alex Certify Somashekhar Reddy | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿಯಿಂದ ಬಿ.ಎಸ್.ವೈ. ಸ್ಪರ್ಧೆಗೆ ಬಿಜೆಪಿ ಶಾಸಕ ರೆಡ್ಡಿ ಆಹ್ವಾನ

ಬಳ್ಳಾರಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆಹ್ವಾನ ನೀಡಿದ್ದಾರೆ. ಯಡಿಯೂರಪ್ಪನವರಿಗೆ ಕ್ಷೇತ್ರ ಬಿಟ್ಟು Read more…

ತಮ್ಮನಿಗಾಗಿ 63 ದಿನ ಜೈಲಲ್ಲಿದ್ದರೂ ನನ್ನ ವಿರುದ್ಧ ಪತ್ನಿ ಕಣಕ್ಕೆ: ಜನಾರ್ದನ ರೆಡ್ಡಿ ವಿರುದ್ಧ ಸೋಮಶೇಖರ ರೆಡ್ಡಿ ಅಸಮಾಧಾನ

ಬಳ್ಳಾರಿ: ತಮ್ಮನಿಗಾಗಿ 63 ದಿನ ಜೈಲು ವಾಸ ಅನುಭವಿಸಿದ್ದೆ. ಅವನನ್ನು ಜೈಲಿನಿಂದ ಬಿಡಿಸಲು ಹಗಲು ರಾತ್ರಿ ಹೋರಾಟ ನಡೆಸಿದೆ. ಇಷ್ಟೆಲ್ಲ ತ್ಯಾಗ ಮಾಡಿದರೂ ನನ್ನ ವಿರುದ್ಧವೇ ಪತ್ನಿಯನ್ನು ಕಣಕ್ಕಿಳಿಸಿದ್ದಾನೆ Read more…

ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಸೋದರ ಸೋಮಶೇಖರ ರೆಡ್ಡಿ ಮಹತ್ವದ ಹೇಳಿಕೆ

ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕೇವಲ ಊಹಾಪೋಹವಷ್ಟೇ ಎಂದು ಅವರ ಸೋದರ ಮತ್ತು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ Read more…

BIG NEWS: ಜನಾರ್ಧನ ರೆಡ್ಡಿ ಹೇಳಿದ್ರೆ ಕಾಂಗ್ರೆಸ್ ಸೇರ್ಪಡೆ; ಸಿದ್ಧರಾಮಯ್ಯ ಭೇಟಿ ವೇಳೆ ಸೋಮಶೇಖರ ರೆಡ್ಡಿ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರಿಗೆ ಕಾಂಗ್ರೆಸ್ ಸೇರುವಂತೆ ಪಕ್ಷದ ಸದಸ್ಯರು ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ. ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೊತೆಗೆ ಮಾತನಾಡುವಾಗ ಸೋಮಶೇಖರ ರೆಡ್ಡಿ Read more…

ಆರೋಗ್ಯ ಸಚಿವರಿಗೆ ದುರಹಂಕಾರ ಹೆಚ್ಚಾಗಿದೆ; ಅವರೇನು ಮೇಲಿಂದ ಬಂದವರಾ….? ಕೆಂಡ ಕಾರಿದ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಸ್ವಪಕ್ಷೀಯ ಸಚಿವರ ವಿರುದ್ಧವೇ ಶಾಸಕ ಸೋಮಶೇಖರ್ ರೆಡ್ಡಿ ಕೆಂಡಾ ಮಂಡಲವಾದ ಘಟನೆ ನಡೆದಿದೆ. ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಗೆ ದುರಹಂಕಾರ ಹೆಚ್ಚಾಗಿದೆ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ Read more…

BIG NEWS: ಸ್ವಾಮೀಜಿ ಸೂಚಿಸಿದ ದಿನ ಜನಾರ್ಧನ ರೆಡ್ಡಿ ಬಳ್ಳಾರಿಗೆ; 8 ವಾರದ ನಂತರವೂ ಜಿಲ್ಲೆಯಲ್ಲೇ ವಾಸ ಎಂದ ಶಾಸಕ ಸೋಮಶೇಖರ ರೆಡ್ಡಿ

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿಗೆ 8 ವಾರಗಳ ಕಾಲ ಬಳ್ಳಾರಿಯಲ್ಲಿರಲು ಸುಪ್ರೀಂ ಕೋರ್ಟ್ ನಿನ್ನೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ರೆಡ್ಡಿ ಬಳ್ಳಾರಿಗೆ ತೆರಳಿ ವರಮಹಾಲಕ್ಷ್ಮಿ Read more…

ಬಳ್ಳಾರಿ ಜಿಲ್ಲಾ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ ಎಂದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಅಖಂಡ ಬಳ್ಳಾರಿ ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಿರುವ ಸಚಿವ ಆನದ್ ಸಿಂಗ್ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿರುವುದು ಬೇಡ. ಜಿಲ್ಲಾ ಉಸ್ತುವಾರಿಯನ್ನು ಬದಲಿಸುವಂತೆ ಬಳ್ಳಾರಿಯ 5 ಶಾಸಕರು Read more…

ಸಚಿವ ಆನಂದ್ ಸಿಂಗ್ ವಿರುದ್ಧ ಕಿಡಿಕಾರಿದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿಸಿ, ವಿಭಜನೆ ಹೆಸರಲ್ಲಿ ಒಡಕು ಮೂಡಿಸುತ್ತಿರುವ ಸಚಿವ ಆನಂದ್ ಸಿಂಗ್ ಅವರು ನಮಗೆ ಬೇಡ. ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನದಿಂದ Read more…

ಬಳ್ಳಾರಿ ಜಿಲ್ಲೆ ವಿಭಜನೆ: ಸರ್ಕಾರದ ನಿರ್ಧಾರಕ್ಕೆ ಸ್ವಪಕ್ಷೀಯ ಶಾಸಕನಿಂದಲೇ ತೀವ್ರ ವಿರೋಧ

ಬಳ್ಳಾರಿ: ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ಸರ್ಕಾರದ ನಿರ್ಧಾರಕ್ಕೆ ಸ್ವಪಕ್ಷೀಯ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...