alex Certify Sri Ram | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯನವರೇ ನಮ್ಮ ರಾಮ, ಅಯೋಧ್ಯೆಗೆ ಹೋಗಿ ಬಿಜೆಪಿ ರಾಮನನ್ನೇಕೆ ಪೂಜಿಸಬೇಕು? ಮಾಜಿ ಸಚಿವ ಆಂಜನೇಯ ಹೇಳಿಕೆ: ಯತ್ನಾಳ್ ಆಕ್ರೋಶ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಹೆಚ್. ಆಂಜನೇಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಮನಿಗೆ ಹೋಲಿಸಿದ್ದು, ಅಯೋಧ್ಯೆಯ ರಾಮಮಂದಿರಕ್ಕೆ ಹೋಗಿ ಬಿಜೆಪಿಯ ರಾಮನನ್ನು ಏಕೆ ಪೂಜಿಸಬೇಕು ಎಂದು Read more…

Viral Video | ಸರಯೂ ನದಿ ತೀರದಲ್ಲಿ ಬಾಲಿವುಡ್ ಹಾಡಿಗೆ ನೃತ್ಯ ಮಾಡಿ ಯುವತಿ ರೀಲ್ಸ್

ಇನ್ಸ್ಟಾಗ್ರಾಂ ರೀಲ್ಸ್ ಮಾಡುವ ಹುಚ್ಚಿನಲ್ಲಿ ಎಲ್ಲೆಂದರಲ್ಲಿ ಸಾರ್ವಜನಿಕ ಅಸಭ್ಯತೆ ಸೃಷ್ಟಿಸುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ರೈಲು, ಬಸ್ಸು, ಮೆಟ್ರೋಗಳಲ್ಲೆಲ್ಲಾ ಹುಚ್ಚು ಬಂದಂತೆ ಕುಣಿಯುವ ಯುವತಿಯರು ಬಲುಬೇಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ಶ್ರೀರಾಮನ ಭಾವಚಿತ್ರಕ್ಕೆ ಅಪಮಾನ ಮಾಡಿದಳೇ ಈ ಮಹಿಳೆ ? ಸ್ಪಷ್ಟನೆ ಕೊಟ್ಟ ಮಹಾರಾಷ್ಟ್ರ ಪೊಲೀಸ್

ಶ್ರೀರಾಮನ ಪೋಸ್ಟರ್‌ ಒಂದಕ್ಕೆ ಹಾನಿ ಮಾಡುತ್ತಿರುವ ಮಹಿಳೆಯೊಬ್ಬರ ವಿಡಿಯೋವೊಂದು ಮಹಾರಾಷ್ಟ್ರದ ಛತ್ರಪತಿ ಸಂಬಾಜಿನಗರದಲ್ಲಿ (ಔರಂಗಾಬಾದ್‌) ರೆಕಾರ್ಡ್ ಆಗಿದೆ. ಈ ಮಹಿಳೆ ಮುಸ್ಲಿಂ ಕೋಮಿಗೆ ಸೇರಿವಳಾಗಿದ್ದಾಳೆ ಎಂಬ ವದಂತಿಗಳು ವಿಡಿಯೋ Read more…

ಚೀನಾ, ಪಾಕ್ ಸೇರಿದಂತೆ 155 ದೇಶಗಳ ನೀರು ಬಳಸಿ ರಾಮನಿಗೆ ಜಲಾಭಿಷೇಕ

ಅಯೋಧ್ಯೆಯಲ್ಲಿರುವ ರಾಮ ಲಲ್ಲಾ ಮೂರ್ತಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಜಲಾಭಿಷೇಕ ನೆರವೇರಿಸಲಿದ್ದಾರೆ. ಈ ಜಲಾಭಿಷೇಕಕ್ಕೆಂದು 155 ದೇಶಗಳಿಂದ ನೀರನ್ನು ತರಲಾಗಿತ್ತು. ಏಪ್ರಿಲ್ 23ರಂದು ನೆರವೇರಲಿರುವ ಈ Read more…

’ಶ್ರೀರಾಮ ಎಲ್ಲರಿಗೂ ದೇವರು, ಆತನನ್ನು ಅಲ್ಲಾಹುವೇ ಕಳುಹಿಸಿದ್ದಾರೆ’: ಫಾರೂಖ್ ಅಬ್ದುಲ್ಲಾ

ಚುನಾವಣೆಯಲ್ಲಿ ಮತಗಳನ್ನು ಸೆಳೆಯಲು ಬಿಜೆಪಿ ಶ್ರೀರಾಮನ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಪಾದಿಸಿರುವ ಜಮ್ಮು & ಕಾಶ್ಮೀರದ ಮಾಜಿ ಮುಖ್ಯಮಂತ್ರಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಫಾರೂಕ್ ಅಬ್ದುಲ್ಲಾ, ಶ್ರೀರಾಮ Read more…

