alex Certify SSLC | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು SSLC ಪೂರಕ ಪರೀಕ್ಷೆ ಫಲಿತಾಂಶ; ಈ ‘ವೆಬ್ ಸೈಟ್’ ನಲ್ಲಿ ಲಭ್ಯ

ಇಂದು 10ನೇ ತರಗತಿಯ ಪೂರಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ. ಜೂನ್ 12ರಿಂದ 19ರವರೆಗೆ ನಡೆದಿದ್ದ 2023ರ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಬೆಳಿಗ್ಗೆ 11 Read more…

BREAKING: ನಾಳೆ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಜೂನ್ 12ರಿಂದ ಜೂನ್ 19ರವರೆಗೆ ನಡೆದಿದ್ದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ. ಬೆಳಿಗ್ಗೆ 11ಗಂಟೆಯಿಂದ https://karresults.nic.in Read more…

ನಾಳೆಯಿಂದ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ: ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ

ಬೆಂಗಳೂರು: 2023 ನೇ ಸಾಲಿನ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಜೂನ್ 12ರ ನಾಳೆಯಿಂದ ಜೂನ್ 19ರ ವರೆಗೆ ನಡೆಯಲಿದೆ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ರಾಜ್ಯದಾದ್ಯಂತ 458 ಪರೀಕ್ಷಾ ಕೇಂದ್ರಗಳಲ್ಲಿ Read more…

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಹಾಜರಾತಿ ಕೊರತೆ ಕಾರಣ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಹೆಸರು ನೋಂದಣಿಗೆ ಮೇ Read more…

ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ

ಬೆಂಗಳೂರು: ಹಾಜರಾತಿ ಕೊರತೆಯಿಂದ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ಅವಕಾಶ ಸಿಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. 2022 -23 ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ Read more…

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…!

ಈ ಬಾರಿಯ 10ನೇ ತರಗತಿ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮತ್ತು ಉತ್ತರ Read more…

ಕಡು ಬಡತನದಲ್ಲೂ ಅರಳಿದ ಪ್ರತಿಭೆ: 625ಕ್ಕೆ 625 ಅಂಕ ಪಡೆದ ಅನುಪಮಾ ರಾಜ್ಯಕ್ಕೆ ‘ಟಾಪರ್’

ಈ ಬಾರಿಯ 10ನೇ ತರಗತಿ ಫಲಿತಾಂಶ ಸೋಮವಾರದಂದು ಪ್ರಕಟವಾಗಿದ್ದು, ಒಟ್ಟಾರೆ ಶೇ.83.83 ರಷ್ಟು ಫಲಿತಾಂಶ ಬಂದಿದೆ. ಟಾಪ್ 3 ಜಿಲ್ಲೆಗಳಲ್ಲಿ ಚಿತ್ರದುರ್ಗ ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಮಂಡ್ಯ Read more…

ಇಂದು ಬೆಳಿಗ್ಗೆ 10 ಗಂಟೆಗೆ SSLC ರಿಸಲ್ಟ್; ಫಲಿತಾಂಶ ವೀಕ್ಷಿಸಲು ಇಲ್ಲಿದೆ ಲಿಂಕ್

ಈ ಬಾರಿಯ 10ನೇ ತರಗತಿಯ ಫಲಿತಾಂಶವನ್ನು ಇಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಕಾತರದಿಂದ ಕಾಯುತ್ತಿದ್ದಾರೆ. ಮುಂದಿನ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ Read more…

BREAKING: ನಾಳೆಯೇ SSLC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನಾಳೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದು ಹೇಳಲಾಗುವ ಎಸ್.ಎಸ್.ಎಲ್.ಸಿ. Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 12 ರೊಳಗೆ ಫಲಿತಾಂಶ ಪ್ರಕಟ

ಬೆಂಗಳೂರು: ಮೇ 13ರಂದು ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟಿಸುವ ಮೊದಲೇ ಮೇ 12ರೊಳಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆ. ಇದೆ ಮೇ 9, Read more…

