alex Certify Social media | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಜಾಲತಾಣಗಳಲ್ಲಿ ಲಸಿಕೆ ಪಡೆದ ಸರ್ಟಿಫಿಕೇಟ್ ಪೋಸ್ಟ್ ಮಾಡಬೇಡಿ, ಹಂಚಿಕೊಂಡ್ರೆ ವಂಚನೆ ಸಾಧ್ಯತೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಲಸಿಕೆ ಪಡೆದುಕೊಂಡ ಪ್ರಮಾಣಪತ್ರವನ್ನು ಪೋಸ್ಟ್ ಮಾಡಬೇಡಿ. ಹೀಗೆಂದು ಕೇಂದ್ರ ಗೃಹ ಸಚಿವಾಲಯ ನಿರ್ವಹಿಸುತ್ತಿರುವ ‘ಸೈಬರ್ ದೋಸ್ತ್’ ಟ್ವಿಟರ್ ಹ್ಯಾಂಡಲ್ ನಿಂದ ಎಚ್ಚರಿಕೆ ನೀಡಲಾಗಿದೆ. Read more…

ನೆಟ್ಟಿಗನ ಕುಚೇಷ್ಟೆ ಪ್ರಶ್ನೆಗೆ ಮುಂಬೈ ಪೊಲೀಸರಿಂದ ಖಡಕ್ ಪ್ರತಿಕ್ರಿಯೆ

ಮುಂಬೈ ಪೊಲೀಸ್ ತನ್ನ ಸಾಮಾಜಿಕ ಜಾಲತಾಣಗಳ ಹ್ಯಾಂಡಲ್ ಮೂಲಕ ಸಾರ್ವಜನಿಕರ ಜೊತೆಗೆ ಎಂಗೇಜ್ ಆಗಿದ್ದುಕೊಂಡು ಅವರಲ್ಲಿ ಕಾನೂನು ಪಾಲನೆ ಕುರಿತಂತೆ ಜಾಗೃತಿ ಮೂಡಿಸಲೆಂದು ಆಕರ್ಷಕ ಕಂಟೆಂಟ್‌ಗಳನ್ನು ಆಗಾಗ್ಗೆ ಪೋಸ್ಟ್ Read more…

ದಾದಿಯ ಕಿಲ್ಲರ್‌ ಫ್ಯಾಶನ್‌ಗೆ ನೆಟ್ಟಿಗರು ಫಿದಾ

ಜೀವನೋಲ್ಲಾಸಕ್ಕೆ ವಯಸ್ಸಿನ ಹಂಗಿಲ್ಲ. ಇಳಿವಯಸ್ಸಿನಲ್ಲಿರುವ ಅನೇಕ ಮಂದಿ ತಮ್ಮ ನವೋತ್ಸಾಹದಿಂದ ಥರಾವರಿ ಫ್ಯಾಶನ್ ಮಾಡುವ ಅನೇಕ ವಿಡಿಯೋಗಳು/ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ’ದೀದಿ ಬಿಟ್ಟು ಬದುಕಲಾರೆ’: ಟಿಎಂಸಿ Read more…

ಈ ಚಿತ್ರದಲ್ಲಿ ಬಾಲಕಿಯ ಅರ್ಧ ದೇಹ ಏನಾಯ್ತು ಬಲ್ಲಿರಾ….?

ದೃಷ್ಟಿ ಭ್ರಮಣೆ ಮೂಡಿಸುವ ಅದೆಷ್ಟೋ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ನಾವು ಸಾಕಷ್ಟು ಬಾರಿ ಕಂಡಿದ್ದೇವೆ. ತನ್ನ ಮಗಳು ಪಾದಚಾರಿ ಹಾದಿಯೊಳಗೆ ಮುಳುಗುವಂತೆ ಕಾಣುವ ಚಿತ್ರವೊಂದನ್ನು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ Read more…

