alex Certify SP | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಮಗಳೂರು SP ‘ಉಮಾ ಪ್ರಶಾಂತ್’ ವರ್ಗಾವಣೆ : ನೂತನ ಎಸ್ಪಿಯಾಗಿ ‘ಆಮಟೆ ವಿಕ್ರಂ’ ನೇಮಕ

ಚಿಕ್ಕಮಗಳೂರು : ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಅವರ Read more…

ಸಾಲ ಮನ್ನಾ ಮಾಡಲು ಆಗ್ರಹ: ಸ್ತ್ರೀ ಶಕ್ತಿ ಸಂಘಗಳ ಸಾಲ ವಸೂಲಾತಿಗೆ ಬ್ರೇಕ್

ಕೋಲಾರ: ಸ್ತ್ರೀಶಕ್ತಿ ಸಂಘಗಳ ಸಾಲ ವಸೂಲಾತಿಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಸ್ತ್ರೀಶಕ್ತಿ ಸಂಘಗಳ ಸಾಲ ವಸೂಲಿಗೆ ಯಾರೂ ಮುಂದಾಗಬಾರದು, ತಾತ್ಕಾಲಿಕವಾಗಿ ಸಾಲ ವಸೂಲಾತಿ ಮುಂದೂಡಬೇಕು ಎಂದು ಸಹಕಾರ ಸಂಘಗಳ Read more…

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಬಗ್ಗೆ ಎಸ್.ಪಿ. ಮುಖ್ಯ ಮಾಹಿತಿ

ಮಂಗಳೂರು: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಎಸ್.ಪಿ. ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ. ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ Read more…

ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಜನಸ್ನೇಹಿ ಆಡಳಿತಕ್ಕೆ ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಜನಸ್ನೇಹಿ ಆಡಳಿತ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ Read more…

WATCH: ದುರ್ನಡತೆ ವಿರುದ್ಧ ತನಿಖೆ ವೇಳೆ ಸಮವಸ್ತ್ರ ಕಿತ್ತೆಸೆದು ಪೊಲೀಸ್ ಪೇದೆ ರಂಪಾಟ

ತನ್ನ ದುರ್ನಡತೆ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಸಂತ್ರಸ್ತರೊಬ್ಬರು ದೂರು ಕೊಟ್ಟು, ಆ ಪ್ರಕರಣ ವಿಚಾರಣೆಗೆ ಬರುತ್ತಲೇ ಕುಪಿತಗೊಂಡ ಪೊಲೀಸ್ ಪೇದೆಯೊಬ್ಬ ತನ್ನ ಅಂಗಿ ಹರಿದುಕೊಂಡು ರಂಪಾಟವಾಡಿದ ಘಟನೆ ಮಧ್ಯ Read more…

ವ್ಯಕ್ತಿಯನ್ನು ಬೂಟು ಕಾಲಿಂದ ಒದ್ದ ಪೊಲೀಸ್ ವರಿಷ್ಠಾಧಿಕಾರಿ: ವಿಡಿಯೋ ವೈರಲ್​

ಚೆನ್ನೈ: ತಮಿಳುನಾಡಿನ ಕೃಷ್ಣಗಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯನ್ನು ಒದೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೊನೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ Read more…

ಮಲೆಬೆನ್ನೂರಿನಲ್ಲಿ ಯುವಕನಿಗೆ ಚಾಕು ಇರಿತ: ಬಿಗಿ ಬಂದೋ ಬಸ್ತ್

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಮಲೆಬೆನ್ನೂರು ಗ್ರಾಮದ ಮೊಹಮ್ಮದ್ ಇರ್ಫಾನ್(24) ಎಂಬಾತನಿಗೆ ಚಾಕುವಿನಿಂದ Read more…

ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವುದು ವದಂತಿ: ಎಸ್.ಪಿ. ಸ್ಪಷ್ಟನೆ

ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ವದಂತಿ ಹರಡಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿರುವ ಕಾರಣ ಜಿಲ್ಲೆಯ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಕೊಪ್ಪಳ Read more…

ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋದ ಹಿಂದೂ ಯುವತಿ, ಮುಸ್ಲಿಂ ಯುವಕ: ಲವ್ ಜಿಹಾದ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಹಿಂದೂ ಯುವತಿ, ಮುಸ್ಲಿಂ ಯುವಕ ತೆರಳಿದ್ದು, ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ Read more…

