alex Certify son | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡು ಮಗುವಿನ ತಾಯಿಯಾದ ಬಗ್ಗೆ ಘೋಷಿಸಿದ ಮಾಜಿ ಟೆನಿಸ್ ತಾರೆ ಮರಿಯಾ ಶರಪೋವಾ

ನ್ಯೂಯಾರ್ಕ್: ಐದು ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಹಾಗೂ ವಿಶ್ವದ ಮಾಜಿ ನಂಬರ್ ಒನ್ ಆಟಗಾರ್ತಿ ಮರಿಯಾ ಶರಪೋವಾ ಶುಕ್ರವಾರ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಘೋಷಿಸಿದ್ದಾರೆ. ಥಿಯೋಡರ್ Read more…

BIG NEWS: ಬೈಕ್- ಲಾರಿ ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆ ಬಿ.ಟಿ.ಕೊಪ್ಪಲುವಿನಲ್ಲಿ ನಡೆದಿದೆ. 35 Read more…

ತಾಯಿಗೆ ಕಿರುಕುಳ ನೀಡಿದ ತಂದೆಯನ್ನೇ ಹತ್ಯೆಗೈದ ಪುತ್ರ

ದಾವಣಗೆರೆ: ಕುಡಿದು ಬಂದು ಪ್ರತಿ ದಿನ ತಾಯಿಯೊಂದಿಗೆ ಜಗಳವಾಡುತ್ತಿದ್ದ ತಂದೆಯನ್ನು ಮಗ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕವಳಿ ತಾಂಡಾದ ಎಸ್.ಆರ್. Read more…

ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ….! ಮಾಜಿ ಶಾಸಕರಿಂದ ಬಹಿರಂಗ ಮನವಿ

ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ. ನನ್ನ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಗೆ ಸುಳ್ಳು ಭರವಸೆ ನೀಡಿ ಆತ ಸಾಲ ಪಡೆದುಕೊಳ್ಳುತ್ತಿದ್ದಾನೆ. ಹೀಗಾಗಿ ಆತನಿಗೆ ಹಣ ನೀಡಬೇಡಿ ಎಂದು ಮಾಜಿ Read more…

ಮಗನಿಗೆ ಗಣಿತದಲ್ಲಿ 100 ಕ್ಕೆ 6 ಅಂಕ, ಕಣ್ಣೀರಿಟ್ಟ ತಂದೆ….!

ಚೀನಾದಲ್ಲಿ ತಂದೆಯೊಬ್ಬ ತನ್ಮ ಮಗ ಗಣಿತ ಪರೀಕ್ಷೆಯಲ್ಲಿ 100ಕ್ಕೆ 6 ಅಂಕಗಳಿಸಿದ ನಂತರ ಕಣ್ಣೀರು ಹಾಕಿರುವ ವಿಡಿಯೋ ವೈರಲ್​ ಆಗಿದೆ. ಇಡೀ ವರ್ಷ ತನ್ನ ಮಗನಿಗೆ ತಾನೇ ವೈಯಕ್ತಿಕವಾಗಿ Read more…

ಪ್ರವಾಹದಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಜೀವವನ್ನೇ ಒತ್ತೆ ಇಟ್ಟ ʼಅಪ್ಪʼ

ʼಅಪ್ಪʼ ಈ ಶಬ್ದದಲ್ಲೇ ಅದೆಂಥಾ ಗತ್ತು, ಗಾಂಭೀರ್ಯ…… ತಾನು ಎಲ್ಲ ಕಡೆ ಇರೋಕೆ ಸಾಧ್ಯವಿಲ್ಲ ಅಂತ ಗೊತ್ತಾಗಿಯೇ ಆ ದೇವರು ಅಪ್ಪ-ಅಮ್ಮನನ್ನ ಸೃಷ್ಟಿಸಿದ. ಅದರಲ್ಲೂ ಅಪ್ಪ, ಸದಾ ಮೌನಿ, Read more…

KSRTC ಚಾಲಕನ ಪುತ್ರ ಐಪಿಎಸ್‌ ಹುದ್ದೆಗೆ ಆಯ್ಕೆ; ಸಂಸ್ಥೆ ವತಿಯಿಂದ ಸನ್ಮಾನ

ಯುಪಿಎಸ್‌ಸಿ ನಡೆಸಿದ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್ ಹುದ್ದೆ ಅಲಂಕರಿಸಲು ಹೊರಟಿರುವ ಸರ್ಕಾರಿ ಬಸ್ ಚಾಲಕನ ಮಗನ ಯಶೋಗಾಥೆ ಇದು. ಅನುರಾಗ್ ದಾರು ಭಾಲ್ಕಿಯವರು, ಬೀದರ್‌ನ ಜಿಲ್ಲಾ Read more…

