alex Certify sit | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ನವೀನ್ ಗೌಡ ವಿರುದ್ಧ SITಗೆ ದೂರು ನೀಡಿದ ಶಾಸಕ ಮಂಜು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಎ.ಮಂಜು ನವೀನ್ ಗೌಡ ವಿರುದ್ಧ ಎಸ್ಐಟಿಗೆ ದೂರು Read more…

BIG NEWS: ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಮತ್ತಿಬ್ಬರನ್ನು ವಶಕ್ಕೆ ಪಡೆದ SIT

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್, ಲಿಖಿತ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು Read more…

BIG NEWS: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು SIT ಸಿದ್ಧತೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಒಂದು ವಾರದಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ Read more…

BIG NEWS: ಮತ್ತೆ ಟಿಕೆಟ್ ಕ್ಯಾನ್ಸಲ್ ಮಾಡಿದ ಪ್ರಜ್ವಲ್ ರೇವಣ್ಣ; ರಾಜ್ಯಕ್ಕೆ ಮರಳಲು ಮೀನಾಮೇಷ ಎಣಿಸುತ್ತಿರುವ ಸಂಸದ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ದೇಶಕ್ಕೆ ಆಗಮಿಸಲು ಮೀನಾಮೇಷ Read more…

BREAKING NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಹಾಸನ ಸೈಬರ್ ಠಾಣೆ ಕೇಸ್ SITಗೆ ವರ್ಗಾವಣೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ. ಎಡಿಟ್ ಮಾಡಿ Read more…

BIG NEWS: ಪ್ರಜ್ವಲ್ ಬಂಧನಕ್ಕೆ ವಿದೇಶಕ್ಕೆ ತೆರಳಿರುವ SIT ಅಧಿಕಾರಿಗಳ ತಂಡ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳ ಒಂದು ತಂಡ ವಿದೇಶಕ್ಕೆ ತೆರಳಿದೆ. ಬಂಧನ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ, ಪ್ರಕರಣ Read more…

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿ 9 ಸಂತ್ರಸ್ತೆಯರಿಂದ ಹೇಳಿಕೆ ದಾಖಲು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಪ್ರಕರಣದಲ್ಲಿ ಸಂತ್ರಸ್ತೆಯರ ಗುರುತಿಸಿ ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಪೆನ್ ಡ್ರೈವ್ ಬಗ್ಗೆ ಡಿಸಿಎಂ ಡಿಕೆ ಮಹತ್ವದ ಮಾಹಿತಿ: ನನಗೂ ಪ್ರಕರಣಕ್ಕೂ ಸಂಬಂಧವಿಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ .ಡಿ.ಕೆ. ಶಿವಕುಮಾರ್ ಅವರಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ Read more…

ಪೆನ್ ಡ್ರೈವ್ ಕೇಸ್: ಡಿಸಿಎಂ ವಿರುದ್ಧವೇ ಬಿಜೆಪಿ ಮುಖಂಡ ದೇವರಾಜೇಗೌಡ ಸ್ಪೋಟಕ ಆರೋಪ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೂರು ದಿನದ ಹಿಂದೆ Read more…

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ; ಬೆಂಗಳೂರಿನ ರೇವಣ್ಣ ನಿವಾಸದಲ್ಲಿ ಎಸ್ಐಟಿ ಸ್ಥಳ ಮಹಜರು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹೇಳಿಕೆ ಆಧರಿಸಿ ಎಸ್ಐಟಿ ಅಧಿಕಾರಿಗಳು ಶಾಸಕ ಹೆಚ್.ಡಿ.ರೇವಣ್ಣ ಅವರ ಬೆಂಗಳೂರು ನಿವಾಸದಲ್ಲಿ ಸ್ಥಳ Read more…