ಶಿವಮೊಗ್ಗದಲ್ಲಿ ಯಾವುದೇ ಸಮಸ್ಯೆ ಎದುರಾದ್ರೂ ತಕ್ಷಣ ಬಗೆಹರಿಸಲು ಜಿಲ್ಲಾಡಳಿತ ಸಿದ್ಧ: ಶಾಂತಿ ಕಾಪಾಡಲು ಸಹಕರಿಸಿ: ಡಾ.ಆರ್. ಸೆಲ್ವಮಣಿ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ನಿರಂತರ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ಮನವಿ ಮಾಡಿದರು. ಇತ್ತೀಚಿಗೆ ನಗರದಲ್ಲಿ Read more…

ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪಿಎಸ್ಐ ಸಸ್ಪೆಂಡ್

ಬಳ್ಳಾರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಅಮಾನತುಗೊಂಡಿದ್ದಾರೆ. ಕುರುಗೋಡು ಠಾಣೆ ಪಿಎಸ್ಐ ಕೆ.ಹೆಚ್. ಮಣಿಕಂಠ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಸೈದುಲು ಅಡಾವತ್ Read more…

ಪಾಕ್ ಪರ ಘೋಷಣೆ; ಎಸ್‌.ಪಿ. ನಾಯಕಿ ಸೇರಿದಂತೆ 250 ಮಂದಿ ವಿರುದ್ಧ ಪ್ರಕರಣ ದಾಖಲು

ಚುನಾವಣೆ ಗೆದ್ದ ಮದದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಸಮಾಜವಾದಿ ಪಾರ್ಟಿಯ ನಾಯಕಿ ಸಯಿದಾ ಖತೂನ್ ಹಾಗೂ 250 ಇತರ ಮಂದಿ ವಿರುದ್ಧ ಪ್ರಕರಣ Read more…

ಬೈನಾಕುಲರ್‌ ಹಿಡಿದು ಮತ ಯಂತ್ರಗಳ ಮೇಲೆ ನಿಗಾ ಇಟ್ಟ ಎಸ್.ಪಿ. ಅಭ್ಯರ್ಥಿ….!

ಇತ್ತೀಚಿಗೆ ಉತ್ತರಪ್ರದೇಶದ ಕೊನೆಯ ಹಂತದ ಚುನಾವಣೆ ಮುಗಿದು ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿ ಪಕ್ಷ ಇವಿಎಂ ಟ್ಯಾಂಪರಿಂಗ್ ಸೇರಿದಂತೆ Read more…

ಅಖಿಲೇಶ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಾಹನದ ಮೇಲೆ ಕಲ್ಲು ತೂರಾಟ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಕರ್ಹಾಲ್ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ, ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರ ಮೇಲೆ Read more…

BIG NEWS: ಮೊದಲ ಹಂತದ ಮತದಾನ ವೇಳೆಯೇ ಪಕ್ಷ ತೊರೆದು ಎಸ್‌.ಪಿ. ಸೇರಿದ ಕಾಂಗ್ರೆಸ್ ಅಭ್ಯರ್ಥಿ

ಈಗಾಗಲೇ ಪಂಚರಾಜ್ಯ ಚುನಾವಣೆಗಳ ಪೈಕಿ ಬಹಳ ಮಹತ್ವದ್ದಾಗಿರುವ ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಮುಗಿದಿದೆ. ಸುಮಾರು 60% ಮತದಾರರು ಹಕ್ಕು ಚಲಾಯಿಸಿದ್ದಾರೆ. ‌ ಆದರೆ, ಇದೇ ವೇಳೆ Read more…

ಉತ್ತರ ಪ್ರದೇಶ: ಯೋಗಿ ವಿರುದ್ಧ ಬಿಜೆಪಿ ನಾಯಕನ ಪತ್ನಿ ಕಣಕ್ಕೆ

ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯ ಅತ್ಯಂತ ಪ್ರತಿಷ್ಠಿತ ಕಣವಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಗೋರಖ್ಪುರ ವಿಧಾನ ಸಭಾ ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನು ಸಮಾಜವಾದಿ ಪಾರ್ಟಿ ಅಂತಿಮಗೊಳಿಸಿದೆ. ಉತ್ತರ Read more…

‘ಪ್ರಶಾಸನ್ ಕಿ ಐಸಿ ಕಿ ತೈಸಿ, 16 ಬಾರ್ ಜೈಲ್ ಜಾ ಚುಕಾ ಹೂಂ’ ಎಂದು ವಿವಾದ ಸೃಷ್ಟಿಸಿದ ಎಸ್‌ಪಿ ಅಭ್ಯರ್ಥಿ ಮುಖಿಯಾ ಗುರ್ಜಾರ್..!

