alex Certify South western railway | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ 3 ತಿಂಗಳು ವಿವಿಧೆಡೆ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣಗಳಲಿ ್ಲ ಕೆಲವು ರೈಲುಗಳಿಗೆ ಇದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನೈಋತ್ಯ ರೈಲ್ವೆ ಮುಂದುವರಿಸಲು ನಿರ್ಧರಿಸಿದೆ ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆಯ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: 34 ರೈಲುಗಳಿಗೆ ಹೆಚ್ಚುವರಿ ಬೋಗಿ

ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ 34 ರೈಲುಗಳಿಗೆ ಅಕ್ಟೋಬರ್ 4 ರಿಂದ 15 ರವರೆಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ. Read more…

ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲು

ಬೆಂಗಳೂರು: ವರಮಹಾಲಕ್ಷ್ಮಿ, ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ Read more…

ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ರದ್ದು

ಬೆಂಗಳೂರು: ದಂಡು -ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆಯ ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಜುಲೈ 30, Read more…

ಪ್ರಯಾಣಿಕರಿಗೆ ಶಾಕ್: ವಂದೇ ಭಾರತ್ ಟಿಕೆಟ್ ದರ ಪರಿಷ್ಕರಣೆ ಇಲ್ಲ

ಬೆಂಗಳೂರು: ವಂದೇ ಭಾರತ್ ರೈಲು ಟಿಕೆಟ್ ದರದಲ್ಲಿ ಪರಿಷ್ಕರಣೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ನೈರುತ್ಯ ರೈಲ್ವೆ ಸ್ಪಷ್ಟಪಡಿಸಿದೆ. ವಂದೇ ಭಾರತ್ ಸೇರಿದಂತೆ ದೇಶದ ಪ್ರಯಾಣಿಕ ರೈಲುಗಳ ಟಿಕೆಟ್ Read more…

ಕಲ್ಲು ತೂರಾಟಗಾರರ ಕಾಟಕ್ಕೆ ಈವರೆಗೆ ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ನ 64 ಕಿಟಕಿಗಳು ಜಖಂ

ರೈಲುಗಳಿಗೆ ಕಲ್ಲು ತೂರುವ ಕಿಡಿಗೇಡಿಗಳ ಕಾರಣದಿಂದ ಮೈಸೂರು – ಚೆನ್ನೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಳೆದ ಆರು ತಿಂಗಳ ಅವಧಿಯಲ್ಲಿ 64 ಕಿಟಕಿಗಳನ್ನು ಬದಲಿಸಬೇಕಾಗಿ ಬಂದಿದೆ. ತಮಿಳುನಾಡಿನಲ್ಲಿ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

ಬೆಂಗಳೂರು: ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಯಶವಂತಪುರ -ಕೂಚುವೇಲಿ ಎಕ್ಸ್ಪ್ರೆಸ್ ರೈಲಿಗೆ ಒಂದು Read more…

ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ಮಾದರಿ ರೈಲ್ವೆ ಟರ್ಮಿನಲ್‌ ಕಾರ್ಯಾಚರಣೆ ಶುರು

ಬೆಂಗಳೂರು: ಹಲವು ಅಡಚಣೆಗಳ ಬಳಿಕ ಕೊನೆಗೂ ಬೆಂಗಳೂರು ವಿಮಾನ ನಿಲ್ದಾಣ ಮಾದರಿಯ ಸರ್‌ ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್‌ ಉದ್ಘಾಟನೆಯ ಸದ್ದುಗದ್ದಲವಿಲ್ಲದೆ, ಸೋಮವಾರ ರಾತ್ರಿಯಿಂದ ಕಾರ್ಯಾಚರಣೆ ಶುರುಮಾಡಿದೆ. ಸೋಮವಾರ ರಾತ್ರಿ Read more…

ಆರು ಪ್ರಯಾಣಿಕ ರೈಲುಗಳ ಸಂಚಾರ ಆರಂಭ: ಇಲ್ಲಿದೆ ಲಿಸ್ಟ್

ಎರಡನೇ ಅಲೆಯ ಕೋವಿಡ್ ಲಾಕ್‌ಡೌನ್ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಕೆಲವೊಂದು ಪ್ರಯಾಣಿಕ ರೈಲುಗಳ ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೇ ಪುನಾರಂಭಿಸಿದೆ. ಭಾರತೀಯ ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ, NCC Read more…

SSLC, ITI ಪಾಸಾದವರಿಗೆ ಸಿಹಿ ಸುದ್ದಿ: 1004 ಅಪ್ರೆಂಟಿಸ್ ಹುದ್ದೆಗೆ ನೈರುತ್ಯ ರೈಲ್ವೇಯಿಂದ ನೇಮಕಾತಿ

10 ನೇ ತರಗತಿ, ಐಟಿಐ ಪಾಸಾದವರಿಗೆ ರೈಲ್ವೇ ಇಲಾಖೆ ನೈರುತ್ಯ ರೈಲ್ವೆ ವಿಭಾಗದ ಅಪ್ರೆಂಟಿಸ್ ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 1004 ಅಪ್ರೆಂಟಿಸ್ ಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದು, ಆಸಕ್ತರು Read more…

ಹಬ್ಬಕ್ಕೆ ಊರಿಗೆ ತೆರಳುವ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

ಬೆಂಗಳೂರು: ನವರಾತ್ರಿ ಹಬ್ಬದ ಬೆನ್ನಲ್ಲೇ ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ. ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಿಭಾಗ ಹೆಚ್ಚುವರಿ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು ಆರಂಭಿಸಿದೆ. ಹಬ್ಬದ ಪ್ರಯುಕ್ತ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...