alex Certify son | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹೆತ್ತ ತಾಯಿಯನ್ನೇ ಕೊಂದು ಸಹೋದರಿಯರಿಗೆ ಕರೆ ಮಾಡಿ ಹೇಳಿದ ಪಾಪಿ ಮಗ

ಗದಗ: ಬುದ್ಧಿ ಹೇಳಿದ್ದಕ್ಕೆ ಮಗನೊಬ್ಬ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ ಘೋರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ. ಶಾರದಮ್ಮ ಅಗಡಿ (85) ಕೊಲೆಯಾದ ಮಹಿಳೆ. ಮಾನಸಿಕ ಅಸ್ವಸ್ಥ Read more…

BREAKING : ತುಮಕೂರಿನಲ್ಲಿ ಘೋರ ಘಟನೆ ; ಆಸ್ತಿಗಾಗಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ.!

ತುಮಕೂರು: ತಂದೆ-ತಾಯಿಗಳು ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಾರೆ. ಕುಟುಂಬಕ್ಕೆ, ಸಮಾಜಕ್ಕೆ ಬೆಳಕಾಗಲಿ ಎಂದು ಆಶಿಸುತ್ತಾರೆ. ಆದರೆ ಇಲ್ಲೋರ್ವ ಮಗ, ವೃದ್ಧ ತಂದೆಯನ್ನೇ ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಆಸ್ತಿ ಆಸೆಗಾಗಿ Read more…

BIG NEWS: ಮಗನ ಮೂಲಕ ಮೊದಲ ಹೇಳಿಕೆ ಬಿಡುಗಡೆ ಮಾಡಿದ ಬಾಂಗ್ಲಾದಿಂದ ಹೊರಬಂದ ನಾಯಕಿ ಶೇಖ್ ಹಸೀನಾ

ನವದೆಹಲಿ: ಪ್ರಸ್ತುತ ಭಾರತದಲ್ಲಿ ತಂಗಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ದೇಶದಿಂದ ಹೊರಹಾಕಲ್ಪಟ್ಟ ನಂತರ ತಮ್ಮ ಮೊದಲ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ Read more…

ಪಾಪಿ ಪುತ್ರನಿಂದ ಹೇಯ ಕೃತ್ಯ: ಮದ್ಯದ ಅಮಲಲ್ಲಿ ತಾಯಿ ಮೇಲೆ ಅತ್ಯಾಚಾರ

ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮದ್ಯದ ಅಮಲಿನಲ್ಲಿ ಭಾನುವಾರ ರಾತ್ರಿ ಕೃತ್ಯವೆಸಗಿದ್ದು, ತಂದೆ, ತಾಯಿಯ ಮೇಲೆ Read more…

ಪಿಎಸ್ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪ್ರತಿಕ್ರಿಯೆ

ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರ ಎಂದು ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೇಳಿದ್ದಾರೆ. ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಯನ್ನು Read more…

BIG NEWS: ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್: FIR ದಾಖಲಾಗುತ್ತಿದ್ದಂತೆ ನಾಪತ್ತೆಯಾದ ಶಾಸಕ ಹಾಗೂ ಮಗ

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ನಾಪತ್ತೆಯಾಗಿದ್ದಾರೆ. Read more…

BREAKING NEWS: ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರನ ವಿರುದ್ಧ FIR ದಾಖಲು

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

SHOCKING NEWS: ಹಾಡಹಗಲೇ ತಾಯಿಯಿಂದಲೇ ಮಗು ಕಿಡ್ನ್ಯಾಪ್

ಬೆಂಗಳೂರು: ತಾಯಿಯೊಬ್ಬಳು ತನ್ನದೇ ಮಗುವನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ನಡೆದಿದೆ. ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗಲು ಬಸ್ ಗಾಗಿ ಮನೆ ಮುಂದೆ ತಾತನ ಜೊತೆ Read more…

