alex Certify Start | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬೇಸಿಗೆ ರಜೆ ಅಂತ್ಯ, ಶಾಲೆ ಪುನಾರಂಭ: ಮೊದಲ ದಿನವೇ ಸಮವಸ್ತ್ರ, ಪುಸ್ತಕ

ಬೆಂಗಳೂರು: ಬೇಸಿಗೆ ರಜೆ ಅಂತ್ಯವಾಗಿದ್ದು, ಸರ್ಕಾರದ 2023 -24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ 31 ರಿಂದ ರಾಜ್ಯದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭವಾಗಲಿವೆ. ಮೇ Read more…

ಆದಾಯ ತೆರಿಗೆದಾರರಿಗೆ ಮುಖ್ಯ ಮಾಹಿತಿ: ಐಟಿಆರ್ ಸಲ್ಲಿಕೆಗೆ ಚಾಲನೆ

ನವದೆಹಲಿ: 2022 -23ನೇ ಸಾಲಿನ ಆದಾಯ ತೆರಿಗೆ ವಿವರ ಸಲ್ಲಿಕೆಗೆ ಚಾಲನೆ ನೀಡಲಾಗಿದೆ. ಫಾರ್ಮ್ 1 ಮತ್ತು ಫಾರ್ಮ್ 4 ರ ಮೂಲಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ Read more…

BIG NEWS: ಇಂದಿನಿಂದ ದೇಶಾದ್ಯಂತ ಬ್ಯಾಂಕ್ ಗಳಲ್ಲಿ 2,000 ರೂ. ನೋಟು ವಿನಿಮಯ ಆರಂಭ

ನವದೆಹಲಿ: ಇಂದಿನಿಂದ ದೇಶಾದ್ಯಂತ ಬ್ಯಾಂಕ್‌ ಗಳು 2,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಡಲಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿನ್ನೆ ಹೊರಡಿಸಿದ ಸುತ್ತೋಲೆಯಲ್ಲಿ 2000 ರೂಪಾಯಿ ನೋಟುಗಳ ವಿನಿಮಯದ Read more…

BIG NEWS: ವಿಧಾನಸಭೆ ಅಧಿವೇಶನ ಆರಂಭ; ಪ್ರಮಾಣವಚ ಸ್ವೀಕಾರ ಮಾಡುತ್ತಿರುವ ನೂತನ ಶಾಸಕರು

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಸಭಾ ಅಧೀವೇಶನ ಆರಂಭವಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣವಚನ Read more…

ಇಂದಿನಿಂದ ಹೊಸ ಸರ್ಕಾರದ ಮೊದಲ ಅಧಿವೇಶನ, ನೂತನ ಶಾಸಕರಿಂದ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿನಿಂದ ಮೊದಲ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಮೊದಲ Read more…

BIG NEWS: ಕರ್ನಾಟಕದಲ್ಲಿ ಬಹುಮತದತ್ತ ಕಾಂಗ್ರೆಸ್; ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಸಧ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಸ್ತುತ 115 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. Read more…

BREAKING: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಪ್ರಮುಖ ನಾಯಕರೇ ಹಿನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕ್ಷೇತ್ರದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

BREAKING: ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್; 114 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ವಿಪಕ್ಷ ಕಾಂಗ್ರೆಸ್ ಸರ್ಕಾರ ರಚನೆಗೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 113ನ್ನು ದಾಟಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ Read more…

BIG NEWS: ಆರ್. ಅಶೋಕ್ ಗೆ ಹಿನ್ನಡೆ; 15 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಡಿ.ಕೆ. ಶಿವಕುಮಾರ್ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ತೀವ್ರ ಜಿದ್ದಾ ಜಿದ್ದಿನ ಕ್ಷೇತ್ರ ಕನಕಪುರದಲ್ಲಿ ಸಚಿವ ಆರ್.ಅಶೋಕ್ ಹಿನ್ನಡೆ ಸಾಧಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದಲ್ಲಿ Read more…

BREAKING: ಶಿಕಾರಿಪುರದಲ್ಲಿ ಹಾವು-ಏಣಿ ಆಟ; ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುನ್ನಡೆ ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರಿಗಿಂತ Read more…

BREAKING: ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿನ್ನಡೆಯಲ್ಲಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಆರಂಭಿಕ ಹಿನ್ನಡೆಯಲ್ಲಿದ್ದು, ಪಕ್ಷೇತರ Read more…

BREAKING: ನಾಲ್ಕನೇ ಸುತ್ತಿನಲ್ಲೂ ರಮೇಶ್ ಜಾರಕಿಹೊಳಿ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಘಟಾನುಘಟಿ ನಾಯಕರು ನಾಲ್ಕನೇ ಸುತ್ತಿನಲ್ಲೂ ಹಿನ್ನಡೆಯಲ್ಲಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಲ್ಕನೇ Read more…

BREAKING: ಗಂಗಾವತಿಯಲ್ಲಿ KRPP ಅಭ್ಯರ್ಥಿ ಜನಾರ್ಧನ ರೆಡ್ಡಿಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ Read more…

