alex Certify Social media | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ಪತ್ನಿಯರನ್ನು ಬದಲಾಯಿಸಿಕೊಳ್ಳಲು ಸೋಶಿಯಲ್ ಮೀಡಿಯಾ ಮೂಲಕ ನಡೆಯುತ್ತಿದ್ದ ಅನೈತಿಕ ದಂಧೆ…!

ಲೈಂಗಿಕ ಚಟುವಟಿಕೆಗಳಿಗೆ ತಮ್ಮ ಪತ್ನಿಯರನ್ನೇ ಬಳಕೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಕೇರಳದ ಕೊಟ್ಟಾಯಂ ಜಿಲ್ಲೆಯ ಕರುಕಾಚಲ ಪಟ್ಟಣದ ಪೊಲೀಸರು ಬಳಿಕ ಇತರೆ ಆರು ಮಂದಿಯನ್ನು ವಶಕ್ಕೆ Read more…

BIG NEWS: ಸುಳ್ಳು ಮಾಹಿತಿ ಮೂಲಕ ದ್ವೇಷ ಬಿತ್ತುತ್ತಿದ್ದ ಖಾತೆಗಳನ್ನು ಬ್ಲಾಕ್ ಮಾಡಿದ ಸರ್ಕಾರ

ಸಂಪುಟ ಸಭೆಯ ಮಾರ್ಫ್ ಆಗಿರುವ ವಿಡಿಯೋಗಳನ್ನು ಫೇಸ್ಬುಕ್, ಟ್ವಿಟರ್‌ ಮತ್ತು ಟೆಲಿಗ್ರಾಂನಲ್ಲಿ ಹಂಚುತ್ತಿದ್ದ ಅನೇಕ ಖಾತೆಗಳ ವಿರುದ್ಧ ಕ್ರಮ ತೆಗೆದುಕೊಂಡಿರುವುದಾಗಿ ಸರ್ಕಾರ ತಿಳಿಸಿದೆ. ಸಂಪುಟ ಸಭೆಯ ಘಟನಾವಳಿಗಳನ್ನು ನಕಲಿ Read more…

ಹೀಗೆ ಗೋಳೋ ಎಂದು ಅಳುತ್ತಿರುವ ಈ ಪುಟ್ಟ ಬಾಲೆ ಇದೀಗ ಹೆಸರಾಂತ ನಟಿ…!

ನಾವು ಯಾರಾದರೂ ಸೆಲೆಬ್ರಿಟಿಗಳನ್ನು ಇಷ್ಟ ಪಟ್ಟೆವು ಅಂದರೆ ಸಾಕು ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಉತ್ಸುಕರಾಗುತ್ತೇವೆ, ತಮ್ಮ ನೆಚ್ಚಿನ ನಟ ಅಥವಾ ನಟಿಯ ಬಾಲ್ಯದ ಫೋಟೋಗಳನ್ನು Read more…

ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದ ಇನ್ಸ್‌ಸ್ಟಾಗ್ರಾಂ

ಸ್ಟೋರಿ ಫೀಡ್‌ಗಳ ಮೂಲಕ ಇನ್ನು ಮುಂದೆ 60 ಸೆಕೆಂಡ್‌ಗಳ ವಿಡಿಯೋ ಪೋಸ್ಟ್ ಮಾಡಲು ಮೆಟಾ ಮಾಲೀಕತ್ವದ ಇನ್‌ಸ್ಟಾಗ್ರಾಂ ತನ್ನ ಬಳಕೆದಾರರಿಗೆ ಅನುಮತಿ ನೀಡಿದೆ. ಈ ಬದಲಾವಣೆ ಕುರಿತಂತೆ ಇನ್‌ಸ್ಟಾಗ್ರಾಂ Read more…

