alex Certify son | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಷನ್ ಹೊತ್ತಲ್ಲೇ ಅರೆಸ್ಟ್ ಆದ ಶಾಸಕ ಮಾಡಾಳ್ ಬಿಜೆಪಿಯಿಂದ ಉಚ್ಛಾಟನೆ…? ಪುತ್ರನಿಗಿಲ್ಲ ಟಿಕೆಟ್…?

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕುರಿತಾಗಿ ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ Read more…

ಸ್ನೇಹಿತರೊಂದಿಗೆ ಸೇರಿ ತಾಯಿಯ ಪ್ರಿಯಕರನನ್ನು ಹೊಡೆದು ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಠಾಣೆ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಇನಾಮ್ ಮುತ್ತಳ್ಳಿ ಗ್ರಾಮದಲ್ಲಿ ವಿವಾಹಿತ Read more…

ಹಸಿದುಕೊಂಡಿರುತ್ತಿದ್ದ ಮಗನ ಸ್ನೇಹಿತನಿಗೂ ಮಹಿಳೆಯಿಂದ ಊಟ; ಮನಮುಟ್ಟುವ ಪೋಸ್ಟ್‌ ವೈರಲ್

ದಾನ ಮಾಡುವ ಹಲವು ಮಂದಿ ಇದ್ದಾರೆ. ಕೆಲವರು ಎಷ್ಟೇ ಉಪಕಾರ ಮಾಡಿದರೂ ಅದನ್ನು ಯಾರಿಗೂ ಹೇಳದೇ ತಮ್ಮ ಕಾರ್ಯವನ್ನು ಮುಂದುವರೆಸಿದರೆ, ಈಗಿನ ಹೆಚ್ಚು ಮಂದಿ ತಾವು ಮಾಡುತ್ತಿರುವ ಉಪಕಾರ Read more…

ಆಟಿಕೆ ಕುದುರೆ ಮೇಲೆ ಪುಟಾಣಿ ಸವಾರಿ; ಅಪ್ಪ – ಮಗನ ಕ್ಯೂಟ್​ ವಿಡಿಯೋ ವೈರಲ್

ಪುಟಾಣಿ ಮಕ್ಕಳಿಗೆ ಅಪ್ಪ-ಅಮ್ಮಂದಿರೇ ಮೊದಲ ಪ್ರೀತಿ ಎಂದರೆ ಒಬ್ಬ ತಂದೆ ಅವರ ಮೊದಲ ನಾಯಕ ಎನ್ನುವ ಮಾತಿದೆ. ಕೆಲವರು ತಮ್ಮ ಅಪ್ಪಂದಿರು ಹೀರೋಗಳಿಗಿಂತ ಹೆಚ್ಚು ಎಂದು ಕಾಣುತ್ತಾರೆ. ಅವರನ್ನು Read more…

85ರ ತಾಯಿಯ ತಾಜ್ ಮಹಲ್ ನೋಡುವ ಆಸೆ ಈಡೇರಿಸಿದ ಪುತ್ರ

ತಾಜ್ ಮಹಲ್ ನೋಡಬೇಕೆಂಬ ತನ್ನ ಜೀವಿತದ ಕನಸನ್ನು 85ನೇ ವಯಸ್ಸಿನಲ್ಲಿ ನನಸು ಮಾಡಿಕೊಂಡ ಮಹಿಳೆಯೊಬ್ಬರ ಕಥೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತ್‌ನಿಂದ ಬಂದ ಈ ಹಿರಿಯ ಮಹಿಳೆ Read more…

ತಂದೆ ಆತ್ಮಹತ್ಯೆಯಿಂದ ಮನನೊಂದ ಮಗನಿಂದ ದುಡುಕಿನ ನಿರ್ಧಾರ

ಮೈಸೂರು: ತಂದೆಯ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್‍.ಡಿ. ಕೋಟೆ ತಾಲೂಕಿನ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ಜಕ್ಕಳ್ಳಿ ಕಾಲೋನಿಯ ತಂದೆ ನಾಗೇಗೌಡ(55) Read more…

BIG NEWS: ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್; ಐವರು ಆರೋಪಿಗಳು ಕೋರ್ಟ್ ಗೆ ಹಾಜರು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. Read more…

BIG NEWS: ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್…..? ಡಿ.ಕೆ.ಶಿವಕುಮಾರ್ ಹೇಳಿದ್ದೇನು…..?

