alex Certify Speech | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಬಜೆಟ್ ಅಧಿವೇಶನ, ರಾಷ್ಟ್ರಪತಿ ಭಾಷಣ ಬಹಿಷ್ಕರಿಸಿ ಬಿಜೆಪಿ ಸರ್ಕಾರ ತರಾಟೆಗೆ ತೆಗೆದುಕೊಳ್ಳಲು 16 ಪ್ರತಿಪಕ್ಷಗಳು ಸಜ್ಜು

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದ 16 ಪ್ರತಿಪಕ್ಷಗಳು Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ರಾಜ್ಯಪಾಲರ ಭಾಷಣ – ಆಡಳಿತ, ಪ್ರತಿಪಕ್ಷ ನಡುವೆ ಜಟಾಪಟಿ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಗೋಹತ್ಯೆ ನಿಷೇಧ ಸೇರಿ 11 ವಿಧೇಯಕಗಳು ಮಂಡನೆಯಾಗಲಿವೆ. ಇಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಕೃಷಿ ತಿದ್ದುಪಡಿ Read more…

‘ಮೋದಿ’, ‘ಜೈ ಶ್ರೀರಾಮ್’ ಘೋಷಣೆ: ಆಹ್ವಾನಿಸಿ ಅವಮಾನ ಸರಿಯಲ್ಲ -ಪ್ರಧಾನಿ ಎದುರಲ್ಲೇ ದೀದೀ ಆಕ್ರೋಶ

ಕೊಲ್ಕತ್ತಾ: ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ವಿಕ್ಟೋರಿಯಾ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. Read more…

ಮತ್ತೆ ಅಧಿಕಾರಕ್ಕೆ ಬರ್ತೇವೆ: ಮೇರಿಲ್ಯಾಂಡ್ ನಲ್ಲಿ ವಿದಾಯ ಭಾಷಣದ ವೇಳೆ ಭಾವುಕರಾದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕ ವಿಶ್ವದಲ್ಲೇ ಅತ್ಯುತ್ತಮ ಅರ್ಥ ವ್ಯವಸ್ಥೆಯನ್ನು ಹೊಂದಿದೆ ಎಂದು ಮೇರಿಲ್ಯಾಂಡ್ನಲ್ಲಿ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿದಾಯ ಭಾಷಣ ಮಾಡಿದ್ದಾರೆ. ಕೊರೋನಾ ನಿಯಂತ್ರಿಸುವಲ್ಲಿಯೂ ನಾವು ಸಫಲರಾಗಿದ್ದೇವೆ. ನಾವು Read more…

BREAKING: ಹೊಸ ವರ್ಷಕ್ಕೆ ಮೊದಲು ‘ಮನ್ ಕಿ ಬಾತ್’ನಲ್ಲಿ ಸಿಹಿ ಸುದ್ದಿ ನೀಡಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಮ್ಮ 72ನೇ ಹಾಗೂ 2020 ರ ಸಾಲಿನ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇನ್ನು 4 Read more…

ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಈ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮೋದಿ 2021 ರಲ್ಲಿ ಭಾರತದ ಶಕ್ತಿ ಇನ್ನಷ್ಟು ವೃದ್ಧಿಸಲಿದೆ ಎಂದು ಹೇಳಿದ್ದಾರೆ. Read more…

BREAKING: ರಾಜ್ಯೋತ್ಸವದಲ್ಲಿ ಶ್ರೀರಾಮುಲು, ಸೋಮಣ್ಣ ಯಡವಟ್ಟು – ಮಾಸ್ತಿಯನ್ನು ಮಸ್ತಿ, ಕುಮಾರವ್ಯಾಸರನ್ನು ಕುಮಾರಸ್ವಾಮಿ ಎಂದು ಕರೆದ್ರು

ಚಿತ್ರದುರ್ಗ: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಶ್ರೀರಾಮುಲು ಯಡವಟ್ಟು ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರನ್ನು ತಪ್ಪಾಗಿ ಉಚ್ಚರಿಸಿದ್ದಾರೆ. ಮಾಸ್ತಿಯವರ ಹೆಸರನ್ನು ಎಂದು ಮಸ್ತಿ ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ನಡೆದ Read more…

‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ವಿಜಯದಶಮಿ ಹಬ್ಬದ ಶುಭಾಶಯ ಹೇಳಿದ ಮೋದಿ, ಎಲ್ಲರೂ ಕೊರೋನಾ ಮುನ್ನೆಚ್ಚರಿಕೆ ವಹಿಸಬೇಕೆಂದು Read more…

BIG BREAKING: ಕೊರೊನಾ ಲಸಿಕೆ ಕುರಿತಂತೆ ದೇಶದ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್, ಎಲ್ಲರಿಗೂ ವ್ಯಾಕ್ಸಿನ್ ನೀಡಿಕೆ