53ರ ಹರೆಯದಲ್ಲಿ ಹತ್ತನೇ ತರಗತಿ ಪರೀಕ್ಷೆ ಬರೆದ ತನ್ನ ತಾಯಿಯ ಸ್ಫೂರ್ತಿ ಕಥೆ ಹಂಚಿಕೊಂಡ ಮಗ

ತಮ್ಮ 53 ವರ್ಷದ ಹರೆಯದಲ್ಲಿ ಮಹಿಳೆಯೊಬ್ಬರು ಹತ್ತನೇ ತರಗತಿ ಉತ್ತೀರ್ಣರಾಗಿದ್ದು, ಈ ಸಾಧನೆಯನ್ನು ಆಕೆಯ ಮಗ ಖುಷಿಯಿಂದ ಹಂಚಿಕೊಂಡಿದ್ದಾರೆ. ಐರ್ಲೆಂಡ್‌ನಲ್ಲಿರುವ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಪ್ರಸಾದ್ ಜಂಬಳೆ ತಮ್ಮ Read more…

SHOCKING NEWS: ಧರ್ಮಸ್ಥಕ್ಕೆ ತೆರಳುತ್ತಿದ್ದ ಕುಟುಂಬ; ಭೀಕರ ರಸ್ತೆ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರಿನಲ್ಲಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರು ಬಳಿ ನಡೆದಿದೆ. ತಮಿಳುನಾಡು Read more…

ʼಲಿವ್‌ ಇನ್‌ʼ ಸಂಬಂಧದಿಂದ ಹುಟ್ಟಿದ ಮಗುವಿಗೂ ತಂದೆಯ ಆಸ್ತಿ ಮೇಲಿದೆ ಹಕ್ಕು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಲಿವ್‌ಇನ್‌ ಸಂಬಂಧದಲ್ಲಿ ಜನಿಸುವ ಮಗುವಿನ ಭವಿಷ್ಯದ ಕುರಿತಂತೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಪುರುಷ ಮತ್ತು ಮಹಿಳೆ ದೀರ್ಘಕಾಲದವರೆಗೆ ಸಹಬಾಳ್ವೆ ನಡೆಸಿದರೆ ಅಥವಾ ಲಿವ್‌ ಇನ್‌ ಸಂಬಂಧದಲ್ಲಿದ್ದರೆ Read more…

ತಂದೆಯಿಂದಲೇ ಘೋರ ಕೃತ್ಯ: ರಾಡ್ ನಿಂದ ಹೊಡೆದು ಮಗನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಆರ್.ಟಿ. ನಗರದ ಚಾಮುಂಡಿನಗರದಲ್ಲಿ ಘಟನೆ ನಡೆದಿದೆ. 18 ವರ್ಷದ ಸುಲೇಮಾನ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕಬ್ಬಿಣದ ರಾಡ್ Read more…

ಕುಡಿತದ ಚಟ; ಹಣ ಕೊಡಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

ತುಮಕೂರು: ಮದ್ಯಪಾನಕ್ಕೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಪಾಪಿ ಮಗನೊಬ್ಬ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಉಪ್ಪಾರಳ್ಳಿಯ ಲಿಂಗದೇವರು ದೇವಾಲಯದ ಬಳಿ ನಡೆದಿದೆ. ತಿಮ್ಮಕ್ಕ Read more…

ಪುತ್ರನಿಂದಲೇ ಪೈಶಾಚಿಕ ಕೃತ್ಯ: ಮೊಬೈಲ್ ಕೊಡಿಸದಿದ್ದಕ್ಕೆ ತಾಯಿಯ ಕೊಲೆ

ಬೆಂಗಳೂರು: ಮೊಬೈಲ್ ಕೊಡಿಸದ ಕಾರಣಕ್ಕೆ ಮಗನೇ ಹೆತ್ತ ತಾಯಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬೇಗೂರಿನ ಮೈಲಸಂದ್ರದಲ್ಲಿ ಇಂತಹ ಪೈಶಾಚಿಕ ಕೃತ್ಯ ನಡೆದಿದೆ. ತಾಯಿ ಕತ್ತು Read more…

ತಾಯಿ ಅಪ್ಲೋಡ್ ಮಾಡಿದ ಫೋಟೋ ಕಾರಣಕ್ಕೆ ಸಿಕ್ಕಿಬಿದ್ದ ಐನಾತಿ ಕಳ್ಳ….!