ಫಲಿತಾಂಶದ ನಿರೀಕ್ಷೆಯಲ್ಲಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿಯ 10 ನೇ ತರಗತಿ ಪರೀಕ್ಷೆ ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ರಾಜ್ಯದ 3,305 ಕೇಂದ್ರಗಳಲ್ಲಿ ಸುಗಮವಾಗಿ ನಡೆದಿತ್ತು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ ಎರಡನೇ ವಾರ ಫಲಿತಾಂಶ ಪ್ರಕಟ

ಬೆಂಗಳೂರು: 2022 -23 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶ ಮೇ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಏಪ್ರಿಲ್ 24 ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. Read more…

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು: 16 ಶಿಕ್ಷಕರು ಸಸ್ಪೆಂಡ್

ಕಲಬುರಗಿ: ಕಲಬುರಗಿ, ಕೊಪ್ಪಳ ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಅಫಜಲಪುರ ತಾಲೂಕಿನ Read more…

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಈಗಾಗಲೇ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿದೆ. ಇದರ ಮಧ್ಯೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 10ನೇ ತರಗತಿ ಪರೀಕ್ಷೆ ಫಲಿತಾಂಶ ಹೆಚ್ಚಿಸುವ ಸಲುವಾಗಿ Read more…

ಎಲೆಕ್ಟ್ರಿಕ್ ಬೈಕ್ ಸ್ಪೋಟ; ಅಕ್ಕಪಕ್ಕದ ವಾಹನಗಳಿಗೂ ತಗುಲಿದ ಬೆಂಕಿ

ಈ ಹಿಂದೆ ಎಲೆಕ್ಟ್ರಿಕ್ ವಾಹನಗಳು ಸ್ಪೋಟಗೊಂಡ ಬಹಳಷ್ಟು ಪ್ರಕರಣಗಳು ವರದಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಕಡಿಮೆಯಾಗಿತ್ತು. ಇದೀಗ ಬೇಸಿಗೆ ಸಂದರ್ಭದಲ್ಲಿ ಮತ್ತೊಂದು ಬೈಕ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಮಂಡ್ಯ Read more…

ತಂದೆ ಸಾವಿನ ನೋವಿನಲ್ಲಿಯೂ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

  ಪ್ರಸ್ತುತ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿದ್ದು, ಮುಂದಿನ ಶೈಕ್ಷಣಿಕ ಜೀವನಕ್ಕೆ ನೆರವಾಗುವ ಈ ಪರೀಕ್ಷೆಯನ್ನು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆತ್ಮವಿಶ್ವಾಸದಿಂದ ಬರೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಎದೆಗುಂದುವ ಸಂಗತಿ ಎದುರಾದರೆ Read more…

ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ ಮಾರ್ಚ್ 31 ರ ಇಂದಿನಿಂದ ಆರಂಭವಾಗಲಿದೆ. ಪರೀಕ್ಷೆ ಬರೆಯಲು ರಾಜ್ಯದ 5833 ಸರ್ಕಾರಿ ಶಾಲೆ, Read more…

ನಾಳೆಯಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ ಮಾರ್ಚ್ 31 ರಿಂದ ಆರಂಭವಾಗಲಿದೆ. ಪರೀಕ್ಷೆಗೆ 5833 ಸರ್ಕಾರಿ ಶಾಲೆ, 3,605 ಅನುದಾನಿತ 6060 Read more…

ಅಪ್ರಾಪ್ತ ಬಾಲಕಿ ಹತ್ಯೆಗೆ ಕಾರಣವಾಯ್ತು ತಾಯಿಯ ‘ಅನೈತಿಕ’ ಸಂಬಂಧ….!

10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಹತ್ಯೆಗೆ ತಾಯಿ ಹೊಂದಿದ್ದ ಅನೈತಿಕ ಸಂಬಂಧವೇ ಕಾರಣವಾಗಿದೆ. ತಮ್ಮ ನಡುವಿನ ಸಂಬಂಧದ ಕುರಿತು ಎಲ್ಲರಿಗೆ ಹೇಳಿಬಿಡುತ್ತಾಳೆ ಎಂಬ ಕಾರಣಕ್ಕೆ ತಾಯಿಯ Read more…

ಮಾ. 31 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮುಖ್ಯ ಮಾಹಿತಿ; ಸಹಾಯವಾಣಿ ಆರಂಭ