ಗ್ಯಾಸ್ ಗೀಸರ್ ಸೋರಿಕೆ: ತಾಯಿ-ಮಗ ಮನೆಯಲ್ಲೇ ದುರ್ಮರಣ

ರಾಮನಗರ: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜ್ಯೂರಿನಗರದಲ್ಲಿ ನಡೆದಿದೆ. ಮನೆಯಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿದ್ದು, ವಿಷಕಾರಿ ಕಾರ್ಬನ್ Read more…

CA ಪಾಸ್ ಮಾಡಿದ ತರಕಾರಿ ಮಾರುವ ಮಹಿಳೆಯ ಮಗ; ಸುದ್ದಿ ಕೇಳಿ ಖುಷಿಯಿಂದ ಮಗನ ತಬ್ಬಿ ಭಾವುಕಳಾದ ಅಮ್ಮ

ಮುಂಬೈ: ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಸಿಎ ಪರೀಕ್ಷೆಯನ್ನು ತರಕಾರಿ ಮಾರುವ ಮಹಿಳೆಯೊಬ್ಬರ ಮಗ ಯಾವುದೇ ಕೋಚಿಂಗ್ ಇಲ್ಲದೇ ಪಾಸ್ ಮಾಡಿದ್ದು, ಮಗನ ಸಧಾನೆ ಕಂಡು ಮಹಿಳೆ ಖುಷಿಯಿಂದ Read more…

ಬೈಕ್ ಕೊಡಿಸದಿದ್ದಕ್ಕೆ ಪುತ್ರ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ತಾಯಿ

ಹಾವೇರಿ: ಮನೆಯಲ್ಲಿ ಬೈಕ್ ಕೊಡಿಸದಿದ್ದಕ್ಕೆ ಮಗ ಆತ್ಮ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ Read more…

ದರ್ಶನ್ ಮೇಲಿನ ಅಭಿಮಾನದ ಹುಚ್ಚು: ಒಂದು ವರ್ಷದ ಮಗುವಿಗೆ ಖೈದಿಯಂತೆ ಬಟ್ಟೆ ತೊಡಿಸಿ, ಖೈದಿ ನಂಬರ್ ಹಾಕಿ ಫೋಟೋಶೂಟ್

ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ಆದರೂ ದರ್ಶನ್ ಮೇಲಿನ ಹುಚ್ಚು ಅಭಿಮಾನ ಮಾತ್ರ ಕೆಲವರಿಗೆ ಕಡಿಮೆಯಾಗಿಲ್ಲ. ಇಲ್ಲೋರ್ವ Read more…

BIG NEWS: ಅಳಿಯನಿಂದಲೇ ಮಗನ ಕೊಲೆ; ಆತ್ಮಹತ್ಯೆಗೆ ಶರಣಾದ ತಾಯಿ

ಮೈಸೂರು: ಅಳಿಯನಿಂದಲೇ ಮಗನ ಕೊಲೆ ವಿಚಾರ ತಿಳಿದು ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ. ಭಾಗ್ಯಮ್ಮ (46) ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣುಬಿಗಿದುಕೊಂಡು ಭಾಗ್ಯಮ್ಮ Read more…

“ನಮ್ಮದು ಚಂದನವನ, ಒಂದು ಮರ ಒಣಗಿದರೇನಂತೆ…”: ದರ್ಶನ್ ಬಗ್ಗೆ ಹಂಸಲೇಖ ಪ್ರತಿಕ್ರಿಯೆ

ಮಂಡ್ಯ: ನಟ ದರ್ಶನ್ ಪ್ರಕರಣದಿಂದ ಸ್ಯಾಂಡಲ್ವುಡ್ ಗೆ ಕಳಂಕ ವಿಚಾರಕ್ಕೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಕ್ಕೆ ಬೀಳುವುದು ಬೇಡ. Read more…