ಎಲಾನ್ ಮಸ್ಕ್‌ ರಂತೆಯೇ ಕಾಣುವ ಏಷ್ಯನ್ ವ್ಯಕ್ತಿ: ವಿಡಿಯೋ ವೈರಲ್

ಬಹುಮುಖ ಪ್ರತಿಭೆ ಎಲಾನ್ ಮಸ್ಕ್‌ ಇಂಜಿನಿಯರಿಂಗ್, ಉದ್ಯಮಶೀಲತೆ ಹಾಗೂ ದತ್ತಿ ಕೆಲಸಗಳ ಮೂಲಕ ಜಗತ್ತಿನಾದ್ಯಂತ ಭಾರೀ ಫೇಮಸ್ ಆಗಿರುವ ವ್ಯಕ್ತಿ. ಬಹಳ ಕಡಿಮೆ ಮಾತನಾಡಿದರೂ ಸಹ ಮಸ್ಕ್ ಸಾಮಾಜಿಕ Read more…

ಜಾಲತಾಣ ಬಳಸುವ ಸರ್ಕಾರಿ ನೌಕರರಿಗೆ ಎಚ್ಚರಿಕೆ: ಎಲ್ಲೆ ಮೀರಿ ಟೀಕೆ, ಟಿಪ್ಪಣಿ ಮಾಡೀರಿ ಜೋಕೆ

ಬೆಂಗಳೂರು: ಜಾಲತಾಣಗಳಲ್ಲಿ ಎಲ್ಲೆ ಮೀರಿದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥವಾಗಿರಬೇಕು. Read more…

MLC ಎಲೆಕ್ಷನ್ ಹೊತ್ತಲ್ಲೇ ಬಹಿರಂಗವಾಯ್ತು ಅಭ್ಯರ್ಥಿ ಅಶ್ಲೀಲ ವಿಡಿಯೋ

ವಿಜಯಪುರ: ವಿಜಯಪುರ -ಬಾಗಲಕೋಟೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಜಯಪುರ -ಬಾಗಲಕೋಟೆ ವಿಧಾನಪರಿಷತ್ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ Read more…

ಫೇಸ್ಬುಕ್ ನಲ್ಲಿ ಪರಿಚಯವಾದ ಯುವತಿ ನಂಬಿ 4 ಲಕ್ಷ ರೂ. ಕಳೆದುಕೊಂಡ ಯುವಕ…!

ಸಾಮಾಜಿಕ ಜಾಲತಾಣಗಳು ಎಷ್ಟು ಅನುಕೂಲಕರವೋ ಇದರಿಂದ ಅಷ್ಟೇ ಅನಾನುಕೂಲವೂ ಇದೆ. ಇದನ್ನು ಸೂಕ್ತವಾಗಿ ಬಳಸಿಕೊಂಡರೆ ಒಳ್ಳೆಯದು. ಆದರೆ ಇಂತಹ ಜಾಲತಾಣಗಳಲ್ಲಿ ಪರಿಚಿತರರಾಗುವವರನ್ನು ನಂಬುವ ಮುನ್ನ ಸಾಕಷ್ಟು ಬಾರಿ ಯೋಚಿಸಬೇಕಾಗುತ್ತದೆ. Read more…

ಚೀಸ್​ ಬರ್ಗರ್​​​ನಂತೆ ಕಾಣುವ ವಿಚಿತ್ರ ಮೀನು ಪತ್ತೆ…!

ಸಮುದ್ರದ ಆಳವನ್ನು ಬಗೆದಷ್ಟೂ ಲೆಕ್ಕವಿಲ್ಲದ ಕೌತುಕಗಳು ಕಾಣಸಿಗುತ್ತದೆ. ಅದರಲ್ಲೂ ಹೈಟೆಕ್​ ಕ್ಯಾಮರಾಗಳಲ್ಲಿ ಸುಂದರ ಸಮುದ್ರ ಜೀವಿಗಳನ್ನು ಕಣ್ತುಂಬಿಕೊಳ್ಳುವುದೇ ಒಂದು ಆನಂದ. ಇದೇ ರೀತಿಯ ವಿಚಿತ್ರ ಜೀವಿಯೊಂದು ರಷ್ಯಾದಲ್ಲಿ ಮೀನುಗಾರನೊಬ್ಬನ Read more…

