more…

ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್: ಚಿನ್ನ – ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಅಮೆರಿಕಾದಲ್ಲಿ ಯಾವುದೇ ಪರಿಹಾರ ಪ್ಯಾಕೇಜ್ ಘೋಷಣೆ ಮಾಡದ ಕಾರಣ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ತೀವ್ರ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲೂ ದೊಡ್ಡ ಮಟ್ಟದ ಇಳಿಕೆ ಕಂಡು Read more…

ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ಬೆಳ್ಳಿ ದರವೂ ಏರಿಕೆ

ನವದೆಹಲಿ: ಸೋಮವಾರ ಇಳಿಕೆಯಾಗಿದ್ದ ಚಿನ್ನದ ದರ ಮಂಗಳವಾರ ಮತ್ತೆ ಏರಿಕೆಯಾಗಿದೆ. ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಳದಿ ಲೋಹದ ದರ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ Read more…

ದೀಪಾವಳಿ ಸಂದರ್ಭದಲ್ಲಿ ಇಳಿಯುತ್ತಾ ಚಿನ್ನದ ಬೆಲೆ…? ಹೀಗಿದೆ ತಜ್ಞರ ಅಭಿಪ್ರಾಯ

ಭಾರತೀಯ ಮಾರುಕಟ್ಟೆಯಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಸೋಮವಾರ  ಎಂಸಿಎಕ್ಸ್ ನಲ್ಲಿನ ಚಿನ್ನದ ಭವಿಷ್ಯವು ಶೇಕಡಾ 0.9 ರಷ್ಟು ಕುಸಿದು 10 ಗ್ರಾಂಗೆ 50,130 Read more…

ಇಂದು ಮತ್ತೆ ಇಳಿಕೆ ಕಂಡ ಚಿನ್ನ – ಬೆಳ್ಳಿ ಬೆಲೆ

ಭಾರತೀಯ ಮಾರುಕಟ್ಟೆಯಲ್ಲಿ ಇಂದೂ ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಎಂಸಿಎಕ್ಸ್ ನ ಚಿನ್ನದ ಭವಿಷ್ಯವು ಶೇಕಡಾ 0.4 ರಷ್ಟು ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ Read more…

ಒಂದೇ ವಾರದಲ್ಲಿ 2000 ರೂ. ಇಳಿಕೆ ಕಂಡ ಬಂಗಾರದ ಬೆಲೆ

ಈ ವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ದೊಡ್ಡ ಕುಸಿತ ಕಂಡುಬಂದಿದೆ. ಕಳೆದ ಹಲವಾರು ತಿಂಗಳಿಂದ ಇಷ್ಟು ದೊಡ್ಡ ಮಟ್ಟದ ಇಳಿಕೆ ಕಂಡು ಬಂದಿರಲಿಲ್ಲ. ಎಂಸಿಎಕ್ಸ್ ನಲ್ಲಿ ಚಿನ್ನದ Read more…

ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ – ಚಿನ್ನದ ಬೆಲೆಯಲ್ಲೂ ಇಳಿಕೆ

ಕಳೆದ ಕೆಲವು ದಿನಗಳಿಂದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ ಆಗುವ ಮೂಲಕ ಖರೀದಿದಾರರಲ್ಲಿ ಆತಂಕ ಮೂಡಿಸಿತ್ತು, ಆದರೆ ಮಂಗಳವಾರ ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದ್ದು, Read more…

ಖರೀದಿದಾರರ ಮೊಗದಲ್ಲಿ ಮಂದಹಾಸ ಮೂಡಿಸಿದ ‘ಚಿನ್ನ’ದ ಬೆಲೆ

ವಿವಾಹ ಸೇರಿದಂತೆ ಶುಭ ಸಮಾರಂಭಗಳು ಸಮೀಪಿಸುತ್ತಿರುವ ವೇಳೆ ಹಳದಿ ಲೋಹ ಚಿನ್ನದ ಬೆಲೆ ಗಗನಮುಖಿಯಾಗಿದ್ದ ಕಾರಣ ಖರೀದಿದಾರರು ಕಂಗಾಲಾಗಿದ್ದರು. ಇದರ ಮಧ್ಯೆ ಸೋಮವಾರದಂದು ಚಿನ್ನದ ಬೆಲೆ ಖರೀದಿದಾರರ ಮೊಗದಲ್ಲಿ Read more…

