alex Certify sit | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್, SIT ಎದುರು ನರೇಶ್, ಶ್ರವಣ್ ಹಾಜರು…?

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಇಂದು ಮೇಜರ್ ಟ್ವಿಸ್ಟ್ ಸಿಗಲಿದೆ. ಎಸ್ಐಟಿ ಎದುರು ವಿಚಾರಣೆಗೆ ಶ್ರವಣ್ ಮತ್ತು ನರೇಶ್ ಇಂದು ಹಾಜರಾಗಲಿದ್ದು, ಸ್ಪೋಟಕ Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಮಹತ್ತರ ತಿರುವು; ಎಸ್ಐಟಿ ಸಲ್ಲಿಸಿದ ಆಕ್ಷೇಪಣೆಯಲ್ಲಿ ಇರುವ ಅಂಶಗಳೇನು….?

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಶಂಕಿತ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ನಿರೀಕ್ಷಣಾ ಜಾಮೀನಿಗೆ ಪೊಲೀಸರು ಆಕ್ಷೇಪಣೆ ಸಲ್ಲಿಸಿದ್ದಾರೆ. ಸೀಡಿ ಕೇಸ್ ಬಹಿರಂಗ Read more…

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಸಮ್ಮತ ತನಿಖೆ ನಡೆಯಬೇಕು ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ಎಫ್ಐಆರ್ ಗಳ ತನಿಖೆ Read more…

BIG NEWS: ರಮೇಶ್ ಜಾರಕಿಹೊಳಿ ಹೇಳಿಕೆ ಬೆನ್ನಲ್ಲೇ ಸಿಡಿ ಕೇಸ್ ಗೆ ಮತ್ತೊಂದು ಬಿಗ್ ಟ್ವಿಸ್ಟ್…!

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್ಐಟಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡ ಬೆನ್ನಲ್ಲೇ ಇಡೀ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಯುವತಿ ಹಾಗೂ ಆರೋಪಿಗಳಿಗೆ Read more…

ಎಸ್ಐಟಿ ರಚಿಸಿದ್ದು ಅತ್ಯಾಚಾರ ಆರೋಪಿಯ ರಕ್ಷಣೆಗೆ ಎಂದು ಬಹಿರಂಗವಾಗಿ ಒಪ್ಪಿಕೊಳ್ಳಿ; ಗೃಹ ಸಚಿವರಿಗೆ ಕಾಂಗ್ರೆಸ್ ತರಾಟೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಗಂಭೀರ ಪ್ರಕರಣವಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ರಾಜ್ಯ ಸರ್ಕಾರದ Read more…

ಕೊರೊನಾ ನೆಗೆಟಿವ್ ಬಂದರೂ ವಿಚಾರಣೆಗೆ ಹಾಜರಾಗದ ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ರಮೇಶ್ ಜಾರಕಿಹೊಳಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIG BREAKING: SIT ಎದುರು ಸಿಡಿ ಯುವತಿಯಿಂದ ಉಲ್ಟಾ ಹೇಳಿಕೆ -ಹೊಸ ವಿಡಿಯೋದಲ್ಲಿ ಮಹತ್ವದ ಮಾಹಿತಿ

ನಾನು ಒತ್ತಡದಿಂದ ಹೇಳಿಕೆ ನೀಡಿದ್ದೇನೆ ಎಂಬುದು ಸತ್ಯಕ್ಕೆ ದೂರವಾಗಿದೆ. ಜಡ್ಜ್ ಮುಂದೆ ಮತ್ತೊಮ್ಮೆ ಹೇಳಿಕೆ ದಾಖಲಿಸಲು ಮನವಿ ಮಾಡಿಲ್ಲ ಎಂದು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಹೇಳಿದ್ದಾರೆ. Read more…

BIG BREAKING: ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಯುವತಿಯಿಂದ ಹೊಸ ವಿಡಿಯೋದಲ್ಲಿ ಸ್ಪೋಟಕ ಮಾಹಿತಿ

ಬೆಂಗಳೂರು: ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ದಳಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಮತ್ತೊಂದು Read more…