ಬೆಂಗಳೂರು: ಆರ್.ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಧ್ರುವನಾರಾಯಣ ನಮ್ಮ ಆಸ್ತಿ, ಅವರ Read more…

ಮಣ್ಣಲ್ಲಿ ಮಣ್ಣಾದ ಧ್ರುವನಾರಾಯಣ: ಅಪಾರ ಜನರಿಂದ ಕಣ್ಣೀರ ವಿದಾಯ; ಪುತ್ರ ದರ್ಶನ್ ಗೆ ಟಿಕೆಟ್ ಘೋಷಣೆಗೆ ಆಗ್ರಹ

ಚಾಮರಾಜನಗರ: ನಿನ್ನೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಮಣ್ಣಲ್ಲಿ ಮಣ್ಣಾಗಿದ್ದಾರೆ. ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಸಮೀಪ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅವರ Read more…

Viral Video | ಮಗ ಹಾಕಿದ ಚಾಲೆಂಜ್‌ ನಲ್ಲಿ ಸಲೀಸಾಗಿ ಗೆದ್ದ ತಾಯಿ

‘ವಿಜ್ಞಾನವು ಕೆಲಸ ಮಾಡುವ ಮಾಯೆ’ ಎಂಬ ಮಾತಿದ್ದು, ಈ ವೈರಲ್‌ ವಿಡಿಯೋ ಇದಕ್ಕೆ ಸಾಕ್ಷಿಯಾಗಿದೆ. ತಲೆಕೆಳಗಾದ ವೈನ್ ಗ್ಲಾಸ್‌ನಲ್ಲಿ ಇರಿಸಲಾಗಿರುವ ಸಣ್ಣ ಚೆಂಡನ್ನು ಚೆಂಡು ಅಥವಾ ವೈನ್ ಗ್ಲಾಸ್ Read more…

BIG NEWS: ಮಗ – ಸೊಸೆಯ ನಿರ್ಲಕ್ಷ್ಯ; ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಸರ್ಕಾರಕ್ಕೆ ಬರೆದ ವೃದ್ಧ…!

ಇಳಿ ವಯಸ್ಸಿನಲ್ಲಿ ತಮ್ಮನ್ನು ಸರಿಯಾಗಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ಸೇರಿಸಿದ ಮಗ – ಸೊಸೆಯ ವರ್ತನೆಯಿಂದ ಮನನೊಂದ ವ್ಯಕ್ತಿಯೊಬ್ಬರು ಬರೋಬ್ಬರಿ ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ರಾಜ್ಯಪಾಲರ ಹೆಸರಿಗೆ Read more…

Watch | ಮಗನಿಗೆ ಕಾಪಿ ಚೀಟಿ ಕೊಡಲು ಹೋಗಿ ಸಿಕ್ಕಿಬಿದ್ದ ತಂದೆ….! ಮನಬಂದಂತೆ ಥಳಿಸಿದ ಪೊಲೀಸರು

ಮಕ್ಕಳ ಕಡೆಗೆ ತಂದೆ ಪ್ರೀತಿಗೆ ಯಾವುದೇ ಮಿತಿಯಿಲ್ಲ. ನಮ್ಮಲ್ಲಿ ಹೆಚ್ಚಿನವರು ಇದನ್ನು ಒಪ್ಪುತ್ತಾರೆ. ಈ ಪ್ರೀತಿಯು ಕೆಲವೊಮ್ಮೆ ಮನುಷ್ಯನನ್ನು ಮಾಡಲಾಗದ ಕೆಲಸವನ್ನು ಮಾಡಿಸುತ್ತದೆ. ಅಂಥದ್ದೇ ಒಂದು ವಿಡಿಯೋ ಈಗ Read more…

ಮಗನ ಅಗಲಿಕೆ ಸಹಿಸಲಾರದೆ ಮಾರನೆ ದಿನ ಆತ್ಮಹತ್ಯೆಗೆ ಶರಣಾದ ತಂದೆ…!

