alex Certify Sri Lanka | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗಾಗಿ ತಂಡವನ್ನು ಪ್ರಕಟಿಸಿದ ಶ್ರೀಲಂಕಾ ಕ್ರಿಕೆಟ್ ಬೋರ್ಡ್

ಶ್ರೀಲಂಕಾ ಕ್ರಿಕೆಟ್ ಮಂಡಳಿ ಬುಧವಾರ ಪ್ರಕಟಿಸಿದಂತೆ, ನ್ಯೂಜಿಲೆಂಡ್ ವಿರುದ್ಧದ ಆತಿಥೇಯ ಸರಣಿಗಾಗಿ ಬದಲಾಗದ ಟಿ20 ತಂಡವನ್ನು ಶ್ರೀಲಂಕಾ ಹೆಸರಿಸಿದೆ. 16 ಸದಸ್ಯರ ತಂಡವನ್ನು ಚಾರಿತ್ ಅಸಲಂಕಾ ನೇತೃತ್ವ ವಹಿಸಲಿದ್ದಾರೆ. Read more…

ಇಂದಿನಿಂದ ಶುರುವಾಗಲಿದೆ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ನಡುವಣ ಮೊದಲ ಟೆಸ್ಟ್

ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ನಡುವೆ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಇಂದು ಮೊದಲನೇ ಟೆಸ್ಟ್ ಆರಂಭವಾಗಲಿದೆ. ದರ್ಬಾರ್ ನಲ್ಲಿ ಇಂದಿನಿಂದ ಡಿಸೆಂಬರ್ 1ರವರೆಗೆ ಮೊದಲ ಟೆಸ್ಟ್ ಪದ್ಯವಿರಲಿದ್ದು, Read more…

ಶ್ರೀಲಂಕಾ ಅಧ್ಯಕ್ಷರಾಗಿ ಮಾರ್ಕ್ಸ್ ವಾದಿ ನಾಯಕ ಅನುರ ಕುಮಾರ ಡಿಸಾನಾಯಕ

ಮಾರ್ಕ್ಸ್‌ ವಾದಿ ನಾಯಕ ಅನುರ ಕುಮಾರ ಡಿಸಾನಾಯಕೆ ಅವರು ಶ್ರೀಲಂಕಾದ ಮುಂದಿನ ಅಧ್ಯಕ್ಷರಾಗಲು ಸಿದ್ಧರಾಗಿದ್ದಾರೆ. ಭಾನುವಾರ ಬಿಡುಗಡೆಯಾದ ಆರಂಭಿಕ ಮತ ಎಣಿಕೆಯ ಲೆಕ್ಕಾಚಾರದ ಪ್ರಕಾರ ಇತರ ಅಭ್ಯರ್ಥಿಗಳಿಗಿಂತ ಮುನ್ನಡೆ Read more…

ಇಂದು ಆರಂಭವಾಗಲಿದೆ ಶ್ರೀಲಂಕಾ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್

ಇತ್ತೀಚಿಗೆ ನಡೆದ ಮೊದಲ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ಎದುರು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಒಂದು ಸೊನ್ನೆಯಿಂದ ಮುನ್ನಡೆ ಸಾಧಿಸಿದೆ ಇಂದು ಲಂಡನ್ ನಲ್ಲಿ Read more…

ಭಾರತ – ಶ್ರೀಲಂಕಾ ಅಂತಿಮ ಏಕದಿನ ಹಣಾಹಣಿ; ಇಂದು ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

ಕೊಲಂಬೋದಲ್ಲಿ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಶ್ರೀಲಂಕಾ ತಂಡ 1-0 ಇಂದ ಮುನ್ನಡೆ ಸಾಧಿಸಿದೆ. ಮೊದಲನೇ ಪಂದ್ಯ ಡ್ರಾ ಆದರೆ ಮತ್ತೊಂದು ಪಂದ್ಯದಲ್ಲಿ 32 ಗಳಿಂದ ರನ್ ಗಳಿಂದ  ಶ್ರೀಲಂಕಾ Read more…

