alex Certify soup | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನಾಟಿ ಕೋಳಿ ʼಸೂಪ್ʼ ಸವಿದು ನೋಡಿ

ತರಕಾರಿ ಸೂಪ್ ಮಾಡಿಕೊಂಡು ಆಗಾಗ ಸವಿಯುತ್ತಿರುತ್ತೇವೆ. ಇಲ್ಲಿ ನಾನ್ ವೆಜ್ ಪ್ರಿಯರಿಗಾಗಿ ರುಚಿಕರವಾದ ನಾಟಿಕೋಳಿ ಸೂಪ್ ಇದೆ. ಮಾಡುವ ವಿಧಾನ ಕೂಡ ಸುಲಭವಿದೆ. ಮನೆಯಲ್ಲಿ ಟ್ರೈ ಮಾಡಿ ನೋಡಿ. Read more…

ಮಗುವಿಗೆ ಮಾಡಿ ಕೊಡಿ ಈ ಸೂಪ್

ಮಗುವಿಗೆ ಆರು ತಿಂಗಳು ಆದ ಬಳಿಕ ಎದೆಹಾಲಿನ ಜತೆಜತೆಗೆ ಬೇರೆ ಆಹಾರವನ್ನು ಪರಿಚಯಿಸಬೇಕಾಗುತ್ತದೆ. ಇದರಿಂದ ಮಗುವಿನ ತೂಕ ಹಾಗೂ ಬೆಳವಣಿಗೆಗೆ ಸಹಾಯಕವಾಗುತ್ತದೆ. ಹಾಗಂತ ದೊಡ್ಡವರು ತಿನ್ನುವ ಆಹಾರವನ್ನು ಅವರಿಗೆ Read more…

ಸದೃಢ ಮೈಕಟ್ಟಿನ ಗುಟ್ಟು ಬಿಚ್ಚಿಟ್ಟ ನಟ ಜಾನ್‌ ಅಬ್ರಹಾಂ

ನಟ ಹಾಗೂ ಫಿಟ್ನೆಸ್ ಐಕಾನ್ ಜಾನ್ ಅಬ್ರಹಾಂ ಪಕ್ಕಾ ಶಾಖಾಹಾರಿ. ತಮ್ಮ ದಿನನಿತ್ಯದ ಪ್ರೋಟೀನ್ ಅಗತ್ಯತೆಗೆ ಡೈರಿ ಉತ್ಪನ್ನಗಳನ್ನು ಅವಲಂಬಿಸುವ ಜಾನ್ ಅಬ್ರಹಾಂ ಹಾಲು ಮತ್ತು ಮೊಸರುಗಳೊಂದಿಗೆ, ಸಸ್ಯಜನಿತ Read more…

ಕೊತ್ತಂಬರಿ ಸೊಪ್ಪು – ಲಿಂಬೆಹಣ್ಣಿನಿಂದ ಮಾಡಿ ರುಚಿಕರವಾದ ಆರೋಗ್ಯಕರ ʼಸೂಪ್ʼ

ತೂಕ ಇಳಿಸಿಕೊಳ್ಳುವವರಿಗೆ ಈ ಸೂಪ್ ತುಂಬಾ ಒಳ್ಳೆಯದು. ಇದನ್ನು ಕುಡಿದರೆ ಹೊಟ್ಟೆ ತುಂಬಿದಂತೆ ಆಗುತ್ತದೆ. ಜತೆಗೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಬೇಕಾಗುವ ಸಾಮಾಗ್ರಿ: 1 ಟೇಬಲ್ ಸ್ಪೂನ್ – Read more…

