alex Certify SP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯವರ ವಿರೋಧದ ನಡುವೆಯೂ ಮದುವೆಯಾದ ಪ್ರೇಮಿಗಳಿಗೆ ಧೈರ್ಯ ತುಂಬಿದ ಎಸ್ಪಿ

ಚಿಕ್ಕಮಗಳೂರು: ಪೋಷಕರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಯಾಗಿದ್ದು, ರಕ್ಷಣೆ ಕೋರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಇಬ್ಬರಿಗೂ ಎಸ್ಪಿ ಡಾ. ವಿಕ್ರಮ್ ಆಮಟೆ ಧೈರ್ಯ Read more…

ಪತಿ ವಿರುದ್ಧ ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸರಿಂದ ಅತ್ಯಾಚಾರ

ಬಳ್ಳಾರಿ: ಅತ್ಯಾಚಾರ ಆರೋಪದ ಮೇಲೆ ಬಳ್ಳಾರಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪತಿಯ ಕಿರುಕುಳದ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಸಂಚಾರ…?

ಚಿಕ್ಕಮಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರು ಓಡಾಟ ನಡೆಸಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿಯೂ ನಕ್ಸಲರು ಓಡಾಟ ನಡೆಸಿದ ಬಗ್ಗೆ Read more…

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು: 200 ಆಟೋ ವಶಕ್ಕೆ

ಶಿವಮೊಗ್ಗ: ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು Read more…

ರಿಯಾಲಿಟಿ ಶೋ ‘ಬಿಗ್ ಬಾಸ್’ ಬಗ್ಗೆ ತನಿಖೆ: ಎಸ್ಪಿ ಕಾರ್ತಿಕ್ ರೆಡ್ಡಿ ಮಾಹಿತಿ

ರಾಮನಗರ: ‘ಬಿಗ್ ಬಾಸ್’ ರಿಯಾಲಿಟಿ ಶೋ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಸ್ವರ್ಗ Read more…

ಗ್ರಾಹಕರಿಗೆ ಬಿಗ್ ಶಾಕ್: ಬ್ಯಾಂಕ್ ಸಿಬ್ಬಂದಿಯಿಂದಲೇ 74.87 ಕೋಟಿ ರೂ. ವಂಚನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ನಲ್ಲಿ 74.87 ಕೋಟಿ ವಂಚನೆ ನಡೆದಿದೆ. ಬ್ಯಾಂಕಿನ ವ್ಯವಸ್ಥಾಪಕ ಗುಮಾಸ್ತ ಸೇರಿದಂತೆ 14 Read more…

ಕ್ಲಬ್ ನಲ್ಲಿ ದುರ್ವರ್ತನೆ: ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

ಹಾಸನ: ಬೇಲೂರಿನ ಕ್ಲಬ್ ನಲ್ಲಿ ದುರ್ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೇತಾ ಆದೇಶ ಹೊರಡಿಸಿದ್ದಾರೆ. Read more…

BIG NEWS: ನಾಗಮಂಗಲ ಗಲಭೆ ಪ್ರಕರಣ: ಪರಿಸ್ಥಿತಿ ಹತೋಟಿಗೆ ಬಂದಿದೆ: ಎಸ್.ಪಿ ಮಾಹಿತಿ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಳದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ, ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು Read more…

ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ: ವಿಮೆ ರಿನಿವಲ್ ಗೆ ಸೆ. 10ರ ಗಡುವು: ನಂತರ ದಂಡ ಪ್ರಯೋಗ

ಶಿವಮೊಗ್ಗ: ವಾಹನಗಳ ವಿಮೆ ರಿನಿವಲ್ ಗೆ ಸೆ. 10 ರವರೆಗೆ ಗಡುವು ನೀಡಲಾಗಿದೆ. ನಂತರ ದಂಡ ವಿಧಿಸಲು ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. Read more…

ರೈತರಿಂದ ಹಣ ವಸೂಲಿ: ಇಬ್ಬರು ಪೊಲೀಸರು ಅಮಾನತು

ದಾವಣಗೆರೆ: ಚೆಕ್ಪೋಸ್ಟ್ ನಲ್ಲಿ ಅಡಿಕೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ Read more…

BREAKING: ಬಳ್ಳಾರಿ ಜೈಲಿಗೆ ಬಂದ ಬೆನ್ನಲ್ಲೇ ನಟ ದರ್ಶನ್ ಗೆ ಅನಾರೋಗ್ಯ ವದಂತಿ ಸುಳ್ಳು: ಎಸ್.ಪಿ. ಸ್ಪಷ್ಟನೆ