BIG BREAKING: ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ – ಏಕಾಏಕಿ ಉಲ್ಟಾ ಹೊಡೆದ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದ್ದು, ಎಸ್ಐಟಿ ಅಧಿಕಾರಿಗಳ ಮುಂದೆ ಸಿಡಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಎಸ್ಐಟಿ ಅಧಿಕಾರಿಗಳ ಮುಂದೆ Read more…

BIG NEWS: ಸಿಡಿ ಬಹಿರಂಗ ಪ್ರಕರಣ – ಕಿಂಗ್ ಪಿನ್ ಗಳ ಪತ್ತೆಗೆ 5 ತಂಡಗಳ ರಚನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐ ಟಿ ಅಧಿಕಾರಿಗಳು, ಸಿಡಿ ಹಿಂದಿನ ಕಿಂಗ್ ಪಿನ್ ಗಳ ಪತ್ತೆಗಾಗಿ 5 Read more…

BIG NEWS: ಎಸ್ಐಟಿ ತನಿಖೆಯ ಹಾದಿ ತಪ್ಪಿಸಲಾಗಿದೆ: ಯುವತಿ ಪರ ವಕೀಲ ಜಗದೀಶ್ ಆರೋಪ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಸರಿಯಾಗಿ ತನಿಖೆ ನಡೆಸುತ್ತಿಲ್ಲ. ಸರ್ಕಾರ ಎಸ್ಐಟಿ ಮೇಲೆ ಒತ್ತಡ ಹೇರಿ ತನಿಖೆಯ ಹಾದಿ ತಪ್ಪಿಸಲಾಗುತ್ತಿದೆ ಎಂದು ಯುವತಿ ಪರ ವಕೀಲ Read more…

ಪರಿಶೀಲನೆ ಹೆಸರಲ್ಲಿ SIT ಸಾಕ್ಷ್ಯನಾಶ, ಸಿಎಂ ವಿರುದ್ಧವೂ ಸಿಡಿ ಯುವತಿಯಿಂದ ಗಂಭೀರ ಆರೋಪ

ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ನನ್ನ ಹೆಸರಿಲ್ಲ. ಪಿಜಿಯಲ್ಲಿ ಪರಿಶೀಲನೆ ಮಾಡಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿ ಸಿಡಿ ಪ್ರಕರಣದ ಯುವತಿ ಬೆಂಗಳೂರು ಆಯುಕ್ತರಿಗೆ ಪತ್ರ ಬರೆದಿದ್ದಾರೆ. Read more…

BIG NEWS: ರಮೇಶ ಜಾರಕಿಹೊಳಿ ವಿರುದ್ಧ ಮತ್ತೆ ‘ಸಿಡಿ’ದ ಯುವತಿ

ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಮತ್ತೆ ಸಿಡಿದೆದ್ದಿದ್ದಾರೆ. ಕಮಿಷನರ್ ಹೆಸರು ಉಲ್ಲೇಖಿಸಿ ಸಿಡಿ ಯುವತಿ ಪತ್ರ ಬರೆದಿದ್ದಾರೆ. ಆರೋಪಿಯನ್ನು ರಕ್ಷಿಸುವುದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಯುವತಿ Read more…

ಬಂಧನ ಭೀತಿ; ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗುವುದು ಅನುಮಾನ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟೀಸ್ ನೀಡಿದೆ. ಆದರೆ ಬಂಧನ ಭೀತಿಯಲ್ಲಿರುವ Read more…

ಎಸ್ಐಟಿ ವಿರುದ್ಧ ಗಂಭೀರ ಆರೋಪ: ಭ್ರಷ್ಟ ಅಧಿಕಾರಿಯಿಂದಲೇ ವಿಡಿಯೋ ಶೂಟ್ – ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್ ಆಕ್ರೋಶ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್ ಎಸ್ಐಟಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದು, ಸಂತ್ರಸ್ತ ಯುವತಿ ವಿಡಿಯೋ Read more…

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ..? ಯುವತಿಗೆ ಎಸ್ಐಟಿಯಿಂದ ಮತ್ತೆ ವಿಚಾರಣೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ಐಟಿಯಿಂದ ಯುವತಿ ವಿಚಾರಣೆ ನಡೆಸಲಾಗುವುದು. ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ವಂಚನೆ Read more…