ಅಪಘಾತದಲ್ಲಿ ತಮ್ಮ ಪುತ್ರ ಸಾವನ್ನಪ್ಪಿದ್ದರಿಂದ ತೀವ್ರವಾಗಿ ಮನನೊಂದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಿಕಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ Read more…

ಸಾವಿನಲ್ಲೂ ಒಂದಾದ ತಾಯಿ – ಮಗ

ತಾಯಿ – ಮಗ ಒಂದೇ ದಿನ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ನಡೆದಿದೆ. 60 ವರ್ಷದ ದಶರಥ ಡಿ ದುರ್ವೆ ಹಾಗೂ ಅವರ ತಾಯಿ 95 ವರ್ಷದ Read more…

BIG NEWS: ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ….? ಸಿಎಂ ಯಾಕೆ ರಾಜೀನಾಮೆ ಕೊಡಬೇಕು…..? ಸಚಿವ ಮಾಧುಸ್ವಾಮಿ ಸಮರ್ಥನೆ

ಬೆಂಗಳೂರು: ಶಾಸಕರ ಮಗ ಲಂಚ ಪಡೆದರೆ ಶಾಸಕರು, ಸಿಎಂ ಯಾಕೆ ರಾಜಿನಾಮೆ ಕೊಡಬೇಕು? ಇದಕ್ಕೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಸಂಬಂಧವಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. Read more…

7.62 ಕೋಟಿ ರೂ. ನಗದು ಪತ್ತೆ: ಶಾಸಕ ಮಾಡಾಳ್ ಪುತ್ರ ಸೇರಿ 5 ಜನ ಅರೆಸ್ಟ್

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ ಮತ್ತು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಬರೋಬ್ಬರಿ 7.62 ಕೋಟಿ ರೂ. ನಗದು Read more…

ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಹಣದ ಹೊಳೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು: ಮನೆ, ಕಚೇರಿಯಲ್ಲಿ 7.62 ಕೋಟಿ ರೂ. ನಗದು ಪತ್ತೆ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಮತ್ತು ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ. ನಗದು ಪತ್ತೆಯಾಗಿದ್ದು, ಅದನ್ನು Read more…

BREAKING: 40 ಲಕ್ಷ ರೂ. ಲಂಚ ಸಮೇತ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 40 ಲಕ್ಷ ರೂಪಾಯಿಗೂ ಹೆಚ್ಚು ಹಣದ ಸಮೇತ ರೆಡ್ Read more…

ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ತಾಯಿ ಮೃತಪಟ್ಟಿದ್ದರ ಅರಿವಿಲ್ಲದೆ ಶವದ ಜೊತೆ ಎರಡು ದಿನ ಕಳೆದ 11 ವರ್ಷದ ಮಗ…!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ ತಾಯಿ ಮೃತಪಟ್ಟಿದ್ದಾಳೆ ಎಂಬುದರ ಅರಿವೇ ಇಲ್ಲದ 11 ವರ್ಷದ ಮಗ ಎರಡು ದಿನಗಳ ಕಾಲ ಶವದ ಜೊತೆಯೇ ಕಾಲ Read more…