ಹಾಸ್ಯ ನಟ ಕುರಿ ಪ್ರತಾಪ್ ಬಗ್ಗೆ ಹರಿದಾಡಿದ ಸುದ್ದಿ ನಂಬಬೇಡಿ, ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಸೋಂಕಿನಿಂದ ಉಸಿರಾಟದ ಸಮಸ್ಯೆಯಾಗಿ ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್ ಅವರ ಆರೋಗ್ಯ ಗಂಭೀರವಾಗಿದೆ ಎಂಬ ವದಂತಿ, ನಕಲಿ ಸುದ್ದಿಗಳು ಹರಿದಾಡಿವೆ. ಅಲ್ಲದೆ, ಕುರಿಪ್ರತಾಪ್ Read more…

ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಲು ಹೋದ ಮಹಿಳೆ ಜೈಲುಪಾಲು..!

ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚೆಚ್ಚು ಲೈಕ್ಸ್ ಸಿಗುತ್ತೆ ಅಂದರೆ ಕೆಲವರು ಏನ್​ ಮಾಡೋಕೂ ರೆಡಿ ಇರ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ಧಿ ಸಿಗುತ್ತೆ ಅಂದರೆ ಕೆಲವರು ಎಂತಹ ಸಾಹಸವನ್ನಾದರೂ ಮಾಡಿಬಿಡ್ತಾರೆ. ಈಗಿನ Read more…

ಸಾರ್ವಜನಿಕರೇ ಗಮನಿಸಿ…! ಜಾಲತಾಣದಲ್ಲಿ ಹರಿದಾಡ್ತಿದೆ ಕೊರೊನಾ ಕುರಿತ ನಕಲಿ ಮುನ್ನೆಚ್ಚರಿಕಾ ಸಲಹೆ

ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಲಹೆಗಳು ಹರಿದಾಡುತ್ತಿರುವ ಬಗ್ಗೆ ಎಚ್ಚರಿಕೆ ನೀಡಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕೆಲವು ಸಲಹೆಗಳನ್ನು ಅನುಸರಿಸಬೇಕು Read more…

ಸೀರೆಯಲ್ಲಿ ಮಿಂಚಿದ ನಟಿ ಪಾರ್ವತಿ ನಾಯರ್

2012ರಂದು ಮಲಯಾಳಂನ ‘ಪೊಪ್ಪಿನ್ಸ್’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಪಾರ್ವತಿ ನಾಯರ್, ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ದಿನಕ್ಕೊಂದು ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ Read more…

ಹಾಟ್‌ ಪೋಟೋ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಇಲಿಯಾನಾ

ಬಾಲಿವುಡ್ ಹಾಗೂ ಟಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಇಲಿಯಾನಾ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ ಇನ್ಸ್ಟಾಗ್ರಾಮ್ ನಲ್ಲಿ 13 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಇಲಿಯಾನಾ ತಮ್ಮ Read more…

ಪರೀಕ್ಷೆ ಮುಂದೂಡಿಕೆ ವದಂತಿ ಕುರಿತಂತೆ ವಿಟಿಯು ವಿದ್ಯಾರ್ಥಿಗಳಿಗೊಂದು ಬಹುಮುಖ್ಯ ಮಾಹಿತಿ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದ್ದು, ಪ್ರತಿನಿತ್ಯ 10000ಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, ಮತ್ತೆ ಲಾಕ್ಡೌನ್, ನೈಟ್ ಕರ್ಫ್ಯೂ ಮೊದಲಾದ Read more…

ಹುಡುಗರು ಹುಡುಗಿಯರತ್ತ ಆಕರ್ಷಣೆಗೊಳ್ಳಲು ಇದೇ ಕಾರಣವಂತೆ….!

