alex Certify son | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ; ಆಪ್ತರು, ಬೆಂಬಲಿಗರ ಸಭೆ ಕರೆದ ಮಾಜಿ ಸಚಿವ ಈಶ್ವರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ Read more…

BIG NEWS: ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ; ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಭಾರಿ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಕುಡಿತ ಬಿಡದ ಪುತ್ರನ ಉಸಿರು ನಿಲ್ಲಿಸಿದ ತಂದೆ

ಬೆಂಗಳೂರು: ಬೆಂಗಳೂರಿನಲ್ಲಿ ಯೋಗೇಶ್ ಎಂಬಾತನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕುಡಿತ ಬಿಡಿಸಲಾಗದೆ ತಂದೆ ಪ್ರಕಾಶ್ ಪುತ್ರನನ್ನು ಕೊಲೆ ಮಾಡಿರುವುದು ಗೊತ್ತಾಗಿದೆ. ಪುತ್ರ ಯೋಗೇಶನ ಕೊಲೆ ಮಾಡಿ Read more…

ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಾಯಿ, ಮಗ ಸಾವು

ಹರ್ಯಾಣದ ಹಳ್ಳಿಯೊಂದರಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮಹಿಳೆ ಮತ್ತು ಆಕೆಯ ಮಗ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕುರುಕ್ಷೇತ್ರ ಪಟ್ಟಣದಿಂದ ಸುಮಾರು 20 ಕಿಮೀ Read more…

BREAKING: ಹೆತ್ತ ತಾಯಿಯನ್ನೇ ಕೊಲೆಗೈದು ನೇಣಿಗೆ ಶರಣಾದ ಮಗ

ಧಾರವಾಡ: ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಾಯಿಯೇ ಮೂರು ವರ್ಷದ ಮಗನನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ನಡೆದಿರುವ ಬೆನ್ನಲ್ಲೇ ಅತ್ತ ಧಾರವಾಡದಲ್ಲಿ ಮಗನೇ ಹೆತ್ತ Read more…

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಒತ್ತುವರಿ ಪ್ರಶ್ನಿಸಿದ ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ Read more…

ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಅಟ್ಟಾಡಿಸಿ ಕೊಂದ ಪುತ್ರ

ಮಂಡ್ಯ: ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಪುತ್ರನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿಯಲ್ಲಿ ನಡೆದಿದೆ. 65 ವರ್ಷದ ನಂಜಪ್ಪ ಕೊಲೆಯಾದ Read more…

BIG NEWS: ಟಿಪ್ಪರ್ ವಾಹನ- ಬೈಕ್ ಅಪಘಾತ; ತಾಯಿ ಸ್ಥಳದಲ್ಲೇ ದುರ್ಮರಣ; ಮಗನ ಸ್ಥಿತಿ ಗಂಭೀರ

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಮಗನಿಗೆ ಟಿಪ್ಪರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಿ.ಎಂ.ರಸ್ತೆಯಲ್ಲಿ ನಡೆದಿದೆ. Read more…

ಅಕ್ರಮ ಮರಳು ದಂಧೆ: ಶಾಸಕಿ ಪುತ್ರನಿಂದ ಪೊಲೀಸ್ ಮೇಲೆ ಹಲ್ಲೆ ಆರೋಪ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ. ನಾಯಕ ಅವರ ಪುತ್ರ ಸಂತೋಷ್ ಮತ್ತು Read more…

ಆತ್ಮಹತ್ಯೆಗೂ ಮುನ್ನ ಉದ್ಯಮಿಯಿಂದ ಘೋರ ಕೃತ್ಯ: ವಿಷವುಣಿಸಿ ತಾಯಿ, ಪುತ್ರನ ಕೊಲೆ

ಆಗ್ರಾ: ಉದ್ಯಮಿ, ಅವರ ತಾಯಿ ಮತ್ತು ಮಗ ಭಾನುವಾರ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಿಂದ ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ನ್ಯೂ ಆಗ್ರಾ Read more…

ಆಸ್ತಿಗಾಗಿ ಆಘಾತಕಾರಿ ಕೃತ್ಯ: ಆರ್‌ಎಸ್‌ಎಸ್ ಮುಖಂಡ, ಪುತ್ರಿ ಹತ್ಯೆ ಪ್ರಕರಣದಲ್ಲಿ ಪುತ್ರ ಅರೆಸ್ಟ್

