alex Certify son | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಮಗನ ಹಾಡುಗಾರಿಕೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸೋನು ನಿಗಮ್..!

ಗಾಯಕ ಸೋನು ನಿಗಮ್ ಹಾಡುಗಳು ಅಂದರೆ ಯಾರಿಗೆ ಇಷ್ಟ ಇಲ್ಲ. ತನ್ನದೇ ಆದ ಶೈಲಿಯಲ್ಲಿ ಅದ್ಭುತ ಧ್ವನಿಯ ಮೂಲಕ ಹಾಡು ಹೇಳುತ್ತಿದ್ದರೆ ತಲೆದೂಗದೇ ಇರೋವ್ರಿಲ್ಲ. ಕನ್ನಡ, ಹಿಂದಿ ಸೇರಿದಂತೆ Read more…

ಕಾಮದ ಮದದಲ್ಲಿ ಆಘಾತಕಾರಿ ಕೃತ್ಯ: ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಗಂಗಿಬಾವಿ ಸಮೀಪ ಮಗನೇ ತಾಯಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 35 ವರ್ಷದ ಮಹಿಳೆ ಕೊಲೆಯಾಗಿದ್ದು, Read more…

ಸಚಿವ ಜಗದೀಶ್ ಶೆಟ್ಟರ್ ಪುತ್ರ ತೆರಳುತ್ತಿದ್ದ ಕಾರ್ ಗೆ ಲಾರಿ ಡಿಕ್ಕಿಯಾಗಿ ಅಪಘಾತ, ದಂಪತಿಗೆ ಗಾಯ

ದಾವಣಗೆರೆ: ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ದಾವಣಗೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು ಪ್ರಶಾಂತ್ ಶೆಟ್ಟರ್ Read more…

ವೈದ್ಯನಾಗುವ ಕನಸನ್ನು ನನಸಾಗಿಸಿಕೊಂಡ ಗುಜರಿ ವ್ಯಾಪಾರಿ ಪುತ್ರ

ಗುಜರಿ ವ್ಯಾಪಾರಿಯ ಮಗ ತನ್ನ ಕುಟುಂಬಕ್ಕೆ ಆಗುತ್ತಿದ್ದ ಅವಮಾನವನ್ನು ಮೀರಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಾಕ್ಟರ್ ಆಗುವ ಕನಸು ಹೊತ್ತ ಉತ್ತರಪ್ರದೇಶದ Read more…

ಪತ್ರಕರ್ತನ ಮಗನ ಅಪಹರಣ: 45 ಲಕ್ಷ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

ಹೈದರಾಬಾದ್: ತೆಲಂಗಾಣದಲ್ಲಿ ಪತ್ರಕರ್ತರೊಬ್ಬರ 9 ವರ್ಷದ ಪುತ್ರನನ್ನು ಅಪಹರಿಸಲಾಗಿದ್ದು, 45 ಲಕ್ಷ ರೂಪಾಯಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ. ತೆಲಂಗಾಣದ ಮೆಹಬೂಬಬಾದ್ ಜಿಲ್ಲೆಯಲ್ಲಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ Read more…

ಡಿಸಿಎಂ ಕಾರಜೋಳ ಕುಟುಂಬದ 8 ಮಂದಿಗೆ ಕೊರೋನಾ: ಪುತ್ರನ ಆರೋಗ್ಯ ಸ್ಥಿತಿ ಗಂಭೀರ, ಹೈದರಾಬಾದ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಅವರ ಕುಟುಂಬದ 8 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಅವರ ಪುತ್ರ ಡಾ. ಗೋಪಾಲ್ ಕಾರಜೋಳ 23 ದಿನಗಳಿಂದ ವೆಂಟಿಲೇಟರ್ Read more…

ಒಬ್ಬಳೊಂದಿಗೇ ಅಕ್ರಮ ಸಂಬಂಧಕ್ಕಾಗಿ ಜಗಳ: ಬಿಜೆಪಿ ಮುಖಂಡನ ಪುತ್ರನ ಹತ್ಯೆ

ಲಖ್ನೋ: ಉತ್ತರಪ್ರದೇಶದ ಗುಲಾರಿಹಾ ಕ್ಷೇತ್ರದ ಸೋಲಬರಸ ಅರಣ್ಯ ಪ್ರದೇಶದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ಕೊಲೆ ಮಾಡಲಾಗಿದೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧದ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಿಜೆಪಿ Read more…