ಟ್ವಿಟರ್‌ನ ಹೊಸ ಬಾಸ್‌ಗೆ ಶುಭಾಶಯ ಕೋರಿದ ಎಲಾನ್ ಮಸ್ಕ್‌

ತಂತ್ರಜ್ಞಾನ ಲೋಕದ ಮತ್ತೊಂದು ದಿಗ್ಗಜ ಸಂಸ್ಥೆಯಾದ ಟ್ವಿಟರ್‌ನ ಸಿಇಓ ಆಗಿ ಭಾರತೀಯ ಪರಾಗ್ ಅಗರ್ವಾಲ್ ನೇಮಕಗೊಂಡ ಬಳಿಕ ದೇಶೀ ನಿಟ್ಟಿಗ ಸಮೂಹ ಭಾರೀ ಸಂತಸ ವ್ಯಕ್ತಪಡಿಸಿದೆ. ಟ್ವಿಟರ್‌ ಸಿಇಓ Read more…

ವಿವಾದಕ್ಕೆ ತುತ್ತಾಯ್ತು ಟ್ವಿಟರ್‌ ಸಿಇಓ 11 ವರ್ಷದ ಹಿಂದೆ ಮಾಡಿದ್ದ ಟ್ವೀಟ್

ಟ್ವಿಟರ್‌ನ ಹೊಸ ಸಿಇಓ ಆಗಿರುವ ಪರಾಗ್ ಅಗರ್ವಾಲ್‌, ಹುದ್ದೆಗೆ ಬರುತ್ತಲೇ ವಿವಾದವೊಂದಕ್ಕೆ ಗ್ರಾಸವಾಗಿದ್ದಾರೆ. ಮೊದಲೇ ಕೋಮು, ರಾಜಕೀಯ ಸಿದ್ಧಾಂತಗಳ ಕೆಸರೆರಚಾಟದ ಅಖಾಡವಾಗಿಬಿಟ್ಟಿರುವ ಸಾಮಾಜಿಕ ಜಾಲತಾಣದಲ್ಲಿ, ಇಂಥ ಹುದ್ದೆಗಳಲ್ಲಿರುವ ಮಂದಿಯನ್ನು Read more…

ಪ್ರಾಣ ಉಳಿಯಲು ಕಾರಣವಾಯ್ತು ಶಾಲೆ ತಪ್ಪಿಸಿಕೊಳ್ಳಲು ಬಾಲಕಿ ಹೇಳಿದ ಸುಳ್ಳು…!

ಶಾಲಾ ದಿನಗಳಲ್ಲಿ ಅಯ್ಯೋ ದಿನಾ ಶಾಲೆಗೆ ಹೋಗಬೇಕಾ ಅಂದುಕೊಂಡು ಏನೋ ಒಂದೊಂದು ನೆಪ ಹೇಳಿ ರಜಾ ಹಾಕಿರುತ್ತೀರಿ ಅಲ್ವಾ..? ಸುಳ್ಳು ಹೇಳುವುದು ಅಷ್ಟು ಸುಲಭವಲ್ಲ. ಆದರೂ ಏನಾದರೊಂದು ಅನಾರೋಗ್ಯದ Read more…

ಬಳಕೆದಾರರಿಗೆ ಗುಡ್ ನ್ಯೂಸ್: ವಾಟ್ಸಾಪ್‌ಗೆ ಬಂದಿವೆ ಹೊಸ ಸೇಫ್ಟಿ ಫೀಚರ್‌

ತನ್ನ ಬಳಕೆದಾರರ ಸುರಕ್ಷತೆಗಾಗಿ ವಾಟ್ಸಾಪ್ ಎರಡು ಹೊಸ ಫೀಚರ್‌ಗಳನ್ನು ಸೋಮವಾರ ಬಿಡುಗಡೆ ಮಾಡಿದೆ. ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್‌ಫಾರಂ ಅದಾಗಲೇ ಭದ್ರತೆ ದೃಷ್ಟಿಯಿಂದ ತನ್ನ ಗ್ರಾಹಕರಿಗೆ ಕೊಡಮಾಡಿರುವ ಅನೇಕ Read more…