BREAKING: ಎರಡೂ ಕ್ಷೇತ್ರಗಳಲ್ಲಿಯೂ ಸಚಿವ ವಿ. ಸೋಮಣ್ಣ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಘಟಾನುಘಟಿ ನಾಯಕರಿಗೆ ಆರಂಭಿಕ ಆಘಾತವಾಗಿದೆ. ಸಚಿವ ವಿ.ಸೋಮಣ್ಣ ಅವರಿಗೆ ಎರಡೂ ಕ್ಷೇತ್ರಗಳಲ್ಲಿಯೂ ಹಿನ್ನಡೆಯಾಗಿದೆ. ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BREAKING: ವಿಧಾನಸಭಾ ಚುನಾವಣಾ ಮತ ಎಣಿಕೆ; ಘಟಾನುಘಟಿ ಸಚಿವರೇ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಭರದಿಂದ ಸಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಘಟಾನುಘಟಿ ಸಚಿವರುಗಳೇ ಹಿನ್ನಡೆ ಸಾಧಿಸಿದ್ದು ಅಚ್ಚರಿ ಮೂಡಿಸಿದೆ. Read more…

BREAKING: ಚೆನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮುನ್ನಡೆ; ಮಾಜಿ ಸಿಎಂ ಗೆ ಆರಂಭಿಕ ಆಘಾತ

ರಾಮನಗರ: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚೆನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ನ ಮಾಜಿ ಸಿಎಂ Read more…

BREAKING:ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆ ಕಾರ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. Read more…

BREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ Read more…

BIG NEWS: ವಿಧಾನಸಭಾ ಚುನಾವಣೆ ಮತ ಎಣಿಕೆ; ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 41 ಕ್ಷೇತ್ರಗಳಲ್ಲಿ ಬಿಜೆಪಿ Read more…

BIG NEWS: ಮತದಾನ ಮಾಡಿ ಹಸೆಮಣೆಯೇರಿದ ಮದುಮಗಳು

ಚಿಕ್ಕಮಗಳೂರು: ರಾಜ್ಯಾದ್ಯಂತ ಬಿರುಸಿನಿಂದ ಮತದಾನ ಆರಂಭವಾಗಿದ್ದು, ಚಿಕ್ಕಮಗಳೂರಿನಲ್ಲಿ ಮದುಮಗಳೊಬ್ಬಳು ಮತದಾನ ಮಾಡಿ ಬಳಿಕ ಹಸೆಮಣೆಯೇರಿದ್ದಾರೆ. ಮೂಡಿಗೆರೆಯ ಮಾಕೋನಹಳ್ಳಿಯಲ್ಲಿರುವ ಮತಗಟ್ಟೆ 165ರಲ್ಲಿ ತಮ್ಮ ಹಕ್ಕು ಚಲಾಯಿಸಿದ ಮದುಮಗಳು ಬಳಿಕ ಹಸೆಮಣೆಯೇರಿದ್ದಾರೆ. Read more…

BIG NEWS: ಮತದಾನ ವಿಳಂಬ; ಯಶವಂತಪುರ ಮತಗಟ್ಟೆಯಲ್ಲಿ ಗಲಾಟೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಆದರೆ ಬೆಂಗಳೂರಿನ ಯಶವಂತಪುರದ ರೋಟರಿ ಮತಗಟ್ಟೆಯಲ್ಲಿ ಮತದಾನ ವಿಳಂಬವಾಗಿ ಆರಂಭವಾಗಿದ್ದಕ್ಕೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಡಿಪ್ಲೋಮಾ ಕೋರ್ಸ್ ಸೇರ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಡ ವಿದ್ಯಾರ್ಥಿಗಳಿಗೆ ಅತಿ ಕಡಿಮೆ ಶುಲ್ಕದಲ್ಲಿ ಶಿಕ್ಷಣ

ಬೆಂಗಳೂರು: ರಾಜ್ಯದಲ್ಲಿ 9 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳನ್ನು 2023 -24ನೇ ಸಾಲಿನಿಂದ ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಅನುಮತಿ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ Read more…

ಬಹು ನಿರೀಕ್ಷಿತ ಕಿಯಾ ಇವಿ-6 ಬುಕ್ಕಿಂಗ್​ ಪ್ರಾರಂಭ: ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ನವದೆಹಲಿ: ಕಿಯಾ ಇಂಡಿಯಾ, ಭಾರತದಲ್ಲಿ 2023 Kia EV6 ಗಾಗಿ ಬುಕ್ಕಿಂಗ್‌ ಗಳನ್ನು ಪ್ರಾರಂಭಿಸಿದೆ. 30 ದಿನಗಳಲ್ಲಿ 95 ಪ್ರತಿಶತ ಮರುಖರೀದಿ ನೀತಿ, 5 ವರ್ಷಗಳವರೆಗೆ ಉಚಿತ ಆವರ್ತಕ Read more…