‘ಸೂಪರ್ ಓವರ್’ ನಲ್ಲಿ ಭಾರತಕ್ಕೆ ರೋಚಕ ಜಯ: ಶ್ರೀಲಂಕಾ ಟಿ20 ಸರಣಿ ಕ್ಲೀನ್ ಸ್ವೀಪ್

ಪಲೆಕೆಲೆ: ಶ್ರೀಲಂಕಾ ಎದುರಿನ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಸೂಪರ್ ಓವರ್ ನಲ್ಲಿ ಜಯಗಳಿಸಿದ್ದು, 3-0 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ. ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್, Read more…

ನಾಳೆ ಭಾರತ ಹಾಗೂ ಶ್ರೀಲಂಕಾ ನಡುವಣ ಅಂತಿಮ ಟಿ 20 ಹಣಾಹಣಿ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ಭಾರತ ತಂಡ

ನಿನ್ನೆ  ಭಾರತ ಹಾಗೂ ಶ್ರೀಲಂಕಾ ನಡುವೆ ನಡೆದ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಮಳೆಯ ಆತಂಕದ ನಡುವೆಯೂ ಭಾರತ ತಂಡ ಜಯಭೇರಿ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ Read more…

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನಿನ್ನೆ ನಡೆದ ಭಾರತ ಹಾಗೂ ಶ್ರೀಲಂಕಾ ನಡುಮಣ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ 43 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.  Read more…

ಟಿ ಟ್ವೆಂಟಿ ಏಷ್ಯಾ ಕಪ್; ಇಂದು 12ನೇ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಥಾಯ್ಲ್ಯಾಂಡ್ ಮುಖಾಮುಖಿ

ನಿನ್ನೆಯ ಪಂದ್ಯದಲ್ಲಿ ಮಹಿಳಾ ಭಾರತ ತಂಡ ನೇಪಾಳದ ಎದುರು 82 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಈಗಾಗಲೇ A Read more…

ರಾಜೀವ್ ಗಾಂಧಿ ಹತ್ಯೆ ಪ್ರಕರಣದ 3 ಅಪರಾಧಿಗಳು ಶ್ರೀಲಂಕಾಕ್ಕೆ ಗಡಿಪಾರು

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಾದ ಮುರುಗನ್, ರಾಬರ್ಟ್ ಮತ್ತು ಜಯಕುಮಾರ್ ಅವರನ್ನು ಶ್ರೀಲಂಕಾಕ್ಕೆ ಗಡಿಪಾರು ಮಾಡಲಾಗಿದೆ. ಬುಧವಾರ ಬೆಳಗ್ಗೆ ತಮ್ಮ ಪಾಸ್‌ಪೋರ್ಟ್ ಪಡೆದು ಶ್ರೀಲಂಕಾ ಸರ್ಕಾರದಿಂದ Read more…

ಹಳೆಯ ವಿಷಯ: ಶ್ರೀಲಂಕಾಗೆ ‘ದ್ವೀಪ ಹಸ್ತಾಂತರ’ ಕುರಿತ ಮೋದಿ ಹೇಳಿಕೆಗೆ ಡಿಎಂಕೆ ತಿರುಗೇಟು

1974ರಲ್ಲಿ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಕಾಂಗ್ರೆಸ್ ಹಸ್ತಾಂತರಿಸಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಡಿಎಂಕೆ ರವಿವಾರ ತಿರುಗೇಟು ನೀಡಿದೆ. ಪ್ರತಿಪಕ್ಷಗಳ ಜೊತೆ ದೂಷಣೆಯಲ್ಲಿಯೇ ನಿರತವಾಗಿರುವ ಬಿಜೆಪಿಯು ತನ್ನ Read more…

ಅಡಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿ ಡೀಲ್: ದರ ಕುಸಿತ ಆತಂಕ

ನವದೆಹಲಿ: ಅಡಕೆ ಮಾರಾಟ ಆರಂಭವಾಗಿರುವ ಸಂದರ್ಭದಲ್ಲಿಯೇ ಶ್ರೀಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿಯೊಂದು ಮುಂದಾಗಿದ್ದು, ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಎಸ್ ರಾಂ Read more…

ಶ್ರೀಲಂಕಾದಲ್ಲಿ ವಿದ್ಯುತ್ ಬಿಕ್ಕಟ್ಟು : ಕಗ್ಗತ್ತಲೆಯಲ್ಲಿ ಮುಳುಗಿದ ದೇಶ, ಇಂಟರ್ನೆಟ್ ಸೇವೆಯೂ ಕಡಿತ!

