alex Certify Son-In-Law | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಂಕ್ರಾಂತಿ ದಿನವೇ ಘೋರ ಕೃತ್ಯ: ಎಳ್ಳು-ಬೆಲ್ಲ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ

ಬೆಳಗಾವಿ: ಚಾಕುವಿನಿಂದ ಇರಿದು ಅತ್ತೆಯನ್ನೇ ಅಳಿಯ ಕೊಲೆ ಮಾಡಿದ ಘಟನೆ ಬೆಳಗಾವಿ ನಗರದ ಖಾಸಬಾಗ್ ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಅತ್ತೆಯನ್ನು ಅಳಿಯ ಕೊಲೆ ಮಾಡಿದ್ದಾನೆ. ರೇಣುಕಾ(40) ಕೊಲೆಯಾದವರು Read more…

ಹನಿಮೂನ್ ಸ್ಥಳದ ವಿಚಾರಕ್ಕೆ ಗಲಾಟೆ, ನವವಿವಾಹಿತ ಅಳಿಯನ ಮೇಲೆ ಆಸಿಡ್ ಎರಚಿದ ಮಾವ

ಥಾಣೆ: ಹನಿಮೂನ್ ಗೆ ಹೋಗುವ ಸ್ಥಳದ ಸಂಬಂಧ ಗೊಂದಲ ಉಂಟಾಗಿ ಅಳಿಯನ ಮೇಲೆ ಮಾವನೇ ಆಸಿಡ್  ಎರಚಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ನವ ವಿವಾಹಿತ ಇಬಾದ್ Read more…

BIG NEWS: ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ: ಅಳಿಯ, ಮೊಮ್ಮಗ ಅರೆಸ್ಟ್

ಮಂಗಳೂರು: ಆಸ್ತಿಗಾಗಿ ನಿವೃತ್ತ ಶಿಕ್ಷಕನನ್ನು ಮನೆ ಅಂಗಳದಲ್ಲಿಯೇ ಅಳಿಯ ಹಾಗೂ ಮೊಮ್ಮಗ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲಿಯಲ್ಲಿ ನಡೆದಿದೆ. 83 ವರ್ಷದ Read more…

ಅತ್ತೆ ಮನೆಯಲ್ಲಿ ಕಳವು ಮಾಡಿ ಸಿಕ್ಕಿಬಿದ್ದ ಅಳಿಯ

ಬೆಂಗಳೂರು: ಅತ್ತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಅಳಿಯನನ್ನು ರಾಜಗೋಪಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕುರುಬರಹಳ್ಳಿಯ ಪರಶುರಾಮ(29) ಬಂಧಿತ ಆರೋಪಿಯಾಗಿದ್ದು, ಆತನಿಂದ 3.80 ಲಕ್ಷ ರೂಪಾಯಿ ಮೌಲ್ಯದ 70 ಗ್ರಾಂ Read more…

BIG NEWS: ಅಳಿಯನಿಂದಲೇ ಮಗನ ಕೊಲೆ; ಆತ್ಮಹತ್ಯೆಗೆ ಶರಣಾದ ತಾಯಿ

ಮೈಸೂರು: ಅಳಿಯನಿಂದಲೇ ಮಗನ ಕೊಲೆ ವಿಚಾರ ತಿಳಿದು ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ. ಭಾಗ್ಯಮ್ಮ (46) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣುಬಿಗಿದುಕೊಂಡು ಭಾಗ್ಯಮ್ಮ Read more…

BIG NEWS: ಹಣಕ್ಕಾಗಿ ಅಳಿಯನನ್ನೇ ಕೊಂದಿದ್ದ ಸೋದರ ಮಾವ ಅರೆಸ್ಟ್

ದಾವಣಗೆರೆ: ಹಣಕ್ಕಾಗಿ ಸ್ವಂತ ಅಳಿಯನನ್ನೇ ಹತ್ಯೆಗೈದಿದ್ದ ಸೋದರ ಮಾವನನ್ನು ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೋಹರ್ (27) ಬಂಧಿತ ಆರೋಪಿ. ಆರೊಪಿ ಮನೋಹರ್, ಮೇ 16ರಂದು ದಾವಣಗೆರೆ Read more…