ಚೆಂದದ ಹುಡುಗಿಯರನ್ನು ಹುಡುಗರು ನೋಡ್ತಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಿದ್ದೂ ಮೊದಲ ನೋಟದಲ್ಲಿ ಹುಡುಗರು ಏನನ್ನು ನೋಡ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಹುಡುಗಿಯರಿಗಿರುತ್ತದೆ. ಸಾಮಾಜಿಕ ಜಾಲತಾಣ ಯುಟ್ಯೂಬ್ Read more…

ಕಣ್ಣಂಚನ್ನು ತೇವಗೊಳಿಸುತ್ತೆ ವೈದ್ಯಕೀಯ ಸಿಬ್ಬಂದಿಯ ಮನ ಕಲಕುವ ಕಥೆ

ವಿಶ್ವದಲ್ಲಿ ಕೊರೊನಾ ವೈರಸ್​ ಸಾಂಕ್ರಾಮಿಕ ಮಿತಿಮೀರುತ್ತಲೇ ಇದ್ದು ಕಳೆದ ವರ್ಷದ ಆರಂಭದಿಂದಲೂ ಆರೋಗ್ಯ ಸಿಬ್ಬಂದಿ ಸೋಂಕಿನಿಂದ ಜನರನ್ನ ರಕ್ಷಿಸೋಕೆ ಇನ್ನಿಲ್ಲದ ಶ್ರಮವನ್ನ ವಹಿಸುತ್ತಲೇ ಇದ್ದಾರೆ. ಕುಟುಂಬದಿಂದ ದೂರ ಉಳಿದು, Read more…

ಬ್ರಾ ಸೈಜ್​ ಕೇಳಿದವನಿಗೆ ಬೆವರಿಳಿಸಿದ ಟೆಲಿವಿಷನ್​ ತಾರೆ..!

ನಾಗಿಣಿ ಪಾತ್ರದ ಮೂಲಕವೇ ಹಿಂದಿ ಟೆಲಿವಿಷನ್​ ಲೋಕದಲ್ಲಿ ಹಲ್​ಚಲ್​ ಸೃಷ್ಟಿಸಿದ್ದ ನಟಿ ಸಯಂತಿನಿ ಘೋಷ್​​​ ಸೋಶಿಯಲ್​ ಮೀಡಿಯಾದಲ್ಲಿ ಬ್ರಾ ಸೈಜ್​ ಕೇಳಿದ ಕಿಡಿಗೇಡಿಗೆ ಮಾತಿನಲ್ಲೇ ಗುನ್ನಾ ನೀಡಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ Read more…

ʼಮಾಸ್ಕ್ʼ ಜಾಗೃತಿಗಾಗಿ ವಿಶೇಷ ವಿಡಿಯೋ ಪೋಸ್ಟ್ ಮಾಡಿದ ಪುಣೆ ಪೊಲೀಸ್

ಕಳೆದೊಂದು ವರ್ಷದಿಂದ ನಮ್ಮ ಜೀವನ ಹಾಗೂ ಜೀವನೋಪಾಯಗಳ ಜೊತೆಗೆ ಆಟವಾಡುತ್ತಿರುವ ಕೊರೋನಾ ವೈರಸ್ ಸೋಂಕಿನ ವಿರುದ್ಧ ರಕ್ಷಿಸಿಕೊಳ್ಳಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಲು ಮನವಿ ಮಾಡಿಕೊಳ್ಳುತ್ತಲೇ ಇವೆ ಸರ್ಕಾರಗಳು. Read more…

ಹದಿಹರೆಯದವರು ಸೈಬರ್​ ವಂಚನೆಗೆ ಒಳಗಾಗುವ ಅಪಾಯ ಹೆಚ್ಚು: ಅಧ್ಯಯನ

ಹದಿಹರೆಯದವರು ಇನ್​ಸ್ಟಾಗ್ರಾಂ, ಫೇಸ್​ಬುಕ್​, ಸ್ನಾಪ್​ಚಾಟ್​ ಸೇರಿದಂತೆ ವಿವಿಧ ಸೋಶಿಯಲ್​ ಮೀಡಿಯಾ ವೇದಿಕೆಗಳಲ್ಲಿ ಹೆಚ್ಚು ಕಾಲ ಸಕ್ರಿಯರಾಗಿ ಇರೋದ್ರಿಂದ ಸೈಬರ್​ ವಂಚನೆಗೆ ಒಳಗಾಗುವ ಅಪಾಯ ಹೆಚ್ಚಾಗಿರುತ್ತೆ ಅಂತಾ ಅಧ್ಯಯನವೊಂದು ಹೇಳಿದೆ. Read more…

