alex Certify son | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಸಂಬಂಧದ ಶಂಕೆಯಿಂದ ಪತ್ನಿ, ಮಗನ ಕೊಂದು ವ್ಯಕ್ತಿ ಆತ್ಮಹತ್ಯೆ

ಹೈದರಾಬಾದ್: ಹೈದರಾಬಾದ್‌ನ ಬಳೆ ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿರಾಜ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಜೀವವನ್ನು ತೆಗೆದುಕೊಳ್ಳುವ ಮೊದಲು ತನ್ನ ಹೆಂಡತಿ ಮತ್ತು ತನ್ನ ಕಿರಿಯ ಮಗನನ್ನು Read more…

BIG NEWS: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತರಾದವರು. ಶಿವಣ್ಣ ಪುತ್ರ ಮಧುಸೂದನ್ Read more…

ಮಗ ಮಾಡಿದ ತಪ್ಪಿಗೆ ತಂದೆ ಜೈಲಿಗೆ: ರೌಡಿಶೀಟರ್ ಪುತ್ರನಿಗೆ ಬಟ್ಟೆ ಕೊಡಲು ಬಂದ ತಂದೆಯ ಬ್ಯಾಗ್ ನಲ್ಲಿ ಗಾಂಜಾ ಪತ್ತೆ

ಮಂಡ್ಯ: ಮಗ ಮಾಡಿದ ತಪ್ಪಿಗೆ ತಂದೆ ಜೈಲು ಪಾಲಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜೈಲಿನಲ್ಲಿದ್ದ ಮಗ ರೌಡಿಶೀಟರ್ ಮಧುಸೂದನ್ ನನ್ನು ನೋಡಲು ಬಂದ ತಂದೆ ಶಿವಣ್ಣ ಜೈಲು Read more…

BREAKING NEWS: ಅಪಾರ್ಟ್ ಮೆಂಟ್ ಮಾಲೀಕನ ಮಗನಿಂದ ಬಾಡಿಗೆಗೆ ಇದ್ದ ಯುವತಿ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಬಾಡಿಗೆಗೆ ಇದ್ದ ಯುವತಿ ಮೇಲೆ ಅಪಾರ್ಟ್ ಮೆಂಟ್ ಮಾಲೀಕನ ಮಗ ಹಲ್ಲೆ ನಡೆಸಿ, ಎಳೆದಾಡಿರುವ ಘಟನೆ ಪ್ಲಾನೆಟ್ ವಿಸ್ತಾ ಅಪಾರ್ಟ್ ಮೆಂಟ್ Read more…

ಲಂಚ ಪ್ರಕರಣ: ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಸಾಯನಿಕ ಪೂರೈಕೆ ಟೆಂಡರ್ ನೀಡಲು ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ್ ಕುಮಾರ್ ಲಂಚ Read more…

ಮದುವೆ ವಾರ್ಷಿಕೋತ್ಸವ ದಿನವೇ ತಂದೆ –ತಾಯಿ, ಸೋದರಿ ಹತ್ಯೆ: ಪುತ್ರ ಅರೆಸ್ಟ್

ನವದೆಹಲಿ: ದೆಹಲಿಯಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕೃತ್ಯ ನಡೆದ 24 ಗಂಟೆಯಲ್ಲಿ ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ನೆಬ್ ಸರಾಯ್ ನಲ್ಲಿ ದಂಪತಿ ಹಾಗೂ ಅವರ Read more…

BIG NEWS: ಕಾರಿನ ಬ್ರೇಕ್ ಫೇಲ್ ಆಗಿ ದುರಂತ: ಮರಕ್ಕೆ ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಚಲಿಸುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಮಾನಿಕರೆ Read more…

SHOCKING NEWS: ಮನುಷ್ಯತ್ವವನ್ನು ಮರೆತ ಮಗ: ಕುಡಿದ ಮತ್ತಿನಲ್ಲಿ ತಂದೆಯನ್ನೇ ಹೊಡೆದು ಕೊಂದ ಪುತ್ರ

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಮಗನೊಬ್ಬ ತನ್ನ ತಂದೆಯನ್ನೇ ಸುತ್ತಿಗೆಯಲ್ಲಿ ಹೊಡೆದು ಕೊಂದಿರುವ ಘಟನೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿಯೂ ಇಂತದ್ದೇ ಘೋರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಮಗ ಮಹಾಶಯ ತನ್ನ ತಂದೆಯನ್ನೇ Read more…

BREAKING : ಶಿವಮೊಗ್ಗದಲ್ಲಿ ಘೋರ ಘಟನೆ : ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ.!