ಬಳ್ಳಾರಿ: ಬೆಂಗಳೂರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್ ಗೆ ಅನಾರೋಗ್ಯ ಉಂಟಾಗಿದೆ ಎಂಬ ವದಂತಿ ಸುಳ್ಳು ಎಂದು ಬಳ್ಳಾರಿ Read more…

ಇನ್ನು ರಾಜ್ಯದ ಎಲ್ಲಾ ಎಸ್ಪಿ, ಡಿಸಿಪಿಗಳಿಗೆ ಪ್ರತಿದಿನ ಪೊಲೀಸ್ ಠಾಣೆ ಭೇಟಿ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಎಸ್.ಪಿ., ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಆಗಾಗ ಜನಸ್ಪಂದನ ಸಭೆ ನಡೆಸಬೇಕು Read more…

BIG NEWS: ಡ್ರಗ್ಸ್, ಬೆಟ್ಟಿಂಗ್, ಇಸ್ಪೀಟ್ ನಿಲ್ಲದಿದ್ದರೆ SP, IG ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: SP, DCP, IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಾಳೆಯಿಂದಲೇ ಈ ಕ್ರಮ ಕಡ್ಡಾಯವಾಗಿ ಜಾರಿಗೆ ಬರಬೇಕು ಎಂದು ಮುಖ್ಯಮಂತ್ರಿ Read more…

ಎಲ್ಲಾ ಆಯಾಮದಲ್ಲೂ ತುಮಕೂರು ಮಕ್ಕಳ ಮಾರಾಟ ಜಾಲ ತನಿಖೆ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಭೇದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಎಸ್ಪಿ ಅಶೋಕ್ ಕೆ. ವೆಂಕಟ್ ಪ್ರತಿಕ್ರಿಯೆ ನೀಡಿದ್ದಾರೆ. ಮಕ್ಕಳ ಮಾರಾಟ ಜಾಲ ಪ್ರಕರಣವನ್ನು ಗಂಭೀರವಾಗಿ Read more…

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್: 32 ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಮುನ್ನಡೆ

ನವದೆಹಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಆಘಾತ ಎದುರಾಗಿದೆ. ಬಿಜೆಪಿಯ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸಿದ್ದಾರೆ. 25 Read more…

ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪೊಲೀಸ್ ಅಮಾನತು

ಬೆಳಗಾವಿ: ಪೊಲೀಸ್ ಠಾಣೆಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ ಪೊಲೀಸ್ ಕಾನ್ಸ್ಟೇಬಲ್ ನನ್ನು ಅಮಾನತು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಮಚಂದ್ರ ಖೋತ Read more…

ರಿಕವರಿ ಮಾಡಿದ್ದ ಅರ್ಧ ಕೆಜಿ ಚಿನ್ನ ಕದ್ದ ಪೊಲೀಸ್ ನಾಪತ್ತೆ

ಕೋಲಾರ: ಅಪರಾಧ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಅರ್ಧ ಕೆಜಿ ಚಿನ್ನ ಕಳವು ಮಾಡಿದ ಆರೋಪ ಕೇಳಿ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆಯ ಪಿಸಿ ಅನಿಲ್ ಚಿನ್ನಾಭರಣ ಕಳವು ಮಾಡಿ Read more…

ಕರ್ತವ್ಯ ಲೋಪ ಎಸಗಿದ ಪಿಎಸ್ಐ, ಕಾನ್ಸ್ ಟೆಬಲ್ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

ರೈತರಿಗೆ ಮಾಸಿಕ 5000 ರೂ. ಪಿಂಚಣಿ, ಪಡಿತರ ಚೀಟಿ ಹೊಂದಿದವರಿಗೆ 500 ರೂ. ಡೇಟಾ, ರೇಷನ್ ಉಚಿತ: SP ಪ್ರಣಾಳಿಕೆ ಬಿಡುಗಡೆ

ಲಖನೌ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ಭರ್ಜರಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ ಅಖಿಲೇಶ್ ಸಿಂಗ್ ಯಾದವ್ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಡ Read more…

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ SP

ಲಖನೌ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸಮಾಜವಾದಿ ಪಕ್ಷ ಶುಕ್ರವಾರ ಬಿಡುಗಡೆ ಮಾಡಿದೆ. ಪಕ್ಷವು ಬಿಜ್ನೋರ್‌ನಿಂದ ಯಶವೀರ್ ಸಿಂಗ್ ಮತ್ತು ಹತ್ರಾಸ್‌ನಿಂದ ಜಸ್ವಿರ್ ಬಾಲ್ಮಿಕಿ ಅವರನ್ನು Read more…

ಪೊಲೀಸ್ ನೇಮಕಾತಿ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ: ಇಬ್ಬರು ಪೊಲೀಸರ ಅಮಾನತು