ಉಪಮುಖ್ಯಮಂತ್ರಿ ಪುತ್ರನ ಸ್ಥಿತಿ ಗಂಭೀರ

ಬೆಂಗಳೂರು: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ ಕಾರಜೋಳ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಕಾರಜೋಳ ಅವರಿಗೂ ಕೊರೊನಾ ಸೋಂಕು Read more…

ಖ್ಯಾತ ನಟ ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪುತ್ರನಿಗೆ ಸಂಕಷ್ಟ ಶುರುವಾಗಿದೆ. ಪುತ್ರ ಮಹಾಕ್ಷಯ್ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿದೆ. ಮಿಥುನ್ ಚಕ್ರವರ್ತಿ ಪತ್ನಿ ವಿರುದ್ಧವೂ ದೂರು ದಾಖಲಿಸಲಾಗಿದೆ. ಅತ್ಯಾಚಾರ Read more…

ʼಐಐಟಿʼಯಲ್ಲಿ ಪ್ರವೇಶ ಪಡೆದ ಬಡ ರೈತನ ಪುತ್ರ

ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ ಐಐಟಿಯಲ್ಲಿ ಇಂಜಿನಿಯರಿಂಗ್ ಪದವಿ ಪ್ರವೇಶಾತಿಗಾಗಿ ನಡೆದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್ ನಲ್ಲಿ ರೈತನ ಮಗನೊಬ್ಬ ತೇರ್ಗಡೆ ಹೊಂದುವ ಮೂಲಕ ಎಲ್ಲರ Read more…

ಬೆಳಗಿನ ಜಾವ ನಡೆದಿದೆ ಬೆಚ್ಚಿಬೀಳಿಸುವ ಘಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹಳೆ ಇಕ್ಕೇರಿ ಸಮೀಪದ ಕಸಕಸೆ ಗ್ರಾಮದಲ್ಲಿ ತಾಯಿ ಮತ್ತು ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಬಂಗಾರಮ್ಮ(62), ಪ್ರವೀಣ್(32) ಕೊಲೆಯಾದವರು ಎಂದು ಗುರುತಿಸಲಾಗಿದೆ. Read more…

ಗಂಡು ಮಗುವಿನ ಬಗ್ಗೆ ಗರ್ಭಿಣಿ ಅನುಷ್ಕಾ ಶರ್ಮಾ ಹೇಳಿದ್ದೇನು….?

ಉತ್ತರ ಪ್ರದೇಶದ ಹತ್ರಾಸ್ ಮತ್ತು ಬಲರಾಂಪುರದಲ್ಲಿ ನಡೆದ ಘಟನೆ ಇಡೀ ದೇಶದಾದ್ಯಂತ ಚರ್ಚೆಯಲ್ಲಿದೆ. ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತವಾಗ್ತಿದೆ. ಅನೇಕ ಬಾಲಿವುಡ್ ತಾರೆಯರು ಈ Read more…

ವಯೋವೃದ್ಧನ ಪಿಯಾನೋ ವಾದನಕ್ಕೆ ಭಾವುಕರಾದ ನೆಟ್ಟಿಗರು

ಸಂಗೀತಕ್ಕೆ ಎಲ್ಲರನ್ನೂ ಒಂದೆಡೆಗೆ ತಂದು ನಿಲ್ಲಿಸುವ ಶಕ್ತಿ ಇದೆ. ಸುಮಧುರ ಸಂಗೀತವು ಜನರ ಹೃದಯ ಮುಟ್ಟಬಲ್ಲದು. ಖುಷಿ ಕೊಡಬಲ್ಲದು. ಟ್ವಿಟ್ಟರ್ ನಲ್ಲಿ ವೈರಲ್ ಆಗಿರುವ ವೃದ್ಧರೊಬ್ಬರು ಪಿಯಾನೋ ನುಡಿಸುವ Read more…

ಒಂದೇ ದಿನ ತಂದೆ-ಮಗ ಇಬ್ಬರಿಗೂ ಹೃದಯಾಘಾತ

ಗದಗ: ಮನೆ ಸ್ವಚ್ಛಗೊಳಿಸುತ್ತಿದ್ದ ಮಗ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮಗನ ಸಾವಿನ ಸುದ್ದಿ ಕೇಳಿದ ತಂದೆ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ Read more…

ಗಾಯಕಿ ಅನುರಾಧಾ ಪೌಡ್ವಾಲ್ ಪುತ್ರನ ನಿಧನ

ಈ ವರ್ಷ ಬಾಲಿವುಡ್ ಗೆ ಒಂದಲ್ಲ ಒಂದು ಸಂಕಟ ಎದುರಾಗಿದೆ. ಅನೇಕ ದಿಗ್ಗಜರನ್ನು ಬಾಲಿವುಡ್ ಕಳೆದುಕೊಂಡಿದೆ. ಇದ್ರ ಜೊತೆಗೆ ಡ್ರಗ್ಸ್ ಸೇರಿದಂತೆ ಅನೇಕ ಸಮಸ್ಯೆಗಳು ಬಾಲಿವುಡ್ ನಲ್ಲಿ ಎದುರಾಗಿದೆ. Read more…

