alex Certify SR Srinivas | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ: ಶಾಸಕ ಶ್ರೀನಿವಾಸ್ ವಿರುದ್ಧ ಪ್ರಕರಣ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ ಆರೋಪದ ಮೇಲೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ Read more…

ಸಂಸದ ಬಸವರಾಜ್ ನಪುಂಸಕ: ಮೋದಿ ಎದುರಾದರೆ ಬಿಜೆಪಿ ಸಂಸದರು ಮೂತ್ರ ವಿಸರ್ಜನೆ ಮಾಡಿಕೊಳ್ತಾರೆ: ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ಶ್ರೀನಿವಾಸ್

ತುಮಕೂರು: ಬಿಜೆಪಿ ಸಂಸದ ಜಿ.ಎಸ್. ಬಸವರಾಜು ವಿರುದ್ಧ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ನಾಲಿಗೆ ಹರಿಬಿಟ್ಟಿದ್ದಾರೆ. ತುಮಕೂರಿನಲ್ಲೊಬ್ಬ ನಪುಂಸಕ ಸಂಸದ ಇದ್ದಾನೆ. ಒಂದೇ ಒಂದು ದಿನ ಸಂಸತ್ ನಲ್ಲಿ Read more…

ಅಧಿಕಾರಕ್ಕೆ ಬರದ ಕಾರಣ ಕೊಟ್ಟ ಮಾತಿನಂತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡಲಿ: ಕುಮಾರಸ್ವಾಮಿಗೆ ಗುಬ್ಬಿ ಶ್ರೀನಿವಾಸ್ ಸವಾಲ್

ತುಮಕೂರು: ರಾಜ್ಯದಲ್ಲಿ ಜೆಡಿಎಸ್ ಪರಿಸ್ಥಿತಿ ಕೆಟ್ಟದಾಗಿದೆ. ಅಧಿಕಾರಕ್ಕೆ ಬರದಿದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇವೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಅವರು ಪಕ್ಷ ವಿಸರ್ಜನೆ ಮಾಡಿ ತೋರಿಸಲಿ ಎಂದು Read more…

ಶಾಸಕ ಶ್ರೀನಿವಾಸ್ ಪಕ್ಷ ತೊರೆದ ಬೆನ್ನಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: ಪ.ಪಂ. ಸದಸ್ಯರಿಂದ ಕಾಂಗ್ರೆಸ್ ಗೆ ಬಾಹ್ಯ ಬೆಂಬಲ

ತುಮಕೂರು: ಗುಬ್ಬಿ ಜೆಡಿಎಸ್ ಶಾಸಕರಾಗಿದ್ದ ಎಸ್ ಆರ್.  ಶ್ರೀನಿವಾಸ್ ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಎಸ್.ಆರ್. Read more…

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಈಗಾಗಲೇ ಜೆಡಿಎಸ್ Read more…

ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಅಂಗೀಕಾರ

ಬೆಂಗಳೂರು: ಗುಬ್ಬಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಎಸ್‌.ಆರ್. ಶ್ರೀನಿವಾಸ್(ವಾಸು) ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷರು ಅಂಗೀಕರಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ Read more…

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: 3 -4 ಶಾಸಕರ ರಾಜೀನಾಮೆ; ಎಸ್.ಆರ್. ಶ್ರೀನಿವಾಸ್ ಬಾಂಬ್

ತುಮಕೂರು: ಜೆಡಿಎಸ್ ಪಕ್ಷದ 3 -4 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಈ ಬಗ್ಗೆ ಆಂತರಿಕ ಚರ್ಚೆ ನಡೆಯುತ್ತಿದೆ ಎಂದು ಗುಬ್ಬಿ ಶಾಸಕ, ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್ Read more…

ಮಾಜಿ ಸಿಎಂ HDK ವಿರುದ್ಧ ಏಕವಚನದಲ್ಲೇ ಜೆಡಿಎಸ್ ಶಾಸಕ ಶ್ರೀನಿವಾಸ್ ವಾಗ್ದಾಳಿ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಶಾಸಕ ಎಸ್.ಆರ್. ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ. ಮೊನ್ನೆ ಗುಬ್ಬಿಯಲ್ಲಿ ನಡೆದ ಸಭೆ ನಮ್ಮ ಗಮನಕ್ಕೆ ಬಂದಿಲ್ಲ. ಕಾರ್ಯಕರ್ತರ ಗಮನಕ್ಕೆ ಕೂಡ ಬಂದಿಲ್ಲ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...