ಸುಲಭವಾಗಿ ಮಾಡಿ ʼರಾಗಿʼ ಸೂಪ್

ಬೇಸಿಗೆಯಲ್ಲಿ ಏನಾದರೂ ತಂಪಾಗಿರುವ ಆಹಾರವನ್ನು ತಿನ್ನಬೇಕು, ಕುಡಿಬೇಕು ಅನಿಸುವುದು ಸಹಜ. ಈ ಸಮಯದಲ್ಲಿ ಹೆಚ್ಚು ಮಸಾಲೆಯುಕ್ತ ಆಹಾರ ಪದಾರ್ಥಗಳನ್ನು ಸೇವಿಸುವುದಕ್ಕಿಂತ ಸೂಪ್/ ತಾಜಾ ಹಣ್ಣುಗಳ ಜ್ಯೂಸ್ ಮಾಡಿಕೊಂಡು ಸವಿದರೆ Read more…

ಚಳಿಗಾಲದಲ್ಲಿ ʼಸೂಪ್ʼ ರುಚಿ ಹೆಚ್ಚಿಸಲು ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಸೂಪ್ ಕುಡಿಯುವುದು ಪ್ರಯೋಜನಕಾರಿ. ಶೀತ, ಜ್ವರ ಮುಂತಾದ ಕಾಯಿಲೆಗಳಿಂದ ರಕ್ಷಿಸಲು ಬಿಸಿ ಸೂಪ್ ಸೇವನೆ ಮಾಡಬೇಕು. ಚಳಿಗಾಲದಲ್ಲಿ ಸೂಪ್ ದೇಹದ ಶಾಖವನ್ನು ಹೆಚ್ಚಿಸುವುದಲ್ಲದೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು Read more…

ತೂಕ ಇಳಿಸಿಕೊಳ್ಳುವವರಿಗೆ ಹೇಳಿ ಮಾಡಿಸಿದಂತಿದೆ ಈ ‘ಸೂಪ್’

ದೇಹದ ತೂಕ ಹೆಚ್ಚಾಗುತ್ತಿದೆ ಎಂದಾಕ್ಷಣ ಡಯೆಟ್, ವ್ಯಾಯಾಮ, ಜಿಮ್ ಎಂದೆಲ್ಲಾ ತಲೆ ಕೆಡಿಸಿಕೊಳ್ಳುತ್ತೇವೆ. ದಿನೇ ದಿನೇ ಏರುತ್ತಿರುವ ತೂಕವನ್ನು ಇಳಿಸಿಕೊಳ್ಳುವುದೇ ಸವಾಲಿನ ಕೆಲಸ. ಇನ್ನು ಜಂಕ್ ಫುಡ್, ಸಿಹಿ Read more…

ಸವಿಯಿರಿ ಬಿಸಿ ಬಿಸಿ ಸೋರೆಕಾಯಿ ಸೂಪ್

ಬಿಸಿ ಬಿಸಿ ಸೂಪ್ ನಷ್ಟು ಬೆಸ್ಟ್ ಆಹಾರ ಇನ್ನೊಂದಿಲ್ಲ. ಅದರಲ್ಲೂ ವಿವಿಧ ತರಕಾರಿಗಳಿಂದ ಮಾಡಿದ ಸೂಪ್ ಇನ್ನಷ್ಟು ರುಚಿ ಮತ್ತು ಹೆಲ್ದಿ ಆಗಿರುತ್ತದೆ. ದೇಹಕ್ಕೆ ತಂಪು ಸೋರೆಕಾಯಿ ತಿನ್ನುವುದರಿಂದ Read more…

ಕೊರೊನಾ ಸಮಯದಲ್ಲಿ ಆರೋಗ್ಯವಾಗಿರಲು ಟೊಮೊಟೊ ಸೂಪ್

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಸೂಪ್ ಆರೋಗ್ಯಕ್ಕೆ ಒಳ್ಳೆಯದು. ಮನೆಯಲ್ಲೇ ಟೊಮೊಟೊ ಸೂಪ್ ಮಾಡಿ ಸೇವಿಸಿದ್ರೆ ಸಾಕಷ್ಟು ಪ್ರಯೋಜನವಿದೆ. ಟೊಮೊಟೊ ಸೂಪ್ ಗೆ ಬೇಕಾಗುವ ಪದಾರ್ಥ: Read more…

