alex Certify State Government | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಸರ್ಕಾರಿ ಶಾಲೆಗಳ ರೀತಿ ರಾಜ್ಯದ ಎಲ್ಲಾ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ನೀರಿನ ವ್ಯವಸ್ಥೆ

ಸರ್ಕಾರಿ ಶಾಲೆಗಳ ರೀತಿಯಲ್ಲೇ ರಾಜ್ಯದ ಎಲ್ಲ ಸಾರ್ವಜನಿಕ ಗ್ರಂಥಾಲಯಗಳಿಗೂ ಉಚಿತವಾಗಿ ವಿದ್ಯುತ್‌ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಸಚಿವ Read more…

ಶೀಘ್ರದಲ್ಲೇ ರಾಜ್ಯ ಸರ್ಕಾರ ಪತನ: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಶೀಘ್ರದಲ್ಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಒಳಜಗಳ ಜೋರಾಗುತ್ತಿದ್ದು, ಇದು Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆ ಹೆಸರು ಬದಲಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರಲು ಮುಂದಾಗಿದೆ. ಇದೀಗ ಸುಗ್ರೀವಾಜ್ಞೆಯ ಹೆಸರನ್ನು ಬದಲಿಸಲು Read more…

ಪತ್ರಕರ್ತರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಉಚಿತ ಬಸ್ ಪಾಸ್ ಸೌಲಭ್ಯ

ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಶಿವಮೊಗ್ಗ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2024- 25 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸಾಮಾನ್ಯ ಭತ್ತ ಕ್ವಿಂಟಲ್ ಗೆ Read more…

ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್: ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ’

ಬೆಂಗಳೂರು: ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ. ಮಕ್ಕಳ Read more…

BREAKING: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ನೇಮಕ

ಬೆಂಗಳೂರು: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಆಯೋಗದ ಸದಸ್ಯರಾಗಿ ಬಳ್ಳಾರಿಯ ಎಸ್.ಆರ್. ಗಾದಿಲಿಂಗನಗೌಡ, ಕೊಪ್ಪಳದ ಡಿ.ಹೆಚ್. ಪೂಜಾರ Read more…

ಆಹಾರ ಸುರಕ್ಷತಾ ಇಲಾಖೆ-ಔಷಧ ನಿಯಂತ್ರಣ ಇಲಾಖೆ ವಿಲೀನ

ಬೆಂಗಳೂರು: ರಾಜ್ಯದಲ್ಲಿ ಬಣಂತಿಯರ ಸರಣಿ ಸಾವು ಪ್ರಕರಣದ ಬಳಿಕ ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧಿ ನಿಯಂತ್ರಣ ಇಲಾಖೆಯನ್ನು ವಿಲೀನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಎರಡು ಇಲಾಖೆಗಳನ್ನು ವಿಲೀನಗೊಳಿಸಿ Read more…

ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ: ಇನ್ನು ಆಸ್ತಿ ನೋಂದಣಿಗೆ ಜಿಐಎಸ್ ಆಧಾರಿತ ವ್ಯವಸ್ಥೆ ಜಾರಿ

ಬೆಂಗಳೂರು: ನೋಂದಣಿ ಅಕ್ರಮಕ್ಕೆ ಕಡಿವಾಣ ಹಾಕಲು ಅನೇಕ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಭೌಗೋಳಿಕ ದತ್ತಾಂಶ(ಜಿಐಎಸ್) ಆಧಾರಿತ ತಂತ್ರಾಂಶ ರೂಪಿಸಲು ಮುಂದಾಗಿದೆ. ಇದರ ಮೂಲಕ ನೋಂದಣಿ ಮುದ್ರಾಂಕ ವ್ಯವಸ್ಥೆ Read more…

BREAKING: ಡಿ. ಉಮಾಪತಿಗೆ ರಾಜ್ಯ ಸರ್ಕಾರದ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಘೋಷಣೆ

ಬೆಂಗಳೂರು: ಪತ್ರಕರ್ತ ಡಿ. ಉಮಾಪತಿ ಅವರಿಗೆ ರಾಜ್ಯ ಸರ್ಕಾರದ “ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ Read more…