ಅಪರಾಧ ಜಗತ್ತಿನಲ್ಲಿ ಒಂದೇ ಒಂದು ಸುಳಿವು ಸಿಕ್ಕರೂ ಸಾಕು, ಅಪರಾಧಿ ಎಲ್ಲೇ ಇದ್ದರೂ ಹುಡುಕಿ ತೆಗೆಯಬಹುದು ಅನ್ನೊದಕ್ಕೆ ಈ ಘಟನೆ ಬೆಸ್ಟ್ ಎಗ್ಸಾಂಪಲ್. ಇದು ಮಧ್ಯಪ್ರದೇಶ ಇಂದೋರ್​​​ನ ಬಾಣಗಂಗಾನಲ್ಲಿ Read more…

ಟೆಲಿಟಬ್ಬಿ ಪ್ರತಿಮೆ ಒಡೆದ ಮಗ; ಮೂರು ಲಕ್ಷ ದಂಡ ಕಟ್ಟಿದ ತಂದೆ

ಶಾಪಿಂಗ್ ಮಾಲ್‌ನಲ್ಲಿ ತನ್ನ ಮಗ‌ ಟೆಲಿಟಬ್ಬಿ ಪ್ರತಿಮೆ ನಾಶ ಮಾಡಿದ್ದರಿಂದ ಭಾರಿ ಪರಿಹಾರವನ್ನು ಕಟ್ಟಬೇಕಾಗಿಬಂದ ಪ್ರಸಂಗ ಹಾಂಕ್ ಕಾಂಗ್‌ನಲ್ಲಿ ನಡೆದಿದೆ. ಹಾಂಗ್ ಕಾಂಗ್‌ನ ಮೊಂಕಾಕ್ ಜಿಲ್ಲೆಯ ಲಾಂಗ್‌ಹ್ಯಾಮ್ ಪ್ಲೇಸ್ Read more…

ಪುತ್ರನಿಂದಲೇ ಘೋರ ಕೃತ್ಯ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ತಂದೆ ಹತ್ಯೆ

ಗದಗ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಮಗನೇ ತಂದೆಯನ್ನು ಹತ್ಯೆ ಮಾಡಿದ ಘಟನೆ ಗದಗ ತಾಲೂಕಿನ ಹಾತಲಗೇರಿಯಲ್ಲಿ ನಡೆದಿದೆ. ಭರಮಪ್ಪ ಭರಮಪ್ಪ ದೊಡ್ಡಮನಿ ಮೃತಪಟ್ಟವರು ಎಂದು ಹೇಳಲಾಗಿದೆ. ಪಾನಮತ್ತನಾಗಿದ್ದ Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ಕುರಿ ಮೇಯಿಸಲು ಹೋಗಿದ್ದ ತಾಯಿ, ಮಗ ಸಿಡಿಲು ಬಡಿದು ಸಾವು

ಚಿತ್ರದುರ್ಗ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಮೇಗಳಹಟ್ಟಿ ಸಮೀಪ ಸಿಡಿಲು ಬಡಿದು ತಾಯಿ-ಮಗ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಮೇಗಳಹಟ್ಟಿ Read more…

BIG NEWS: ಹೆತ್ತ ತಾಯಿಯನ್ನೇ ಕೊಂದ ಮಗ ಪೊಲೀಸ್ ಬಲೆಗೆ

ಧಾರವಾಡ: ಆಸ್ತಿಗಾಗಿ ಮಗನೊಬ್ಬ ಹೆತ್ತ ತಾಯಿಯನ್ನೇ ಹತ್ಯೆಗೈದ ಹೃದಯವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಬೆನ್ನೂರು ಗ್ರಾಮದಲ್ಲಿ ನಡೆದಿದೆ. 65 ವರ್ಷದ ಶಾಂತವ್ವ ಕಲ್ಲಪ್ಪ ಅಣ್ಣಿಗೇರಿ ಕೊಲೆಯಾದ Read more…

ಪತ್ನಿ ‘ನೀಲಿ ಚಿತ್ರ’ ದಲ್ಲಿ ನಟಿಸಿದ್ದಾಳೆಂಬ ಅನುಮಾನದಲ್ಲಿ ಮಕ್ಕಳ ಮುಂದೆಯೇ ಹತ್ಯೆಗೈದ ಪಾಪಿ…..‌‌!