ಉತ್ತರ ಪ್ರದೇಶದ ಅಮ್ರೋಹಾ ನಗರದ ಕತ್ರಾ ಗುಲಾಮ್ ಅಲಿ ಪ್ರದೇಶದಲ್ಲಿನ ಮನೆಯಲ್ಲಿ ಶುಕ್ರವಾರ ತಡರಾತ್ರಿ 67 ವರ್ಷದ ತಂದೆ ಮತ್ತು 27 ವರ್ಷದ ದತ್ತು ಪಡೆದ ಸಹೋದರಿಯನ್ನು ಕೊಂದ Read more…

ಅಪ್ರಾಪ್ತ ಪುತ್ರನಿಗೆ ಸ್ಕೂಟರ್ ಕೊಟ್ಟಿದ್ದ ಅಮ್ಮನಿಗೆ ಶಾಕ್: 30 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಡಿಎಲ್ ಇಲ್ಲದಿದ್ದರೂ ಅಪ್ರಾಪ್ತ ಮಗನಿಗೆ ಚಾಲನೆ ಮಾಡಲು ಸ್ಕೂಟರ್ ನೀಡಿದ ತಾಯಿಗೆ ಶಿವಮೊಗ್ಗದ ಮೂರನೇ ಎಸಿಜೆ ಹಾಗೂ ಜೆಎಂಎಫ್ ಕೋರ್ಟ್ 30,000 ರೂ. ದಂಡ ವಿಧಿಸಿದೆ. ಜನವರಿ Read more…

BIG NEWS: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು; ಓರ್ವ ದುರ್ಮರಣ, ಮಾಜಿ ಮೇಯರ್ ಪುತ್ರ ನಾಪತ್ತೆ

ಚೆನ್ನೈನ ಮಾಜಿ ಮೇಯರ್ ಓರ್ವರ ಪುತ್ರ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನಿದಿಗೆ ಬಿದ್ದಿರುವ ಘಟನೆ ಹಿಮಾಚಲಪ್ರದೇಶದಲ್ಲಿ ನಡೆದಿದೆ. ಚೆನ್ನೈ ಮಾಜಿ ಮೇಯರ್ ಸೈದೈ ದುರೈಸ್ವಾಮಿ ಪುತ್ರ Read more…

SHOCKING NEWS: ಮದುವೆ ಮಾಡಿಸಿಲ್ಲ ಎಂದು ಹೆತ್ತ ತಾಯಿಯನ್ನೇ ಕೊಲೆಗೈದ ಮಗ

ಕಲಬುರ್ಗಿ: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ನಡೆದಿದೆ. ಶೋಭಾ (45) ಮಗನಿಂದ ಕೊಲೆಯಾದ Read more…

BREAKING NEWS: ಮಾಜಿ ಶಾಸಕ ವಿ.ಎಸ್.ಪಾಟೀಲ್ ಪುತ್ರ ಅರೆಸ್ಟ್

ಕಾರವಾರ: ಮಾಜಿ ಶಾಸಕ ವಿ.ಎಸ್.ಪಾಟೀಲ್ ಪುತ್ರ ಬಾಪುಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಎಎಸ್ಐ ಮೇಲೆ ಹಲ್ಲೆ, ನಿಂದನೆ ಹಾಗೂ Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗನಿಗೆ ಲೋಕಸಭಾ ಟಿಕೆಟ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ದಾವಣಗೆರೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಆರಂಭವಾಗಿದೆ. ಈ ನಡುವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪುತ್ರ ಮೃಣಾಲ್ Read more…

BIG NEWS: ತಂದೆಯನ್ನೇ ಕೊಲೆಗೈದ ಮಗ-ಸೊಸೆ; ನಾಲ್ವರು ಆರೋಪಿಗಳು ಅರೆಸ್ಟ್

ಬಾಗಲಕೋಟೆ: ಆಸ್ತಿ ಆಸೆಗಾಗಿ ಮಗ ಹಾಗೂ ಸೊಸೆ ಸೇರಿ ಸುಪಾರಿ ಕೊಟ್ಟು ತಂದೆಯನ್ನು ಕೊಲೆ ಮಡಿರುವ ಘಟನೆ ಬಾಗಲಕೋಟೆಯ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಚೆನ್ನಪ್ಪ (68) ಕೊಲೆಯಾದ ದುರ್ದೈವಿ. Read more…