ಗ್ರಾಹಕರಿಗೆ ಶಾಕ್: ಮತ್ತೆ ಏರಿಕೆ ಕಂಡ ಚಿನ್ನ – ಬೆಳ್ಳಿ ಬೆಲೆ

ಯುಎಸ್ ಡಾಲರ್ ಬಲವರ್ಧನೆಯಿಂದಾಗಿ ಭಾರತೀಯ ರೂಪಾಯಿ ದುರ್ಬಲಗೊಂಡಿದೆ. ಇದರ ಪರಿಣಾಮ ಇಂದು ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಏರಿಕೆ ಕಂಡಿದೆ. ದೆಹಲಿ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ Read more…

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಸತತ ಮೂರನೇ ದಿನವೂ ಇಳಿಕೆ ಕಂಡ ಚಿನ್ನದ ಬೆಲೆ

ರೂಪಾಯಿ ಮೌಲ್ಯದ ಏರಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಬಂಗಾರ-ಬೆಳ್ಳಿ ಬೆಲೆ ಮೂರನೇ ದಿನವೂ ಇಳಿಕೆ ಕಂಡಿದೆ. ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಹತ್ತು ಗ್ರಾಂಗೆ 52 Read more…

ತಿಂಗಳ ಎರಡನೇ ದಿನವೂ ಇಳಿಕೆ ಕಂಡ ಚಿನ್ನದ ಬೆಲೆ

ಭಾರತೀಯ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗ್ತಿದ್ದಂತೆ  ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಳಿಕೆ ಕಂಡಿವೆ. ದೆಹಲಿ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಬೆಲೆ 614 Read more…

ಒಂದೇ ದಿನ ಭಾರಿ ಹೆಚ್ಚಳದೊಂದಿಗೆ ಬೆಚ್ಚಿಬೀಳಿಸಿದ ಬೆಳ್ಳಿ, ಗೋಲ್ಡ್ ರೇಟ್ ಕೂಡ ಗಗನಕ್ಕೆ

 ನವದೆಹಲಿ: ಏಕಾಏಕಿ 2246 ರೂಪಾಯಿ ಹೆಚ್ಚಳವಾಗುವ ಮೂಲಕ ಬೆಳ್ಳಿ ದರ ಗ್ರಾಹಕರಿಗೆ ಶಾಕ್ ನೀಡಿದೆ. ಬೆಲೆ ಚಿನ್ನದ ಬೆಲೆ ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ Read more…

‘ಚಿನ್ನ’ ಪ್ರಿಯರಿಗೆ ಖುಷಿ ನೀಡಿದ ದರ ಇಳಿಕೆ..!

ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಕೊರೊನಾದಿಂದಾಗಿ ಬೇರೆ ಬೇರೆ ಉದ್ಯಮಗಳು ನೆಲಕಚ್ಚಿದ್ದರೆ, ಚಿನ್ನದ ಬೆಲೆ ಮಾತ್ರ ಏರಿಕೆ ಕಾಣುತ್ತಿತ್ತು. ಚಿನ್ನ ಕೊಳ್ಳಬೇಕು ಎಂದವರಂತೂ ಬೆಲೆ ಕೇಳಿಯೇ Read more…

ಹಬ್ಬಕ್ಕೆ ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ‘ಬಿಗ್ ಶಾಕ್’

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹತ್ತು ಗ್ರಾಂಗೆ 1000 ರೂಪಾಯಿಗಳಿಗಿಂತ ಹೆಚ್ಚಾಗಿದೆ. ಬೆಳ್ಳಿಯ Read more…

ಖರೀದಿದಾರರಿಗೆ ಶಾಕ್: ಹಬ್ಬಕ್ಕೂ ಮೊದಲೇ ಏರಿಕೆ ಕಂಡ ಚಿನ್ನ – ಬೆಳ್ಳಿ ಬೆಲೆ

ಆರ್ಥಿಕ ಅನಿಶ್ಚಿತತೆಯ ಮಧ್ಯೆ ಬಂಗಾರ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಸೋಮವಾರ ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಸೋಮವಾರ ಚಿನ್ನದ ಬೆಲೆ ಹೆಚ್ಚಾಗಿದೆ. ದೆಹಲಿಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ Read more…