ನೀಲಿ ಚಿತ್ರಗಳನ್ನು ವೀಕ್ಷಿಸುವ ಚಟ ಹೊಂದಿದ್ದ ಪಾಪಿ ಪತಿಯೊಬ್ಬ ತಾನು ವೀಕ್ಷಿಸಿದ ನೀಲಿ ಚಿತ್ರವೊಂದರಲ್ಲಿ ಪತ್ನಿ ಹೋಲಿಕೆ ಇರುವವಳೊಬ್ಬಾಕೆಯನ್ನು ಕಂಡು ಅದು ತನ್ನ ಪತ್ನಿಯೇ ಎಂಬ ಅನುಮಾನದಲ್ಲಿ ಮಕ್ಕಳ Read more…

ಡೌನ್‌ ಸಿಂಡ್ರೋಮ್‌ನಿಂದ ಬಳಲುತ್ತಿರುವ ಮಗನೊಂದಿಗೆ ಇಂಥಾ ಸಾಹಸ ಮಾಡಲು ಹೊರಟಿದ್ದಾರೆ ಈ ವ್ಯಕ್ತಿ

ಇಂದೋರ್ ನಿವಾಸಿ ಆದಿತ್ಯ ತಿವಾರಿ ತಮ್ಮ ಮಗನ ಜೊತೆಗೆ ಮೌಂಟ್ ಎವರೆಸ್ಟ್ ಏರಲು ಸಿದ್ಧರಾಗಿದ್ದಾರೆ. ಆದಿತ್ಯ ಅವರ ಮಗ ಅವನೀಶ್ ಗೆ ಈಗ 7 ವರ್ಷ. 2016ರಲ್ಲಿ ಆದಿತ್ಯ Read more…

SHOCKING NEWS: ಹಣ ಕೊಡಲಿಲ್ಲ ಎಂದು ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಮಗ

ದಾವಣಗೆರೆ: ತಂದೆ ತನಗೆ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮಗನೊಬ್ಬ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನಡೆದಿದೆ. 46 Read more…

ಮದ್ಯವ್ಯಸನಿ ಪುತ್ರನಿಂದಲೇ ಘೋರ ಕೃತ್ಯ: ಕುಡಿಯಲು ಹಣ ಕೊಡದಿದ್ದಕ್ಕೆ ತಂದೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

ದಾವಣಗೆರೆ: ಮದ್ಯವ್ಯಸನಿ ಪುತ್ರನೊಬ್ಬ ಕಲ್ಲು ಎತ್ತಿಹಾಕಿ ತಂದೆಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನಡೆದಿದೆ. 60 ವರ್ಷದ ಮಂಜಪ್ಪ ಕೊಲೆಯಾದವರು. 32 Read more…

BIG NEWS: ನಡುರಸ್ತೆಯಲ್ಲಿಯೇ ಹೆತ್ತ ಮಗನಿಗೆ ಬೆಂಕಿ ಹಚ್ಚಿದ ತಂದೆ; ಸಾವು – ಬದುಕಿನ ನಡುವೆ ಹೋರಾಡಿ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಮಗ

ಬೆಂಗಳೂರು: ಹೆತ್ತ ತಂದೆಯೇ ಮಗನಿಗೆ ಹಾಡಹಗಲೇ ನಡುರಸ್ತೆಯಲ್ಲಿ ಬೆಂಕಿ ಹಚ್ಚಿದ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, 51 Read more…

12ರ ಬಾಲಕಿ ಮೇಲೆ ನಡೆದಿತ್ತು ರೇಪ್‌, 28 ವರ್ಷಗಳ ಬಳಿಕ ಬೆಳಕಿಗೆ ಬಂತು ಪೈಶಾಚಿಕ ಕೃತ್ಯ……!   

ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದು 28 ವರ್ಷಗಳ ಬಳಿಕ ಪ್ರಕರಣ ದಾಖಲಾಗಿದೆ. ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಗೆ ಆಗ 12 ವರ್ಷ ವಯಸ್ಸಾಗಿತ್ತು. ಯುಪಿ ಪೊಲೀಸ್ ಅಧಿಕಾರಿಗಳ Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್…? ಬೇರೆ ಪಕ್ಷ ಸೇರುವ ಸುಳಿವು ನೀಡಿದ ಸೋನಿಯಾ ಗಾಂಧಿ ಆಪ್ತ ಸಹಾಯಕ ಅಹ್ಮದ್ ಪಟೇಲ್ ಪುತ್ರ

ನವದೆಹಲಿ: ಕಾಂಗ್ರೆಸ್ ನಾಯಕ ದಿ. ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಅವರು ಇಂದು ತಮ್ಮ ಮುಂದಿನ ದಾರಿಯ ಸುಳಿವು ಬಿಟ್ಟುಕೊಟ್ಟಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ Read more…