ನವದೆಹಲಿ: ಅಭಿವೃದ್ಧಿ ದೇಶಗಳಿಗೆ ಹೋಲಿಸಿದರೆ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ. ಪೂರ್ಣ ಪ್ರಮಾಣದ ಯಶಸ್ಸು ಸಿಗುವವರೆಗೂ ಅತಿಯಾದ ಆತ್ಮವಿಶ್ವಾಸ ಬೇಡ ಕೊರೋನಾ ವ್ಯಾಕ್ಸಿನ್ ಬರುವವರೆಗೂ ಉದಾಸಿನ ಬೇಡ ಎಂದು ಪ್ರಧಾನಿ Read more…

BIG BREAKING: ಮತ್ತೊಮ್ಮೆ ಪ್ರಧಾನಿ ಮೋದಿ ಭಾಷಣ – ದೇಶದ ಜನತೆಗೆ ಮಹತ್ವದ ಸಂದೇಶ

ನವದೆಹಲಿ: ಕೊರೊನಾ ಇನ್ನೂ ಕೂಡ ದೇಶದಿಂದ ತೊಲಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, ಕೊರೋನಾ ವಿರುದ್ಧದ ಯುದ್ಧ Read more…

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ ಮಾತು

ನವದೆಹಲಿ: ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ದೇಶಕ್ಕೆ ಮಹತ್ವದ ಸಂದೇಶ ರವಾನಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿರುವುದು ಇದೀಗ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ದೇಶ ಕೊರೊನಾ Read more…

ಫೇಸ್ ಬುಕ್, ಇನ್ಸ್ಟಾಗ್ರಾಂ‌ ವಿರುದ್ಧ ಸೆಲೆಬ್ರಿಟಿಗಳಿಂದ ಶುರುವಾಗಿದೆ‌ ಈ ʼಅಭಿಯಾನʼ

ನ್ಯೂಯಾರ್ಕ್: ಅಮೆರಿಕಾದಲ್ಲಿ ಈಗ ಸೆಲೆಬ್ರಿಟಿಗಳು ಫೇಸ್ ಬುಕ್, ಇನ್ಸ್ಟಾಗ್ರಾಂ‌ ವಿರುದ್ಧ ದ್ವೇಷ ಭಾಷಣ ನಿಲ್ಲಿಸಿ ಎಂಬ ಅಭಿಯಾ‌ನ ಪ್ರಾರಂಭಿಸಿದ್ದಾರೆ.‌ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯ ಕಾವು ಏರಿದೆ. ಇದರಿಂದ ರಾಜಕೀಯ Read more…

ಉದ್ಯೋಗಾಕಾಂಕ್ಷಿಗಳಿಗೆ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ BSY ಗುಡ್ ನ್ಯೂಸ್

ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರಿಗೂ ನಮನಗಳು. ಕಲ್ಯಾಣ ರಾಜ್ಯವನ್ನು ಕಟ್ಟುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ರಾಮ ರಾಜ್ಯದ ಕನಸು Read more…

ಉಚಿತ ಆಹಾರ ಧಾನ್ಯ ಸೇರಿ ಹಲವು ಯೋಜನೆ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ರಾಷ್ಟ್ರಪತಿ ಮಹತ್ವದ ಮಾಹಿತಿ

ನವದೆಹಲಿ: 74 ನೇ ಸ್ವಾತಂತ್ರೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ಬಾರಿ ಸ್ವಾತಂತ್ರ್ಯೋತ್ಸವ ಎಂದಿನಂತೆ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ Read more…

ಗಮನಿಸಿ…! ಇಂದು ಬೆಳಗ್ಗೆ 11 ಗಂಟೆಗೆ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣದಲ್ಲಿ ಸುಧಾರಣೆ ಕುರಿತಾಗಿ ಅವರು ಭಾಷಣ ಮಾಡಲಿದ್ದು ಮಹತ್ವದ Read more…

ಆಷಾಢ ಪೂರ್ಣಿಮೆ ಅಂಗವಾಗಿ ಮೋದಿ ಮಾತು: ಮಹತ್ವದ ಮಾಹಿತಿ

ನವದೆಹಲಿ: ಆಷಾಢ ಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದ್ದು, ಗುರುಗಳನ್ನು ಸ್ಮರಿಸುವ ದಿನವೇ ಗುರುಪೂರ್ಣಿಮೆಯಾಗಿದೆ ಎಂದು ಹೇಳಿದ್ದಾರೆ. ಭಗವಾನ್ ಬುದ್ಧ ದೇಶಕ್ಕೆ ಶಾಂತಿ ಸಂದೇಶ ಸಾರಿದರು. ಬೌದ್ಧ ಧರ್ಮ Read more…

ಬಿಗ್ ನ್ಯೂಸ್: ಇಂದು ಮತ್ತೆ ಮೋದಿ ಭಾಷಣಕ್ಕೆ ಮುಹೂರ್ತ ನಿಗದಿ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಜೂನ್ 30ಕ್ಕೆ ಕೊರೋನಾ ತಡೆಗೆ ಜಾರಿ ಮಾಡಿರುವ ಲಾಕ್ ಡೌನ್ ಅಂತ್ಯವಾಗಲಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಚೀನಾ ಆಪ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...