ʼಆರೋಗ್ಯʼಕ್ಕೆ ಪೂರಕ ಬಾರ್ಲಿ ಸೂಪ್

ಬಾರ್ಲಿಯು ಅಪಾರ ಪೋಷಕಾಂಶ ಹೊಂದಿರುವ ಆಹಾರ. ಇತ್ತೀಚಿನ ದಿನಗಳಲ್ಲಿ ಇದರಿಂದ ತಯಾರಿಸಿದ ಹೆಲ್ತ್ ಡ್ರಿಂಕ್ ಪ್ರತಿಯೊಬ್ಬರೂ ಸೇವಿಸುತ್ತಾರೆ. ಹಾಗೇ ಈ ಬಾರ್ಲಿ ಬಳಸಿ ಸೂಪ್ ಕೂಡ ತಯಾರಿಸಬಹುದು. ಹೇಗೆ Read more…

ಟೇಸ್ಟಿ ಕುಂಬಳಕಾಯಿ ಸೂಪ್ ಮಾಡಿ ನೋಡಿ

ಕುಂಬಳಕಾಯಿಯಿಂದ ಕೂಡ ಸೂಪ್ ಮಾಡಬಹುದು ಅನ್ನೋದು ನಿಮಗೆ ಗೊತ್ತಾ? ನೀವು ಅದರ ಟೇಸ್ಟ್ ಮಾಡಿಲ್ಲ ಅಂದ್ರೆ ಇಂದೇ ಕುಂಬಳಕಾಯಿ ಸೂಪ್ ಮಾಡಿ. ಕುಂಬಳಕಾಯಿ ಸೂಪ್ ಮಾಡಲು ಬೇಕಾಗುವ ಪದಾರ್ಥ Read more…

‘ಬ್ರೋಕೊಲಿ ಸೂಪ್’ ಹೀಗೆ ಮಾಡಿ

ಬಿಸಿ ಬಿಸಿ ಸೂಪ್ ಕುಡಿಯುತ್ತಿದ್ದರೆ ಅದರ ಮಜಾನೇ ಬೇರೆ. ಊಟಕ್ಕೆ ಮೊದಲು ಸೂಪ್ ಕುಡಿದರೆ ಹೊಟ್ಟೆ ತುಂಬಿದಂತೆ ಆಗುತ್ತದೆ. ತೂಕ ಇಳಿಸಿಕೊಳ್ಳುವವರಿಗೂ ಇದು ಹೆಚ್ಚು ಸಹಾಯಕಾರಿ. ಇಲ್ಲಿ ಬ್ರೋಕೊಲಿ Read more…

ಬಿಸಿ ಬಿಸಿ ‘ಎಗ್ ಡ್ರಾಪ್ ಸೂಪ್’

ಚಳಿಗಾಲದಲ್ಲಿ ಬಿಸಿ ಬಿಸಿ ಸೂಪ್ ಕುಡಿಯುವುದಕ್ಕೆ ಚೆನ್ನಾಗಿರುತ್ತದೆ. ಹಾಗಾಗಿ ಇಲ್ಲಿ ಸುಲಭವಾಗಿ ಮಾಡುವಂತಹ ಹಾಗೇ ರುಚಿಯಾಗಿರುವ ಎಗ್ ಡ್ರಾಪ್ ಸೂಪ್ ಮಾಡುವ ವಿಧಾನ ಇದೆ ಟ್ರೈ ಮಾಡಿ. ಬೇಕಾಗುವ Read more…

ಚಳಿಯಲ್ಲಿ ಮಾಡಿ ಸವಿಯಿರಿ ‘ಲಿಂಬೆಹಣ್ಣಿನ ಸೂಪ್’