ಶಿವಮೊಗ್ಗ: ಅಪ್ಪ-ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೆತ್ತ ತಂದೆಯನ್ನೇ ಮಗನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಆಶ್ರಯ Read more…

ಇದು ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ ಮಗ ಅಕಾಯ್ ಮೊದಲ ಫೋಟೋನಾ…? ಇಲ್ಲಿದೆ ವೈರಲ್ ಫೋಟೋ ಅಸಲಿಯತ್ತು

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಅನುಷ್ಕಾ ಶರ್ಮಾ ಅವರು ಇದ್ದಾರೆ. ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಸದಸ್ಯರಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ವಿರಾಟ್ ಕೊಹ್ಲಿ ಪಂದ್ಯ ಆಡುತ್ತಿದ್ದಾರೆ. ಭಾರತ ಮತ್ತು Read more…

ಆಸ್ತಿ ವಿಚಾರಕ್ಕೆ ಗಲಾಟೆ: ಕುಡುಗೋಲಿನಿಂದ ಹೊಡೆದು ಮಗನ ಕೊಲೆಗೈದ ತಂದೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ Read more…

ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪುತ್ರನ ಕೊಲೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 14 ವರ್ಷದ ಬಾಲಕ ವಿಠಲನ ಸಾವು ಹೊಸ ತಿರುವು ಪಡೆದುಕೊಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿದ್ದ ಪುತ್ರನನ್ನು ತಾಯಿಯೇ Read more…

ಮಾನವೀಯತೆ ಮೆರೆದ ಹೈಕೋರ್ಟ್: ತಾಯಿ ಆರೈಕೆಗೆ ಪುತ್ರನಿಗೆ ಪೆರೋಲ್

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಆರೈಕೆ ಮಾಡಲು ಮತ್ತು ವೈದ್ಯಕೀಯ ಚಿಕಿತ್ಸೆಯ ವೆಚ್ಚ ಭರಿಸಲು ಜೀವಾವಧಿ ಶಿಕ್ಷೆಗೆ ಒಳಗಾದ ಪುತ್ರನಿಗೆ 60 ದಿನ ಪೆರೋಲ್ ಮಂಜೂರು ಮಾಡಿ Read more…

ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನಿಂದಲೇ ತಂದೆಯ ಹತ್ಯೆ

ಧಾರವಾಡ: ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನಿಂದಲೇ ತಂದೆಯ ಹತ್ಯೆ ನಡೆದಿದೆ. ನವೆಂಬರ್ 13ರಂದು ಅಡಿವೆಪ್ಪ ಅವರನ್ನು ಕೊಲೆ ಮಾಡಲಾಗಿತ್ತು. ಪೊಲೀಸ್ ತನಿಖೆಯಲ್ಲಿ ಪುತ್ರನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. Read more…

ಹಳ್ಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್: ತಂದೆ-ಮಗ ದುರ್ಮರಣ

ತುಮಕೂರು: ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ತಂದೆ ಹಾಗೂ ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆಯಲ್ಲಿ ನಡೆದಿದೆ. ಜಾಣಗೆರೆ ಗ್ರಾಮದ ಶಿವರಾಮಯ್ಯ (52) Read more…

BIG NEWS: ಮೊಬೈಲ್ ರಿಪೇರಿ ಮಾಡಿಸಿಕೊಡುವಂತೆ ಕೇಳಿದ್ದಕ್ಕೆ ಮಗನನ್ನೇ ಹತ್ಯೆಗೈದ ತಂದೆ

ಬೆಂಗಳೂರು: ತಂದೆಯೊಬ್ಬ 14 ವರ್ಷದ ಮಗನನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ. ತೇಜಸ್ (14) ತಂದೆಯಿಂದಲೇ ಕೊಲೆಯಾದ ಮಗ. ರವಿಕುಮಾರ್ ಮಗನನ್ನೇ ಕೊಂದ Read more…

BREAKING NEWS: ನಾಪತ್ತೆಯಾಗಿದ್ದ ತಾಯಿ-ಮಗ ಕೆರೆಯಲ್ಲಿ ಶವವಾಗಿ ಪತ್ತೆ

ತುಮಕೂರು: ಮೂರು ದಿನಗಳಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆಯಲ್ಲಿ ನಡೆದಿದೆ. ಒರೆಗೆರೆಹಳ್ಳಿ ಶಶಿಕಲಾ (30) ಹಾಗೂ 6 ವರ್ಷದ Read more…

BIG NEWS: ಪತ್ನಿ, ಮಗನ ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಅಪ್ಪ-ಅಮ್ಮ- ಸಹೋದರಿ ಅರೆಸ್ಟ್

ಮಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ಉದ್ಯೋಗಿ ಕಾರ್ತಿಕ್ ಭಟ್, ಪತ್ನಿ ಹಾಗೂ ಮಗನನ್ನು ಕೊಂದು ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡದಲ್ಲಿ Read more…