ಇನ್​ಸ್ಟಾಗ್ರಾಂ ರೀಲ್ಸ್​ ಚಟಕ್ಕೆ ಬಿದ್ದು ಪ್ರಾಣವನ್ನೇ ಕಳೆದುಕೊಂಡ ಯುವಕ..! ಸ್ನೇಹಿತನ ಮೊಬೈಲ್​ನಲ್ಲಿ ರೆಕಾರ್ಡ್​ ಆಯ್ತು ಭಯಾನಕ ದೃಶ್ಯ

ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋಗಳನ್ನು ಹರಿಬಿಡುವ ಹುಚ್ಚು ಹೊಂದಿದ್ದ ಯುವಕ ಇದಕ್ಕಾಗಿ ಜೀವವನ್ನೇ ತೆತ್ತ ದಾರುಣ ಘಟನೆಯು ಮಧ್ಯ ಪ್ರದೇಶ ಹೋಶಂಗಾಬಾದ್​ನಲ್ಲಿ ನಡೆದಿದೆ. ಸಂಜು ಚೌರಿ ಎಂಬಾತ ತನ್ನ ಗೆಳೆಯನ Read more…

ಅವಹೇಳನಕಾರಿ ಮಾತಿಗೆ ಆಕ್ರೋಶ: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆ

ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಲೇ ಕ್ಷಮೆಯಾಚಿಸಿದ್ದಾರೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಂಸಲೇಖ ಅವರು, ಪೇಜಾವರಶ್ರೀಗಳು, Read more…

ಪವರ್ ಸ್ಟಾರ್ ಪುನೀತ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿ ಅರೆಸ್ಟ್

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಕಿಡಿಗೇಡಿಯನ್ನು ಬೆಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. Read more…

ಪತಿ ಪೋಸ್ಟ್‌ ಗೆ ಮಹಿಳೆಯರಿಂದಲೇ ಹೆಚ್ಚು ಲೈಕ್ಸ್…!‌ ಸಿಟ್ಟಿಗೆದ್ದು ಜಗಳಕ್ಕಿಳಿದ ಪತ್ನಿ

ಸಾಮಾಜಿಕ ಜಾಲತಾಣದಲ್ಲಿ ಮಾಡುವ ಪೋಸ್ಟ್‌ಗಳಿಗೆ ಬರುವ ಲೈಕ್ಸ್ ಹಾಗೂ ಕಾಮೆಂಟುಗಳ ಸಂಬಂಧ ತಮ್ಮ ಪ್ರತಿಷ್ಠೆಗಳನ್ನು ಬೆಸೆಯುವ ಅನೇಕ ಮಂದಿಯನ್ನು ನೋಡಿದ್ದೇವೆ. ಇಂಥದ್ದೇ ಕಾರಣವೊಂದಕ್ಕೆ ಪತಿಯ ಮೇಲೆ ಉರಿದುಬಿದ್ದ ಪತ್ನಿ, Read more…

ಅಸಹಜ ಲೈಂಗಿಕ ಕ್ರಿಯೆಗೆ ಒಪ್ಪದ ಪತ್ನಿಯ ಖಾಸಗಿ ಫೋಟೋ, ವಿಡಿಯೋ ಹರಿಬಿಟ್ಟ ಪಾಪಿ ಪತಿ…..!