ಕೊಲಂಬೊ : ಭಾರತದ ನೆರೆಯ ರಾಷ್ಟ್ರ ಶ್ರೀಲಂಕಾ ಮತ್ತೊಮ್ಮೆ ಬಿಕ್ಕಟ್ಟಿನಲ್ಲಿದೆ. ವಿದ್ಯುತ್ ಬಿಕ್ಕಟ್ಟು ಮತ್ತೊಮ್ಮೆ ತೀವ್ರಗೊಂಡಿದೆ. ಬಹುತೇಕ ಇಡೀ ದೇಶದಲ್ಲಿ ವಿದ್ಯುತ್ ಕಡಿತದ ವರದಿಗಳಿವೆ. “ವ್ಯವಸ್ಥೆಯ ವೈಫಲ್ಯದಿಂದಾಗಿ ಶ್ರೀಲಂಕಾ Read more…

BIG BREAKING: 302 ರನ್ ಗಳಿಂದ ಹೀನಾಯವಾಗಿ ಸೋತ ಶ್ರೀಲಂಕಾ: ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡ ಭಾರತ ಅಜೇಯ ಓಟ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವ ಕಪ್ ಟೂರ್ನಿಯ ಪಂದ್ಯದಲ್ಲಿ ಶ್ರೀಲಂಕಾ ಹೀನಾಯ ಸೋಲು ಕಂಡಿದೆ. ಭಾರತ 302 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ Read more…

ಶ್ರೀಲಂಕಾದ ಟ್ರಿಂಕೋಮಲಿಯಲ್ಲಿ SBI ಶಾಖೆ ಉದ್ಘಾಟಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶ್ರೀಲಂಕಾದ ಟ್ರಿಂಕೋಮಲಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯನ್ನು ಉದ್ಘಾಟಿಸಿದರು. ಶ್ರೀಲಂಕಾದ ಪೂರ್ವ ಪ್ರಾಂತ್ಯದ ಗವರ್ನರ್ ಸೆಂಥಿಲ್ ಥೋಂಡಮಾನ್, ಶ್ರೀಲಂಕಾದ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಉಚಿತ ವೀಸಾ ಯೋಜನೆಗೆ ಶ್ರೀಲಂಕಾ ಅನುಮೋದನೆ: ಭಾರತ ಸೇರಿ 7 ದೇಶಗಳ ಪ್ರಯಾಣಿಕರಿಗೆ ಸೌಲಭ್ಯ

ಕೊಲಂಬೊ: ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥಾಯ್ಲೆಂಡ್ ದೇಶಗಳ ಪ್ರಯಾಣಿಕರಿಗೆ ಐದು ತಿಂಗಳ ಕಾಲ ಉಚಿತ ವೀಸಾ ನೀಡುವ ಪ್ರಸ್ತಾವನೆಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ Read more…

NIA ಮಹತ್ವದ ಕಾರ್ಯಾಚರಣೆ: LTTE ಸಂಘಟನೆಯ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಎಲ್.ಟಿ.ಟಿ.ಇ. ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಬೆಂಗಳೂರಿನ ರಾಷ್ಟ್ರೀಯ ತನಿಖಾದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತಮಿಳುನಾಡಿನಲ್ಲಿ ಮೊಹಮ್ಮದ್ ಇಮ್ರಾನ್ ಎಂಬುವನನ್ನು ಬಂಧಿಸಿದ್ದಾರೆ. ಎಲ್‌ಟಿಟಿಇ Read more…

ಒಂದೇ ಪಂದ್ಯದಲ್ಲಿ ನಾಲ್ವರು ಶತಕ, ರನ್ ಸುರಿಮಳೆ: 345 ರನ್ ಚೇಸ್ ಮಾಡಿ ಲಂಕಾ ಮಣಿಸಿದ ಪಾಕಿಸ್ತಾನ