ಪುತ್ರ ಶೋಕ: ಮಗ ಮೃತಪಟ್ಟ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲದಲ್ಲಿ ಪುತ್ರ ಆತ್ಮಹತ್ಯೆ ಮಾಡಿಕೊಂಡ 13ನೇ ದಿನ ಆತನ ತಂದೆ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. Read more…

BIG NEWS: ಮಗನ ಸಾವಿನಿಂದ ನೊಂದ ತಂದೆ ಆತ್ಮಹತ್ಯೆಗೆ ಶರಣು

ಮಂಗಳೂರು: ಮಗನ ಸಾವಿನಿಂದ ಮನನೊಂದಿದ್ದ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. 14 ವರ್ಷದ ಮಗ ಯಕ್ಷಿತ್ Read more…

ಮಗುವನ್ನು ಕೊಂದಿದ್ದ ಹಂತಕಿ ತಾಯಿಯ ಇನ್ನಷ್ಟು ಕರಾಳ ಮುಖ ಬಯಲು…..!

ಪಣಜಿ: ಗೋವಾದ ಹೋಟೆಲ್ ರೂಂ ನಲ್ಲಿ ತನ್ನ ಸ್ವಂತ ಮಗುವನ್ನೇ ಹತ್ಯೆಗೈದು, ಶವವನ್ನು ಸೂಟ್ ಕೇಸ್ ನಲ್ಲಿಟ್ಟು ಸಾಗಿಸುತ್ತಿದ್ದ ಹಂತಕಿ ತಾಯಿ ಸುಚನಾ ಸೇಠ್ ಳ ಇನ್ನಷ್ಟು ಕರಾಳ Read more…

BIG NEWS: ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ-ಮಗನ ಮೇಲೆ ಬೀದಿನಾಯಿ ದಾಳಿ; ಇಬ್ಬರ ಸ್ಥಿತಿ ಗಂಭೀರ

ರಾಯಚೂರು: ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ ಹಾಗೂ ಮಗನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಆಸ್ಪತ್ರೆಯಿಂದ ಹೊರಬಂದು Read more…

ಒಂದು ವರ್ಷದಿಂದ ಮಗನ ಮುಖ ನೋಡದ ಸಂಗತಿ ಬಹಿರಂಗಪಡಿಸಿದ ಶಿಖರ್ ಧವನ್ ಮನಕಲಕುವ ಪೋಸ್ಟ್

ನವದೆಹಲಿ: ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ಅವರು ತಮ್ಮ ಪುತ್ರನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಾವು Read more…

BIG NEWS: ತಾಯಿಯನ್ನು ಹತ್ಯೆಗೈದಿದ್ದ ಮಗ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ಹೆತ್ತ ತಾಯಿಯನ್ನು ಹತ್ಯೆಗೈದಿದ್ದ ಮಗನಿಗೆ ಬೆಂಗಳೂರು ಸಿಟಿ ಸಿವಿಲ್ ಹಾಗೂ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಪರಾಧಿ ಶರತ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಮಗ. Read more…

ಸಗಣಿ ಗಂಜಲದ ಗುಂಡಿಗೆ ಬಿದ್ದು ತಂದೆ, ಮಗ ಸಾವು

ತುಮಕೂರು: ಸಗಣಿ ಗಂಜಲದ ಗುಂಡಿಗೆ ಬಿದ್ದು ತಂದೆ, ಮಗ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲೂಕಿನ ಗೌಡನಹಳ್ಳಿಯಲ್ಲಿ ಗುರುವಾರ ನಡೆದಿದೆ. ಮಹಾಲಿಂಗಪ್ಪ(45) ಮತ್ತು ಅವರ ಪುತ್ರ ಪೃಥ್ವಿರಾಜ್(22) ಮೃತಪಟ್ಟವರು. ತಮ್ಮ Read more…