ನೀರು ಕಾಯಿಸಲು ಹೋದಾಗಲೇ ದುರಂತ; ವಿದ್ಯುತ್ ಪ್ರವಹಿಸಿ ತಾಯಿ – ಮಗು ಸಾವು

ನೀರು ಕಾಯಿಸಲೆಂದು ವಾಟರ್ ಹೀಟರ್ ಹಾಕಿದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ Read more…

ಕೊರೋನಾ ಭೀತಿಯಿಂದ ಪತಿಗೂ ಮನೆಯೊಳಗೆ ಪ್ರವೇಶ ನೀಡದೇ ಮಗನೊಂದಿಗೆ 3 ವರ್ಷ ಗೃಹಬಂಧನದಲ್ಲಿದ್ದ ಮಹಿಳೆ

ನವದೆಹಲಿ: ಕೊರೋನಾ ಭೀತಿಯಿಂದ ತಾಯಿಯೇ ಮಗನನ್ನು ಗೃಹಬಂಧನದಲ್ಲಿ ಇರಿಸಿದ್ದ ಘಟನೆ ದೆಹಲಿ ಹೊರವಲಯ ಗುರುಗ್ರಾಮದಲ್ಲಿ ನಡೆದಿದೆ. ಮೂರು ವರ್ಷದಿಂದ 10 ವರ್ಷದ ಮಗನೊಂದಿಗೆ ತಾಯಿ ಮನೆಯಲ್ಲೇ ಇದ್ದಳು. ಕೊರೋನಾ Read more…

BIG NEWS: ಬಂದೂಕಿನಿಂದ ಗುಂಡಿಟ್ಟು ಮಗನನ್ನೇ ಹತ್ಯೆಗೈದ ತಂದೆ

ಮಡಿಕೇರಿ: ಬಂದೂಕಿನಿಂದ ಗುಂಡಿಟ್ಟು ತಂದೆಯೇ ಮಗನನ್ನು ಹತ್ಯೆಗೈದ ಘೋರ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ. ತಂದೆ ನಂದೇಟಿರ ಚಿಟ್ಟಿಯಪ್ಪ, 28 ವರ್ಷದ ಮಗ Read more…

SHOCKING: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಕೊಂದ ಮಗ

ಗದಗ: ಮಗನೇ ಕೊಡಲಿಯಿಂದ ಕೊಚ್ಚಿ ತಂದೆಯ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ತಂದೆ ಮಲಕಸಾಬ ಮೃತಪಟ್ಟವರು ಎಂದು ಹೇಳಲಾಗಿದೆ. ಮಲಕಸಾಬ Read more…

BIG NEWS: ಎಂ.ಎಲ್.ಸಿ ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎಲ್ ಸಿ ಆರ್.ಶಂಕರ್, ಪುತ್ರ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಲೇಔಟ್ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ Read more…

ಶಿಲ್ಪಕಲೆಯ ನೆಲೆವೀಡಿದು ಪ್ರವಾಸಿಗರ ಸೆಳೆವ ಹಳೆಬೀಡು…!

ಒಂದೊಮ್ಮೆ ಹೊಯ್ಸಳರ ರಾಜಧಾನಿಯಾಗಿದ್ದ ಹಳೆಬೀಡು, ಶಿಲ್ಪಕಲೆಯ ನೆಲೆವೀಡು ಎಂದೇ ಪ್ರಸಿದ್ಧಿ ಪಡೆದಿದೆ. ಹೊಯ್ಸಳರು  ಹಿಂದಿನಿಂದಲೂ ಅಸ್ತಿತ್ವದಲ್ಲಿದ್ದ ಊರಾದ್ದರಿಂದ ಜನಪದವಾಗಿ ಹಳೆಯ ಬೀಡು (ಊರು) ಎಂಬ ಹೆಸರೇ ಬಂತು. ಇಲ್ಲಿನ Read more…