21 ವರ್ಷದ ಪತ್ನಿಯ ಬಳಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ 27 ವರ್ಷದ ಪತಿಯು ಆಕೆ ಒಪ್ಪದ ಕಾರಣಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೇ ಆಕೆಯ Read more…

ಲೈಸೆನ್ಸ್ ಇಲ್ಲದೆ ಮದ್ಯ ಮಾರಲು 10 ಸಾವಿರ, ಅಕ್ರಮ ಮರಳು ದಂಧೆಗೆ 20 ಸಾವಿರ ರೂ. ಲಂಚ ಕೊಟ್ರೆ ಸಾಕು: ಲಂಚದ ದರ ಪಟ್ಟಿ ವೈರಲ್

ಚೆನ್ನೈ: ತಮಿಳುನಾಡು ಪೊಲೀಸರ ಲಂಚದ ದರ ಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿವಿಧ ಅಕ್ರಮ ಪ್ರಕರಣಗಳಲ್ಲಿ ನೀಡಬೇಕಿರುವ ಲಂಚದ ದರ ಪಟ್ಟಿ ಹರಿದಾಡುತ್ತಿದ್ದು, ಇಂತಹ ಭ್ರಷ್ಟ ಸಿಬ್ಬಂದಿಯ Read more…

ಕ್ಯಾನ್ಸರ್‌ ಮುಕ್ತ ಮಗನೊಂದಿಗೆ ಕುಣಿದು ಸಂಭ್ರಮಿಸಿದ ತಂದೆ; ಲಕ್ಷಾಂತರ ಮಂದಿಯ ಮೆಚ್ಚುಗೆಗೆ ಪಾತ್ರವಾಗಿದೆ ಈ ವಿಡಿಯೋ

ಕ್ಯಾನ್ಸರ್‌ ಇದೆ ಎಂದು ಗೊತ್ತಾಗುವ ಸುದ್ದಿ ಯಾವುದೇ ವ್ಯಕ್ತಿಗೂ ಹಾಗೂ ಆತನ ಸಂಬಂಧಿಕರಿಗೂ ಭೀತಿ ಮೂಡಿಸುವ ಸಂಗತಿಯಾಗಿದೆ. ಅದೇ ರೀತಿ ’ಕ್ಯಾನ್ಸರ್‌ ಮುಕ್ತ’ ಎಂಬ ಪದಗಳು ಅಷ್ಟೇ ನಿರಾಳತೆಯನ್ನು Read more…

ಅಭಿಮಾನಿಗಳಿಗ್ಯಾಕೋ ಇಷ್ಟವಾಗ್ತಿಲ್ಲ ಕೈಲಿ ಜೆನ್ನರ್‌ ಈ ಬೆತ್ತಲೆ ಫೋಟೋ…!

ಹ್ಯಾಲೋವೀನ್ ಆಚರಣೆ ಹತ್ತಿರವಾಗುತ್ತಿರುವಂತೆ ತಮ್ಮದೇ ಆದ ವೇಷವೊಂದನ್ನು ಧರಿಸಿರುವ ಕೈಲಿ ಜೆನ್ನರ್‌‌, ತಮ್ಮ ’ನೈಟ್‌ಮೇರ್‌ ಆನ್ ಎಮ್ ಸ್ಟ್ರೀಟ್‌’ಗೆ ಸೀಮಿತ ಆವೃತ್ತಿಯ ಮೇಕ್‌ ಅಪ್‌ ಅನ್ನು ಪರಿಚಯಿಸಲು ಉತ್ಸುಕರಾಗಿದ್ದಾರೆ. Read more…

ಧಾರಾವಾಹಿ ನೋಡಲು ಬಿಡದ ಮಗಳಿಗೆ ತಾಯಿ ಬೈದ ಪರಿ ಕಂಡು ನೆಟ್ಟಿಗರು ಫಿದಾ..!

ಬರೋಬ್ಬರಿ 35 ಸಾವಿರ ರೂಪಾಯಿ ನೀಡಿ ಬ್ರ್ಯಾಂಡೆಡ್​ ಬೆಲ್ಟ್​ ಖರೀದಿ ಮಾಡಿದ್ದ ಮಗಳಿಗೆ ತಾಯಿಯು ಬೈದಿದ್ದ ವಿಡಿಯೋವೊಂದು ಸೋಶಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿತ್ತು. ಅದೇ ತಾಯಿ ಮಗಳು Read more…