ಮುಖಿಯಾ ಗುರ್ಜರ್ ಎನ್ನುವ ಎಸ್ಪಿ ನಾಯಕರೊಬ್ಬರು ಸಾಕಷ್ಟು ವಿವಾದಾದ್ಮಕ‌ ಹೇಳಿಕೆಗಳಿಂದ ಭಾರಿ ಟೀಕೆಗೆ ಒಳಗಾಗಿದ್ದಾರೆ. ಉತ್ತರ ಪ್ರದೇಶದ ಹಸನ್ ಪುರ ಕ್ಷೇತ್ರದ ಸಮಾಜವಾದಿ ಪಕ್ಷದ ಎಂಎಲ್ಎ ಕ್ಯಾಂಡಿಡೇಟ್ ಆಗಿರುವ Read more…

’ನಿಮಗೂ ಕೆಟ್ಟ ದಿನಗಳು ಬರಲಿವೆ’: ರಾಜ್ಯಸಭಾ ಕಲಾಪದ ವೇಳೆ ಜಯಾ ಬಚ್ಚನ್ ಗರಂ

ಸಂಸತ್ತಿನ ಚಳಿಗಾಲದ ಅಧಿವೇಶನದ ಸೋಮವಾರದ ದಿನದಂದು ರಾಜ್ಯಸಭೆಯಲ್ಲಿ ವಾದ-ವಾಗ್ವಾದಗಳಿಗೆ ಬರವಿರಲಿಲ್ಲ. ಸಮಾಜವಾದಿ ಪಾರ್ಟಿ ಸಂಸದೆ ಜಯಾ ಬಚ್ಚನ್ ಬಿಜೆಪಿ ಸಂಸದರ ವಿರುದ್ಧ ವಾಕ್ಸಮರದಲ್ಲಿ ಭಾಗಿಯಾಗಿದ್ದರು. ಸದನದಲ್ಲಿ ವಿಪರೀತ ಗದ್ದಲದ Read more…

ವಿವಾದಕ್ಕೆ ಕಾರಣವಾಯ್ತು ಸುತ್ತೋಲೆ…! ಪ್ರಮಾದವಶಾತ್‌ ಹೀಗಾಗಿದೆ ಎಂದ ಎಸ್.ಪಿ.

ಮಧ್ಯ ಪ್ರದೇಶದ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ಕಳುಹಿಸಿದ್ದು, ಎನ್ನಲಾದ ಸುತ್ತೋಲೆಯೊಂದು ಅಧಿಕೃತ ಆದೇಶವಲ್ಲ ಎಂದು ಕಂಡುಬಂದ ಮೇಲೆ ಸಂಭವನೀಯ ಘರ್ಷಣೆಯೊಂದು ತಪ್ಪಿದೆ. ರಾಜ್ಯ ಕಾಟ್ನಿಯ ಎಸ್‌ಪಿ ಸುನೀಲ್ ಜೈನ್ ಅವರು Read more…

ಚುನಾವಣೆ ಹೊಸ್ತಿಲಲ್ಲಿ SP – BSP ಗೆ ಬಿಗ್ ಶಾಕ್: ಬಿಜೆಪಿ ಸೇರ್ಪಡೆಗೆ ಮುಂದಾದ ಹತ್ತಕ್ಕೂ ಅಧಿಕ ಶಾಸಕರು

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಬಿಎಸ್​ಪಿ ಹಾಗೂ ಎಸ್ಪಿ ಪಕ್ಷಕ್ಕೆ ಭಾರೀ ಹಿನ್ನಡೆಯುಂಟಾಗಿದೆ. 2022ರ ವಿಧಾನಸಭಾ ಚುನಾವಣೆಗೂ ಮುನ್ನ ಎಸ್ಪಿ ಹಾಗೂ ಬಿಎಸ್ಪಿ ಪಕ್ಷದ ಸುಮಾರು Read more…

ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಸಿಬ್ಬಂದಿಗೆ ಬಿಗ್ ಶಾಕ್: ಸಸ್ಪೆಂಡ್ ಮಾಡಿ ಎಸ್.ಪಿ. ಆದೇಶ