ಮೂರು ದಿನಗಳ ಇಳಿಕೆ ನಂತ್ರ ಮತ್ತೆ ಏರಿದ ಚಿನ್ನದ ಬೆಲೆ

ಬಂಗಾರ, ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಮೂರು ದಿನಗಳ ಇಳಿಕೆ ನಂತ್ರ ಇಂದು ಬಂಗಾರದ ಬೆಲೆ ಹೆಚ್ಚಾಗಿದೆ. ಇಂದು ಬುಲಿಯನ್ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ Read more…

ಖರೀದಿದಾರರಿಗೆ ಭರ್ಜರಿ ಸಿಹಿ ಸುದ್ದಿ: ಒಂದೇ ದಿನ ಚಿನ್ನ 1228 ರೂ., ಬೆಳ್ಳಿ 5174 ರೂ. ಇಳಿಕೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಗಗನಕ್ಕೇರಿ ಚಿನ್ನಾಭರಣ ಖರೀದಿದಾರರು ಹಿಂದೇಟು ಹಾಕುವಂತಾಗಿತ್ತು. ಏರುಗತಿಯಲ್ಲೇ ಸಾಗುತ್ತಿದ್ದ ಚಿನ್ನದ ಬೆಲೆ ಇಳಿಕೆ ಹಾದಿಯಲ್ಲಿದ್ದು, ಬುಧವಾರ ಮತ್ತಷ್ಟು ಕಡಿಮೆಯಾಗಿದೆ. Read more…

ಆಭರಣ ಪ್ರಿಯರಿಗೆ ಬಂಪರ್: ಚಿನ್ನದ ದರದಲ್ಲಿ ಏಕಾಏಕಿ ಭಾರಿ ಇಳಿಕೆ

ಸತತ ಏರಿಕೆ ಕಾಣುವ ಮೂಲಕ ಖರೀದಿದಾರರನ್ನು ಕಂಗೆಡಿಸಿದ್ದ ಚಿನ್ನದ ದರ ಮಂಗಳವಾರದಂದು ಏಕಾಏಕಿ ಭಾರಿ ಇಳಿಕೆ ಕಾಣುವ ಮೂಲಕ ಮಂದಹಾಸ ಮೂಡಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ Read more…

ಏರುತ್ತಲೇ ಇದೆ ಚಿನ್ನ – ಬೆಳ್ಳಿಯ ಬೆಲೆ…!

ಒಂದು ಕಡೆ ಕೊರೊನಾದಿಂದ ತತ್ತರಿಸಿದ್ದಾರೆ ಜನ. ಇದರ ಮಧ್ಯೆ ಉದ್ಯಮಗಳಿಗೂ ಹೊಡೆತ ಬಿದ್ದಿದೆ. ಅದೆಷ್ಟೋ ಉದ್ಯಮಗಳು ನೆಲಕಚ್ಚಿ ಹೋಗಿವೆ. ಅನೇಕ ಉದ್ಯಮಗಳು ಪುನರಾರಂಭಗೊಂಡರೂ ಚೇತರಿಕೆ ಹಂತ ಕಾಣುತ್ತಿಲ್ಲ. ಇದರ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್:‌ ಮುಗಿಲು ಮುಟ್ಟಿದ ಚಿನ್ನದ ಬೆಲೆ

ಜನಸಾಮಾನ್ಯರಿಗೆ ಬಂಗಾರ,ಬೆಳ್ಳಿ ಬೆಲೆ ಹೊಡೆತ ನೀಡ್ತಿದೆ. ಭಾರತೀಯ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಂದು ಮತ್ತೆ ಹೆಚ್ಚಾಗಿದೆ. ಎಂಸಿಎಕ್ಸ್ ನ 300 ರೂಪಾಯಿಗಳಷ್ಟು ಏರಿಕೆಯಾಗಿದೆ. 10 ಗ್ರಾಂ Read more…

ಬಿಗ್ ಶಾಕ್: ಒಂದೇ ದಿನ 1365 ರೂಪಾಯಿ ಏರಿಕೆಯಾಗಿ ದಾಖಲೆ ಬರೆದ ಚಿನ್ನದ ದರ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ ಚಿನ್ನ, ಬೆಳ್ಳಿ ದರ ಮತ್ತೆ ಗಗನಕ್ಕೇರಿದೆ. ಶ್ರಾವಣ ಮಾಸ ಹಬ್ಬ, ಮದುವೆ ಹಾಗೂ ಹೂಡಿಕೆ ಕಾರಣದಿಂದ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ ಎನ್ನಲಾಗಿದೆ. Read more…

ಮತ್ತೆ ಏರಿಕೆಯಾದ ಚಿನ್ನದ ದರ, ಬೆಳ್ಳಿ ಬೆಲೆಯಲ್ಲಿ ಇಳಿಕೆ..!