ಪುಟ್ಟ ಮಗನಿಗೆ ಬೈಗುಳ ಹೇಳಿಕೊಟ್ಟು ಅಭಿಮಾನಿಗಳನ್ನು ಕಳೆದುಕೊಂಡ ಮಹಿಳೆ

‘ಚೆಲ್ಸಿ’ ಎಂಬ ಟಿಕ್‌ಟಾಕ್‌ ಬಳಕೆದಾರಳಿಗೆ ಸಾವಿರಾರು ಮಂದಿ ಅಭಿಮಾನಿಗಳು ಇದ್ದಾರೆ. ಆಕೆಯ ವಿಶಿಷ್ಟ ವಿಡಿಯೊಗಳು, ಅದರಲ್ಲೂ ಮಕ್ಕಳನ್ನು ಬೆಳೆಸುವ ಬಗ್ಗೆ ಆಕೆ ನೀಡುವ ಹೊಸ ಮಾದರಿಯ ಸೂತ್ರಗಳಿಂದ ಟಿಕ್‌ಟಾಕ್‌ Read more…

ರಾತ್ರಿ ವಾಟ್ಸಾಪ್, ಫೇಸ್ ಬುಕ್ ಬಂದ್. ಸರ್ವರ್ ಡೌನ್ ಆಗಿ ಗ್ರಾಹಕರು ಕಂಗಾಲು –ಬಳಿಕ ಸರಿಯಾದ ಸೋಷಿಯಲ್ ಮೀಡಿಯಾ ಸೈಟ್, ನಿಟ್ಟುಸಿರು ಬಿಟ್ಟ ಬಳಕೆದಾರರು

ನವದೆಹಲಿ: ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್ ಸೇರಿದಂತೆ ಹಲವು ಜಾಲತಾಣಗಳ ಸರ್ವರ್ ಡೌನ್ ಆಗಿ ಸೇವೆಯಲ್ಲಿ ಅಡಚಣೆಯಾಗಿ ಬಳಕೆದಾರರು ಗಂಟೆಗಟ್ಟಲೆ ತೊಂದರೆ ಅನುಭವಿಸಿದ್ದಾರೆ. ರಾತ್ರಿ 9 -10 Read more…

BIG BREAKING NEWS: ವಾಟ್ಸಾಪ್, ಫೇಸ್ ಬುಕ್ ಸೇರಿ ಸಾಮಾಜಿಕ ಜಾಲತಾಣ ಸೇವೆಯಲ್ಲಿ ವ್ಯತ್ಯಯ, ಬಳಕೆದಾರರು ಕಂಗಾಲು

ನವದೆಹಲಿ: ಸಾಮಾಜಿಕ ಜಾಲತಾಣಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್ ಸೇರಿದಂತೆ ಹಲವು ಜಾಲತಾಣಗಳ ಸೇವೆಯಲ್ಲಿ ಅಡಚಣೆಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಈ Read more…

ಹಾರ್ಡಿ ಸಂಧು ಹಾಡಿಗೆ ಸ್ಟೆಪ್ ಹಾಕಿದ ಪಾಕ್ ವಧೂವರರು

ಪಾಕಿಸ್ತಾನದ ಮದುವೆ ಸಮಾರಂಭವೊಂದರಲ್ಲಿ ಮದುಮಕ್ಕಳು ನೃತ್ಯ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಹಾರ್ಡಿ ಸಂಧು ಅವರ ’ಕ್ಯಾ ಬಾರ್‌ ಆಯ್‌’ ಹಾಡಿಗೆ ಗಂಡು-ಹೆಣ್ಣು ಸ್ಟೆಪ್ ಹಾಕಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. Read more…