ನಟ ದರ್ಶನ್ ಬಂಧನ ಹೊತ್ತಲ್ಲೇ ಗಮನಸೆಳೆದ ಪುತ್ರ ವಿನೀಶ್ ಪೋಸ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಪ್ರಕರಣದ ಬಗ್ಗೆ ಯಾವುದೇ ಕಾಮೆಂಟ್ ಮಾಡಿಲ್ಲ. ಅವರು Read more…

SHOCKING NEWS: ಬೈಕ್ ವಿಚಾರವಾಗಿ ಜಗಳ: ಮಗನನ್ನೇ ಇರಿದು ಕೊಂದ ತಂದೆ

ಬೆಂಗಳೂರು: ಬೈಕ್ ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಮುದ್ದನಪಾಳ್ಯದಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ಮಗ ಅಂಜನ್ Read more…

ಮಗನಿಗೆ ಜಾಡಿಸಿ ಒದ್ದು, ಎದೆ ಮೇಲೆ ಕುಳಿತು ಹೆಮ್ಮಾರಿಯಂತೆ ವರ್ತಿಸಿದ ತಾಯಿ

ಫರಿದಾಬಾದ್: ಇತ್ತೀಚಿನ ದಿನಗಳಲ್ಲಿ ಹೆತ್ತ ತಾಯಂದಿರೇ ಮಕ್ಕಳಿಗೆ ಮನಬಂದಂತೆ ಥಳಿಸಿ, ಚಿತ್ರಹಿಂಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೆಲ ದಿನಗಳ ಹಿಂದಷ್ಟೇ ತಾಯಿಯೊಬ್ಬಳು ಮಗುವಿನ ಮೇಲೆ ಸೌಟಿನಿಂದ ಹಲ್ಲೆ Read more…

SHOCKING NEWS: ತಂದೆಯಿಂದಲೇ ಮಗನ ಬರ್ಬರ ಹತ್ಯೆ

ರಾಮನಗರ: ಹಣದ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಗಲಾಟೆ ನಡೆದು ತಂದೆ ಮಗನನ್ನೇ ಹತ್ಯೆಗೈದಿರುವ ಘಟನೆ ರಾಮನಗರದ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದಾಗ ಮಗನನ್ನು ಮಚ್ಚಿನಿಂದ ಕೊಚ್ಚಿ Read more…

ಬಿಟ್ ಕಾಯಿನ್ ಹಗರಣ: ಎಸ್ಐಟಿಯಿಂದ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಪುತ್ರನ ವಿಚಾರಣೆ

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರನ ವಿಚಾರಣೆ ನಡೆಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ Read more…

ತಂದೆ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ

ದಾವಣಗೆರೆ: ತಂದೆಯ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಚೀಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ತಂದೆ ಚಂದ್ರನಾಯಕ್(65) Read more…

BIG NEWS: ತಂದೆ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಿವ್ಯಾಂಗ ಮಗ

ದಾವಣಗೆರೆ: ತಂದೆ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳಿಯಲ್ಲಿ ನಡೆದಿದೆ. ಇಲ್ಲಿನ ಚೀಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. 65 Read more…

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶ ಕೈಸರ್ ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ Read more…

ಸನ್ಯಾಸತ್ವ ಸ್ವೀಕರಿಸಿದ ಬೆಂಗಳೂರು ಮೂಲದ ಉದ್ಯಮಿ ಪತ್ನಿ ಮತ್ತು ಪುತ್ರ

ಬೆಂಗಳೂರು ಮೂಲದ ಉದ್ಯಮಿಯ ಪತ್ನಿ ಮತ್ತು ಅವರ 11 ವರ್ಷದ ಮಗ ತಮ್ಮ ಭೌತಿಕ ಜೀವನವನ್ನು ತ್ಯಜಿಸಿ ಗುಜರಾತ್ ನ ಸೂರತ್ ನಲ್ಲಿ ಜೈನ ಧರ್ಮದ ಸನ್ಯಾಸತ್ವ ಸ್ವೀಕರಿಸಿದ್ದಾರೆ. Read more…

