alex Certify solution | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸರ, ಅಸಂತೋಷವಾದಾಗ್ಲೆಲ್ಲ ಈ ಉಪಾಯ ಮಾಡಿ

ಬೇಸರ ಅನ್ನೋದು ಪ್ರತಿಯೊಬ್ಬರಲ್ಲೂ ಸಹಜ. ಅದನ್ನು ಬದಿಗೊತ್ತಿ ಖುಷಿಯಾಗಿರಬೇಕು ಅಂತಾನೇ ಎಲ್ಲರೂ ಬಯಸ್ತಾರೆ. ಆದ್ರೆ ಅದು ಸಾಧ್ಯವಾಗದೇ ಒದ್ದಾಡ್ತಾರೆ. ಬೇಸರವನ್ನು ಒದ್ದೋಡಿಸಲು ಸರಳವಾದ ಉಪಾಯವಿದೆ. ಬೇಸರದ ಭಾವನೆ ಮೂಡಿದಾಗ Read more…

ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವವರಿಗೆ ಇಲ್ಲಿದೆ ಪರಿಣಾಮಕಾರಿ ಮದ್ದು

ಮಧುಮೇಹ ವಾಸಿಯಾಗದಂತ ಖಾಯಿಲೆ ಅಂತಾನೇ ಭಾವಿಸಲಾಗಿದೆ. ಆದ್ರೆ ವಿಜ್ಞಾನಿಗಳು ಅದಕ್ಕೂ ಒಂದು ಪರಿಹಾರ ಕಂಡು ಹಿಡಿದಿದ್ದಾರೆ. ತೂಕವನ್ನು ಕಡಿಮೆ ಮಾಡಿಕೊಂಡ್ರೆ ಟೈಪ್ 2 ಡಯಾಬಿಟೀಸ್ ಅನ್ನು ರಿವರ್ಸ್ ಮಾಡಬಹುದು Read more…

ಕರಿದ ತಿನಿಸು ತಿಂದಾಗ ಕಾಡುವ ಅಸಿಡಿಟಿ ಸಮಸ್ಯೆಗೆ ಇಲ್ಲಿದೆ ಸುಲಭ ಮನೆಮದ್ದು

ಕರಿದ ತಿನಿಸುಗಳನ್ನು ಬಹುತೇಕ ಎಲ್ಲರೂ ಇಷ್ಟಪಡ್ತಾರೆ. ಬೋಂಡಾ, ಬಜ್ಜಿ, ಪಾನಿಪುರಿ, ಬರ್ಗರ್‌ ಹೀಗೆ ಬಗೆಬಗೆಯ ಜಂಕ್‌ ಫುಡ್‌ಗಳೇ ನಮ್ಮೆಲ್ಲರ ಫೇವರಿಟ್.‌ ಈ ತಿನಿಸುಗಳು ಬಹಳ ರುಚಿಕರವಾಗಿರುತ್ತವೆ, ಆದ್ರೆ ಕರಿದ Read more…

ಪ್ರತಿದಿನ ʼಸೂರ್ಯದೇವʼನ ಆರಾಧನೆ ಮಾಡಿ ಪಡೆಯಿರಿ ಸುಖ-ಶಾಂತಿ

ಕತ್ತಲನ್ನು ದೂರ ಮಾಡಿ ಬೆಳಕನ್ನು ನೀಡುವವನು ಸೂರ್ಯ. ಹಿಂದೂ ಧರ್ಮದಲ್ಲಿ ಸೂರ್ಯನಿಗೆ ದೇವರ ಪಟ್ಟ ನೀಡಲಾಗಿದೆ. ಪ್ರತಿದಿನ ಸೂರ್ಯದೇವನ ಆರಾಧನೆ ಮಾಡುವುದ್ರಿಂದ ಮಾನ-ಸನ್ಮಾನ, ಗೌರವ, ಸಮೃದ್ಧಿ ಪ್ರಾಪ್ತಿಯಾಗುತ್ತದೆ. ಪ್ರತಿದಿನ Read more…

ಕಾಲು ಸೆಳೆತಕ್ಕೆ ಇಲ್ಲಿದೆ ಮನೆ ‘ಮದ್ದು’