ವಿಚಿತ್ರ ಕಾರಣಕ್ಕೆ ಮನೆಯಲ್ಲೇ ಲಾಕ್ ಆದ ತಾಯಿ-ಮ‌ಗ

ಕೆಲವೊಮ್ಮೆ ಮನೆಯ ಮುಖ್ಯದ್ವಾರಕ್ಕೆ ಅಳವಡಿಸಿದ ಆಟೋಮ್ಯಾಟಿಕ್ ಲಾಕಿಂಗ್ ವ್ಯವಸ್ಥೆಯ ಕಾರಣದಿಂದ ಅಚಾನಕ್ಕಾಗಿ ಲಾಕ್ ‌ಡೌನ್ ಆಗುವ ಸಾಧ್ಯತೆಗಳು ಇದ್ದೇ ಇರುತ್ತವೆ. ಇಂಥ ಪರಿಸ್ಥಿತಿಗಳಿಗೆಂದೇ ಯಾವಾಗಲೂ ಒಂದು ನಕಲಿ ಕೀ Read more…

ಜ್ಯೂಸ್‌ ನೀಡಲಿಲ್ಲವೆಂಬ ಕಾರಣಕ್ಕೆ ತಾಯಿಯನ್ನೇ ಕೊಲೆ ಮಾಡಿದ ಪುತ್ರ

ಆರೆಂಜ್‌ ಜ್ಯೂಸ್‌ ಕೊಡಲಿಲ್ಲ. ಎಸಿ ರಿಮೋಟ್‌ ನೀಡಲಿಲ್ಲ ಹಾಗೂ ಕೆಲಸ ಹುಡುಕಲು ಕಾರು ನೀಡಲಿಲ್ಲವೆಂದು ತಾಯಿಯನ್ನೇ ಶೂಟ್‌ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ದಕ್ಷಿಣ ಫ್ಲೋರಿಡಾದಲ್ಲಿ ಈ Read more…

BIG NEWS: ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಪುತ್ರ ಚರಣ್ ಶುಭ ಸುದ್ದಿ

ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರವಾಗಿದೆ. ನಾಲ್ಕು Read more…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಚೇತರಿಕೆ ಬಗ್ಗೆ ಪುತ್ರ ಚರಣ್ ಗುಡ್ ನ್ಯೂಸ್

ಚೆನ್ನೈ: ಕೊರೋನಾ ಸೋಂಕು ತಗಲಿ ಚೆನ್ನೈ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ Read more…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಸಿಹಿ ಸುದ್ದಿ

ಚೆನ್ನೈ: ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ Read more…

ಪಾಂಡ್ಯ ಮಗನ ನಾಮಕರಣಕ್ಕೆ ಸಿಕ್ತು ಭರ್ಜರಿ ಉಡುಗೊರೆ

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಂದೆಯಾಗಿದ್ದಾರೆ. ಗರ್ಲ್ ಫ್ರೆಂಡ್ ನತಾಶಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ದಂಪತಿ, ಮಗನಿಗೆ ನಾಮಕರಣ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ Read more…

ಶಾಸಕ ಸಂಗಮೇಶ್ ಸಹೋದರನ ಪುತ್ರಿಯೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ

ಶಿವಮೊಗ್ಗ: ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಭಾಳ್ಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಸಹೋದರ ಶಿವಕುಮಾರ್ ಪುತ್ರಿ ಹಿತಾ ಅವರ ನಿಶ್ಚಿತಾರ್ಥ Read more…

ಮಗನನ್ನೇ ಕೊಂದ ಪಾಪಿ ತಂದೆ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮನೆಯೊಂದರ ಸಿಸಿ ಟಿವಿ ದೃಶ್ಯಗಳು ಎಲ್ಲರನ್ನು ಆಘಾತಗೊಳಿಸಿದೆ. ತಂದೆಯೇ ಮಗನನ್ನು ಹೊಡೆದು ಕೊಂದಿದ್ದಾನೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾರ್ ಪಾರ್ಕಿಂಗ್ ಪ್ರದೇಶದಲ್ಲಿ ಕುಳಿತಿದ್ದ Read more…