ಕೈ ಕೊಟ್ಟ ಜಾಹೀರಾತು…! ಫೋಟೋದಲ್ಲಿ ಕಂಡ ಡ್ರಗ್ಸ್‌ ಪೊಟ್ಟಣ, ಪೊಲೀಸ್ ಆತಿಥ್ಯದಲ್ಲಿ ಆರೋಪಿ

ಕಾರಿನ ಉಪಕರಣವೊಂದನ್ನು ಮಾರಾಟ ಮಾಡಲು ಫೇಸ್ಬುಕ್‌ನಲ್ಲಿ ಮುಂದಾದ ವ್ಯಕ್ತಿಯೊಬ್ಬ ತಾನು ಶೇರ್‌ ಮಾಡಿದ ಚಿತ್ರವೊಂದರಲ್ಲಿ ಡ್ರಗ್ಸ್‌ ಇದ್ದ ಕಾರಣ ಪೊಲೀಸರ ಅತಿಥಿಯಾಗಿದ್ದಾನೆ. ಕೆಟಲಿಟಿಕ್ ಕನ್ವರ್ಟರ್‌‌ನ ಚಿತ್ರವೊಂದನ್ನು ಹಂಚಿಕೊಂಡ ಜೇಮ್ಸ್‌ Read more…

ಮತ್ತೊಂದು ಹಾಡಿಗೆ ದನಿಯಾದ ರಾನು ಮಂಡಲ್​….!

ʼಏಕ್​ ಪ್ಯಾರ್​ ಕಾ ನಗ್ಮಾ ಹೈʼ ಹಾಡಿನ ಮೂಲಕ ರಾತ್ರೋ ರಾತ್ರಿ ಹಿಟ್​ ಆಗಿದ್ದ ರಾನು ಮಂಡಲ್​ ನಿಮಗೆಲ್ಲ ನೆನಪಿದ್ದಿರಬಹುದು. ಲತಾ ಮಂಗೇಶ್ಕರ್​ರ ಈ ಹಾಡನ್ನು ರೈಲ್ವೆ ನಿಲ್ದಾಣದಲ್ಲಿ Read more…

ಟಿಂಡರ್‌ ನಲ್ಲಿ ಗರ್ಲ್‌ ಫ್ರೆಂಡ್‌ ಫೋಟೋ ಪೋಸ್ಟ್‌ ಮಾಡಿ ಎಡವಟ್ಟು ಮಾಡಿಕೊಂಡ ಪ್ರೇಮಿ

ಟಿಂಡರ್‌ನಲ್ಲಿ ತನ್ನ ಗರ್ಲ್‌ಫ್ರೆಂಡ್‌ ಹೆಸರಿನಲ್ಲಿ ಪ್ರೊಫೈಲ್ ಸೃಷ್ಟಿ ಮಾಡಿದ್ದ ವ್ಯಕ್ತಿಯೊಬ್ಬರಿಗೆ ತಲೆ ಕೆಟ್ಟುಹೋಗುವ ಅನುಭವ ಆಗಿದೆ. ತನ್ನ ಗರ್ಲ್‌ಫ್ರೆಂಡ್ ಚಿತ್ರಗಳನ್ನು ಬಳಸಿಕೊಂಡು ಪ್ರೊಫೈಲ್ ಸೃಷ್ಟಿ ಮಾಡಿದ್ದ ಈತ ತನ್ನ Read more…

ವಾಟ್ಸಾಪ್‌ ನಿಂದ 30 ಲಕ್ಷ ಅಕೌಂಟ್ ಬ್ಯಾನ್…! ಇದರ ಹಿಂದಿದೆ ಈ ಕಾರಣ

ಫೇಸ್ಬುಕ್ ಮಾಲೀಕತ್ವದ ಮೆಸೇಜಿಂಗ್ ಸೇವಾದಾರ ವಾಟ್ಸಾಪ್‌ ಭಾರತದಲ್ಲಿರುವ ತನ್ನ ಬಳಕೆದಾರರ ಪೈಕಿ 30 ಲಕ್ಕಕ್ಕೂ ಹೆಚ್ಚು ಮಂದಿಯ ಖಾತೆಗಳನ್ನು ರದ್ದು ಮಾಡಿರುವುದಾಗಿ ತಿಳಿಸಿದೆ. ಜೂನ್ 16 ರಿಂದ ಜುಲೈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...