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ Read more…

BIG NEWS: ‘ಆನ್ ಲೈನ್’ ಮೂಲಕ ಪ್ರಶ್ನೆ ಪತ್ರಿಕೆ ಕಳಿಸಲು ಪರೀಕ್ಷಾ ಮಂಡಳಿ ಚಿಂತನೆ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವುದನ್ನು ಸೇರಿದಂತೆ ಹಲವು ಕಾರಣಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇನ್ನು ಮುಂದೆ ನಡೆಸುವ ಎಲ್ಲ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು Read more…

ಹಿಜಾಬ್ ಸೇರಿದಂತೆ ಯಾವುದೇ ಧರ್ಮಾಧಾರಿತ ಬಟ್ಟೆ ಧರಿಸಿ ಬಂದರೆ ಪರೀಕ್ಷೆಗೆ ಪ್ರವೇಶ ಇಲ್ಲ

ಬೆಂಗಳೂರು: ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಬಟ್ಟೆ ಧರಿಸಿ ಬಂದರೆ ವಿಧ್ಯಾರ್ಥಿಗಳಿಗೆ ಪ್ರವೇಶ ಇರುವುದಿಲ್ಲ ಎಂದು ಶಾಲಾ ಶಿಕ್ಷಣ Read more…

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಫೆ. 27 ರಿಂದ ‘ಬಾನ್ದನಿ’ ರೇಡಿಯೋ ಪಾಠ ಪ್ರಸಾರ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. 2022 -23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಅನುಕೂಲ ಕಲ್ಪಿಸಲು ಫೆಬ್ರವರಿ 27 ರಿಂದ ಮಾರ್ಚ್ 23ರ ವರೆಗೆ Read more…

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷವೂ ಕೃಪಾಂಕ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ವರ್ಷವೂ ಕೃಪಾಕ ನೀಡಲಾಗುತ್ತದೆ. ಒಟ್ಟಾರೆ ಕನಿಷ್ಠ ಅಂಕ ಪಡೆಯುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಮತ್ತು Read more…

SSLC ಪೂರ್ವ ಸಿದ್ಧತಾ ಪರೀಕ್ಷಾ ಶುಲ್ಕದ ಕುರಿತಂತೆ ಮಹತ್ವದ ತೀರ್ಮಾನ

10ನೇ ತರಗತಿ ಪೂರ್ವಸಿದ್ಧತಾ ಪರೀಕ್ಷಾ ಶುಲ್ಕವನ್ನು ಈ ಹಿಂದೆ ಅರವತ್ತು ರೂಪಾಯಿಗಳಿಗೆ ನಿಗದಿಪಡಿಸಲಾಗಿದ್ದು, ಈ ಕುರಿತಂತೆ ಈಗ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪರೀಕ್ಷಾ ಶುಲ್ಕದಲ್ಲಿ ಹತ್ತು ರೂಪಾಯಿ ಕಡಿಮೆ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಿಪರೇಟರಿ ಪರೀಕ್ಷೆಗೂ ಬೋರ್ಡ್ ನಿಂದಲೇ ಪ್ರಶ್ನೆಪತ್ರಿಕೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪ್ರಿಪರೇಟರಿ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ನೀಡಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಈ ಕುರಿತು Read more…

10 – 12ನೇ ತರಗತಿ ಪರೀಕ್ಷೆ ಬರೆಯಲಿರುವ CBSE ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

10 ಹಾಗೂ 12ನೇ ತರಗತಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರೀಕ್ಷೆಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್ ಜಿಪಿಟಿ ತಂತ್ರಾಂಶದ ಬಳಕೆಯನ್ನು ನಿಷೇಧಿಸಲಾಗಿದೆ. ಮಂಗಳವಾರದಂದು ಕೇಂದ್ರೀಯ Read more…

SSLC, PUC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 17 ರಂದು ಬೆಳಗ್ಗೆ 10.30 ರಿಂದ ಸಂಜೆ Read more…

10ನೇ ತರಗತಿ ಪಾಸಾದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 40,000 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

10ನೇ ತರಗತಿ ಉತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಅಂಚೆ ಇಲಾಖೆಯಲ್ಲಿ ಖಾಲಿ ಇರುವ 40,000 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ Read more…

ಇಲ್ಲಿದೆ SSLC ಪೂರ್ವಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಾರಿಯ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...