ಗೊರಕೆ ಹೊಡೆಯುತ್ತಾನೆಂದು ಅಪ್ಪನನ್ನೇ ಕೊಂದ ಪಾಪಿ

ಗೊರಕೆ ಹೊಡೆಯುತ್ತಾನೆ ಎಂದು ಮಗನೇ ತನ್ನ ಅಪ್ಪನನ್ನು ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲೆಯಲ್ಲಿ ನಡೆದಿದೆ. ಸೆರಮಾವು ಉತ್ತರ ಪೊಲೀಸ್ ಠಾಣೆಯ ವ್ಯಾಪ್ತಿಯ ಸೌಧಾ ಗ್ರಾಮದಲ್ಲಿ Read more…

ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಗೆ ಆಸ್ತಿ ಹೋಗುತ್ತೆ ಎಂದು ಪುತ್ರನಿಂದಲೇ ಘೋರ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆಸ್ತಿ ಕೊಡುತ್ತೀಯಾ ಎಂದು ತಂದೆಯೊಂದಿಗೆ ಜಗಳವಾಡುತ್ತಿದ್ದ ಪುತ್ರ ಸುಪಾರಿ ಕೊಟ್ಟು ತಂದೆಯನ್ನೇ ಕೊಲೆ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಸರ್.ಎಂ.ವಿ. Read more…

ʼಕೊರೊನಾʼ ಸೋಂಕಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟುಬಂದ ಮಗ…!

ಕೊರೊನಾ ಈಗ ವಿಲನ್ ಆಗಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ. ಕೊರೊನಾಗೆ ಚಿಕಿತ್ಸೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. Read more…

ಹೆತ್ತ ತಾಯಿಯನ್ನು ನಿರ್ಲಕ್ಷ ಮಾಡಿದ ಪುತ್ರನಿಗೆ ‘ಬಿಗ್ ಶಾಕ್’

ತನ್ನ ಹೆತ್ತ ತಾಯಿಯನ್ನು ನಿರ್ಲಕ್ಷ್ಯ ಮಾಡಿದ ಪುತ್ರನಿಗೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಇಂತಹುದೊಂದು ವಿಶೇಷ ಘಟನೆ ರಾಯಚೂರಿನಲ್ಲಿ ನಡೆದಿದ್ದು, ಪುತ್ರನಿಗೆ ಬಂದಿದ್ದ ಪಿತ್ರಾರ್ಜಿತ ಆಸ್ತಿಯನ್ನು Read more…

ಮಗನ ವಿದ್ಯಾಭ್ಯಾಸಕ್ಕಾಗಿ ಮನೆ ಮಾರಿದ ತಂದೆಗೆ ಈಗ ಸಾರ್ಥಕತೆಯ ಭಾವ

ತನ್ನ ಉನ್ನತ ವ್ಯಾಸಂಗಕ್ಕಾಗಿ ದಿಲ್ಲಿಯಲ್ಲಿದ್ದ ಮನೆಯನ್ನೇ ಮಾರಿದ ತಂದೆ ಇಂದು ಹೆಮ್ಮೆಪಡುವ ಕೆಲಸವನ್ನು ಮಗ ಮಾಡಿದ್ದಾನೆ. ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ದ ಪರೀಕ್ಷೆಯಲ್ಲಿ 26ನೇ ರ್ಯಾಂಕ್ ಗಳಿಸುವ ಮೂಲಕ Read more…

ಮನೆ ಛಾವಣಿಯನ್ನೇ ಮೀರಿ ಬೆಳೆದ ಸೂರ್ಯಕಾಂತಿ ಗಿಡ

ತನ್ನ ಮನೆಯಷ್ಟು ಎತ್ತರವಿರುವ ಸೂರ್ಯಕಾಂತಿ ಗಿಡವೊಂದನ್ನು ನೋಡುವ ಮಗನ ಆಸೆಯನ್ನು ಈಡೇರಿಸಲು ಮುಂದಾದ ವ್ಯಕ್ತಿಯೊಬ್ಬರು, ಮನೆಯಂಗಳದಲ್ಲಿ ಸಸಿಯನ್ನು ನೆಟ್ಟು, ಆರೈಕೆ ಮಾಡಿ ಅಷ್ಟುದ್ದ ಬೆಳೆಸಿದ್ದಾರೆ. ಸ್ಟೆಲ್ಲನ್ ಸ್ಮಿತ್‌ ಹೆಸರಿನ Read more…

ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ

ಅಕ್ರಮ ಸಂಬಂಧ ಆರೋಪದ ಹಿನ್ನೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಘಟನೆ ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಕೊಡಲಿಯಿಂದ ಕೊಚ್ಚಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...