alex Certify SSLC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ತರಬೇತಿಗೆ ಅರ್ಜಿ

ದಾವಣಗೆರೆ: ಡೇ-ನಲ್ಮ್ ಅಭಿಯಾನದಡಿ ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಕಾರ್ಯಕ್ರಮದಡಿ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಇತರೆ ಪದವಿ ವಿದ್ಯಾರ್ಹತೆ ಹೊಂದಿರುವ ಇಚ್ಚೆಯುಳ್ಳ ಅಭ್ಯರ್ಥಿಗಳು Read more…

ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯವಾದ ಬೆನ್ನಲ್ಲೇ ಶುಕ್ರವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮೊದಲ ದಿನ ಪ್ರಥಮ ಭಾಷೆಯ ಪರೀಕ್ಷೆಗಳು ನಡೆಯಲಿವೆ. Read more…

ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ ಘೋಷಣೆ

ಶಿಗ್ಗಾಂವಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ Read more…

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಭಯ ರಹಿತವಾಗಿ ಪರೀಕ್ಷೆ ಬರೆಯಲು ಸಹಾಯವಾಣಿ

ಬೆಂಗಳೂರು: ಭಯ ರಹಿತವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷವೂ ಸಹಾಯವಾಣಿ ಮೂಲಕ ಕೌನ್ಸೆಲಿಂಗ್ Read more…

BIG NEWS: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕಾರವಾರ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಬಾಲಕಿಯರ ಬಲಾಮಂದಿರದಲ್ಲಿ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ್ದಾಳೆ. ಸ್ಥಳೀಯ ಸರ್ಕಾರಿ ಪ್ರೌಢ Read more…

ರಾಜ್ಯಮಟ್ಟದ SSLC ವಿಜ್ಞಾನ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ತನಿಖೆಗೆ ಖಾಸಗಿ ಶಾಲೆಗಳ ಒತ್ತಾಯ

ಬೆಂಗಳೂರು: ಸೋಮವಾರ ನಡೆದ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯ ವಿಜ್ಞಾನ ಪ್ರಶ್ನೆ ಪತ್ರಿಕೆ ಭಾನುವಾರ ರಾತ್ರಿಯೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಆರೋಪ ಕೇಳಿ ಬಂದಿದೆ. ಕೆಲ ಯೂಟ್ಯೂಬ್ Read more…

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯಾದ್ಯಂತ ಮಾರ್ಚ್ 1ರಿಂದ 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ Read more…

ನಾಳೆಯಿಂದ ವೆಬ್ ಕಾಸ್ಟಿಂಗ್ ನಿಗಾದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ: 7.13 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು: ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ನಿಗದಿತ ದಿನದಂದು ಪರೀಕ್ಷೆಗಳ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. Read more…

SSLC ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಚಾಮರಾಜನಗರ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾರ್ಥ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಚಾಮರಾಜನಗರ Read more…

ಮಾ. 21ರಿಂದ ಏ. 4 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-1: ದಾಖಲೆಯ 8.96 ಲಕ್ಷ ಮಕ್ಕಳ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ -1 ನಡೆಯಲಿದ್ದು, 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದು ದಾಖಲೆಯಾಗಿದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ Read more…

ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -1, ಮಾರ್ಚ್ Read more…

ರಾತ್ರಿಯಲ್ಲೂ ಮಕ್ಕಳ ಮನೆಗೆ ಶಿಕ್ಷಕರ ಭೇಟಿ: ಎಸ್ಎಸ್ಎಲ್ಸಿ ಪರೀಕ್ಷೆ ತಯಾರಿಗೆ ಹೆಚ್ಚಿನ ನಿಗಾ

ದಾವಣಗೆರೆ: ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಪಟ್ಟಣ, ನಗರ ಪ್ರದೇಶದಲ್ಲಿನ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಹೆಚ್ಚಿನ ಅವಕಾಶಗಳಿರುತ್ತವೆ. ಆದರೆ, ಗ್ರಾಮೀಣ ಪ್ರದೇಶಗಳ ಅದರಲ್ಲೂ ಕುಗ್ರಾಮದ ಶಾಲಾ Read more…

SSLC ಯಲ್ಲಿ ಶೂನ್ಯ ಸಾಧನೆ ಶಾಲಾ ಶಿಕ್ಷಕರಿಗೆ ಸನ್ಮಾನ: ಸಚಿವ ಸಂತೋಷ್ ಲಾಡ್ ಎಚ್ಚರಿಕೆ

ಧಾರವಾಡ: ವಿವಿಧ ಇಲಾಖೆಗಳ ಮೂಲಕ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಮಾರ್ಚ್ 31 ರೊಳಗೆ ಪೂರ್ಣ ಬಳಕೆ ಆಗದೆ, ಲ್ಯಾಪ್ಸ್ ಆದರೆ ಸಂಬಂಧಿಸಿದ ಇಲಾಖೆ Read more…

BREAKING NEWS: ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ ಮಾರ್ಚ್ Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಿದ್ಧತೆಗೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಸಿದ್ಧತೆಗಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಯಿಂದ 2025ರ ಎಸ್ಎಸ್ಎಲ್ಸಿ ಪರೀಕ್ಷೆ-1ರ ಸಿದ್ಧತೆಗಾಗಿ ಮಾದರಿ Read more…

