alex Certify SSLC | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ತಾಲೂಕು ಮಟ್ಟದಲ್ಲೇ ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ತಯಾರಿ

ಬೆಂಗಳೂರು: ಇದುವರೆಗೆ ರಾಜ್ಯಮಟ್ಟದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ ನಡೆಸುತ್ತಿದ್ದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು 2022 -23ನೇ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಡೆಸಲು Read more…

10 ನೇ ತರಗತಿ ಪಾಸಾದವರಿಗೆ ಭರ್ಜರಿ ಬಂಪರ್: ಅಂಚೆ ಇಲಾಖೆಯ 40,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ವಿವರ

ಭಾರತೀಯ ಅಂಚೆ ಇಲಾಖೆ 40,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದ್ದು, ಇಂದಿನಿಂದಲೇ ಇದು ಶುರುವಾಗಿದೆ. ಒಟ್ಟು 40,889 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ Read more…

SSLC ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್: 11 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಹತ್ತನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹಾಗೂ ಹವಾಲ್ದಾರ್ ಹುದ್ದೆಗಳ ನೇಮಕಾತಿಗೆ ಎಸ್ ಎಸ್ ಸಿ ಅರ್ಜಿ ಆಹ್ವಾನಿಸಿದೆ. Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 2022 -23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಗಳ ಅಂತಿಮ Read more…

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗಳ ಮಾಹಿತಿಗೆ ಒಂದೇ ವೆಬ್ ಸೈಟ್; ಇಲ್ಲಿದೆ ವಿವರ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರ ರಚಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಗಾಗಿ ವೆಬ್ಸೈಟ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್ಸಿ Read more…

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪರೀಕ್ಷಾ ಶುಲ್ಕ ಪಾವತಿಗೆ ಸೂಚನೆ

ಬೆಂಗಳೂರು: 2023ರ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಪರೀಕ್ಷಾ ಶುಲ್ಕ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಶಾಲಾ ಲಾಗಿನ್ Read more…

ಇಲ್ಲಿದೆ 10ನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

2023ರ ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ (SSLC) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. 2023 ರ ಏಪ್ರಿಲ್ 1ರಿಂದ Read more…

5, 8ನೇ ತರಗತಿಗೆ ಈ ವರ್ಷದಿಂದಲೇ ಹೊಸ ಪರೀಕ್ಷೆ: ಕಲಿಕಾ ಗುಣಮಟ್ಟ ಪರಿಶೀಲನೆ –ಎಲ್ಲರೂ ಪಾಸ್

ಬೆಂಗಳೂರು: ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ Read more…

SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಮುಖ್ಯ ಪರೀಕ್ಷೆಯು 2023ರ ಮಾರ್ಚ್/ಏಪ್ರಿಲ್ ನಲ್ಲಿ ನಡೆಯಲಿದ್ದು, ಈ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 26 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ Read more…

SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಇರಲ್ಲ ಸುಲಭ ಪ್ರಶ್ನೆ, ಬರೆಯಬೇಕು ವಿಸ್ತೃತ ಉತ್ತರ, ಶೇ. 75 ಹಾಜರಾತಿ ಕಡ್ಡಾಯ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕೊರೋನಾ ಪೂರ್ವ ರೀತಿಯಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲಾಗುವುದು. ಸುಲಭದ ಪ್ರಶ್ನೆ ಇರುವುದಿಲ್ಲ. ವಿಸ್ತೃತ ಉತ್ತರ Read more…

ಐಟಿಐ ಪೂರ್ಣಗೊಳಿಸಿದವರಿಗೆ ಸಿಹಿ ಸುದ್ದಿ: ಕೆಪಿಟಿಸಿಎಲ್, ಎಸ್ಕಾಂಗಳಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಐಟಿಐ ಪೂರ್ಣಗೊಳಿಸಿದವರಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ವಿದ್ಯುತ್ ಸರಬರಾಜು ಕಂಪನಿ(ಎಸ್ಕಾಂ)ಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. Read more…

JOB: SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ. 23 ರಂದು ಬೆಳಿಗ್ಗೆ 10-30 ರಿಂದ 03-30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್ವ್ಯೂವ್ Read more…

ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ ರಚನೆಗೆ ನಿರ್ಧಾರ

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ಶಾಖೆಯನ್ನು ವಿಲೀನಗೊಳಿಸಿ ಒಂದೇ ಮಂಡಳಿ ರಚಿಸಲಾಗುತ್ತದೆ. ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ Read more…

ಶುಭ ಸುದ್ದಿ: SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಆಗಸ್ಟ್ 12 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

SSLC, PUC ವಿದ್ಯಾರ್ಹತೆ ಹೊಂದಿದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ

ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಚೇರಿ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಆಗಸ್ಟ್ 6 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ  ಕೆಳಕಂಡ Read more…

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಪಿಜಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 22ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮ್ಯಾಜಿಕ್ ಇಂಡಿಯಾ Read more…

SSLC ಪೂರಕ ಪರೀಕ್ಷೆಯಲ್ಲಿ 37479 ವಿದ್ಯಾರ್ಥಿಗಳು ಪಾಸ್: ನಾಳೆ ವೆಬ್ ಸೈಟ್ ನಲ್ಲಿ ಫಲಿತಾಂಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು Read more…

ICSE 10ನೇ ತರಗತಿ ಪರೀಕ್ಷೆಯಲ್ಲಿ ಯಲ್ಲಾಪುರದ ಹುಡುಗಿ ಗುಜರಾತಿಗೆ ಫಸ್ಟ್ !

ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಗುಜರಾತಿನಲ್ಲಿ ಪರೀಕ್ಷೆ ಬರೆದಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿನಿಯೊಬ್ಬರು ಆ ರಾಜ್ಯದಲ್ಲಿ ಮೊದಲಿಗರಾಗುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಮೂಲತಃ ಉತ್ತರ Read more…

SSLC, PUC, ITI, ಪದವೀಧರರಿಗೆ ಸಿಹಿ ಸುದ್ದಿ: ಇಲ್ಲಿದೆ ಉದ್ಯೋಗಾವಕಾಶ

ಕೊಪ್ಪಳ: ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜು.15 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 03-30 Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: SSLC, PUC, ಪದವೀಧರರಿಗೆ ಅವಕಾಶ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜು.8 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಾಕ್ ಇನ್ ಇಂಟರ್ ವ್ಯೂವ್ ಆಯೋಜಿಸಲಾಗಿದೆ. ವಾಕ್ ಇನ್ ಇಂಟರ್ವ್ಯೂವ್ Read more…

CBSE ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

CBSE ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಫಲಿತಾಂಶವು ಜುಲೈ 15ರೊಳಗೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು Read more…

ರಾಜ್ಯಾದ್ಯಂತ ಇಂದಿನಿಂದ SSLC ಪೂರಕ ಪರೀಕ್ಷೆ

ಬೆಂಗಳೂರು: ಜೂನ್ 27 ರಿಂದ ಜುಲೈ 4 ರವರೆಗೆ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. 423 ಕೇಂದ್ರಗಳಲ್ಲಿ 94,649 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಮಂಡಳಿ ಈಗಾಗಲೇ Read more…

SSLC ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಜೂನ್ 27 ರಿಂದ ಜುಲೈ 4 ರವರಿಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ Read more…

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು ಪೂರಕ ಪರೀಕ್ಷೆಗೆ ದಿನಾಂಕವನ್ನು ಸಹ ಘೋಷಿಸಲಾಗಿದೆ. ಜೂನ್ 27 ರಿಂದ ಜುಲೈ 4 ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನೋಂದಣಿ Read more…

ಮಗನೊಂದಿಗೆ ತಂದೆ, ಮಗಳೊಂದಿಗೆ ತಾಯಿ ಎಸ್ಎಸ್ಎಲ್ಸಿ ಪರೀಕ್ಷೆ ಪಾಸ್

ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಮಗಳೊಂದಿಗೆ ಪರೀಕ್ಷೆ ಬರೆದಿದ್ದ ತಾಯಿ ಪಾಸಾಗಿದ್ದಾರೆ. ಅದೇ ರೀತಿ ಮಗನೊಂದಿಗೆ ಪರೀಕ್ಷೆ ಬರೆದಿದ್ದ ತಂದೆ ಪಾಸಾಗಿದ್ದಾರೆ. Read more…

ಪ್ರತಿದಿನ ಬೆಳಿಗ್ಗೆ ಪತ್ರಿಕೆ ವಿತರಿಸುತ್ತಾ SSLC ವ್ಯಾಸಂಗ ಮಾಡಿದ್ದ ಬಾಲಕನಿಗೆ 625ಕ್ಕೆ 625 ಅಂಕ….!

ಈ ಬಾರಿಯ 10ನೇ ತರಗತಿ ಪರೀಕ್ಷಾ ಫಲಿತಾಂಶ ಗುರುವಾರದಂದು ಪ್ರಕಟಗೊಂಡಿದ್ದು, ಇದೇ ಮೊದಲ ಬಾರಿಗೆ ಶೇಕಡ 85.63 ಫಲಿತಾಂಶದೊಂದಿಗೆ ದಾಖಲೆ ಬರೆದಿದೆ. ಗಮನಾರ್ಹ ಸಂಗತಿಯೆಂದರೆ ಈ ಬಾರಿ 145 Read more…

ಈ ಬಾರಿ SSLC ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಮರು ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಮರು ಪರೀಕ್ಷೆ ನಡೆಸಲಾಗುತ್ತದೆ. ಪ್ರಸ್ತುತ ಪ್ರಕಟವಾಗಿರುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು Read more…

ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಮೇ 18 ರಂದು ಮುಕ್ತಾಯವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಜೂನ್ 3ನೇ ವಾರ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು Read more…

SSLC ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೊಂದು ಮುಖ್ಯ ಮಾಹಿತಿ; ಮೂರು ದಿನಗಳಲ್ಲೇ ಸಿಗುತ್ತೆ ಉತ್ತರ ಪತ್ರಿಕೆಯ ಪ್ರತಿ…!

10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಮೌಲ್ಯಮಾಪನ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಇನ್ನು ಮೂರ್ನಾಲ್ಕು ದಿನಗಳೊಳಗಾಗಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. ಇದರ ಮಧ್ಯೆ ವಿದ್ಯಾರ್ಥಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...