SHOCKING NEWS: ತಾಯಿ ಆತ್ಮಹತ್ಯೆ ಬೆನ್ನಲ್ಲೇ ತಂದೆಯನ್ನು ಬರ್ಬರವಾಗಿ ಹತ್ಯೆಗೈದ ಮಗ

ದಾವಣಗೆರೆ: ಪತಿಯ ಕಿರುಕುಳಕ್ಕೆ ಬೇಸತ್ತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಅಮ್ಮನ ಸಾವಿಗೆ ಕಾರಣನಾದ ತಂದೆಯನ್ನ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಗೌರಿಬಿದನೂರು: ಬುದ್ಧಿವಾದ ಹೇಳಿದ್ದಕ್ಕೆ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಅಕ್ಕಮ್ಮ ಮೃತಪಟ್ಟ ಮಹಿಳೆ. Read more…

ಪುತ್ರನ ಎದುರಲ್ಲೇ ವ್ಯಕ್ತಿಯನ್ನು ನೆಲಕ್ಕೆ ಕೆಡವಿ ಅಮಾನುಷವಾಗಿ ಥಳಿಸಿದ ಪೊಲೀಸರು

ಜೈಪುರ: ಜೈಪುರದಲ್ಲಿ ವ್ಯಕ್ತಿಯನ್ನು ಆತನ ಮಗನ ಮುಂದೆ 3 ಪೊಲೀಸರು ಥಳಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ತನ್ನ ತಂದೆಯನ್ನು ಥಳಿಸದಂತೆ ಪೋಲೀಸ್‌ ಪಾದಗಳನ್ನು ಮುಟ್ಟಿ Read more…

ಲಿವ್ ಇನ್ ಪಾರ್ಟ್ನರ್ ಜೊತೆ ಹೋಟೆಲ್ ರೂಂಗೆ ಬಂದವನಿಂದ ಘೋರ ಕೃತ್ಯ

ಮಹಾರಾಷ್ಟ್ರದ ನಾಗ್ಪುರ ನಗರದ ಹೋಟೆಲ್ ಕೊಠಡಿಯಲ್ಲಿ ಶನಿವಾರ ಸಂಜೆ 30 ವರ್ಷದ ವ್ಯಕ್ತಿಯೊಬ್ಬ ತಮ್ಮ ಲಿವ್-ಇನ್ ಪಾರ್ಟ್ನರ್ ಮತ್ತು ಅವರ ಮೂರು ವರ್ಷದ ಮಗನನ್ನು ಕೊಂದು ನಂತರ ಆತ್ಮಹತ್ಯೆ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಇಂದು ಕಾಂಗ್ರೆಸ್ ಸೇರಲಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್

ಕಾರವಾರ: ಇಂದು ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ Read more…

ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ಸಾವಿನ ಬಗ್ಗೆ ಪುತ್ರನಿಂದ ಸ್ಪೋಟಕ ಹೇಳಿಕೆ: ವಿಷವುಣಿಸಿ ಹತ್ಯೆ ಎಂದ ಉಮರ್ ಅನ್ಸಾರಿ

ಉತ್ತರ ಪ್ರದೇಶದ ಬಂದಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ, ತನ್ನ ತಂದೆಗೆ ಆಹಾರದಲ್ಲಿ ವಿಷ ನೀಡಿದ್ದಾರೆ. ನಾವು ನ್ಯಾಯಕ್ಕಾಗಿ ನ್ಯಾಯಾಲಯದ Read more…

ಪುತ್ರನಿಗೆ ಕೊಡದಿದ್ರೆ ನನಗೆ ಟಿಕೆಟ್ ಕೊಡಲಿ: ಹೊಸ ಬೇಡಿಕೆ ಇಟ್ಟ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಕೂಡ ಆಕಾಂಕ್ಷಿ ಎಂದು ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಲೋಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...