ಕೆಲವರಿಗೆ ವಿಪರೀತ ಕೆಲಸ ಮಾಡಿದ ಪರಿಣಾಮ ಕಾಲು ನೋವು, ಸೆಳೆತ ಕಾಣಿಸಿಕೊಂಡರೆ ಇನ್ನು ಕೆಲವರಿಗೆ ಇದು ನಿತ್ಯದ ಗೋಳು. ರಾತ್ರಿ ಮಲಗುವ ಹೊತ್ತಿಗೆ ಎರಡೂ ಕಾಲುಗಳು ವಿಪರೀತ ಸೆಳೆಯಲಾರಂಭಿಸುತ್ತವೆ. Read more…

ʼಕನ್ನಡಿʼ ಮೇಲೆ ಸೂರ್ಯನ ಕಿರಣ ಬೀಳದಂತೆ ನೋಡಿಕೊಳ್ಳಿ

ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯವರ ಮೇಲೆ ಪರಿಣಾಮ ಬೀರುತ್ತದೆ. ಅದ್ರಲ್ಲಿ ಕನ್ನಡಿ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕನ್ನಡಿಯಿರುತ್ತದೆ. ಆದ್ರೆ ಮನೆಯಲ್ಲಿರುವ ಕನ್ನಡಿ ನಮ್ಮ ನೆಮ್ಮದಿ ಹಾಳು Read more…

ಮಲಬದ್ಧತೆ ಸಮಸ್ಯೆಗೆ ಇಲ್ಲಿದೆ ಮನೆಮದ್ದು

ದಿನ ಬೆಳಿಗ್ಗೆ ಒಂದು ಲೋಟ ಬಿಸಿ ನೀರು ಕುಡಿದು ಒಮ್ಮೆ ಟಾಯ್ಲೆಟ್ ಗೆ ಹೋಗಿ ಬಂದರೆ ಆ ದಿನವೆಲ್ಲಾ ಸಲೀಸಾಗಿ ಮುಗಿದಂತೆ. ಕೆಲವರಿಗೆ ಇದೊಂದು ಸಮಸ್ಯೆಯಾಗಿ ಕಾಡುತ್ತದೆ. ದಿನವೆಲ್ಲಾ Read more…

ಮೊಗದಲ್ಲಿನ ಕೂದಲು ನಿವಾರಣೆಯಾಗಬೇಕಾ……?

ದೇಹದಲ್ಲಿನ ಹಾರ್ಮೋನ್ಸ್ ಗಳ ಏರಿಳಿತ ಹಾಗೂ ಇಂದಿನ ಜೀವನ ಶೈಲಿಗಳಿಂದ ಮುಖದ ಮೇಲೆ ಕೂದಲುಗಳು ಕಾಣಿಸಿಕೊಂಡು ಮುಖದ ಅಂದವನ್ನು ಕೆಡಿಸುತ್ತದೆ. ಕೆನ್ನೆಯ ಬಳಿ, ತುಟಿಯ ಮೇಲ್ಭಾಗದಲ್ಲಿ ಕೆಲವರಿಗೆ ಗದ್ದದ Read more…

ನಿಮಗೂ ಕಾಡ್ತಿದೆಯಾ ಕಣ್ಣು ನೋವು…? ಇಲ್ಲಿದೆ ‘ಪರಿಹಾರ’

ದಿನವಿಡೀ ಲ್ಯಾಪ್‌ಟಾಪ್, ಕಂಪ್ಯೂಟರ್, ಮೊಬೈಲ್‌ನಲ್ಲಿರುವವರಿಗೆ ಕಣ್ಣು ನೋವು ಕಾಣಿಸಿಕೊಳ್ಳುವುದು ಸಹಜ. ಕಣ್ಣಿನಲ್ಲಿ ನೋವು, ಉರಿ, ಆಯಾಸದ ಅನುಭವವಾಗುತ್ತದೆ. ಕಣ್ಣಿನ ಬಾಹ್ಯದಲ್ಲಿ ಸಮಸ್ಯೆ ಅಥವಾ ಕಣ್ಣಿನ ಒಳಗಿನ ಸಮಸ್ಯೆ ಎರಡೂ Read more…