ಸಾವಿನಲ್ಲೂ ಒಂದಾದ ತಾಯಿ –ಮಗ; ಅಮ್ಮನ ಶವಸಂಸ್ಕಾರಕ್ಕೆ ಮುನ್ನ ಪುತ್ರ ನಿಧನ

ಬಳ್ಳಾರಿ: ತಾಯಿ ಶವಸಂಸ್ಕಾರ ಮಾಡುವ ಮೊದಲೇ ಪುತ್ರ ಸಾವನ್ನಪ್ಪಿದ ಘಟನೆ ಬಳ್ಳಾರಿ ಪರಮದೇನಹಳ್ಳಿಯಲ್ಲಿ ನಡೆದಿದೆ. 93 ವರ್ಷದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬೆಳಗ್ಗೆ ಮೃತಪಟ್ಟಿದ್ದಾರೆ. ತಡರಾತ್ರಿ ಭಜನೆ Read more…

ಆಸ್ತಿ ಬಗ್ಗೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ: ತಂದೆ-ತಾಯಿ ಬದುಕಿರುವವರೆಗೆ ಆಸ್ತಿಯ ಮೇಲೆ ಮಗನಿಗೆ ಹಕ್ಕಿಲ್ಲ

ಶನಿವಾರದಂದು ಅರ್ಜಿಯೊಂದರ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಗನು ತನ್ನ ತಂದೆ ತಾಯಿಯರ ಮಾಲೀಕತ್ವದ ಫ್ಲಾಟ್‌ ಗಳಲ್ಲಿ ಅವರು ಜೀವಂತವಾಗಿರುವವರೆಗೆ ಹಕ್ಕು ಅಥವಾ ಆಸಕ್ತಿ ಹೊಂದುವಂತಿಲ್ಲ ಎಂದು ತೀರ್ಪು Read more…

ಅಚ್ಚರಿಗೊಳಿಸುತ್ತೆ ಮುಖ್ಯಮಂತ್ರಿಯನ್ನು ಪರಾಭವಗೊಳಿಸಿದ ‘ಆಪ್’ ಅಭ್ಯರ್ಥಿ ಕುಟುಂಬದ ಹಿನ್ನೆಲೆ…!

ಇವರಿಗೆ ಹಿಂಬಾಲಕರ ಕೂಗು‌ ಇಲ್ಲ, ಅಟ್ಟಕ್ಕೇರಿಸುವ ಬಾಲಬಡುಕರೂ ಇಲ್ಲ.‌ ಆದರೂ ರಾಜಕೀಯದಲ್ಲಿ ದೇಶವೇ ತಿರುಗಿ ನೋಡುವಂತಹ ಸಾಧನೆ ಮಾಡಿರುವುದು ಲಾಭ್ ಸಿಂಗ್. ಪಂಜಾಬ್ ಚುನಾವಣೆಯಲ್ಲಿ ಬರ್ನಾಲಾ ಜಿಲ್ಲೆಯ ಭದೌರ್ Read more…

ಬೆಂಕಿಯ ಕೆನ್ನಾಲಿಗೆಯಿಂದ ಮಗನನ್ನು ರಕ್ಷಿಸಲು ಕಠೋರ ನಿರ್ಧಾರ ಕೈಗೊಂಡ ತಂದೆ…!

ಬೆಂಕಿಯಿಂದ ತನ್ನ ಮೂರು ವರ್ಷದ ಮಗುವನ್ನು ಎರಡನೇ ಮಹಡಿಯಿಂದ ಕೆಳಕ್ಕೆ ಎಸೆಯುವ ಎದೆಝಲ್ ಎನಿಸುವ ವಿಡಿಯೋ ವೈರಲ್ ಆಗಿದೆ. ಅಮೇರಿಕದ ನ್ಯೂಜೆರ್ಸಿಯಲ್ಲಿರುವ ತನ್ನ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ವೇಗವಾಗಿ ಹಬ್ಬುತ್ತಿದ್ದ Read more…

‘ನನಗೆ, ಮಗನಿಗೆ ಟಿಕೆಟ್ ಕೊಟ್ಟರೆ ಮಾತ್ರ ಕಾಂಗ್ರೆಸ್ ಸೇರ್ಪಡೆ’

ಮೈಸೂರು: ಯಾವ ಕ್ಷೇತ್ರದಲ್ಲಿ ಪುತ್ರ ಹರೀಶ್ ಗೌಡರಿಗೆ ಟಿಕೆಟ್ ನೀಡುತ್ತಾರೆ ಎನ್ನುವುದು ಖಚಿತವಾದ ನಂತರ ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಾಜಿ ಸಚಿವ ಜಿ.ಟಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...