ಮನಸ್ಸಿಗೆ ಮುದ ನೀಡುತ್ತೆ ಸಿಂಹ ಹಾಗೂ ಹಕ್ಕಿಯ ಮುದ್ದಾದ ವಿಡಿಯೋ….!

ಕಾಡಿನ ರಾಜ ಸಿಂಹದ ಶಕ್ತಿ ಹಾಗೂ ಚತುರತೆಯ ಬಗ್ಗೆ ಹೆಚ್ಚೇನು ಹೇಳಬೇಕಾಗಿಲ್ಲ. ಹೀಗಾಗಿಯೇ ಎಂತೆಥವರೂ ಕೂಡ ಸಿಂಹದ ಘರ್ಜನೆಯ ಸದ್ದನ್ನ ಕೇಳಿದ್ರೆ ಸಾಕು ಹೆದರಿ ಕಂಗಾಲಾಗುತ್ತಾರೆ. ಆದರೆ ಸಿಂಹದ Read more…

130 ಕೋಟಿ ನಕಲಿ ಖಾತೆಗಳನ್ನು ಡಿಲೀಟ್ ಮಾಡಿದ ಫೇಸ್ಬುಕ್

ನಕಲಿ ಖಾತೆಗಳ ಮೇಲೆ ಸಮರ ಸಾರಿರುವ ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್ಬುಕ್ ಕಳೆದ ಅಕ್ಟೋಬರ್‌ – ಡಿಸೆಂಬರ್‌ ನಡುವಿನ ಅವಧಿಯಲ್ಲಿ 130 ಕೋಟಿ ನಕಲಿ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾಗಿ ತಿಳಿಸಿದೆ. Read more…

ಯುವತಿ ಸಾವಿಗೆ ಕಾರಣವಾಯ್ತು ‘ವಾಟ್ಸಾಪ್’ ಚಾಟ್

ಸಾಮಾಜಿಕ ತಾಣಗಳು ಎಷ್ಟು ಅನುಕೂಲವೋ ಅಷ್ಟೇ ಮಾರಕವೆಂಬುದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದು, ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ವಾಟ್ಸಾಪ್ ಮೂಲಕ ಪರಿಚಿತನಾಗಿದ್ದ ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಯುವತಿಗೆ ಗಂಟು Read more…

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಇಶಾ ಗುಪ್ತಾ

2012ರಂದು ಇಮ್ರಾನ್ ಹಶ್ಮಿ ನಟನೆಯ ‘ಜನ್ನತ್ 2’ ಸಿನಿಮಾದಲ್ಲಿ ನಟಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಬಾಲಿವುಡ್ ನ ಮಾದಕ ಚೆಲುವೆ ಇಶಾ ಗುಪ್ತಾ ಹಾಟ್ ಫೋಟೋ ಶೂಟ್ Read more…

ಬೆರಣಿ ತಟ್ಟೋ ಮೂಲಕ ಬಾಸ್ಕೆಟ್​ ಬಾಲ್ ಗೇಮ್ ನೆನಪಿಸಿದ ಮಹಿಳೆ..!