BREAKING: ಯಡಿಯೂರಪ್ಪ ವಿರುದ್ಧ ಮತ್ತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಅನುಮತಿ ಕೋರಿದೆ. ಈ ಹಿಂದೆ ಪ್ರಾಸಿಕ್ಯೂಷನ್ ಅನುಮತಿಗೆ ರಾಜ್ಯಪಾಲರು ತಿರಸ್ಕರಿಸಿದ್ದರು. ಇದೀಗ ಮತ್ತೆ Read more…

ಯುಜಿಸಿ ವಿದ್ಯಾರ್ಹತೆ ಹೊಂದಿದವರಿಗೆ ಮಾತ್ರ ಅತಿಥಿ ಉಪನ್ಯಾಸಕರಾಗಿ ನೇಮಕ: ಹೈಕೋರ್ಟ್ ಆದೇಶ

ಬೆಂಗಳೂರು: ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿದವರನ್ನು ಮಾತ್ರ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರಾಗಿ ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ Read more…

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಏಜೆನ್ಸಿ ಬದಲಿಗೆ ಸಹಕಾರ ಸಂಘಗಳ ಮೂಲಕ ನೇಮಕಾತಿ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿ ನೌಕರರಿಗೆ ಆಗುತ್ತಿರುವ ಶೋಷಣೆ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಿಲ್ಲಾ ಮಟ್ಟದಲ್ಲಿ ವಿವಿಧೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಮುಂದಾಗಿದೆ. ನೇಮಕಾತಿ ಏಜೆನ್ಸಿಗಳಿಗೆ ಗೇಟ್ ಪಾಸ್ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮತ್ತೆ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ(ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ Read more…

ಮತದಾರರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಣೆಗೆ ಆಗ್ರಹ

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ವಿತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ. ಅನ್ನಭಾಗ್ಯ Read more…

ಹಿಜಾಬ್ ವಿವಾದ: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆ ಹಿಡಿದ ರಾಜ್ಯ ಸರ್ಕಾರ

ಉಡುಪಿ: ಹಿಜಾಬ್ ವಿವಾದದ ಪರಿಣಮದಿಂದಾಗಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಪ್ರಾಂಶುಪಾಲರಿಗೆ ಪ್ರಶಸ್ತಿ ತಡೆ ಹಿಡಿದಿರುವ ಘಟನೆ ನಡೆದಿದೆ. ಇಂದು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕುಂದಾಪುರ ಸರ್ಕಾರಿ ಪದವಿಪೂರ್ವ Read more…

ಸರ್ಕಾರಿ ನೌಕರರಿಗಿನ್ನು 1.2 ಲಕ್ಷ ರೂ. ವರೆಗೆ ಪಿಂಚಣಿ: ನಿವೃತ್ತಿ ಸೌಲಭ್ಯ ಪರಿಷ್ಕರಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮತ್ತು ಗರಿಷ್ಠ ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ವಯೋ ನಿವೃತ್ತಿ ಸೇರಿದಂತೆ ಇತರೆ ಐದು Read more…

BIG NEWS: ಸಂಘರ್ಷದ ನಡುವೆಯೂ ರಾಜ್ಯ ಸರ್ಕಾರವನ್ನು ಶ್ಲಾಘಿಸಿದ ರಾಜ್ಯಪಾಲರು; ಗ್ಯಾರಂಟಿ ಯೋಜನೆಗಳಿಗೆ ಬಹುಪರಾಕ್

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜಭವನದ ನಡುವೆ ಸಂಘರ್ಷದ ನಡುವೆಯೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಶ್ಲಾಘಿಸಿದ್ದಾರೆ. 78ನೇ ಸ್ವಾಂತಂತ್ರ್ಯೋತ್ಸವದ ತಮ್ಮ ಸಂದೇಶದಲ್ಲಿ ರಾಜ್ಯಪಾಲ Read more…

BIG NEWS: ಸಹಕಾರ ಸಂಘದ ಕಾಯ್ದೆ ತಿದ್ದುಪಡಿ ಅಸಂವಿಧಾನಿಕ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ -2023 ಸೆಕ್ಷನ್ 128ಎ ಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ. ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ Read more…