ಉಪ್ಪು ಕಡಿಮೆ ತಿನ್ನಲು ಇಲ್ಲಿದೆ ಉಪಾಯ

ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು ಅನ್ನೋ ಮಾತಿದೆ. ಅಂತೆಯೇ ಅತಿಯಾದ ಉಪ್ಪು ಸೇವನೆ ಕೂಡ ಆರೋಗ್ಯಕ್ಕೆ ಮಾರಕ. ಆದ್ರೆ ಉಪ್ಪಿಲ್ಲದ ಊಟ ಸೇವನೆ ಅಸಾಧ್ಯ ಅನ್ನೋದು ಕೂಡ Read more…

ಮಹಿಳೆಯರ ಗರ್ಭಪಾತಕ್ಕೆ ಕಾರಣ ಈ ದೋಷ

ಮಹಿಳೆಯರ ಜಾತಕದಲ್ಲಿ ಚಂದ್ರನ ಸ್ಥಾನ ಅಶುಭವಾಗಿದ್ದಲ್ಲಿ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತದೆ. ಗರ್ಭಪಾತ, ಒತ್ತಡ, ದೈಹಿಕ ದೌರ್ಬಲ್ಯ ಸೇರಿದಂತೆ ಅನೇಕ ರೋಗಗಳು ಕಾಡಲು ಶುರುವಾಗುತ್ತವೆ. ಇದಕ್ಕೆ ಚಂದ್ರನ Read more…

ಪದೇ ಪದೇ ಬರುವ ಹುಳಿ ತೇಗಿನ ಸಮಸ್ಯೆಗೆ ಸುಲಭ ಪರಿಹಾರ

ಕರಿದ ಪದಾರ್ಥಗಳನ್ನು ಜಾಸ್ತಿ ತಿಂದಾಗ ಹುಳಿ ತೇಗು ಬರುವುದು ಸಾಮಾನ್ಯ. ಅದರಲ್ಲೂ ಬೇಸಿಗೆಯಲ್ಲಂತೂ ಹೊಟ್ಟೆ ನೋವು, ಗ್ಯಾಸ್ ಮತ್ತು ಅಜೀರ್ಣದಂತಹ ಸಮಸ್ಯೆಗಳು ಕೂಡ ಹೆಚ್ಚಾಗಿ ಕಂಡುಬರುತ್ತವೆ. ಕೆಲವೊಮ್ಮೆ ಊಟದಲ್ಲಿ Read more…

ನಿಮ್ಮ ಫೋನ್‌ ಹ್ಯಾಕ್‌ ಅಗಿದೆಯಾ….? ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್‌

ವಿಶ್ವದ ಜನಸಂಖ್ಯೆಯಲ್ಲಿ ಸುಮಾರು 84 ಪ್ರತಿಶತದಷ್ಟು ಜನರು ಈಗ ಸ್ಮಾರ್ಟ್‌ಫೋನ್ ಹೊಂದಿದ್ದಾರೆ. ಸ್ಮಾರ್ಟ್‌ಫೋನ್‌ ಇಲ್ಲದೆ ಬದುಕುವುದೇ ಅಸಾಧ್ಯ ಎಂಬಂತಹ ಸ್ಥಿತಿ ಈಗ ನಿರ್ಮಾಣವಾಗಿದೆ. ಈ ಅವಲಂಬನೆಯೇ ಹ್ಯಾಕರ್‌ಗಳಿಗೆ ಮೋಸ Read more…

ಕೇವಲ 5 ನಿಮಿಷದಲ್ಲಿ ಕತ್ತು ನೋವು ಕಡಿಮೆಯಾಗಲು ಹೀಗೆ ಮಾಡಿ…

ಹೊಸ ಹೊಸ ತಂತ್ರಜ್ಞಾನಗಳು ನಮ್ಮ ಜೀವನ ಇನ್ನಷ್ಟು ಸುಲಭವಾಗಿಸಿದೆ, ಆದರೆ ಅದರೊಂದಿಗೆ ಹಲವಾರು ಸಮಸ್ಯೆಗಳು ಉದ್ಭವಿಸಿವೆ. ಇವುಗಳಲ್ಲಿ ಒಂದು ಕುತ್ತಿಗೆ ನೋವು. ದಿನವಿಡೀ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ ನೋಡುತ್ತ Read more…