ಬೆರಣಿ ತಟ್ಟೋದು ಅಂದರೆ ಗ್ರಾಮೀಣ ಭಾಗಗಳಲ್ಲಿ ಮಾಡುವ ಕೆಲಸ. ಸಗಣಿಯಿಂದ ತಯಾರಿಸೋ ಈ ಬೆರಣಿ ಇದೀಗ ಬಾಸ್ಕೆಟ್​ ಬಾಲ್​ ಆಟವನ್ನ ನೆನಪಿಸುತ್ತಿದೆ. ಅರೆ..! ಬೆರಣಿಗೂ ಬಾಸ್ಕೆಟ್​ ಬಾಲ್​ಗೂ ಏನ್​ Read more…

ಟಾಮ್​ & ಜೆರ್ರಿ ಕಾರ್ಟೂನ್​ಗೆ ವಿಶೇಷ ರೀತಿಯಲ್ಲಿ ಜೀವ ತುಂಬಿದ ಕಲಾವಿದ..!

ಟಾಮ್​ & ಜೆರ್ರಿ ಅಂದ್ರೆ ಇಷ್ಟ ಇಲ್ಲ ಅನ್ನೋ ವ್ಯಕ್ತಿ ಸಿಗೋದು ತುಂಬಾನೇ ಕಷ್ಟ. ತನ್ನದೇ ಆದ ಶೈಲಿಯಲ್ಲಿ ಕಾರ್ಟೂನ್​ ಸರಣಿಗಳ ಪ್ರಸಾರ ಮಾಡುವ ಮೂಲಕ ಟಾಮ್ & Read more…

ʼಟ್ವಿಟ್ಟರ್ʼ‌ ಬಳಸುವ ಮಹಿಳೆಯರ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಮಾರ್ಚ್ 8 ರಂದು ಮಹಿಳಾ ದಿನಾಚರಣೆ. ಮಹಿಳೆಯರು ಹೆಚ್ಚಾಗಿ ಯಾವ ವಿಚಾರದಲ್ಲಿ ಆಸಕ್ತಿ ವಹಿಸುತ್ತಾರೆ ಗೊತ್ತೆ ? ಇದೋ ಇಲ್ಲಿದೆ ಓದಿ. ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಮೀಕ್ಷೆಯೊಂದು ನಡೆದಿದ್ದು, Read more…

ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಕ್ಕೆ ಈತ ಮಾಡಿದ್ದೇನು ಗೊತ್ತಾ…?

ದೇಶದ ಎಲ್ಲಾ ರಾಜ್ಯಗಳಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ದರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಕೆಲ ನಗರಗಳಲ್ಲಂತೂ ಪೆಟ್ರೋಲ್ ದರ ಪ್ರತಿ ಲೀಟರ್​ಗೆ ನೂರು ರೂಪಾಯಿಯ ಗಡಿ Read more…

ನಟಿ ಕೀರ್ತಿಸುರೇಶ್ ಲೇಟೆಸ್ಟ್ ಫೋಟೋಶೂಟ್

ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ Read more…

ಬಿದ್ದು ಬಿದ್ದು ನಗುವಂತೆ ಮಾಡುತ್ತೆ ಈ ವಿಡಿಯೋ….!

ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ಫೋಟೋಗಳು ಹಾಗೂ ವಿಡಿಯೋಗಳು ವೈರಲ್​ ಆಗುತ್ತಲೇ ಇರುತ್ವೆ. ಕೆಲವೊಂದು ವಿಡಿಯೋಗಳು ಮನಸ್ಸಿಗೆ ಮುದ ನೀಡಿದ್ರೆ ಇನ್ನು ಕೆಲ ವಿಡಿಯೋಗಳು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತವೆ.‌ Read more…