BREAKING NEWS: ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

ಮಂಗಳೂರು: ಪತ್ನಿ ಹಾಗೂ ಮಗನನ್ನು ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ Read more…

BIG NEWS: ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿಯ ಕೆರೆಯಲ್ಲಿ ನಡೆದಿದೆ. ಕವಿತಾ ಬಸಂತ್ Read more…

ಮಗ ಸಾವನ್ನಪ್ಪಿದ್ದು ಗೊತ್ತಾಗದೇ 4 ದಿನಗಳ ಕಾಲ ಶವದೊಂದಿಗೆ ಕಳೆದ ಅಂಧ ದಂಪತಿ

ಹೈದರಾಬಾದ್: ಮಗ ಸಾವನ್ನಪ್ಪಿರುವ ವಿಷಯ ಗೊತ್ತಾಗದೇ ವೃದ್ಧ ಅಂಧ ದಂಪತಿ ನಾಲ್ಕು ದಿನಗಳ ಕಾಲ ಶವದ ಜೊತೆಯೇ ಕಳೆದಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದಂತೆ Read more…

ಕುಡಿತದ ಚಟಕ್ಕೆ ಹಣ ಕೊಟ್ಟಿಲ್ಲ ಎಂದು ತಂದೆಯನ್ನೇ ಕೊಲೆಗೈದ ಮಗ

ಬೆಳಗಾವಿ: ಕುಡಿತದ ದಾಸನಾಗಿದ್ದ ಮಗ ತನ್ನ ತಂದೆಯನ್ನೇ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದೆ. ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂದು ಕೋಪಗೊಂಡ Read more…

SHOCKING NEWS: ತಂದೆಯನ್ನೇ ಚಾಕುವಿನಿಂದ ಇರಿದು ಕೊಂದ ಮಗ

ಬೆಂಗಳೂರು: ಮಗನೊಬ್ಬ ಹೆತ್ತ ತಂದೆಯನ್ನೇ ಚಾಕುವಿನಿಂದ ಇರುದು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. 76 ವರ್ಷದ ವೇಲಾಯುದನ್ ಕೊಲೆಯಾಗಿರುವ ತಂದೆ. ವಿನೋದ್ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಕುಣಿಗಲ್ ತಾಲೂಕು Read more…

GOOD NEWS: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ಯಿಂದಾಗಿ ಹಲವು ಬಡ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮೀ ಹಣದಿಂದ ಫ್ರಿಜ್ಡ್, ವಾಷಿಮ್ಗ್ ಮಷಿನ್, ಒಡವೆ, Read more…

BREAKING: ಅಪರಿಚಿತ ವಾಹನ ಡಿಕ್ಕಿಯಾಗಿ ತಾಯಿ, ಮಗ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48) Read more…

ತಾಯಿ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ: ಜೀವನ ನಿರ್ವಹಣೆಗೆ ಹಣ ನೀಡಲು ಆದೇಶ

ಬೆಂಗಳೂರು: ಕಾಫಿ ಎಸ್ಟೇಟ್ ದಾನವಾಗಿ ಪಡೆದ ಬಳಿಕ ತಾಯಿಯ ಜೀವನ ನಿರ್ವಹಣೆ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ ಬೀಸಿದ್ದು, ತಾಯಿಯ ಜೀವನ ನಿರ್ವಹಣೆಗೆ ಹಣ ನೀಡುವಂತೆ ಆದೇಶಿಸಿದೆ. 85 Read more…

ವಿಧವೆ ತಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಜೀವಾವಧಿ ಶಿಕ್ಷೆ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ನ್ಯಾಯಾಲಯ ಸ್ವಂತ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಧವೆಯಾಗಿರುವ 60 ವರ್ಷದ ತಾಯಿಯ Read more…

SHOCKING NEWS: ಹೆತ್ತ ತಾಯಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಮಗ

ದೊಡ್ಡಬಳ್ಳಾಪುರ: ಮಗನೊಬ್ಬ ಹೆತ್ತ ತಾಯಿಯ ಕತ್ತು ಕುಯ್ದು ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಗರಾಳಗುಟ್ಟೆ ಬಳಿ ನಡೆದಿದೆ. ರತ್ನಮ್ಮ (56) ಮಗನಿಂದಲೇ ಕೊಲೆಯಾದ ಮಹಿಳೆ. Read more…

SHOCKING NEWS: ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಕುಡಿದ ಮತ್ತಿನಲ್ಲಿ ಕೃತ್ಯ

ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ, ಮಗನಿಂದಲೇ ತಾಯಿ ಮೇಲೆ ಲೈಂಗಿಕ ದೌರ್ಜನ್ಯ ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...