ಹಾಸನ: ಸಮವಸ್ತ್ರದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಎಎಸ್ಐ ರಂಗಸ್ವಾಮಿ ಮತ್ತು ಹೆಡ್ ಕಾನ್ಸ್ಟೇಬಲ್ ರಾಮೇಗೌಡ ಅವರನ್ನು ಅಮಾನತುಗೊಳಿಸಿ ಹಾಸನ ಪೊಲೀಸ್ ವರಿಷ್ಠಾಧಿಕಾರಿ Read more…

ಗಾಂಧಿ ಪ್ರತಿಮೆ ಬಳಿ ಬಿಕ್ಕಿ ಬಿಕ್ಕಿ ಅತ್ತ SP ನಾಯಕ: ವಿಡಿಯೋ ವೈರಲ್

ಗಾಂಧಿ ಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಯ್ತು. ಸಾಮಾಜಿಕ ಜಾಲತಾಣದಲ್ಲಿ ಅನೇಕ ನಾಯಕರು, ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮಗಳ ಫೋಟೋ ಹಾಗೂ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಮಧ್ಯೆ ಸಾಮಾಜಿಕ Read more…

BREAKING: ತರಕಾರಿ, ಸೊಪ್ಪು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿ ದರ್ಪ ತೋರಿದ್ದ PSI ಸಸ್ಪೆಂಡ್

ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್ ಠಾಣೆ ಪಿಎಸ್ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು Read more…

ಬಂಗಾಳ ಸೋಲಿನ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಮೋದಿ ಕ್ಷೇತ್ರದಲ್ಲೇ ಪಕ್ಷಕ್ಕೆ ಭಾರೀ ಮುಖಭಂಗ –ಪಂಚಾಯಿತಿ ಚುನಾವಣೆಯಲ್ಲಿ ಹಿನ್ನಡೆ

ಲಖ್ನೋ: ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡಿನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ ಬಿಜೆಪಿಗೆ ಉತ್ತರಪ್ರದೇಶದ ಪಂಚಾಯಿತಿ ಚುನಾವಣೆಯಲ್ಲಿಯೂ ಭಾರಿ ಮುಖಭಂಗವಾಗಿದೆ. ಪ್ರಧಾನಿ ಮೋದಿಯವರ ಕ್ಷೇತ್ರದಲ್ಲಿ ಪಕ್ಷ ಸೋಲು Read more…

BIG NEWS: ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಗೈಡ್ ಲೈನ್ಸ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಇದು ಜಿಲ್ಲಾಡಳಿತಗಳ ಜವಾಬ್ದಾರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲಾಡಳಿತಗಳ ಜೊತೆ ವಿಡಿಯೋಕಾನ್ಫರೆನ್ಸ್ Read more…

BIG NEWS: ಮಂಡ್ಯ ಎಸ್.ಪಿ. ಪರಶುರಾಮ್ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಶುಕ್ರವಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ಪರಶುರಾಮ್ ಅವರನ್ನು ನಾಗರಿಕ ಹಕ್ಕುಗಳ ಜಾರಿ Read more…

SP ಹೆಸರಲ್ಲಿ PSI ನಿಂದ 8.5 ಲಕ್ಷ ರೂ. ಪಡೆದಿದ್ದ ವಂಚಕ ಅರೆಸ್ಟ್

ಕಲಬುರಗಿ: ಜಿಲ್ಲಾ ಪೊಲೀಸ್ ಅಧೀಕ್ಷಕರ ಹೆಸರು ಹೇಳಿ ಪಿಎಸ್ಐ ಅವರಿಂದ 8.5 ಲಕ್ಷ ರೂಪಾಯಿ ಪಡೆದಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಪಿಎಸ್ಐ ಮಂಜುನಾಥ ಹೂಗಾರ ಅವರಿಂದ 8.5 ಲಕ್ಷ ರೂಪಾಯಿ Read more…

BIG NEWS: 2 ಹಂತಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ

ಬೆಂಗಳೂರು: ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಘೋಷಿಸಲು ಉಚ್ಛ ನ್ಯಾಯಾಲಯ ಆದೇಶಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಸಲು Read more…

ಕುಟುಂಬದವರ ದೂರವಿಟ್ಟು ಯುವತಿ ಮೃತದೇಹಕ್ಕೆ ಬೆಂಕಿ ಹಚ್ಚಿದ್ದ ಪೊಲೀಸರಿಗೆ ಬಿಗ್ ಶಾಕ್

ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...