ʼಬಾಬಿವುಡ್ ಪೇಜ್ʼ ಗೆ ಸಿನಿ ಅಭಿಮಾನಿಗಳು ಫಿದಾ

ಅಂತರ್ಜಾಲವೇ ಹಾಗೆ ನೋಡಿ. ದಿನಬೆಳಗಾದರೆ ಏನಾದರೊಂದು ಕ್ರಿಯೇಟಿವ್‌ ವಿಚಾರಗಳು ಕೇಳಿ ಬರುತ್ತಲೇ ಇರುತ್ತವೆ. ಅದರಲ್ಲೂ ಮೀಮ್‌ಗಳು ನೆಟ್ಟಿಗರ ದೈನಂದಿನ ಮನರಂಜನೆಯ ಡೋಸ್‌ಗಳಾಗಿಬಿಟ್ಟಿವೆ. ಸಾಮಾಜಿಕ ಜಾಲತಾಣದಲ್ಲಿರುವ ಕೆಲವೊಂದು ಪೇಜ್‌ಗಳು ಮೀಮ್‌ Read more…

ರಾಜಸ್ಥಾನದಲ್ಲಿ ಟ್ರೆಂಡ್‌ ಆಗ್ತಿದೆ ʼಹೆಲಿಕಾಪ್ಟರ್‌ ವಿವಾಹʼ

ಸಾಮಾಜಿಕ ಜಾಲತಾಣದ ಇಂದಿನ ಯುಗದಲ್ಲಿ ಏನಾದರೂ ವಿನೂತನವಾಗಿ ಮಾಡಿ ಫೇಮಸ್ ಆಗುವ ಅಥವಾ ಟ್ರೆಂಡ್ ಸೆಟ್ ಮಾಡುವ ಖಯಾಲಿ ಎಲ್ಲೆಲ್ಲೂ. ಅದರಲ್ಲೂ ಮದುವೆ ಕಾರ್ಯಕ್ರಮಗಳಲ್ಲಿ ಈ ಹುಚ್ಚು ಎಲ್ಲೆಡೆಗಿಂತ Read more…

ಸಾಮಾಜಿಕ ಜಾಲತಾಣವನ್ನು ಸುದ್ದಿ ಮೂಲವನ್ನಾಗಿಸಿಕೊಂಡಿರುವವರಿಗೆ ಇಲ್ಲಿದೆ ʼಶಾಕಿಂಗ್‌ʼ ಸುದ್ದಿ

ಸಾಮಾಜಿಕ ಜಾಲತಾಣಗಳನ್ನೇ ಸುದ್ದಿಯ ಮೂಲವನ್ನಾಗಿ ನಂಬಿಕೊಂಡಿರುವ ಮಂದಿ ಸುಳ್ಳು/ಆಧಾರ ರಹಿತ ಸುದ್ದಿಗಳನ್ನು ನಂಬುವ ಸಾಧ್ಯತೆಗಳು ಬಹಳ ಇವೆ ಎಂದು ಅಮೆರಿಕದಲ್ಲಿ ನಡೆಸಲಾದ ಸಮೀಕ್ಷೆಯೊಂದು ವರದಿ ಮಾಡಿದೆ. ದಿ ಪ್ಯೂ Read more…

ಮತ್ತೊಂದು ವಿವಾದದ ಕಿಡಿ ಹಚ್ಚಿದ ರಿಹಾನಾ: ಗಣಪತಿ ಪೆಂಡೆಂಟ್ ಧರಿಸಿ ಅರೆ ಬೆತ್ತಲೆ ಪೋಸ್ ನೀಡಿದ ಪಾಪ್ ಗಾಯಕಿ

ಖ್ಯಾತ ಪಾಪ್ ಗಾಯಕಿ ರಿಹಾನಾ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಮಾಡಿದ ಟ್ವೀಟ್ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಇದೀಗ ರಿಹಾನಾ ಮತ್ತೊಂದು Read more…

ಕ್ರಿಸ್ ಗೇಲ್ ಜೊತೆಗಿನ ಫೋಟೋ ಹಂಚಿಕೊಂಡ ವೇದಾ ಕೃಷ್ಣಮೂರ್ತಿ

ಭಾರತದ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ವೆಸ್ಟ್‌ ಇಂಡೀಸ್ ನ ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಜೊತೆ ತೆಗೆಸಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...