ಪ್ರಜ್ವಲ್ ರೇವಣ್ಣ ಇಂದೂ ಸಹ ರಾಜ್ಯಕ್ಕೆ ಬರುವುದು ಅನುಮಾನ; ಏರ್ ಪೋರ್ಟ್ ನಲ್ಲೇ ಕಾದು ಕುಳಿತ ಎಸ್ಐಟಿ ಅಧಿಕಾರಿಗಳು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ಇಂದು ಸಹ ರಾಜ್ಯಕ್ಕೆ ಬರುವುದು ಅನುಮಾನ ಎನ್ನಲಾಗಿದೆ. ಕಳೆದ 2 ದಿನಗಳಿಂದ ಪ್ರಜ್ವಲ್ Read more…

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಎಸ್ಐಟಿ ಮುಂದೆ ಹೇಳಿಕೆ ದಾಖಲಿಸಿದ ಮತ್ತೋರ್ವ ಸಂತ್ರಸ್ತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಸಂತ್ರಸ್ತೆಯರ ನೆರವಿಗಾಗಿ ಎಸ್ಐಟಿ ಸಹಾಯವಾಣಿಯನ್ನು ತೆರೆದಿದೆ. ಈ ನಡುವೆ ಮತ್ತೋರ್ವ ಸಂತ್ರಸ್ತೆ Read more…

ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು: ದೂರು ನೀಡಲು ಎಸ್ಐಟಿ ಸೂಚನೆ

ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಪತ್ತೆ ಮಾಡಿದ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯರಿಗೆ ದೂರು ನೀಡಲು Read more…

BREAKING: ಮೇ 8ರವರೆಗೆ ಎಸ್ಐಟಿ ವಶಕ್ಕೆ ಹೆಚ್.ಡಿ. ರೇವಣ್ಣ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು 4ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಲಾಗಿದೆ. ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ ಆದೇಶಿಸಿದ್ದಾರೆ. ನಿನ್ನೆ ಸಂಜೆ ಬಂಧಿಸಲಾಗಿದ್ದ Read more…

ನ್ಯಾಯಾಧೀಶರ ಮುಂದೆ ಹೆಚ್.ಡಿ. ರೇವಣ್ಣ ಹಾಜರು

ಬೆಂಗಳೂರು: ದೇಶಾದ್ಯಂತ ಕೋಲಾಹಲ ಎಬ್ಬಿಸಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ Read more…

ಪ್ರಜ್ವಲ್ ರೇವಣ್ಣ ಪ್ರಕರಣ: ಎಸ್ಐಟಿಯಿಂದ ಸಂತ್ರಸ್ತರಿಗೆ ಸಹಾಯವಾಣಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ತೆರೆಯಲಾಗಿದೆ. ಯಾರಾದರೂ ಸಂತ್ರಸ್ತರು ಇದ್ದರೆ ಎಸ್ಐಟಿ ಸಂಪರ್ಕಿಸುವಂತೆ ಪ್ರಕಟಣೆ ನೀಡಲಾಗಿದೆ. ಕಾನೂನು ನೆರವು, ರಕ್ಷಣೆ, Read more…

BIG NEWS: ಎಸ್ಐಟಿ ಕಚೇರಿಯಲ್ಲಿಯೇ ರಾತ್ರಿ ಕಳೆದ ಹೆಚ್.ಡಿ.ರೇವಣ್ಣ; ನನಗೂ ಕಿಡ್ನ್ಯಾಪ್ ಪ್ರಕರಣಕ್ಕೂ ಸಂಬಂಧವಿಲ್ಲ ಎಂದ ಶಾಸಕ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಎಸ್ ಐಟಿ ಬಂಧಿಸಿದೆ. ಎಸ್ಐಟಿ ಕಚೇರಿಯಲ್ಲಿಯೇ ರೇವಣ್ಣ ರಾತ್ರಿ ಕಳೆದಿದ್ದಾರೆ. ಎಸ್ಐಟಿ ಅಧಿಕಾರಿಗಳು ಈ ವೇಳೆ Read more…

BIG NEWS: ಹೆಚ್.ಡಿ. ರೇವಣ್ಣ ಬಂಧನದ ಬೆನ್ನಲ್ಲೇ ಎಸ್ಐಟಿ ಎದುರು ಪ್ರಜ್ವಲ್ ಶರಣಾಗುವ ಸಾಧ್ಯತೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ Read more…