ಮಕ್ಕಳ ಬಾಯಿ ಹುಣ್ಣಿಗೆ ಇಲ್ಲಿದೆ ʼಮನೆ ಮದ್ದುʼ

ಬಾಯಲ್ಲಿ ಹುಣ್ಣಾಗುವುದು ಸಾಮಾನ್ಯ ಸಂಗತಿ. ಅತಿಯಾದ ಔಷಧಿ ಸೇವನೆ ಅಥವಾ ಉಷ್ಣತೆ ಹೆಚ್ಚಾದ್ರೆ ಬಾಯಲ್ಲಿ ಹುಣ್ಣು ಕಾಣಿಸಿಕೊಳ್ಳುತ್ತದೆ. ದೊಡ್ಡವರ ಬಾಯಲ್ಲಿ ಹುಣ್ಣಾದ್ರೆ ಹೇಗೋ ಸಹಿಸಿಕೊಳ್ತಾರೆ. ಆದ್ರೆ ಮಕ್ಕಳ ಬಾಯಲ್ಲಿ Read more…

ಶೀತ ಕೆಮ್ಮುಗಳ ಪರಿಹಾರಕ್ಕೆ ದಿನ ನಿತ್ಯ ಬಳಸಿ ‘ತುಳಸಿ’

ಮನೆಯ ಮುಂದೆ ಪೂಜನೀಯವಾಗಿ ಬೆಳೆಯುವ ತುಳಸಿಗೆ ಆಯುರ್ವೇದ ಔಷಧ ಪದ್ಧತಿಯಲ್ಲಿ ಮಹತ್ತರವಾದ ಸ್ಥಾನವಿದೆ. ತುಳಸಿ ಕಟ್ಟೆಯಲ್ಲಿ ಮಾತ್ರವಲ್ಲ ಮನೆಮುಂದಿನ ಹೂದೋಟದಲ್ಲಿ ಇಲ್ಲವೇ ಹೂದಾನಿಗಳಲ್ಲಿ ತುಳಸಿ ಗಿಡ ಬೆಳೆಸುವುದರಿಂದ ನಿಮ್ಮ Read more…

ಚಳಿಗಾಲದಲ್ಲಿ ಹೀಗಿರಲಿ ಕೂದಲಿನ ರಕ್ಷಣೆ

ಮಾಲಿನ್ಯ ಮತ್ತು ಮಾನಸಿಕ ಒತ್ತಡದಿಂದಾಗಿ ಕೂದಲು ಉದುರುವುದು, ಬೆಳ್ಳಗಾಗಲು ಶುರುವಾಗುತ್ತದೆ. ಇತ್ತೀಚಿನ ದಿನದಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ಸಾಮಾನ್ಯವಾಗಿದೆ. ಹೆಚ್ಚಿನ ಜನರು ಈ ಸಮಸ್ಯೆಯನ್ನು ತಪ್ಪಿಸಲು ದುಬಾರಿ Read more…

ಡಿಸೇಲ್‌ – CNG ಕಾರುಗಳ ಮಧ್ಯೆ ಯಾವುದು ಉತ್ತಮ ಆಯ್ಕೆ…? ಇಲ್ಲಿದೆ ಉಪಯುಕ್ತ ವಿವರ

ದೇಶಾದ್ಯಂತ ಇಂಧನ ಬೆಲೆಗಳು ಮೂರಂಕಿ ತಲುಪಿರುವ ನಡುವೆ ಜನರು ಇಲೆಕ್ಟ್ರಿಕ್ ವಾಹನಗಳು ಹಾಗೂ ಅಸಾಂಪ್ರದಾಯಿಕ ಇಂಧನದ ಮೇಲೆ ಚಲಿಸುವ ಇತರೆ ಆಯ್ಕೆಗಳ ಮೇಲೆ ಕಣ್ಣಾಡಿಸುತ್ತಿದ್ದಾರೆ. ನಿಯಂತ್ರಣ ಮೀರಿ ಏರುತ್ತಿದ್ದ Read more…

ʼಸಕ್ಕರೆʼ ಖಾಯಿಲೆಯಿಂದ ಬಳಲುತ್ತಿರುವವರಿಗೆ ಇಲ್ಲಿದೆ ಪರಿಣಾಮಕಾರಿ ಮದ್ದು

ಮಧುಮೇಹ ವಾಸಿಯಾಗದಂತ ಖಾಯಿಲೆ ಅಂತಾನೇ ಭಾವಿಸಲಾಗಿದೆ. ಆದ್ರೆ ಬ್ರಿಟನ್ ವಿಜ್ಞಾನಿಗಳು ಅದಕ್ಕೂ ಒಂದು ಪರಿಹಾರ ಕಂಡು ಹಿಡಿದಿದ್ದಾರೆ. ತೂಕವನ್ನು ಕಡಿಮೆ ಮಾಡಿಕೊಂಡ್ರೆ ಟೈಪ್ 2 ಡಯಾಬಿಟೀಸ್ ಅನ್ನು ರಿವರ್ಸ್ Read more…

