alex Certify Smuggling | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿ ಅರೆಸ್ಟ್

ಚಾಮರಾಜನಗರ: ತಮಿಳುನಾಡಿಗೆ ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಪಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದೆ. ಬೂದಿಪಡಗ ಗ್ರಾಮದ ಚಿಕ್ಕಮಾದ Read more…

ದೆಹಲಿ ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: ಬರೋಬ್ಬರಿ 29 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ

ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಮಹತ್ವದ ಮಾದಕ ದ್ರವ್ಯ ಪತ್ತೆ ಕಾರ್ಯಾಚರಣೆ ನಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ಸುಮಾರು 29 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಕಳ್ಳಸಾಗಣೆ ಮಾಡುತ್ತಿದ್ದ Read more…

BIG NEWS: ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಪ್ರಕರಣ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಐಜ್ವಾಲ್: ನೆರೆಯ ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಅಡಕೆ ಕಳ್ಳಸಾಗಣೆ ನಡೆಯುತ್ತಿರುವ ಆರೋಪದ ಮೇಲೆ ತನಿಖೆ ನಡೆಸುವಂತೆ ಗುವಾಹಟಿ ಹೈಕೋರ್ಟ್‌ನ ಐಜ್ವಾಲ್ ಪೀಠವು ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ನಿರ್ದೇಶನ ನೀಡಿದೆ. ರುವಾಟ್‌ಫೆಲಾನು Read more…

ಬಕ್ರೀದ್ ಪ್ರಯುಕ್ತ ಒಂಟೆ-ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ..!

ಬಳ್ಳಾರಿ : ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ/ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು Read more…

BIG NEWS: ವಿಮಾನ ಪ್ರಯಾಣಿಕರಿಂದ ಬರೋಬ್ಬರಿ 2.65 ಕೋಟಿ ರೂ. ಮೌಲ್ಯದ ಚಿನ್ನ ವಶ

ಬ್ಯಾಂಕಾಕ್ ನಿಂದ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಐವರು ಪ್ರಯಾಣಿಕರಿಂದ ಬರೋಬ್ಬರಿ 5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲವೂ ಪ್ರತ್ಯೇಕ ಪ್ರಕರಣಗಳಾಗಿದ್ದು, ವಶಪಡಿಸಿಕೊಂಡಿರುವ ಚಿನ್ನದ Read more…

BIG NEWS: ಕಳ್ಳಸಾಗಾಣಿಗೆದಾರರಿಂದ ವಶಪಡಿಸಿಕೊಂಡ ಚಿನ್ನದಲ್ಲಿ ಶೇ.47 ರಷ್ಟು ಏರಿಕೆ

ಕಳ್ಳಸಾಗಾಟದ ವೇಳೆ ಜಪ್ತಿ ಮಾಡಲಾಗುವ ಚಿನ್ನದ ಮೊತ್ತವು 2022ರಲ್ಲಿ 47% ನಷ್ಟು ಹೆಚ್ಚಳ ಕಂಡಿದೆ. 2021ರಲ್ಲಿ ಸರ್ಕಾರವು 2,383.38 ಕೆಜಿ ಚಿನ್ನವನ್ನು ಕಳ್ಳಸಾಗಾಟಗಾರರಿಂದ ವಶಕ್ಕೆ ಪಡೆದರೆ, 2020ರಲ್ಲಿ 2,154.58 Read more…

69 ಲಕ್ಷ ರೂಪಾಯಿ ಚಿನ್ನವಿದ್ದ ಚಪ್ಪಲಿ ಧರಿಸಿಕೊಂಡು ಬಂದ ಪ್ರಯಾಣಿಕ ಅರೆಸ್ಟ್…!

ಚಪ್ಪಲಿಯಲ್ಲಿ 69.40 ಲಕ್ಷ ಮೌಲ್ಯದ ಚಿನ್ನದ ಗಟ್ಟಿಯನ್ನು ಕಳ್ಳಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಹಿಡಿದಿದ್ದಾರೆ. “ಇಂಡಿಗೋ ಏರ್‌ವೇಸ್ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ Read more…

ಗುಟ್ಕಾ ಪ್ಯಾಕೆಟ್‌ನಲ್ಲಿತ್ತು ಲಕ್ಷಾಂತರ ರೂಪಾಯಿ: ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಖದೀಮ