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ  ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ. ರಾಜ್ಯದ 61 ನಗರ ಸಭೆ, 123 ಪುರಸಭೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆ. 14ರ ನಂತರ ನೀಟ್ ಸೇರಿ ಎಲ್ಲಾ ಕೋರ್ಸುಗಳಿಗೆ ಒಟ್ಟಿಗೆ ಕೌನ್ಸೆಲಿಂಗ್

ಬೆಂಗಳೂರು: ನೀಟ್ ಕೌನ್ಸೆಲಿಂಗ್ ವರೆಗೂ ಕಾಯಿದೆ ವೈದ್ಯಕೀಯೇತರ ಕೋರ್ಸ್ ಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಸಲು ಚಿಂತನೆ ನಡೆಸಿದ್ದು, ರಾಜ್ಯ ಸರ್ಕಾರ ಇದೀಗ ಎಲ್ಲಾ ಕೋರ್ಸುಗಳಿಗೂ ಆಗಸ್ಟ್ 14ರ ನಂತರ Read more…

BIG NEWS: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಕಡೆಗಣನೆಗೆ ಆಕ್ರೋಶ: ಪ್ರಧಾನಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆ ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಕಡೆಗಣನೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ಧರಾಮಯ್ಯ ಅವರು ಪ್ರಧಾನಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ Read more…

BIG NEWS: ರಾಜಕೀಯ ಕೋಲಾಹಲಕ್ಕೆ ಕಾರಣವಾದ ಮುಡಾ ಅಕ್ರಮ ತನಿಖೆಗೆ ಆಯೋಗ ರಚನೆ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಭಾನುವಾರ ಆಯೋಗ ರಚಿಸಿ ಆದೇಶ Read more…

ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಅರ್ಜಿ: ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರಕ್ಕೆ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರ ಕಾಲಾವಕಾಶ ನೀಡಿದೆ. Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ಸಾರ್ವತ್ರಿಕ ವರ್ಗಾವಣೆ ನಿಗದಿಪಡಿಸಲಾಗಿದ್ದ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ. ಎಲ್ಲ ವೃಂದಗಳಿಗೆ Read more…

ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಶೇ. 15 ರಷ್ಟು NRI ಕೋಟಾ: NMC ಗೆ ರಾಜ್ಯ ಸರ್ಕಾರ ಪತ್ರ

ಬೆಂಗಳೂರು: ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ 2025 -26ನೇ ಶೈಕ್ಷಣಿಕ ಸಾಲಿನಿಂದ ಅನಿವಾಸಿ ಭಾರತೀಯ ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ Read more…

ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಅವಧಿ ವಿಸ್ತರಣೆಗೆ ರಾಜ್ಯದಿಂದ ಕೇಂದ್ರಕ್ಕೆ ಪತ್ರ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿದೆ. ಮಾರ್ಚ್ 31ಕ್ಕೆ Read more…

‘ಶಕ್ತಿ’ ಯೋಜನೆ ರದ್ದುಗೊಳಿಸುವ ವದಂತಿ; ಸಾರಿಗೆ ಸಚಿವರಿಂದ ಮಹತ್ವದ ಹೇಳಿಕೆ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ Read more…

ಬಿತ್ತನೆ ಬೀಜ ದರ ಹೆಚ್ಚಳ ಆತಂಕದಲ್ಲಿರುವ ರೈತರಿಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು:  2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ Read more…

ಬರ ಪರಿಹಾರ ಹಣ ಬೆಳೆ ಸಾಲದ ಹೊಂದಾಣಿಕೆಗೆ ಬ್ರೇಕ್; ನಿರಾಳರಾದ ರೈತರು

ಕಳೆದ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗದ ಕಾರಣ ತೀವ್ರ ಬರಗಾಲ ಆವರಿಸಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸಿದ್ದರು. ಬ್ಯಾಂಕುಗಳಿಂದ ಸಾಲಸೋಲ ಮಾಡಿ ಬೆಳೆದ ಬೆಳೆ ನೀರಿಲ್ಲದೆ ಒಣಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...