ಸಿಡಿ ಪ್ರಕರಣ: ಯುವತಿ ಹೇಳಿಕೆ ಮುಕ್ತಾಯ, ಮತ್ತೆ SIT ನೋಟಿಸ್ – ಆರೋಪಿ ಬಂಧನ ಯಾವಾಗ? ಎಂದ್ರು ಜಗದೀಶ್ ಕುಮಾರ್

ಬೆಂಗಳೂರಿನ ಆಡುಗೋಡಿಯಲ್ಲಿರುವ ಟೆಕ್ನಿಕಲ್ ವಿಂಗ್ ನಲ್ಲಿ ಎಸ್ಐಟಿ ಅಧಿಕಾರಿಗಳ ಎದುರು ಸಿಡಿ ಪ್ರಕರಣದ ಯುವತಿ ಹೇಳಿಕೆ ನೀಡಿದ್ದಾರೆ. ಅವರಿಗೆ ಮತ್ತೊಂದು ನೊಟೀಸ್ ಜಾರಿ ಮಾಡಲಾಗಿದ್ದು ನಾಳೆ ವಿಚಾರಣೆಗೆ ಬರುವಂತೆ Read more…

ಸಿಡಿ ಪ್ರಕರಣ: SIT ಗೆ ಯುವತಿ ಹೇಳಿಕೆ, ಆರೋಪಿ ಬಂಧಿಸಲು ವಕೀಲ ಜಗದೀಶ್ ಕುಮಾರ್ ಆಗ್ರಹ

ಬೆಂಗಳೂರು: ಎಸ್ಐಟಿ ವಶಕ್ಕೆ ಯುವತಿಯನ್ನು ಒಪ್ಪಿಸಿಲ್ಲ. ಹೇಳಿಕೆ ಕೊಡಿಸಲು ಕರೆದುಕೊಂಡು ಬರಲಾಗಿದೆ ಎಂದು ಸಿಡಿ ಪ್ರಕರಣದ ಯುವತಿ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಎಸ್ಐಟಿ ನೋಟಿಸ್ ಹಿನ್ನೆಲೆಯಲ್ಲಿ Read more…

BREAKING NEWS: ಸಿಡಿ ಪ್ರಕರಣ – ಸಂತ್ರಸ್ತ ಯುವತಿ ದೂರು ಎಸ್ಐಟಿಗೆ ವರ್ಗಾವಣೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನೀಡಿದ್ದ ದೂರನ್ನು ಎಸ್ ಐ ಟಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಸಿಡಿ ಪ್ರಕರಣಕ್ಕೆ Read more…

ಸಿಡಿ ಸೀರಿಯಲ್ ಗೆ ರೋಚಕ ಕ್ಲೈಮ್ಯಾಕ್ಸ್: ಕೋರ್ಟ್ ಗೆ ಯುವತಿ, ಜಾಮೀನು ಕೋರಿದ ರಮೇಶ ಜಾರಕಿಹೊಳಿ..?

ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರೋಚಕ ಹಂತ ತಲುಪುವ ಸಾಧ್ಯತೆ ಇದೆ. ಇಂದು ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ Read more…

ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿ ವಿಚಾರಣೆ ಅಂತ್ಯ – ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಸಾಹುಕಾರ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಅಂತ್ಯವಾಗಿದ್ದು, ತನಿಖಾಧಿಕಾರಿಗಳು ಕೇಳಿದ ಯಾವುದೇ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಆಡುಗೋಡಿ ಎಸ್ಐಟಿ ತಾಂತ್ರಿಕ ವಿಭಾಗದ Read more…

BREAKING NEWS: ವಿಚಾರಣೆಗೆ ಹಾಜರಾದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಆಡುಗೋಡಿಯ ಎಸ್ಐಟಿ ತಾಂತ್ರಿಕ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸಂತ್ರಸ್ತ Read more…

ಅಸಭ್ಯ ಪದ ಬಳಕೆ ಮಾಡಿದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ತಮ್ಮ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಅಸಭ್ಯ ಪದ ಬಳಕೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ನಿವಾಸದ ಬಳಿ Read more…

