alex Certify SM Krishna | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಎಂ. ಕೃಷ್ಣಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಮನವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ. ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು Read more…

ಸೋಮನಹಳ್ಳಿಯಲ್ಲಿ ಎಸ್.ಎಂ. ಕೃಷ್ಣ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಮಂಡ್ಯ: ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ. Read more…

ಶಿವಮೊಗ್ಗದಲ್ಲಿ ನಡೆದ ಎಸ್.ಎಂ. ಕೃಷ್ಣ ಮದುವೆ ಆಹ್ವಾನ ಪತ್ರಿಕೆ ವೈರಲ್

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ರಾಜ್ಯವೇ ಕಂಬನಿ ಮಿಡಿದಿದೆ. ಎಸ್.ಎಂ. ಕೃಷ್ಣ ಅವರ ಪತ್ನಿಯ ತವರು ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. Read more…

ಇಂದು ಮಧ್ಯಾಹ್ನ 3 ಗಂಟೆಗೆ ಎಸ್.ಎಂ. ಕೃಷ್ಣ ಅಂತ್ಯಕ್ರಿಯೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ನೆರವೇರಲಿದೆ. ಅನಾರೋಗ್ಯದಿಂದ ನಿಧನರಾದ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ Read more…

BREAKING: ಪ್ರಯಾಣಿಕರೇ ಗಮನಿಸಿ: ಎಸ್.ಎಂ, ಕೃಷ್ಣ ನಿಧನ ಹಿನ್ನೆಲೆ ಮೆಟ್ರೋಗೆ ರಜೆ ಇಲ್ಲ, ಎಂದಿನಂತೆ ಕಾರ್ಯ ನಿರ್ವಹಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆ ಡಿಸೆಂಬರ್ 11ರಂದು(ಇಂದು) ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಕೂಡ ಕಾರ್ಯನಿರ್ವಹಿಸುತ್ತಿಲ್ಲ ಎಂಬ Read more…

ಶಾಲಾ ಮಕ್ಕಳಿಗೆ ಬಿಸಿಯೂಟ, ರೈತರ ಚಿಕಿತ್ಸೆಗೆ ಯಶಸ್ವಿನಿ ಸೇರಿ ಹಲವು ಯೋಜನೆಗಳ ರೂವಾರಿ ಎಸ್.ಎಂ. ಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಧುನಿಕ ಬೆಂಗಳೂರು ನಿರ್ಮಾಣಕ್ಕೆ ಅನೇಕ ಯೋಜನೆ ರೂಪಿಸಿದ್ದಾರೆ. ವಿಕಾಸಸೌಧ ನಿರ್ಮಾಣ, ಫ್ಲೈಓವರ್ ಗಳು, ಮೆಟ್ರೋ, ಐಟಿ ಬಿಟಿ ವಲಯಕ್ಕೆ ಉತ್ತೇಜನ ಹೀಗೆ ಹಲವು Read more…

ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ ಎಸ್.ಎಂ. ಕೃಷ್ಣ ಜೀವನ ಕುರಿತು ರಚನೆಯಾದ ಕೃತಿಗಳಿವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ(92) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ವಿಧಾನಪರಿಷತ್, ವಿಧಾನಸಭೆ ಸದಸ್ಯರಾಗಿ. ಸಚಿವ, ಸ್ಪೀಕರ್, ರಾಜ್ಯದ ಮೊದಲ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. Read more…

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಶುಭ ಹಾರೈಸಿದ್ದ ಎಸ್.ಎಂ. ಕೃಷ್ಣ

ಬೆಂಗಳೂರು: ಇದೇ ಡಿ. 20ರಿಂದ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಪತ್ರ ಬರೆದು ಶುಭ ಹಾರೈಸಿದ್ದಾರೆ. Read more…

ಅಮೆರಿಕದಲ್ಲಿ ಓದಿ, ರಾಜಕೀಯ ಅಂತ್ಯಕಾಲದಲ್ಲಿ ಬಿಜೆಪಿ ಸೇರಿದ ಎಸ್.ಎಂ. ಕೃಷ್ಣ ನಡೆದು ಬಂದ ಹಾದಿ

ಬೆಂಗಳೂರು: 1962 ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್.ಎಂ. ಕೃಷ್ಣ 1968ರಲ್ಲಿ ಲೋಕಸಭೆಗೆ ಚುನಾಯಿತರಾಗಿದ್ದರು. 1971ರಲ್ಲಿ ಮರು ಚುನಾವಣೆಯನ್ನು ಎದುರಿಸಿ ಗೆದ್ದಿದ್ದರು. 1972 ರಲ್ಲಿ ಕರ್ನಾಟಕ ವಿಧಾನ Read more…

ಮೆಟ್ರೋ, ಐಟಿ, ಫ್ಲೈಓವರ್, ವಿಕಾಸಸೌಧ ನಿರ್ಮಾತೃ: ಬೆಂಗಳೂರು ಸಿಂಗಾಪೂರ ಮಾಡುವ ಕನಸು ಕಂಡಿದ್ದ ಎಸ್.ಎಂ. ಕೃಷ್ಣ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ. ಕೃಷ್ಣ(92) ನಿಧನರಾಗಿದ್ದಾರೆ. ಅವರು ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸು ಕಂಡಿದ್ದರು. ಆಧುನಿಕ ಬೆಂಗಳೂರು ನಿರ್ಮಾಣದಲ್ಲಿ ಪ್ರಮುಖ ಪಾತ್ರ ಅವರದ್ದಾಗಿದೆ. ವಿಕಾಸಸೌಧ ನಿರ್ಮಾಣ, ಮೆಟ್ರೋ, Read more…