ಮಾಜಿ ಪತಿಯನ್ನು ತಬ್ಬಿಕೊಂಡ ವಿಡಿಯೋ ಶೇರ್​ ಮಾಡಿದ ನಟಿ ಮಲೈಕಾ

ನವದೆಹಲಿ: ನಟಿ ಮಲೈಕಾ ಅರೋರಾ ಅವರು ಗುರುವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ಮಗ ಅರ್ಹಾನ್ ಖಾನ್ ಮತ್ತು ಮಾಜಿ ಪತಿ ಅರ್ಬಾಜ್ ಖಾನ್ ಅವರೊಂದಿಗೆ ಭೇಟಿಯಾಗಿರುವ Read more…

ಸಮುದ್ರದ ಆಳದಲ್ಲಿ ಮುಳುಗಲಿದ್ದವನನ್ನು ರಕ್ಷಿಸಿದ ಕುಟುಂಬಸ್ಥರು: ಆತಂಕದ ವಿಡಿಯೋ ವೈರಲ್​

ನಾಪತ್ತೆಯಾದ ಡೈವರ್ ಅನ್ನು ಅವರ ಕುಟುಂಬ ಸದಸ್ಯರು ಸಮುದ್ರದಲ್ಲಿ ಕಂಡು ಹಿಡಿದು ರಕ್ಷಿಸಿದ ಅಪರೂಪದ ವಿಡಿಯೋ ವೈರಲ್ ಆಗಿದೆ. ಫ್ಲೋರಿಡಾದ ನಿವಾಸಿ ಪ್ರಿಸ್ಸಿಲ್ಲಾ ಗಾರ್ಟೆನ್‌ಮೇಯರ್ ಟಿಕ್‌ಟಾಕ್ ವಿಡಿಯೋವನ್ನು ಶೇರ್​ Read more…

ಡಾನ್ಸ್​ ಮಾಡಲು ಮಗನನ್ನು ನಿದ್ದೆಯಿಂದ ಎಬ್ಬಿಸಿದ ಪಾಲಕರು: ವಿಡಿಯೋ ವೈರಲ್

ತಮ್ಮ ಮಗನನ್ನು ನಿದ್ರೆಯಿಂದ ಎಬ್ಬಿಸಿ ಅಪ್ಪ-ಅಮ್ಮ ಗಂಗ್ನಮ್ ಸ್ಟೈಲ್‌ಗೆ ನೃತ್ಯ ಮಾಡುತ್ತಿರುವ ವಿಡಿಯೋ ಒಂದು ವೈರಲ್​ ಆಗಿದ್ದು, ಜನರನ್ನು ನಗೆಗಡಲಿನಲ್ಲಿ ತೇಲಿಸಿದೆ. ಈಗ ವೈರಲ್ ಆಗಿರುವ ವಿಡಿಯೋದಲ್ಲಿ ದಂಪತಿ Read more…

BIG NEWS; ಕರ್ನಾಟಕ ಅಂಡರ್ -14 ತಂಡಕ್ಕೆ ದ್ರಾವಿಡ್ ಪುತ್ರ ಕ್ಯಾಪ್ಟನ್

ಟೀಮ್ ಇಂಡಿಯಾದ ಕೋಚ್ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಕರ್ನಾಟಕದ ಅಂಡರ್ -14 ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜನವರಿ 23 ರಿಂದ Read more…

28ರ ಹರೆಯದಲ್ಲೇ 4555 ಕೋಟಿಗೆ ಒಡೆಯ; ಹೇಗಿದೆ ಗೊತ್ತಾ ಲಲಿತ್‌ ಮೋದಿ ಪುತ್ರನ ವಿಲಾಸಿ ಬದುಕು….?

ಮಾಜಿ ಐಪಿಎಲ್‌ ಅಧ್ಯಕ್ಷ ಹಾಗೂ ಉದ್ಯಮಿ ಲಲಿತ್‌ ಮೋದಿ ಕೊರೊನಾ ಸೋಂಕಿನಿಂದ ಲಂಡನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮಧ್ಯೆ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಪುತ್ರ ರುಚಿರ್ ಮೋದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...