BIG BREAKING NEWS: ಪೋಷಕರಿಂದಲೇ ಬಯಲಾಯ್ತು ರಹಸ್ಯ – ಯುವತಿಗೆ ದುಡ್ಡು ಕೊಟ್ಟು ಒತ್ತೆಯಾಳಾಗಿಟ್ಟುಕೊಂಡ ಡಿಕೆಶಿ

ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ Read more…

BREAKING NEWS: SIT ವಿಚಾರಣೆ ಬಳಿಕ ಸಿಡಿ ಯುವತಿ ಪೋಷಕರಿಂದ ಶಾಕಿಂಗ್ ಮಾಹಿತಿ

ಬೆಂಗಳೂರಿನ ಆಡುಗೋಡಿಯಲ್ಲಿರುವ ಎಸ್ಐಟಿ ಟೆಕ್ನಿಕಲ್ ವಿಂಗ್ ನಲ್ಲಿ ವಿಚಾರಣೆ ಬಳಿಕ ಸಿಡಿ ಯುವತಿ ಪೋಷಕರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ನಮ್ಮ ಬಳಿಯಿದ್ದ ಸಾಕ್ಷಗಳನ್ನು ಅಧಿಕಾರಿಗಳಿಗೆ ಕೊಟ್ಟಿದ್ದೇವೆ ಎಂದು ಸಿಡಿ ಯುವತಿಯ Read more…

ವಿಡಿಯೋದಲ್ಲಿರುವುದು ನಮ್ಮ ಮಗಳೇ ಎಂದ ಪೋಷಕರು; ವಕೀಲರ ಭೇಟಿಗೆ ನಿರಾಕರಿಸಿದ ಪೊಲೀಸರು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿರುವ ಸಿಡಿ ಯುವತಿಯ ಪೋಷಕರು ಆಡಿಯೋ ಹಾಗೂ ವಿಡಿಯೋದಲ್ಲಿರುವುದು ನಮ್ಮ ಮಗಳೇ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಎಸ್ಐಟಿ Read more…

BREAKING NEWS: ಸಿಡಿ ಲೇಡಿ ಪೋಷಕರು ಎಸ್ಐಟಿ ಮುಂದೆ ಹಾಜರ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿ ಲೇಡಿ ಪೋಷಕರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಿಗ್ಗೆಯಷ್ಟೇ Read more…

ಸಿಡಿ ಪ್ರಕರಣ: ಬೇರೆ ತನಿಖಾ ಸಂಸ್ಥೆಗೆ ವರ್ಗಾವಣೆ ಇಲ್ಲ ಎಂದ ಗೃಹ ಸಚಿವ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಬದಲಾಗಿ ಸಿಬಿಐಗೆ ವಹಿಸಬೇಕು ಎಂಬ ಒತ್ತಾಯಗಳು ಕೇಳಿ ಬಂದಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ Read more…

ಸಿಡಿ ಪ್ರಕರಣ: ಯುವತಿಗೆ ಹಣ ಕೊಟ್ಟಿದ್ದ ಉದ್ಯಮಿ ಶಿವಕುಮಾರ್ ಮನೆ ಮೇಲೆ ದಾಳಿ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಎಸ್ಐಟಿ ಅಧಿಕಾರಿಗಳು ಉದ್ಯಮಿ ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಜಾರಕಿಹೊಳಿ ಸಿಡಿ ಪ್ರಕರಣದ Read more…

BIG NEWS: SIT ಅಧಿಕಾರಿಗಳು ತೋರಿಸಿದ ದಾಖಲೆ ನೋಡಿ ಶಾಕ್ ಆದ ಜಾರಕಿಹೊಳಿ – ವಿಚಾರಣೆ ವೇಳೆ ಮಾಜಿ ಸಚಿವರು ಹೇಳಿದ್ದೇನು…..?

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐ ಟಿ ಅಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಎಸ್ ಐ ಟಿ ಅಧಿಕಾರಿಗಳ ಪ್ರಶ್ನೆಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...