ಹೈದರಾಬಾದ್: ಹಲವು ದಾಖಲೆಗಳಿಗೆ ಸಾಕ್ಷಿಯಾದ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ ಶ್ರೀಲಂಕಾ ತಂಡವನ್ನು ಮಣಿಸಿದೆ. ಹೈದರಾಬಾದ್ ನ Read more…

ಏಕದಿನ ವಿಶ್ವಕಪ್ ಇತಿಹಾಸದಲ್ಲೇ ವೇಗದ ಶತಕ ಸಿಡಿಸಿದ ಮಾರ್ಕ್ರಾಮ್: ಹಲವು ದಾಖಲೆ ಧೂಳೀಪಟ

ನವದೆಹಲಿ: ಸ್ಟೈಲಿಶ್ ಬಲಗೈ ಬ್ಯಾಟರ್ ಏಡೆನ್ ಮಾರ್ಕ್ರಾಮ್ ಶನಿವಾರ ಪುರುಷರ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದರು, ದಕ್ಷಿಣ ಆಫ್ರಿಕಾ ಶ್ರೀಲಂಕಾ ವಿರುದ್ಧ 50 ಓವರ್‌ಗಳಲ್ಲಿ Read more…

ಮೂರು ಮಂದಿ ಶತಕ: ಲಂಕಾ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ 4ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ದಾಖಲಿಸಿದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ Read more…

ಭಯೋತ್ಪಾದಕರಿಗೆ ಕೆನಡಾ ಸುರಕ್ಷಿತ ತಾಣ : ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿಕೆ

ನವದೆಹಲಿ: ಭಾರತ-ಕೆನಡಾ ರಾಜತಾಂತ್ರಿಕ ವಿವಾದಕ್ಕೆ ಪ್ರತಿಕ್ರಿಯಿಸಿದ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ತಾಣವನ್ನು ಕಂಡುಕೊಂಡಿದ್ದಾರೆ ಮತ್ತು ಪ್ರಧಾನಿ ಜಸ್ಟಿನ್ ಟ್ರುಡೊ ಅತಿರೇಕದ ಆರೋಪಗಳೊಂದಿಗೆ Read more…

ಭಾರತ – ಶ್ರೀಲಂಕಾ ಏಷ್ಯಾ ಕಪ್ ಫೈನಲ್ ಮ್ಯಾಚ್ ಫಿಕ್ಸಿಂಗ್ ಶಂಕೆ: ತನಿಖೆಗೆ ಒತ್ತಾಯಿಸಿ ದೂರು

ಕೊಲಂಬೊ: ಶ್ರೀಲಂಕಾ ಮತ್ತು ಭಾರತ ನಡುವಿನ ಇತ್ತೀಚಿನ ಏಷ್ಯಾ ಕಪ್ ಫೈನಲ್ ಪಂದ್ಯ ಮ್ಯಾಚ್ ಫಿಕ್ಸಿಂಗ್ ಆಗಿರುವ ಅನುಮಾನ ವ್ಯಕ್ತಪಡಿಸಲಾಗಿದೆ. ಫೈನಲ್ ಜಯಿಸಿ ಭಾರತದ ಎಂಟನೇ ಏಷ್ಯಾಕಪ್ ವಿಜಯವನ್ನು Read more…

ಲಂಕಾ ಧೂಳೀಪಟ ಮಾಡಿದ ಭಾರತ, ಮೊಹಮ್ಮದ್ ಸಿರಾಜ್ ದಾಖಲೆಗಳ ಸುರಿಮಳೆ: ಇಲ್ಲಿದೆ ದಾಖಲೆಗಳ ವಿವರ

ಕೊಲಂಬೊ: ಶ್ರೀಲಂಕಾ ವಿರುದ್ಧ ನಡೆದ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು, 8ನೇ ಬಾರಿಗೆ ಏಷ್ಯಾ ಕಪ್ ಎತ್ತಿ ಹಿಡಿದಿದೆ. Read more…