ಗಣೇಶ ಚತುರ್ಥಿಗೆ ರಾಮ ಮಂದಿರದ ಪ್ರತಿಕೃತಿ ರಚಿಸಿದ ಮುಸ್ಲಿಂ ಕಲಾವಿದ

ಗಣೇಶ ಚತುರ್ಥಿ ಪ್ರಯುಕ್ತ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರದ ಥರ್ಮಾಕಾಲ್ ಪ್ರತಿಕೃತಿಯನ್ನು ಸೂರತ್‌ನ ಕಲಾವಿದರು ಸೃಷ್ಟಿಸಿದ್ದಾರೆ. ಕೋವಿಡ್-19 ಸಾಂಕ್ರಮಿಕದಿಂದ ಗಣೇಶ ಮೂರ್ತಿಗಳನ್ನು ಮಾಡದೇ ಎರಡು ವರ್ಷಗಳಾಗಿರುವ ಕಲಾವಿದರಿಗೆ Read more…

BIG NEWS: 2023ರ ಅಂತ್ಯಕ್ಕೆ ಭಕ್ತರಿಗೆ ತೆರೆದುಕೊಳ್ಳಲಿದೆ ಭವ್ಯ ರಾಮಮಂದಿರ

ಅಯೋಧ್ಯೆಯ ಭವ್ಯ ರಾಮ ಮಂದಿರವನ್ನು ಪರಿಸರ ಸ್ನೇಹಿ ವಾಸ್ತುಶಿಲ್ಪದಲ್ಲಿ ನಿರ್ಮಿಸಲಾಗುತ್ತಿದ್ದು, 2023ರ ಅಂತ್ಯಕ್ಕೆ ಸಾಮಾನ್ಯ ಭಕ್ತರಿಗೆ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ. ಸದ್ಯ ದೇವಸ್ಥಾನದ ಪಾಯ ತೋಡುವ ಕೆಲಸದಲ್ಲಿ ಇಂಜಿನಿಯರ್‌ಗಳು Read more…

BIG NEWS: ರಾಮ ಸೇತು ‘ರಾಷ್ಟ್ರೀಯ ಸ್ಮಾರಕ’ವೆಂದು ಘೋಷಿಸಲು ಕೇಂದ್ರದ ಸಿದ್ದತೆ

ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸುವ ಸಾಧ್ಯತೆಯನ್ನು ಕೇಂದ್ರ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಸೂಚಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಪಟೇಲ್, “ರಾಮ ಸೇತುವನ್ನು ರಾಷ್ಟ್ರೀಯ Read more…

ʼರಾಮಮಂದಿರʼಕ್ಕೆ ಶ್ರೀಲಂಕಾದಿಂದ ಕಲ್ಲು ತರುತ್ತಿರುವುದರ ಹಿಂದಿದೆ ಈ ಕಾರಣ

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ದೇವಸ್ಥಾನದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಇದೇ ವೇಳೆ ನಿರ್ಮಾಣ ಕಾರ್ಯಕ್ಕೆ ಬಹಳ ಅಮೂಲ್ಯವಾದ ವಸ್ತುವೊಂದನ್ನು ಬಳಸುತ್ತಿದ್ದು, ಶ್ರೀರಾಮ ಭಕ್ತರಿಗೆ ಭಾರೀ ಖುಷಿ ನೀಡುವ Read more…

14 ಪ್ರಾದೇಶಿಕ ಭಾಷೆಗಳಲ್ಲಿ ಬಿತ್ತರವಾಗಲಿದೆ ’ಅಯೋಧ್ಯೆ ಕೀ ರಾಮ್‌ಲೀಲಾ’

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ’’ಅಯೋಧ್ಯಾ ಕೀ ರಾಮ್‌ಲೀಲಾ” 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು ಹಾಗೂ ಭೋಜ್ಪುರಿ Read more…

ಸಾಮಾಜಿಕ ಜಾಲತಾಣಗಳ ತುಂಬಾ ’ಜೈ ಶ್ರೀರಾಮ್, ಜೈ ಭಜರಂಗಬಲಿ’ಯದ್ದೇ ಸದ್ದು

ರಾಮ ಮಂದಿರದ ಶಿಲಾನ್ಯಾಸ ನೆರವೇರಿಸಿದ ಸುದಿನದಂದು ಇಡೀ ದೇಶವಾಸಿಗಳು ಸಂಭ್ರಮದ ಮೂಡ್‌ನಲ್ಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚಟುವಟಿಕೆಗಳು ಕಂಡುಬಂದವು. ಭೂಮಿ ಪೂಜೆ ಕಾರ್ಯಕ್ರಮವು ನೆರವೇರಲು ಕ್ಷಣಗಣನೆ ಆರಂಭವಾದಾಗಿನಿಂದ ಹಿಡಿದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...