2 ಲಕ್ಷದ ನಾಯಿಮರಿ ಬೇಕೆಂದು ಹಠ ಹಿಡಿದ ಪುತ್ರ; ಮನೆಬಿಟ್ಟು ಹೋದ ತಾಯಿ; ಆತ್ಮಹತ್ಯೆಗೆ ಶರಣಾದ ಮಗ

ಹುಬ್ಬಳ್ಳಿ: ಯುವಕನೊಬ್ಬ 2 ಲಕ್ಷ ಮೌಲ್ಯದ ದುಬಾರಿ ನಾಯಿಮರಿ ಕೊಡಿಸುವಂತೆ ಹಠ ಹಿಡಿದು ನಾಯಿ ಪ್ರೀತಿಯೇ ಆತನನ್ನು ಬಲಿ ಪಡೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 24 ವರ್ಷದ ಅಲೆನ್ Read more…

ಮಗನ ಸಾವಿನ ನೋವಲ್ಲೂ ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಕುಟುಂಬ

ಚಾಮರಾಜನಗರ: ಪುತ್ರನನ್ನು ಕಳೆದುಕೊಂಡ ನೋವಿನ ನಡುವೆಯೂ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಕುಟುಂಬದವರು ಮೃತನ ಅಂಗಾಂಗ ದಾನ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಶಿಂಡನಪುರದ ಸುಬ್ಬಪ್ಪ Read more…

SHOCKING: ರಾತ್ರಿ ಮೊಬೈಲ್ ನೋಡುತ್ತಿದ್ದ ಪುತ್ರನ ಕೊಲೆಗೈದ ತಂದೆ

ಮೈಸೂರು: ಪದೇ ಪದೇ ಮೊಬೈಲ್ ನೋಡುತ್ತಿದ್ದ ಪುತ್ರನನ್ನು ತಂದೆಯೇ ಕೊಲೆ ಮಾಡಿದ ಘಟನೆ ಮೈಸೂರಿನ ಬನ್ನಿಮಂಟಪ ಬಡಾವಣೆಯಲ್ಲಿ ನಡೆದಿದೆ. ಉಮೇದ್(22) ಕೊಲೆಯಾದವ. ಆತನ ತಂದೆ ಅಸ್ಲಾಂ ಪಾಷನನ್ನು ಬುಧವಾರ Read more…

ಕುಡಿಯಲು ಹಣ ಕೊಡದ ತಾಯಿಯನ್ನೇ ಕೊಂದ ಪುತ್ರ

ಚಿತ್ರದುರ್ಗ: ಮದ್ಯ ಸೇವನೆಗೆ ಹಣ ಕೊಡದ ಕಾರಣ ಕೋಪಗೊಂಡು ಹೆತ್ತ ತಾಯಿಯನ್ನೇ ಪುತ್ರ ಕೊಲೆ ಮಾಡಿದ ಘಟನೆ ಮೊಳಕಾಲ್ಮುರು ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. 58 ವರ್ಷದ ಅಂಜಿನಮ್ಮ Read more…

SHOCKING NEWS: ಮಗನ ಅಗಲಿಕೆಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘತದಿಂದ ಸಾವು

ಮೈಸೂರು: ಮಗನ ಸಾವಿನ ಸುದ್ದಿಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಚ್.ಡಿ.ಕೋಟೆ ತಾಲೂಕಿನ ಹನುಮಂತ ನಗರದಲ್ಲಿ ಈ ದುರಂತ ಸಂಭವಿಸಿದೆ. ಮಗ ಚಂದ್ರು (45) Read more…

ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್: ನಾನು ನೀಡಿದ ಲಿಸ್ಟ್ ಮಾತ್ರ ಮಾಡಿ ಎಂದು ತಂದೆಗೆ ಕರೆ

ಮೈಸೂರು: ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಹವಾ ಮುಂದುವರೆದಿದೆ. ವರುಣಾ ಕ್ಷೇತ್ರದಲ್ಲಿ ಆಶ್ರಯ ಸಮಿತಿ ಅಧ್ಯಕ್ಷರಾಗಿರುವ ಯತೀಂದ್ರ ನಿರಂತರ ಜನ ಸಂಪರ್ಕ ಸಭೆ ನಡೆಸುತ್ತಿದ್ದು, ಜನ ಅವರಿಗೆ ಮನವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...