ಏಷ್ಯಾಕಪ್: ಶ್ರೀಲಂಕಾ ಮಣಿಸಿದ ಭಾರತ ಫೈನಲ್ ಗೆ

ಕೊಲಂಬೊ: ಏಷ್ಯಾಕಪ್ ಸೂಪರ್ -4 ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯಗಳಿಸಿದ ಭಾರತ ಫೈನಲ್ ತಲುಪಿದೆ. ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ 41 ರನ್ ಗೆಲುವು Read more…

BREAKING : ಮ್ಯಾಚ್ ಫಿಕ್ಸಿಂಗ್ ಆರೋಪ : ಶ್ರೀಲಂಕಾ ಮಾಜಿ ಕ್ರಿಕೆಟಿಗ ‘ಸಚಿತ್ರಾ ಸೇನಾನಾಯಕೆ’ ಅರೆಸ್ಟ್

ನವದೆಹಲಿ: ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಸ್ಪಿನ್ ಬೌಲರ್ ಸಚಿತ್ರಾ ಸೇನಾನಾಯಕೆ ಅವರನ್ನು ಶ್ರೀಲಂಕಾ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಆರೋಪದ ಬಗ್ಗೆ ತನಿಖೆ Read more…

BREAKING: CCB ಪೊಲೀಸರ ಭರ್ಜರಿ ಬೇಟೆ: ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಅರೆಸ್ಟ್

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಮಿನಲ್ ಗಳನ್ನು ಬಂಧಿಸಿದ್ದಾರೆ. ಶ್ರೀಲಂಕಾದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳನ್ನು ಬಂಧಿಸಲಾಗಿದೆ. ಇವರೊಂದಿಗೆ ಆಶ್ರಯ ನೀಡಿದ Read more…

BREAKING : ಶ್ರೀಲಂಕದ ಲೆಗ್ ಸ್ಪಿನ್ನರ್ `ವಾನಿಂದು ಹಸರಂಗ’ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

ಶ್ರೀಲಂಕಾದ ಸ್ಟಾರ್ ಲೆಗ್‌ ಸ್ಪಿನ್ನರ್‌ ವಾನಿಂದು ಹಸರಂಗ ಟೆಸ್ಟ್‌ ಕ್ರಿಕೆಟ್‌ಗೆ ಹಠಾತ್‌ ನಿವೃತ್ತಿ ಘೋಷಿಸಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಇಂದು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಶ್ರೀಲಂಕಾ Read more…

ಭೂತಾನ್ ಅಡಿಕೆ ಆಮದಿಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್; ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ ಅಡಿಕೆ ಅಮದು Read more…

ಕ್ರಿಕೆಟ್ ಪಂದ್ಯದ ವೇಳೆಯಲ್ಲೇ ಮೈದಾನಕ್ಕೆ ಎಂಟ್ರಿ ಕೊಟ್ಟ ಹಾವು: ವಿಡಿಯೋ ವೈರಲ್

ಕೊಲಂಬೊ: ಪ್ರಸ್ತುತ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್(ಎಲ್‌ಪಿಎಲ್) ನಲ್ಲಿ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಸೋಮವಾರ ಗಾಲೆ ಟೈಟಾನ್ಸ್ ವಿರುದ್ಧ ಡಂಬುಲ್ಲಾ ಔರಾ ಮುಖಾಮುಖಿಯಾಗಿದ್ದು, ಪಿಚ್‌ ಗೆ ಹಾವು Read more…

BIGG NEWS : ಎಲ್ಲಾ ಮಾದರಿಯ ಕ್ರಿಕೆಟ್ ಗೆ ಶ್ರೀಲಂಕಾ ನಾಯಕ ` ಲಹಿರು ತಿರಿಮನ್ನೆ’ ನಿವೃತ್ತಿ ಘೋಷಣೆ

ನವದೆಹಲಿ: ಶ್ರೀಲಂಕಾದ ಬ್ಯಾಟ್ಸ್ಮನ್ ಲಹಿರು ತಿರಿಮನ್ನೆ ಅವರು ಜುಲೈ 22 ರಂದು ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸೌತ್ಪಾವ್ ತಮ್ಮ ನಿರ್ಧಾರಕ್ಕೆ ಸಂಬಂಧಿಸಿದಂತೆ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಅಧಿಕೃತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...