BIG NEWS: ಧಾರವಾಡದಲ್ಲಿ 18 ಕೋಟಿ ಹಣ ಪತ್ತೆ ಪ್ರಕರಣ; ಉದ್ಯಮಿ ಯು.ಬಿ.ಶೆಟ್ಟಿ ಅಳಿಯನಿಗೂ IT ಶಾಕ್

ಬೆಂಗಳೂರು: ಧಾರವಾಡದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಉದ್ಯಮಿ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಮನೆಯಲ್ಲಿ 18 ಕೊಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯು.ಬಿ.ಶೆಟ್ಟಿ ಅಳಿಯನಿಗೂ ಐಟಿ Read more…

BREAKING NEWS: ಹಿಟ್ & ರನ್ ಗೆ ಮಾವ-ಅಳಿಯ ಬಲಿ

ಹಾಸನ: ಹಿಟ್ & ರನ್ ಪ್ರಕರಣದಲ್ಲಿ ಮಾವ ಹಾಗೂ ಅಳಿಯ ಇಬ್ಬರೂ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ನಲ್ಲಿ ಈ ಅಪಘಾತ Read more…

BREAKING NEWS: ಆಸ್ತಿ ವಿವಾದ: ಮಾವನಿಂದಲೇ ಅಳಿಯನ ಮೇಲೆ ಫೈರಿಂಗ್

ಬೆಳಗಾವಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾವನೇ ಅಳಿಯನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಘಟನೆ Read more…

ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಮಾವನನ್ನೇ ಕೊಂದ ಅಳಿಯ: ಮದುವೆಯಾದ 40 ದಿನದಲ್ಲೇ ದುಷ್ಕೃತ್ಯ

ಕೋಲಾರ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಮಾವನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ. ಶಾಹಿದ್ ನಗರ ನಿವಾಸಿ ಬಾಬು ಶರೀಫ್ ಅಳಿಯನಿಂದ ಕೊಲೆಯಾದ ವ್ಯಕ್ತಿ. Read more…

ಅತ್ತೆಯನ್ನೇ ಬರ್ಬರವಾಗಿ ಕೊಲೆ ಮಾಡಿದ ಅಳಿಯ

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದ ಚಿಟ್ಟಿನಗರ ಸಮೀಪ ವ್ಯಕ್ತಿಯೊಬ್ಬ ಅತ್ತೆಯನ್ನೇ ಕೊಲೆ ಮಾಡಿದ್ದಾನೆ. ಚನುಮೋಳು ವೆಂಕಟರಾವ್ ಮೇಲ್ಸೇತುವೆ ಮೇಲೆ ಶನಿವಾರ ರಾತ್ರಿ ಘಟನೆ ನಡೆದಿದೆ. ನಾಗಮಣಿ(48) ಕೊಲೆಯಾದ ಮಹಿಳೆ. ಅಳಿಯ Read more…

ಕುಡಿಯುವುದನ್ನು ಬಿಡು ಎಂದು ಹೇಳಿದ್ದಕ್ಕೆ ನಡೆಯಿತು ಕೊಲೆ…!

ಮಾವನೊಬ್ಬ ತನ್ನ ಅಳಿಯನಿಗೆ ಕುಡಿಯುವುದನ್ನು ಬಿಟ್ಟು ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೋ ಎಂದು ಹೇಳಿದ್ದಕ್ಕೆ ಘೋರ ಕೃತ್ಯ ನಡೆದು ಹೋಗಿದೆ. ಕೋಪಗೊಂಡ ಅಳಿಯ ಕೊಡಲಿಯಿಂದ ಕೊಚ್ಚಿ ಮಾವನನ್ನು ಕೊಲೆ Read more…

‘ಸಂಕ್ರಾಂತಿ’ ಗೆ ಮನೆಗೆ ಬಂದ ಮಗಳು – ಅಳಿಯನಿಗೆ 379 ಬಗೆಯ ವಿವಿಧ ಖಾದ್ಯ…!