ಚುಮು ಚುಮು ಚಳಿಗೆ ಬಿಸಿ ಬಿಸಿಯಾದ ಸೂಪ್ ಹೀರುತ್ತಿದ್ದರೆ ಅದರ ಮಜಾನೇ ಬೇರೆ. ಇಲ್ಲಿ ಲಿಂಬೆ ಹಣ್ಣಿನ ಸೂಪ್ ಮಾಡುವ ವಿಧಾನ ಇದೆ. ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: Read more…

ಸುಲಭವಾಗಿ ಮಾಡಿ ‘ಚಿಕನ್ ಸ್ಟಾಕ್’

ನಾನ್ ವೆಜ್ ಸೂಪ್ ಮಾಡುವಾಗ ಚಿಕನ್ ಸ್ಟಾಕ್ ಉಪಯೋಗಿಸುತ್ತೇವೆ. ಇದನ್ನು ಒಮ್ಮೆ ಮಾಡಿಟ್ಟುಕೊಂಡರೆ ಸೂಪ್ ಕುಡಿಯಬೇಕು ಅನಿಸಿದಾಗಲೆಲ್ಲಾ ಇದನ್ನು ಬಳಸಬಹುದು. ಮಾಡುವ ವಿಧಾನ ಕೂಡ ಸುಲಭವಿದೆ ಟ್ರೈ ಮಾಡಿ. Read more…

ರುಚಿಕರವಾದ ಕ್ಯಾರೆಟ್ – ಪಾಲಾಕ್ ಸೂಪ್ ಮಾಡುವ ವಿಧಾನ

ರಾತ್ರಿ ಹೆಚ್ಚು ಊಟ ಮಾಡಿದರೆ ತೂಕ ಏರುತ್ತದೆ ಎಂಬ ಭಯ ಇರುತ್ತದೆ. ಹಾಗಂತ ಸ್ವಲ್ಪ ಊಟ ಮಾಡಿದರೆ ಮತ್ತೆ ಹಸಿವಾಗುತ್ತದೆ ಎಂಬ ಚಿಂತೆ. ಹಾಗಿದ್ದವರು ರುಚಿಕರ ಹಾಗೂ ಆರೋಗ್ಯಕರವಾದ Read more…

ಮಳೆಗಾಲದ ಶೀತವೇ…? ಹಾಗಾದ್ರೆ ಚಿಂತೆ ಬಿಡಿ

ಇದು ಕೊರೋನಾ ಕಾಲ. ಮಳೆಗಾಲ ಬಂದಾಗ ಸಹಜವಾಗಿ ಕಾಡುವ ಶೀತ ಜ್ವರಕ್ಕೆ ವೈದ್ಯರ ಬಳಿ ಹೋಗಲು ಕೊರೋನಾ ಭೀತಿ ಕಾಡುತ್ತದೆ. ಅಲ್ಲಿ ಹೋಗಿ ಪರೀಕ್ಷೆ ನಡೆಸಿ ಪಾಸಿಟಿವ್ ಬಂದರೆ Read more…

ವೆಜಿಟಬಲ್ ಸ್ಟಾಕ್ ಮಾಡುವ ವಿಧಾನ

ಸೂಪ್ ಮಾಡುವುದಕ್ಕೆ ವೆಜಿಟಬಲ್ ಸ್ಟಾಕ್ ಇದ್ದರೆ ತುಂಬಾ ಚೆನ್ನಾಗಿರುತ್ತದೆ. ಹಸಿವೆ ಆದಾಗ ಈ ಸ್ಟಾಕ್ ಗೆ ಒಂದಿಷ್ಟು ತರಕಾರಿ ಹಾಕಿಕೊಂಡು ಬೇಯಿಸಿ ಕುಡಿದುಬಿಡಬಹುದು. ಆರೋಗ್ಯಕ್ಕೂ ಸೂಪ್ ತುಂಬಾ ಒಳ್ಳೆಯದು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...