10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ

ನವದೆಹಲಿ: ಗ್ರೂಪ್ ಡಿ ಹುದ್ದೆಗಳ ನೇಮಕಾತಿ ವಿದ್ಯಾರ್ಹತೆಯಲ್ಲಿ ರೈಲ್ವೆ ಮಂಡಳಿ ಬದಲಾವಣೆ ಮಾಡಿದೆ. 3200 ಲೆವೆಲ್-1 ಗ್ರೂಪ್ ಡಿ ಹುದ್ದೆಗಳಿಗೆ ನಡೆಸುವ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ. Read more…

SSLC ಹಾಗೂ ದ್ವಿತೀಯ PUC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ: ಸ್ಪಷ್ಟನೆ

ಬೆಂಗಳೂರು: 2024 – 25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. 2024 – Read more…

ರಾಜ್ಯದ ಎಲ್ಲಾ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ -1 ನೋಂದಣಿಗೆ ನ. 20 ಕೊನೆ ದಿನ

ಬೆಂಗಳೂರು: 2025ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ -1 ಬರೆಯಲು ಹಾಜರಾಗುವ ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ನ. 20ರ ಕೊನೆಯ ದಿನವಾಗಿದೆ. Read more…

ಅನಧಿಕೃತ ಶಾಲೆಗಳು ಎಸ್ಎಸ್ಎಲ್ಸಿ ಪರೀಕ್ಷೆ ಗೆ ಮಕ್ಕಳ ನೋಂದಾಯಿಸಿದರೆ ಅಧಿಕಾರಿಗಳೇ ಹೊಣೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೋಂದಾಯಿಸುವ ಕುರಿತು ಅನಧಿಕೃತ ಶಾಲೆಗಳಿಂದ ಪ್ರಸ್ತಾವನೆಗಳು ಸಲ್ಲಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ -1 ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ-1ಕ್ಕೆ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ

ಬೆಂಗಳೂರು: ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡಿ Read more…

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ

ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10 ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು Read more…

ಅ. 25 ಎಸ್ಎಸ್ಎಲ್ಸಿ ಮಧ್ಯವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಸೆಪ್ಟೆಂಬರ್ 24 ರಿಂದ 30ರವರೆಗೆ ನಡೆದ ಎಸ್ಎಸ್ಎಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ 25ರಂದು ಪ್ರಕಟಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು:  ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಎಸ್‍.ಎಸ್‍.ಎಲ್‍.ಸಿ.  ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ Read more…

BIG NEWS: ರಾಜ್ಯಾದ್ಯಂತ SSLC ಅರ್ಧವಾರ್ಷಿಕ ಪರೀಕ್ಷೆಗೂ ಏಕರೂಪದ ಪ್ರಶ್ನೆಪತ್ರಿಕೆ: ಸೆ. 24ರಿಂದ ಪ್ರಿಪರೇಟರಿ ಮಾದರಿ ಪರೀಕ್ಷೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಎಲ್ಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಿಂದ ಅರ್ಧ ವಾರ್ಷಿಕ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡುವ ಏಕರೂಪ ಪ್ರಶ್ನೆಪತ್ರಿಕೆಗೆ Read more…

ಸೆ. 24 ರಿಂದ ಎಸ್ಎಸ್ಎಲ್ಸಿ ಸಂಕಲನಾತ್ಮಕ ಮೌಲ್ಯಮಾಪನ – 1 ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 2024 -25 ನೇ ಸಾಲಿನ ಎಸ್ಎಸ್ಎಲ್ಸಿ ಸಂಕಲನಾತ್ಮಕ ಮೌಲ್ಯಮಾಪನ -1 ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. Read more…

ಎಸ್ಎಸ್ಎಲ್ಸಿ, ಐಟಿಐ ಪಾಸಾದವರಿಗೆ ಹೆಚ್.ಎ.ಎಲ್.ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ

ಹೆಚ್.ಎ.ಎಲ್.(ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್) ನಲ್ಲಿ ವಿವಿಧ ಟ್ರೇಡ್‍ಗಳ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಅಂಡ್ ಫ್ರೋಗ್ರಾಮ್ ಅಸಿಸ್ಟಂಟ್, ಕಾರ್ಪೆಂಟರ್, ಫೌಂಡ್ರಿ-ಮ್ಯಾನ್, Read more…

SSLC ಫಲಿತಾಂಶ ಸುಧಾರಣೆಗೆ ಮಹತ್ವದ ಕ್ರಮ: ಪ್ರತಿ ಶಾಲೆಗಳಿಗೆ ಉಸ್ತುವಾರಿ ನೇಮಕ

ಬೆಳಗಾವಿ: ಸರ್ಕಾರಿ ಶಾಲೆ ಹಾಗೂ ಶಾಲಾ ಮಕ್ಕಳಿಗಾಗಿ ಅನೇಕ ಯೋಜನೆ‌ಗಳನ್ನು ಜಾರಿಗೊಳಿಸಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಶಾಲಾ‌ ಮಕ್ಕಳ ದಾಖಲಾತಿ ಹಾಗೂ ಹಾಜರಾತಿಯನ್ನು ಹೆಚ್ಚಿಸಲು‌ ಪೂರಕ ವಾತಾವರಣ Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಮಧ್ಯವಾರ್ಷಿಕದಲ್ಲೂ ‘ಬೋರ್ಡ್’ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಈ ವರ್ಷ ವಾರ್ಷಿಕ ಪರೀಕ್ಷೆ ಮಾತ್ರವಲ್ಲ, ಮಧ್ಯವಾರ್ಷಿಕ ಪರೀಕ್ಷೆಗೂ ಮಂಡಳಿ ಮಟ್ಟದ ಪ್ರಶ್ನೆ ಪತ್ರಿಕೆ ಉತ್ತರಿಸಬೇಕಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...