ಆಂಧ್ರಪ್ರದೇಶದ ಕೆಲವೊಂದು ಮನೆಗಳಲ್ಲಿ ಸಂಕ್ರಾಂತಿ ಹಬ್ಬಕ್ಕೆ ಮನೆಗೆ ಬರುವ ಅಳಿಯನಿಗೆ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ಬಡಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಈ ಸಂಪ್ರದಾಯವನ್ನು ಈಗಲೂ ಪಾಲಿಸಿಕೊಂಡು Read more…

BIG NEWS: ‘ಮಾವನ ಆಸ್ತಿಯ ಮೇಲೆ ಅಳಿಯನಿಗೆ ಹಕ್ಕಿಲ್ಲ’ – ಹೈಕೋರ್ಟ್​ ಮಹತ್ವದ ತೀರ್ಪು

ಮಾವನ ಆಸ್ತಿಯ ಮೇಲೆ ಅಳಿಯನಿಗೆ ಯಾವುದೇ ರೀತಿಯ ಕಾನೂನು ಹಕ್ಕು ಇರುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಮಾವ ಹೆಂಡ್ರಿ ಥಾಮಸ್​​ ಆಸ್ತಿಯ ಮೇಲೆ ಹಕ್ಕನ್ನು ನಿರಾಕರಿಸಿದ ಪಯ್ಯನ್ನೂರು Read more…

ಕಟ್ಟಿಗೆಯಿಂದ ಬಡಿದು ಪತ್ನಿ ಸೇರಿದಂತೆ ಮೂವರನ್ನು ಕೊಂದ ಪಾಪಿ ಪತಿ..!

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಳಿಯನೇ ಪತ್ನಿ ಕುಟುಂಬದ ಮೂವರನ್ನು ಕೊಲೆಗೈದ ದಾರುಣ ಘಟನೆ ರಾಯಚೂರು ಹೊರವಲಯದ ಯರಮರಸ ಎಂಬಲ್ಲಿ ನಡೆದಿದೆ. ಮೃತರನ್ನು ಸಂತೋಷಿ (45), ವೈಷ್ಣವಿ(25) ಹಾಗೂ ಆರತಿ( Read more…

ಅಳಿಯನಿಗೆ ಭಾರತೀಯ ಭಕ್ಷ್ಯ ಉಣಬಡಿಸಿದ ಅಮೆರಿಕ ಬಾಣಸಿಗ

ಅಳಿಯನ ಹುಟ್ಟು ಹಬ್ಬಕ್ಕಾಗಿ ಭಾರತೀಯ ಭಕ್ಷ್ಯಭೋಜ್ಯಗಳನ್ನು ತಯಾರಿಸಿದ ಮಾವನ ಪ್ರೀತಿಯ ಅಡುಗೆ ಕಲೆ ಎಲ್ಲೆಡೆ ವೈರಲ್ ಆಗಿದೆ. ಅಮೆರಿಕಾದ ಬಾಣಸಿಗ ಹಾಗೂ ರೆಸ್ಟೋರೆಂಟ್ ಮಾಲಿಕ ರಿಕ್ ಬೇಲೆಸ್ ಎಂಬಾತ Read more…

ಅಳಿಯನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಅತ್ತೆಯಿಂದಲೇ ಆಘಾತಕಾರಿ ಕೃತ್ಯ

ಹೈದರಾಬಾದ್: ಮಗಳ ಗಂಡನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಮಹಿಳೆ ಆತನನ್ನು ಕೊಲೆ ಮಾಡಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. 2019ರಲ್ಲಿ ಮಹಿಳೆಯ 19 ವರ್ಷದ ಮಗಳೊಂದಿಗೆ 32 ವರ್ಷದ Read more…

ಎಸ್.ಎಂ. ಕೃಷ್ಣ ಮೊಮ್ಮಗ, ಉದ್ಯಮಿ ಸಿದ್ಧಾರ್ಥ್ ಹೆಗ್ಡೆ ಪುತ್ರ ಹಾಗೂ ಡಿಕೆಶಿ ಪುತ್ರಿಯ ಮದುವೆ ತಾಂಬೂಲ ಶಾಸ್ತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ದಿವಂಗತ ಉದ್ಯಮಿ ವಿ.ಜಿ. ಸಿದ್ದಾರ್ಥ್ ಹೆಗಡೆ ಅವರ ಹಿರಿಯ ಪುತ್ರ ಅಮಾರ್ತ್ಯ ಹೆಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...