ಕೋಲ್ಕತಾ: ಬ್ಯಾಂಕಾಕ್‌ಗೆ ಹೋಗುವ ವಿಮಾನವನ್ನು ಹತ್ತಬೇಕಿದ್ದ ವ್ಯಕ್ತಿಯನ್ನು ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈತನ ಗುಟ್ಕಾ ಪ್ಯಾಕೆಟ್‌ಗಳಲ್ಲಿ ಇದ್ದ USD 40,000 (ಸುಮಾರು 33 ಲಕ್ಷ ರೂಪಾಯಿ) ವಶಪಡಿಸಿಕೊಳ್ಳಲಾಗಿದೆ. Read more…

ಒಳಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್

ಬೆಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ದುಬೈ ನಿಂದ ಒಳಉಡುಪಿನಲ್ಲಿ ಚಿನ್ನದ ಪೇಸ್ಟ್ ಬಚ್ಚಿಟ್ಟುಕೊಂಡು ವಿಮಾನದಲ್ಲಿ ಬಂದಿದ್ದ Read more…

‘ಪುಷ್ಪಾ’ ಸಿನಿಮಾ ಸ್ಟೈಲ್ ನಲ್ಲಿ ಸ್ಮಗ್ಲಿಂಗ್ ಮಾಡಲು ಹೋಗಿ ಸಿಕ್ಕಿಬಿದ್ದ ಆರೋಪಿ

ಉತ್ತರ ಪ್ರದೇಶದ ಆಗ್ರಾದಲ್ಲಿ ಆರೋಪಿಯೊಬ್ಬ ನಿಷೇಧಿತ ಮರಿಜುವಾನ ಮಾದಕ ವಸ್ತುವನ್ನು ‘ಪುಷ್ಪಾ’ ಸಿನಿಮಾ ಸ್ಟೈಲ್ ನಲ್ಲಿ ಸ್ಮಗ್ಲಿಂಗ್ ಮಾಡಲು ಹೋಗಿ ಪೋಲಿಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗುಂಡಿನ ಚಕಮಕಿ Read more…

ಭಾರತ – ಬಾಂಗ್ಲಾ ಗಡಿಯಲ್ಲಿ ಹೆಚ್ಚಾಗ್ತಿದೆ ಕೂದಲಿನ ಕಳ್ಳಸಾಗಣೆ

ಮನುಷ್ಯನ ಕೂದಲಿನ‌ ಕಳ್ಳಸಾಗಣೆಯು ಗಡಿ ಭದ್ರತಾಪಡೆಗೆ ತಲೆಶೂಲೆಯಾಗಿರುವ ಪ್ರಸಂಗ ನಡೆದಿದೆ. ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾ ಗಡಿಯಲ್ಲಿ ಮಾನವ ಕೂದಲು ಕಳ್ಳಸಾಗಣೆ ನಡೆಯುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಾಂಗ್ಲಾದೇಶಕ್ಕೆ ಅಕ್ರಮವಾಗಿ Read more…

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ಅರೆಸ್ಟ್……!

ಇಂಫಾಲದಿಂದ ಹೈದರಾಬಾದ್ ನಗರದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಮಂಗಳವಾರ ಇಂಡಿಗೋ ಫ್ಲೈಟ್ 6E187 ನಲ್ಲಿ Read more…

ಸಿಲಿಕಾನ್ ಸಿಟಿಯಲ್ಲಿ ಗನ್ ಮಾಫಿಯಾ; ಪೊಲೀಸರ ಅತಿಥಿಯಾದ ಸ್ಮಗ್ಲರ್ಸ್

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗನ್ ಮಾಫಿಯಾ ಸದ್ದು ಮಾಡುತ್ತಿದೆ. ನಗರದಲ್ಲಿ ಮತ್ತೊಂದು ಗನ್ ಮಾಫಿಯ ಬಯಲಿಗೆ ಬಂದಿದ್ದು, ಹೊರರಾಜ್ಯಗಳಿಂದ ನಗರಕ್ಕೆ ಗನ್ ಸಪ್ಲೈ ಶುರುವಾಗಿದೆ ಎಂದು ಪೊಲೀಸ್ ಮೂಲಗಳಿಂದ Read more…

ಮಹಿಳೆ ಚಿನ್ನ ಅಡಗಿಸಿಟ್ಟುಕೊಂಡಿದ್ದೆಲ್ಲಿ ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ವಿದೇಶದಿಂದ ಚಿನ್ನದ ಕಳ್ಳಸಾಗಣೆಯ ಪ್ರಯತ್ನವನ್ನು ಭೇದಿಸಿದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಓರ್ವ ಮಹಿಳೆ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಈ ಅವಧಿಯಲ್ಲಿ Read more…

ಸೊಂಟಕ್ಕೆ ಸುತ್ತಿಕೊಂಡಿದ್ದ ಬೆಲ್ಟ್ ನಲ್ಲಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನ….!