ಶಾಲಾ ಮಕ್ಕಳು, ಪೋಷಕರಿಗೆ ಖುಷಿ ಸುದ್ದಿ: ಮೇ 29 ರಂದು ಶಾಲೆ ಆರಂಭದ ದಿನವೇ ಪಠ್ಯಪುಸ್ತಕ ವಿತರಣೆ

ಬೆಂಗಳೂರು: ಶಾಲಾ ಮಕ್ಕಳು, ಪೋಷಕರಿಗೆ ಖುಷಿಯ ವಿಚಾರ ಇಲ್ಲಿದೆ. ಮೇ 29 ರಂದು ಶಾಲೆ ಆರಂಭದ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆ ಆರಂಭವಾಗಿ ನಾಲ್ಕೈದು Read more…

25 ಸಾವಿರ ರೂ.ಗೆ ಈ ಬ್ಯುಸಿನೆಸ್ ಶುರು ಮಾಡಿ ತಿಂಗಳಿಗೆ ಗಳಿಸಿ 50 ಸಾವಿರ ರೂಪಾಯಿ

ಹೊಸ ಬ್ಯುಸಿನೆಸ್ ಶುರು ಮಾಡಲು ಬಯಸಿದವರಿಗೆ ಈಗ ನಾವು ಹೇಳ್ತಿರುವ ಬ್ಯುಸಿನೆಸ್ ಬೆಸ್ಟ್. ಕೇವಲ 25 ಸಾವಿರ ರೂಪಾಯಿ ಹೂಡಿಕೆ ಮಾಡಿ ಬ್ಯುಸಿನೆಸ್ ಶುರು ಮಾಡಿ ತಿಂಗಳಿಗೆ 50 Read more…

ರಾಜ್ಯದಲ್ಲಿ ಮೇ 29 ರಿಂದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ

ಬೆಂಗಳೂರು: ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮೇ 29 ರಿಂದ ಆರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಸಾಲಿನ ಶೈಕ್ಷಣಿಕ Read more…

ಮೇ 29 ರಿಂದ ಪ್ರಾಥಮಿಕ, ಪ್ರೌಢಶಾಲೆ ಆರಂಭ: ಹೊಸ ಶೈಕ್ಷಣಿಕ ವರ್ಷದ ಶಾಲಾ ತರಗತಿ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, Read more…

ರಾಬರ್ಟ್ ಡೌನಿ ಜೂನಿಯರ್‌ ಜಗಿದ ಚ್ಯೂಯಿಂಗ್ ​ಗಮ್​ ಹರಾಜಿಗೆ: ತಲೆ ತಿರುಗಿಸುತ್ತೆ ಆರಂಭಿಕ ಬೆಲೆ….!

ʼಐರನ್ ಮ್ಯಾನ್ʼ ಖ್ಯಾತಿಯ ರಾಬರ್ಟ್ ಡೌನಿ ಜೂನಿಯರ್‌ ಅವರು ಅಗಿದಿದ್ದ ಚ್ಯೂಯಿಂಗ್​ ಗಮ್​ ಅನ್ನು ಹರಾಜಿಗೆ ಇಡಲಾಗಿದೆ. ಯಾರಾದರೂ ಅಗಿದಿರುವ ಚ್ಯೂಯಿಂಗ್​ ಗಮ್​ ಹೀಗೆ ಮಾರಾಟಕ್ಕಾ ಎಂದು ಮೂಗು Read more…

ಕಡಿಮೆ ಖರ್ಚಿನಲ್ಲಿ ಈ ‘ಬ್ಯುಸಿನೆಸ್’ ಶುರು ಮಾಡಿ ಲಕ್ಷಾಂತರ ಹಣ ಗಳಿಸಿ

ಸ್ವಂತ ಉದ್ಯೋಗ ಶುರು ಮಾಡಲು ಬಯಸಿದ್ದರೆ, ಅಂಥವರು ಕಡಿಮೆ ಹೂಡಿಕೆ ಮಾಡಿ ಹೆಚ್ಚಿನ ಹಣ ಗಳಿಸುವ ಬ್ಯುಸಿನೆಸ್ ಆಯ್ಕೆ ಮಾಡಿಕೊಳ್ಳಬಹುದು. ಅದ್ರಲ್ಲಿ ಅವಲಕ್ಕಿ ಬ್ಯುಸಿನೆಸ್ ಕೂಡ ಒಂದು. ಅವಲಕ್ಕಿ Read more…

ಈ ವ್ಯವಹಾರದಲ್ಲಿ ಒಮ್ಮೆ ಹೂಡಿಕೆ ಮಾಡಿ ಜೀವನ ಪೂರ್ತಿ ಗಳಿಸಿ

ವ್ಯವಹಾರ ಮಾಡುವಾಗ ಆಲೋಚನೆ ಮಾಡಿ, ವ್ಯಾಪಾರ ಶುರು ಮಾಡಬೇಕು. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಗಳಿಸಲು ಪ್ರತಿಯೊಬ್ಬರೂ ಬಯಸ್ತಾರೆ. ನೀವೂ ವ್ಯವಹಾರದ ಬಗ್ಗೆ ಆಲೋಚನೆ ಮಾಡ್ತಿದ್ದರೆ ಟೆಂಟ್ ಹೌಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...