ಎಸ್.ಎಂ. ಕೃಷ್ಣ ಆರೋಗ್ಯ ವಿಚಾರಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಅನಾರೋಗ್ಯದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ್ದಾರೆ. ಎಸ್.ಎಂ. Read more…

92 ನೇ ವಸಂತಕ್ಕೆ ಕಾಲಿಟ್ಟ ಮಾಜಿ ಮುಖ್ಯಮಂತ್ರಿ S.M. ಕೃಷ್ಣ

ಹಿರಿಯ ರಾಜಕೀಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಇಂದು 92ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಎಸ್ಎಮ್ ಕೃಷ್ಣ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು Read more…

ಅನಾರೋಗ್ಯ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ Read more…

BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ Read more…

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿವಾಸಕ್ಕೆ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಎಸ್.ಎಂ. ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಸದಾಶಿವನಗರದ ಎಸ್.ಎಂ. Read more…

BREAKING: ಎಸ್.ಎಂ. ಕೃಷ್ಣಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್.ಎಲ್. ಭೈರಪ್ಪರಿಗೆ ಪದ್ಮಭೂಷಣ

ನವದೆಹಲಿ: 2023 ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿದೆ. 106 ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.  ಎಸ್.ಎಂ. ಕೃಷ್ಣ ಸೇರಿದಂತೆ ಆರು ಸಾಧಕರಿಗೆ ಪದ್ಮವಿಭೂಷಣ, 9 ಸಾಧಕರಿಗೆ ಪದ್ಮಭೂಷಣ ಗೌರವ, Read more…

BREAKING NEWS: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಎಸ್.ಎಂ. ಕೃಷ್ಣ ಬೆಂಗಳೂರಿನ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ Read more…

BIG NEWS: ಮೂರು ಸಾಧಕರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಘೋಷಣೆ

ಬೆಂಗಳೂರು: ಪ್ರಸಕ್ತ ಸಾಲಿನ ಕೆಂಪೆಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಮೂರು ಜನ ಹಿರಿಯ ಸಾಧಕರಿಗೆ ಈ ಬಾರಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ನಾಡ ಪ್ರಭು ಕೆಂಪೇಗೌಡರ ಗೌರವಾರ್ಥ ನೀಡಲಾಗುವ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆ ಸೌಲಭ್ಯದ ಯಶಸ್ವಿನಿ ಆರೋಗ್ಯ ವಿಮೆ ಯೋಜನೆ ಮರು ಜಾರಿ ಸಾಧ್ಯತೆ

ಮೈಸೂರು: ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಜನಪ್ರಿಯ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯನ್ನು ಸರ್ಕಾರ ಮರು ಜಾರಿಗೊಳಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನ Read more…

BREAKING: 411 ನೇ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎಸ್.ಎಂ. ಕೃಷ್ಣ

ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ 411 ನೇ ಮೈಸೂರು ದಸರಾ Read more…

BIG BREAKING: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ

ಬೆಂಗಳೂರು: ದಸರಾ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಎಸ್.ಎಂ. ಕೃಷ್ಣ ಉಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ Read more…

ಪ್ರೇಮಿಗಳ ದಿನವೇ ಎಸ್.ಎಂ. ಕೃಷ್ಣ ಮೊಮ್ಮಗನೊಂದಿಗೆ ಡಿಕೆಶಿ ಪುತ್ರಿ ಅದ್ಧೂರಿ ಮದುವೆ, ಗಣ್ಯರು ಭಾಗಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ದಿ. ಉದ್ಯಮಿ ಸಿದ್ದಾರ್ಥ್ ಹೆಗಡೆ ಪುತ್ರ ಅಮಾರ್ಥ್ಯ ಹೆಗಡೆ ಅವರ ವಿವಾಹ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ Read more…

BIG NEWS: ಎಸ್.ಎಂ. ಕೃಷ್ಣ ಮೊಮ್ಮಗನೊಂದಿಗೆ ಡಿಕೆಶಿ ಪುತ್ರಿ ನಿಶ್ಚಿತಾರ್ಥ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ಹೆಗ್ಡೆ ಪುತ್ರ ಅಮಾರ್ತ್ಯ ಹೆಗ್ಡೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ Read more…

ಮದುವೆ ನಿಶ್ಚಯ: ಹಾರ ಬದಲಿಸಿಕೊಂಡ ಡಿಕೆಶಿ ಪುತ್ರಿ, ಎಸ್.ಎಂ. ಕೃಷ್ಣ ಮೊಮ್ಮಗ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮೊಮ್ಮಗ ಹಾಗೂ ಉದ್ಯಮಿ ದಿ.ವಿ.ಜಿ. ಸಿದ್ದಾರ್ಥ್ ಹೆಗ್ಡೆ ಅವರ ಪುತ್ರ ಅಮಾರ್ತ್ಯ ಹೆಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...