alex Certify Solar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸೌರಸ್ವಾಸ್ಥ್ಯ’ ಯೋಜನೆಗೆ ಇಂದು ಅಧಿಕೃತ ಚಾಲನೆ: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಸೌರಶಕ್ತಿಯ ಬಲ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೌರಸ್ವಾಸ್ಥ್ಯ ಯೋಜನೆ ರೂಪಿಸಿದ್ದು, ಇಂದು ಅಧಿಕೃತ ಚಾಲನೆ ನೀಡಲಾಗುವುದು. ರಾಜ್ಯದಾದ್ಯಂತ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ಬಲ ನೀಡಲು Read more…

‘ಪಿಎಂ ಸೂರ್ಯಘರ್’ ಉಚಿತ ವಿದ್ಯುತ್ ಯೋಜನೆ ಉತ್ತೇಜನಕ್ಕೆ ಮತ್ತೊಂದು ಕ್ರಮ: ಹೆಚ್ಚುವರಿ ಸೌರ ವಿದ್ಯುತ್ ಖರೀದಿ ಎಸ್ಕಾಂಗಳಿಗೆ ಕಡ್ಡಾಯ

ಬೆಂಗಳೂರು: ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ ಮನೆಯ ಛಾವಣಿಗಳ ಮೇಲೆ ಸೌರಫಲಕ ಅಳವಡಿಕೆ ಉತ್ತೇಜಿಸಲು ಕೇಂದ್ರ ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದೆ. ಸೂರಿನ ಮೇಲೆ ಸೌರಶಕ್ತಿಯಿಂದ ಉತ್ಪಾದಿಸಿ Read more…

ರೈತರಿಗೆ ಗುಡ್ ನ್ಯೂಸ್: 40 ಸಾವಿರ ಸೋಲಾರ್ ಪಂಪ್ಸೆಟ್ ವಿತರಣೆ, ಸಹಾಯಧನ ಮೊತ್ತ ಹೆಚ್ಚಳ

ಬೆಂಗಳೂರು: ರೈತರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಕೃಷಿ ವಲಯದಲ್ಲಿ ನವೀಕರಿಸಬಹುದಾದ ಶಕ್ತಿಯ ಬಳಕೆಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. 40,000 ಆಫ್ ಗ್ರಿಡ್ ಸೋಲಾರ್ ಪಂಪ್ಸೆಟ್ Read more…

ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಪೂರೈಕೆಗೆ ಸರ್ಕಾರಿ ಜಮೀನಿನಲ್ಲಿ ಸೌರವಿದ್ಯುತ್ ಘಟಕ ಸ್ಥಾಪನೆ

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕೊರತೆ ನೀಗಿಸಲು ರಾಜ್ಯದಾದ್ಯಂತ 379 ವಿದ್ಯುತ್ ಉಪ ಕೇಂದ್ರಗಳ ಬಳಿ 10,000 ಎಕರೆ ಸರ್ಕಾರಿ ಜಮೀನಿನಲ್ಲಿ 2500 ಮೆಗಾ ವ್ಯಾಟ್ Read more…

ತ್ಯಾಜ್ಯದಿಂದ ತಯಾರಾಗಿದೆ ಸೋಲಾರ್‌ ಚಾಲಿತ ಏಳು-ಆಸನದ ಸ್ಕೂಟರ್‌

ಭಾರತೀಯರು ಏನಾದರೊಂದು ಜುಗಾಡ್ ಮಾಡುವ ವಿಚಾರದಲ್ಲಿ ಸದಾ ಮುಂದು ಎಂದು ತೋರುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಲೇ ಇರುತ್ತೇವೆ. ಉದ್ಯಮಿ ಹರ್ಷ್ ಗೋಯೆಂಕಾ ಯಾವಾಗಲೂ ಏನಾದರೊಂದು ಆಸಕ್ತಿಕರ Read more…

ಸೋಲಾರ್ ನಿರ್ಮಾಣಕ್ಕೆ ಕೊಟ್ಟ ಭೂಮಿಯನ್ನೇ ಬ್ಯಾಂಕ್ ನಲ್ಲಿ ಅಡವಿಟ್ಟ ಕಂಪನಿ…..!

ತುಮಕೂರು : ಸೋಲಾರ್ ಪಾರ್ಕ್ ನಿರ್ಮಿಸುವುದಕ್ಕಾಗಿ ಜಿಲ್ಲೆಯ ರೈತರು, ಕಂಪನಿಯೊಂದಕ್ಕೆ ತಮ್ಮ ಜಮೀನು ಬಾಡಿಗೆ ನೀಡಿದ್ದರು. ಆದರೆ, ಕಂಪನಿಯವರು ಆ ಜಮೀನನ್ನೇ ಬ್ಯಾಂಕಿನಲ್ಲಿ ಅಡವಿಟ್ಟು ಹಣ ಪಡೆದಿರುವ ಆರೋಪ Read more…

ಹೊಸ ವರ್ಷದ ಮೊದಲ ಗ್ರಹಣ ಯಾವಾಗ ಗೊತ್ತಾ…..?