ದುಬೈನಿಂದ ದೆಹಲಿಗೆ ಬಂದಿಳಿದ ಭಾರತೀಯ ಪ್ರಯಾಣಿಕನೋರ್ವನನ್ನ ಇಂಧಿರಾಗಾಂಧಿ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ಬಂಧಿಸಲಾಗಿದೆ‌. ಬಂಧಿತ ತನ್ನ ಲೆದರ್ ಬೆಲ್ಟ್ ನ ಅಡಿಯಲ್ಲಿ ಒಂದು ಕೋಟಿಗು ಹೆಚ್ಚು ಬೆಲೆ ಬಾಳುವ ಚಿನ್ನವನ್ನ Read more…

ವಿಮಾನ ಪ್ರಯಾಣಿಕನ ಗುದದ್ವಾರದಲ್ಲಿತ್ತು ಲಕ್ಷಾಂತರ ರೂ. ಮೌಲ್ಯದ ಚಿನ್ನ…!

ವಿಮಾನ ಪ್ರಯಾಣಿಕನೊಬ್ಬ ಬರೋಬ್ಬರಿ 13.16 ಲಕ್ಷ ರೂ. ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ದುಬೈನಿಂದ ಮಂಗಳೂರು Read more…

ಇಡಬಾರದ ಜಾಗದಲ್ಲಿ ಚಿನ್ನವಿಟ್ಟುಕೊಂಡಿದ್ದ ಮೂವರು ಅರೆಸ್ಟ್

ಚೆನ್ನೈ: ಮಹತ್ವದ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಏರ್ ಗುಪ್ತಚರ ವಿಭಾಗದ ಅಧಿಕಾರಿಗಳು 2.16 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶ ಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಚೆನ್ನೈಗೆ ಆಗಮಿಸಿದ Read more…

ಭಾರಿ ಭದ್ರತೆಯ ಕಾರಾಗೃಹದಿಂದ ತಪ್ಪಿಸಿಕೊಂಡ ಬೆಕ್ಕು

ಮಾದಕ ದ್ರವ್ಯಗಳ ಕಳ್ಳಸಾಗಾಟದಲ್ಲಿ ಬಂಧಿಸಲಾಗಿದ್ದ ಬೆಕ್ಕೊಂದು ಜೈಲಿನಿಂದ ತಪ್ಪಿಸಿಕೊಂಡು ಓಡಿಬಿಟ್ಟಿದೆ. ಡ್ರಗ್ಸ್ ಹಾಗೂ ಸಿಮ್ ಕಾರ್ಡ್‌ಗಳ ಕಳ್ಳಸಾಗಾಟದ ಸಿಂಡಿಕೇಟ್‌ ಜೊತೆಗೆ ಕೆಲಸ ಮಾಡಿದ ಆಪಾದನೆ ಬೆಕ್ಕಿನ ಮೇಲೆ ಇದೆ. Read more…

ಬೆಚ್ಚಿಬೀಳಿಸುವಂತಿದೆ ಒಂದು ವರ್ಷದಲ್ಲಿ ಕಳ್ಳ ಸಾಗಣೆಯಾಗಿರುವ ‘ಚಿನ್ನ’ದ ಮಾಹಿತಿ

ಇಡೀ ದೇಶದ ಗಮನ ಸೆಳೆದಿರುವ ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣ ದಿನಕ್ಕೊಂದು ಸ್ಪೋಟಕ ತಿರುವು ಪಡೆದುಕೊಳ್ಳುತ್ತಿದೆ. 2 ವಾರಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 30 ಕೆಜಿ Read more…

ಬೆರಗಾಗಿಸುತ್ತೆ ನಿವೃತ್ತಿ ಬಳಿಕ ಈ ಕ್ರಿಕೆಟಿಗರು ಮಾಡಿದ ಕೆಲಸ…!

ಆಟಗಾರರಿಗೆ ನಿವೃತ್ತಿ ಎಂಬುದು ವೃತ್ತಿ ಜೀವನದಲ್ಲಿ ಅತಿ ನೋವಿನ ಸಂಗತಿ. ಅದರಲ್ಲೂ ಜನಪ್ರಿಯ ಆಟವಾದ ಕ್ರಿಕೆಟ್ ನಲ್ಲಿ ಹಣ, ಜನಪ್ರಿಯತೆ ಕಂಡವರಿಗೆ ನಿವೃತ್ತಿ ನಂತರ ಮುಂದೇನು ಎಂಬ ಪ್ರಶ್ನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...