ಒಂದು ಕಡೆ ಕೊರೊನಾ ಮತ್ತೊಂದು ಕಡೆ ಆರ್ಥಿಕ ಹೊಡೆತದಿಂದ ಉದ್ಯಮಗಳು ನೆಲಕಚ್ಚಿ ಹೋಗುತ್ತಿವೆ. ಇದರ ಮಧ್ಯೆ ಚಿನ್ನದ ದರ ಕೂಡ ಪ್ರತಿ ನಿತ್ಯ ಏರಿಕೆ ಕಾಣುತ್ತಲೇ ಇದೆ. ಅದರಲ್ಲೂ Read more…

ರಕ್ಷಾ ಬಂಧನದ ದಿನವೂ ದಾಖಲೆ ಏರಿಕೆ ಕಂಡ ಚಿನ್ನ

ರಾಖಿ ಹಬ್ಬದ ಸಂಭ್ರಮದಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಚಿನ್ನದ ಬೆಲೆ ಏರಿದೆ. ಎಂಸಿಎಕ್ಸ್ ನಲ್ಲಿ, ಅಕ್ಟೋಬರ್ ವಿತರಣೆಯ ಚಿನ್ನದ ಭವಿಷ್ಯವು 10 ಗ್ರಾಂಗೆ 53,606 Read more…

ಖರೀದಿದಾರರನ್ನು ಚಿಂತೆಗೀಡು ಮಾಡಿದೆ ನಿರಂತರವಾಗಿ ಏರುತ್ತಿರುವ ʼಚಿನ್ನʼದ ಬೆಲೆ

ಶ್ರಾವಣದ ಬಳಿಕ ಹಬ್ಬಗಳ ಸಾಲು ಆರಂಭವಾಗಿದ್ದು, ಮುಂಬರುವ ದಿನಗಳು ವಿವಾಹ ಸೇರಿದಂತೆ ಶುಭ ಸಮಾರಂಭಗಳಿಗೆ ಸೂಕ್ತವಾಗಿದೆ. ಆದರೆ ಈಗ ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಮಹಾಮಾರಿ ಎಲ್ಲರ ಬದುಕನ್ನು ಮೂರಾಬಟ್ಟೆಯನ್ನಾಗಿಸಿದೆ. Read more…

BIG NEWS: ಹೂಡಿಕೆದಾರರಿಗೆ ಭರ್ಜರಿ ಲಾಭ ತಂದುಕೊಟ್ಟ ಬೆಳ್ಳಿ

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಭೌಗೋಳಿಕ-ರಾಜಕೀಯ ಉದ್ವಿಗ್ನತೆಯ ನಡುವೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ತೀವ್ರ ಏರಿಕೆಯಾಗ್ತಿದೆ. ಕಳೆದ ನಾಲ್ಕು ತಿಂಗಳಲ್ಲಿ ಬೆಳ್ಳಿಯ ಬೆಲೆ ದ್ವಿಗುಣಗೊಂಡಿದೆ. ಬೆಳ್ಳಿಯಲ್ಲಿ ಹೂಡಿಕೆ Read more…

ಮುಗಿಲು ಮುಟ್ಟುತ್ತಿರುವ ‘ಚಿನ್ನ’ದ ಬೆಲೆಗೆ ಖರೀದಿದಾರರು ಕಂಗಾಲು…!

ಚಿನ್ನದ ಬೆಲೆ ಏರಿಕೆಯ ನಾಗಾಲೋಟ ಮುಂದುವರೆದಿದೆ. ಆಷಾಡ ಮುಗಿದ ಬಳಿಕ ಶ್ರಾವಣದಿಂದ ಶುಭ ಸಮಾರಂಭಗಳು ಆರಂಭವಾಗುತ್ತಿರುವ ಸಂದರ್ಭದಲ್ಲೇ ಚಿನ್ನದ ಬೆಲೆ ಮುಗಿಲೆತ್ತರಕ್ಕೆ ಏರಿರುವುದು ಖರೀದಿದಾರರನ್ನು ಕಂಗಾಲಾಗಿಸಿದೆ. ಸೋಮವಾರದಂದು 10 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...