ಬೊಕ್ಕತಲೆ ಸಮಸ್ಯೆಯೇ…? ಇಲ್ಲಿದೆ ‘ನೈಸರ್ಗಿಕ’ ಪರಿಹಾರ

ಬೊಕ್ಕ ತಲೆ ಅನ್ನೋದು ಬಹುದೊಡ್ಡ ಸಮಸ್ಯೆ, ನಿಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕೆ. ಎಲ್ಲವೂ ಸರಿಯಾಗಿದ್ದು ತಲೆಯಲ್ಲಿ ಕೂದಲೇ ಇಲ್ಲ ಅಂದ್ರೆ ಅದಕ್ಕಿಂತ ಮುಜುಗರದ ವಿಷಯ ಇನ್ನೊಂದಿಲ್ಲ ಅಂತಾ ಬೇಸರಪಟ್ಟುಕೊಳ್ಳುವವರೇ Read more…

ಮನೆಯಲ್ಲಿರುವ ಹಣ್ಣುಗಳನ್ನು ಕೀಟದಿಂದ ರಕ್ಷಿಸಬೇಕೆಂದ್ರೆ ಹೀಗೆ ಮಾಡಿ

ಮನೆಯಲ್ಲಿ ಆಹಾರವನ್ನು ಸುರಕ್ಷಿತವಾಗಿಡುವುದು ಸವಾಲಿನ ಕೆಲಸ. ಸಣ್ಣ ಸಣ್ಣ ಕೀಟಗಳು ಆಹಾರ, ಹಣ್ಣಿನ ಮೇಲೆ ಕುಳಿತುಕೊಳ್ಳುತ್ತವೆ. ಇದ್ರಿಂದ ಹಣ್ಣು, ಆಹಾರ ಹಾಳಾಗುವ ಜೊತೆಗೆ ಅನಾರೋಗ್ಯ ಕಾಡುತ್ತದೆ. ಈ ಸಣ್ಣ Read more…

ಕಪ್ಪು ಮಚ್ಚೆಗಳ ಸಮಸ್ಯೆಗೆ ಇಲ್ಲಿದೆ ಒಂದಷ್ಟು ಟಿಪ್ಸ್

ಕಪ್ಪು ಮಚ್ಚೆಗಳು ಬರುವುದಕ್ಕೆ ಹಲವಾರು ಕಾರಣಗಳಿವೆ. ಮುಖದಲ್ಲಿ ಚಿಕ್ಕ ಮಚ್ಚೆ ಕಾಣಿಸಿದರು ಮಹಿಳೆಯರು ಆತಂಕಕ್ಕೊಳಗಾಗುತ್ತಾರೆ. ಇನ್ನೂ ಮೂಗು, ಮೊಣಕೈ, ಮೊಣಕಾಲು, ಕುತ್ತಿಗೆ ಮತ್ತಿತರ ಭಾಗಗಳಲ್ಲಿ ಚರ್ಮ ಕಪ್ಪಾಗಿ ಬದಲಾದರೆ Read more…

ಪದೇ ಪದೇ ಕಾಡುವ ‘ಗ್ಯಾಸ್ಟ್ರಿಕ್’ ಸಮಸ್ಯೆಗೆ ಇಲ್ಲಿದೆ ಪರಿಹಾರ…..!

ಹೊಟ್ಟೆಯಲ್ಲಿ ಉರಿ, ಹೊಟ್ಟೆ ಬಿಗಿತ, ಹೊಟ್ಟೆ ನುಲಿಯುವುದು, ಎದೆ ಉರಿ ಇವೆಲ್ಲವೂ ಗ್ಯಾಸ್ಟ್ರಿಕ್ ನ ಲಕ್ಷಣಗಳು. ಕೆಲವೊಮ್ಮೆ ನಾವು ಸೇವಿಸಿದ ಆಹಾರದಿಂದಲೂ ಸಹ ಈ ರೀತಿಯ ತೊಂದರೆ ಕಾಣಿಸಿಕೊಳ್ಳುತ್ತದೆ. Read more…