2021ರ ಕೊನೆಯ ಸೂರ್ಯಗ್ರಹಣ ಡಿಸೆಂಬರ್ 4 ರಂದು ಸಂಭವಿಸಿದೆ. 2022 ರಲ್ಲಿ ಕೂಡ ಈ ವರ್ಷದಂತೆಯೇ 4 ಗ್ರಹಣಗಳು ಸಂಭವಿಸಲಿವೆ. ಅದರಲ್ಲಿ 2 ಸೂರ್ಯಗ್ರಹಣ ಮತ್ತು 2 ಚಂದ್ರಗ್ರಹಣಗಳು Read more…

ಈ ರಾಶಿಯವರಿಗೆ ಅಶುಭ ಫಲ ನೀಡಲಿದೆ ವರ್ಷದ ಕೊನೆ ಸೂರ್ಯಗ್ರಹಣ

ವರ್ಷದ ಕೊನೆಯ ಸೂರ್ಯಗ್ರಹಣ ಇಂದು ಬೆಳಿಗ್ಗೆ 11 ಗಂಟೆ 59 ಕ್ಕೆ ಶುರುವಾಗಲಿದೆ. ಮಧ್ಯಾಹ್ನ 3 ಗಂಟೆ 7 ನಿಮಿಷಕ್ಕೆ ಮುಕ್ತಾಯವಾಗಲಿದೆ. ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುತ್ತಿಲ್ಲ. ಹಾಗಾಗಿ ಭಾರತೀಯರಿಗೆ Read more…

ನಾಳೆ ಸಂಭವಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ: ಇಲ್ಲಿದೆ ಗರ್ಭಿಣಿಯರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ

ವರ್ಷದ ಕೊನೆಯ ಸೂರ್ಯ ಗ್ರಹಣ ಡಿಸೆಂಬರ್ 4 ಅಂದ್ರೆ ನಾಳೆ ಸಂಭವಿಸಲಿದೆ. ನಾಳೆ ಸಂಭವಿಸುವ ಕೊನೆ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಗ್ರಹಣ ದಕ್ಷಿಣ ಅಮೆರಿಕಾ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ Read more…

ವರ್ಷದ ಕೊನೆಯ ಸೂರ್ಯ ಗ್ರಹಣ: ಯಾವ ರಾಶಿ ಮೇಲೆ ಯಾವ ಪರಿಣಾಮ….?

ವರ್ಷದ ಕೊನೆಯ ಸೂರ್ಯಗ್ರಹಣ ಶನಿವಾರ, ಡಿಸೆಂಬರ್ ನಾಲ್ಕರಂದು ಸಂಭವಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 10 ಗಂಟೆ 59 ನಿಮಿಷಕ್ಕೆ ಸೂರ್ಯ ಗ್ರಹಣ ಶುರುವಾಗಲಿದೆ. ಮಧ್ಯಾಹ್ನ 3 ಗಂಟೆ Read more…

ಗ್ರಾಮೀಣ ಪ್ರದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮನೆ ಮನೆಗೆ ಸೌರ ವಿದ್ಯುತ್ ಸೌಲಭ್ಯ

ಬೆಂಗಳೂರು: ಗ್ರಾಮಾಂತರ ಪ್ರದೇಶದ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ನೀಡಲು ಅಗತ್ಯ ನೆರವು ಕಲ್ಪಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ Read more…

BIG NEWS: ಪರಿಸರ ಸ್ನೇಹಿ ನಿಲ್ದಾಣಗಳ ಪಟ್ಟಿ ಸೇರಿದ ಚೆನ್ನೈ ಸೆಂಟ್ರಲ್

ಚೆನ್ನೈನ ತಲೈವಾ ಡಾ. ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲ್ವೇ ನಿಲ್ದಾಣವು ಪರಿಸರ-ಸ್ನೇಹಿ ನಿಲ್ದಾಣಗಳ ಸಾಲಿಗೆ ಸೇರಿದೆ. 1.5 ಮೆ.ವ್ಯಾ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯದ ಸೋಲಾರ್‌ ಫಲಕಗಳನ್ನು ನಿಲ್ದಾಣದಲ್ಲಿ ಅಳವಡಿಸಲಾಗಿದ್ದು, Read more…

ಸೂರ್ಯನ ಮುಂದೆ ಬಂದ ಚಂದ್ರ…? ಇಲ್ಲಿದೆ ವೈರಲ್‌ ವಿಡಿಯೋ ಹಿಂದಿನ ಅಸಲಿ ಸತ್ಯ

ಸೂರ್ಯನಿಗೆ ಅಡ್ಡಲಾಗಿ ಬಂದಿರುವ ಚಂದ್ರನದ್ದು ಎಂದು ಹೇಳಲಾಗುವ ವಿಡಿಯೋವೊಂದು ವೈರಲ್ ಆಗಿದೆ. ನಾವು ಇಲ್ಲಿವರೆಗೂ ನೋಡಿದ್ದಕ್ಕಿಂತ ಬಹಳ ಹತ್ತಿರದಿಂದ ಚಂದ್ರ ಕಾಣುವಂತೆ ಸೆರೆ ಹಿಡಿಯಲಾದ ಈ ವಿಡಿಯೋವನ್ನು ಆರ್ಕ್ಟಿಕ್ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡಗಳಿಗೆ ಸೌರಶಕ್ತಿ ಅಳವಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಕೇಂದ್ರ ಸರ್ಕಾರದ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಆಕ್ಷೇಪ

ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಸೋಲಾರ್ ಘಟಕ ಏಷ್ಯಾದ ಅತಿದೊಡ್ಡ ಘಟಕ ಎಂದು ಹೇಳಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪಾವಗಡದಲ್ಲಿರುವ 2000 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...