ಬೀದರ್: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಬೀದರ್ ನಲ್ಲಿ ಶುಕ್ರವಾರ ನಡೆದ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

ಅಖಿಲೇಶ್ –ಪ್ರಿಯಾಂಕಾ ಮಾತುಕತೆ ಯಶಸ್ವಿ: ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ ಕಾಂಗ್ರೆಸ್ ಗೆ 17, ಸಮಾಜವಾದಿ ಪಕ್ಷ, ಇತರರಿಗೆ 63 ಸ್ಥಾನ

ನವದೆಹಲಿ: ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್, ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡಿದ್ದು, ಯುಪಿಯಲ್ಲಿ ಕಾಂಗ್ರೆಸ್ 17, ಅಖಿಲೇಶ್ ಯಾದವ್ ಅವರ ಎಸ್‌ಪಿ, ಇತರರು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ. Read more…

ಕರ್ತವ್ಯ ಲೋಪ ಎಸಗಿದ ಮೂವರು ಪಿಎಸ್ಐ ಸೇರಿ 5 ಪೊಲೀಸರು ಸಸ್ಪೆಂಡ್

ತುಮಕೂರು: ದಲಿತರ ಮೇಲಿನ ದೌರ್ಜನ್ಯ, ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಮೂವರು ಪಿಎಸ್ಐಗಳು ಸೇರಿ 5 ಪೊಲೀಸರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ Read more…

ರಾಜ್ಯ ಸರ್ಕಾರದಿಂದ 35 ʻDYSPʼ ಗಳಿಗೆ ʻSPʼ ಗಳಾಗಿ ಮುಂಬಡ್ತಿ ನೀಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 35 ಡಿವೈಎಸ್‌ ಪಿಗಳಿಗೆ ಸಿಹಿಸುದ್ದಿ ನೀಡಿದ್ದು, ಎಸ್‌ ಪಿ ಗಳಾಗಿ ಮುಂಬಡ್ತಿ ನೀಡಿ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ Read more…

BIG NEWS: ರಾಜ್ಯದಲ್ಲಿ ಇನ್ನು ಜಿಲ್ಲೆಗೆ ಇಬ್ಬರು ಎಎಸ್ಪಿ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲೆಗೆ ಒಬ್ಬರು ಪೊಲೀಸ್ ಅಧೀಕ್ಷಕರು, ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. 21 ಜಿಲ್ಲಾ ಘಟಕಗಳಿಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು Read more…

BIG NEWS : ಪಂಜಾಬ್ ನಲ್ಲಿ ಪ್ರಧಾನಿ ಮೋದಿ ‘ಭದ್ರತಾ ಲೋಪ’ ಕೇಸ್ : ಬಟಿಂಡಾ SP ಅಮಾನತು

ಬಟಿಂಡಾ : 2022 ರ ಜನವರಿ 5 ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಭದ್ರತಾ ಉಲ್ಲಂಘನೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಕಾರಣ ಬಟಿಂಡಾ ಎಸ್ಪಿ Read more…

ಫೆ. 17 ರೊಳಗೆ ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ

ದಾವಣಗೆರೆ: 2019ರ  ಏಪ್ರಿಲ್ 1ಕ್ಕಿಂತ  ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ Read more…

BIG NEWS: ನಿಷೇಧಾಜ್ಞೆ ಜಾರಿ ಬಳಿಕ ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣ, ಹಲವರು ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡ ಶಾಂತಿನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಬಳಿಕ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಎಸ್.ಪಿ. ಮಿಥುನ್ ಕುಮಾರ್ ತಿಳಿಸಿದ್ದಾರೆ. Read more…

BIG NEWS: SC/ST ದೌರ್ಜನ್ಯ ತಡೆ ಕಾಯ್ದೆ ಕೇಸ್ ನಲ್ಲಿ ಶಿಕ್ಷೆ ಪ್ರಮಾಣ ಶೂನ್ಯ; ಸಿಎಂ ಅಚ್ಚರಿ

ಚಾಮರಾಜನಗರ: ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಶೂನ್ಯ ಎಂಬ ಮಾಹಿತಿ ಕೇಳಿ ಸಿಎಂ ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲಾ Read more…

BIG NEWS: ಅಪರಾಧ ನಿಯಂತ್ರಣವಾಗದಿದ್ದರೆ ಡಿಸಿಪಿ, ಎಸ್ ಪಿ ಅವರೇ ನೇರ ಹೊಣೆಗಾರರು; ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಠಾಣಾಧಿಕಾರಿಗಳ ಗಮನಕ್ಕೆ ಬರದಂತೆ ಯಾವ ಅಪರಾಧಗಳೂ, ಕರಾಳ ದಂಧೆಗಳೂ ನಡೆಯಲು ಸಾಧ್ಯವಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...