ಬಿಳಿ ಕೂದಲ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ಅನುವಂಶಿಯವಾಗಿ ಇರಲಿ, ಒತ್ತಡದ ಕಾರಣದಿಂದಾಗಿರಲಿ ಒಟ್ಟಾರೆ ಸಾಕಷ್ಟು ಜನರಿಗೆ ಬಾಲ್ಯದಲ್ಲಿಯೇ ನೆರೆಗೂದಲ ಸಮಸ್ಯೆ ಎದುರಾಗುತ್ತದೆ. ಆದರೆ ಸ್ವಲ್ಪ ಮಟ್ಟಿಗೆ ಜಾಗರೂಕತೆ ವಹಿಸಿದರೆ ಆ ಸಮಸ್ಯೆಯಿಂದ ದೀರ್ಘಕಾಲ ದೂರವಾಗಬಹುದು. ಚಿಕ್ಕಂದಿನಿಂದಲೇ Read more…

ಕೊರೊನಾ ವಿರುದ್ಧದ ಹೋರಾಟಕ್ಕೆ ಅಸ್ತ್ರ ಹೇಳಿದ ಡಾ.ಫೌಚಿ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ. ಈ ಸಂದರ್ಭದಲ್ಲಿ ಅಮೆರಿಕದ ಉನ್ನತ ಆರೋಗ್ಯ ತಜ್ಞ ಡಾ. ಆಂಥೋನಿ Read more…

ದಂಪತಿಗಳ ಕಲಹ ಬಗೆಹರಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ದಂಪತಿಗಳು ಎಂದ ಬಳಿಕ ಸಣ್ಣ ಪುಟ್ಟ ವಿಷಯಕ್ಕೆ ಜಗಳಗಳಾಗುವುದು ಸಾಮಾನ್ಯ. ಇಬ್ಬರೂ ಪರಸ್ಪರ ಮಾತನಾಡದೆ ಸುಮ್ಮನಿದ್ದ ಮಾತ್ರಕ್ಕೆ ಸಿಟ್ಟು ತಣ್ಣಗಾಗುವುದೂ ಇಲ್ಲ. ಜಗಳಕ್ಕೆ ಮುಕ್ತಿ ಸಿಗುವುದೂ ಇಲ್ಲ. ಸಣ್ಣ Read more…

ಮಾಸ್ಕ್ ಹಾಕಲು ಕಿರಿಕಿರಿಯೇ…? 12ನೇ ತರಗತಿ ವಿದ್ಯಾರ್ಥಿನಿ ಕಂಡು ಹಿಡಿದಿದ್ದಾಳೆ ಪರಿಹಾರ

ಕೋವಿಡ್-19 ಕಾಲಘಟ್ಟದಲ್ಲಿ ಮನೆಯಿಂದ ಹೊರಗೆ ಹೋಗುವ ಮುನ್ನ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೋಗುವುದು ಕಡ್ಡಾಯವಾಗಿಬಿಟ್ಟಿದೆ. ಆದರೆ ಮಾಸ್ಕ್‌ಗಳನ್ನು ಯಾವಾಗಲೂ ಹಾಕಿಕೊಳ್ಳುವುದು ಬಹಳಷ್ಟು ಜನರಿಗೆ ಕಿರಿಕಿರಿ ಅನುಭವ. ಬಹಳ ಕಾಲ Read more…

ಊಟ ಮಾಡುವಾಗಲೂ ಸ್ಮಾರ್ಟ್‌ ಫೋನ್‌ ಬಿಡಲಾರದವರಿಗೆ ಬಂತೊಂದು ತಟ್ಟೆ….!

ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ಬದಲಾಗುವ ಸವಾಲುಗಳಿಗೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವಲ್ಲಿಯೂ ನಾವು ಸಿದ್ಧಹಸ್ತರು. ಸ್ಮಾರ್ಟ್‌ಫೋ‌ನ್‌ಗಳು ನಮ್ಮ ಜೀವನಗಳ ಅವಿಭಾಜ್ಯ ಅಂಗವಾಗಿಬಿಟ್ಟಿವೆ. ನಮ್ಮ ದೇಹಗಳ ಪರ್ಯಾಯ ಅಂಗದಂತೆಯೇ ಆಗಿಬಿಟ್ಟಿರುವ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...