BREAKING NEWS: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲ್ಯೂ ಕಾರ್ನರ್ ನೋಟಿಸ್ ಗೆ ಎಸ್ ಐಟಿ ಮನವಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲ್ಯೂ ಕಾರ್ನರ್ ನೋಟಿಸ್ ನೀಡಲು ಎಸ್ ಐಟಿ ಸಿಬಿಐ ಗೆ ಮನವಿ ಮಾಡಿದೆ. Read more…

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ರೇವಣ್ಣ ನಿವಾಸದಲ್ಲಿ ಎಸ್ ಐಟಿ ಅಧಿಕಾರಿಗಳಿಂದ ಸ್ಥಳಮಹಜರು

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಎಸ್ ಐಟಿ ಅಧಿಕಾರಿಗಳ ತಂಡ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿರುವ ಶಾಸಕ ಹೆಚ್.ಡಿ.ರೇವಣ್ಣ Read more…

BREAKING NEWS: ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟೀಸ್ ನೀಡಲು ಸಿದ್ಧತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟೀಸ್ ನೀಡಲು ಎಸ್ ಐಟಿ ಸಿದ್ಧತೆ ನಡೆಸಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ Read more…

BIG NEWS: ಸಾಕ್ಷ್ಯ ನಾಶ ಸಾಧ್ಯತೆ: ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ ಪೊಲೀಸರು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಹಾಸನದಲ್ಲಿರುವ ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ್ದಾರೆ. ಸಂಸದರ Read more…

ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಚುರುಕುಗೊಳಿಸಿದ ಎಸ್ಐಟಿ: ಸಂತ್ರಸ್ತರೊಂದಿಗೆ ಇಂದು ಸ್ಥಳ ಮಹಜರು ಸಾಧ್ಯತೆ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಂದು ಸಂತ್ರಸ್ತರ ಜೊತೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ. ರೇವಣ್ಣ Read more…

BIG NEWS: ಪ್ರಜ್ವಲ್ ರೇವಣ್ಣ ಪ್ರಕರಣ: SITಗೆ ಫ್ರೀ ಹ್ಯಾಂಡ್ ನೀಡಲಾಗಿದೆ; ಡಿಸಿಎಂ ಡಿ.ಕೆ.ಶಿವಕುಮಾರ್

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್ ಐಟಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ Read more…

BREAKING NEWS: ಹೆಚ್.ಡಿ.ರೇವಣ್ಣ ಬೆಂಗಳೂರು ಮನೆ ಮೇಲೆ SIT ದಾಳಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಶಾಕ್ ನೀಡಿದೆ. ರೇವಣ್ಣ ಅವರ ಬೆಂಗಳೂರಿನ ಮನೆ ಮೇಲೂ ಎಸ್ ಐಟಿ ತಂಡ ದಾಳಿ Read more…

BREAKING NEWS: ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ; ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ವಿರುದ್ಧ 2ನೇ ಎಫ್ ಐ ಆರ್ ನಲ್ಲಿ ವಿವಿಧ ಸೆಕ್ಷನ್ ಗಳ ಅಡಿ ಎಸ್ ಐಟಿ Read more…

BREAKING NEWS: ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ ದಾಖಲು

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ವರೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ Read more…

ಪ್ರಜ್ವಲ್ ಪ್ರಕರಣ ಮುಚ್ಚಿಹಾಕಲು ಬಿಜೆಪಿ ಸಂಚು: ಉಗ್ರಪ್ಪ ಆರೋಪ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ನಾಯಕರು ವ್ಯವಸ್ಥಿತ ಸಂಚು ನಡೆಸಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ. Read more…

ಹೆಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

 ಬೆಂಗಳೂರು: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದ ಶಾಸಕರಾಗಿರುವ ಮಾಜಿ ಸಚಿವ ರೇವಣ್ಣ ಹೆಚ್.ಡಿ. ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ Read more…

BREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; ನ್ಯಾಯಾಲಯದ ಮುಂದೆಸಂತ್ರಸ್ತೆ ಹೇಳಿಕೆ ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಸಂತ್ರಸ್ತೆ ಎಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...