alex Certify State Government | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಹೃದಯಾಘಾತ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : `ಅಪ್ಪು’ ಹೆಸರಿನಲ್ಲಿ `ಆರೋಗ್ಯ ಕವಚ ಯಂತ್ರ’ ಸ್ಥಾಪನೆ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥವಾಗಿ ಹಠಾತ್‌ ಹೃದಯ ಸಂಬಂಧ Read more…

Yuvanidhi Scheme: ನವೆಂಬರ್ ನಲ್ಲೇ `ಯುವನಿಧಿ ಯೋಜನೆ’ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ!

ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು,  ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ನವೆಂಬರ್ ಕೊನೆ ವಾರದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರ Read more…

ರಾಜ್ಯದ ಶಾಲಾ ವಿದ್ಯಾರ್ಥಿನಿಯರಿಗೆ ಶುಭಸುದ್ದಿ : ಶೀಘ್ರವೇ `ಶುಚಿ ಯೋಜನೆ’ಗೆ ಮರುಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ ನೀಡಿದ್ದು,  2020 – 21ರ ಬಳಿಕ ಸ್ಥಗಿತಗೊಂಡಿದ್ದ ‘ಶುಚಿ’ ಯೋಜನೆಗೆ ಮತ್ತೆ ಚಾಲನೆ ನೀಡಿದ್ದು, ಈ ಯೋಜನೆ ಅಡಿ ಸರ್ಕಾರಿ, Read more…

ಮನೆಕಟ್ಟೋರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಶೀಘ್ರವೇ `ಮರಳು ನೀತಿ’ ಜಾರಿ|Sand Policy

ದಾವಣಗೆರೆ : ಮನೆಕಟ್ಟೋರಿಗೆ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಜನರಿಗೆ ಕೈಗೆಟಕುವ ದರದಲ್ಲಿ ಸುಲಭವಾಗಿ ಮರಳು ಲಭ್ಯವಾಗುವಂತೆ ಮರಳು ನೀತಿ ಜಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ Read more…

BIGG NEWS : ಬಿಟ್ ಕಾಯಿನ್ ಹಗರಣ ತನಿಖೆ `SIT’ ಗೆ : ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ ವಹಿಸಲಾಗಿದ್ದು, ಪ್ರಕರಣ ಸಂಬಂಧ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ Read more…

BIGG NEWS : ರಾಜ್ಯ ಸರ್ಕಾರದಿಂದ `ಅನಧಿಕೃತ ಶಾಲೆ’ಗಳ ವಿರುದ್ಧ ಮಹತ್ವದ ಕ್ರಮ

ಬೆಂಗಳೂರು : 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಅನಧಿಕೃತವಾಗಿ ನಡೆಸುತ್ತಿರುವಂತಹ ಶಾಲೆಗಳ ವಿರುದ್ಧ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿನ ಕೆಲವು ಖಾಸಗಿ ಶಾಲಾ ಆಡಳಿತ Read more…

ಗ್ರಾಮೀಣ ಬಡ ಕುಟುಂಬಗಳಿಗೆ ಸಿಹಿ ಸುದ್ದಿ: 2 ಎಕರೆ ಜಮೀನು, ‘ಸಹಕಾರ ಕೃಷಿ ಯೋಜನೆ’ ಜಾರಿ

ಬೆಂಗಳೂರು: ನಗರ ಪ್ರದೇಶಗಳಿಗೆ ಜನ ವಲಸೆ ಹೋಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಸಹಕಾರ ಕೃಷಿ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ಸರ್ಕಾರಿ ಭೂಮಿ ಗುರುತಿಸಿ ಜಮೀನು Read more…

BREAKING : ಸಚಿವ ‘ಚಲುವರಾಯಸ್ವಾಮಿ’ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ : ‘ಸಿಐಡಿ’ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ಬರೆದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಆಡಳಿತ, ಕಂದಾಯ ಆಯುಕ್ತಾಲಯ ಸ್ಥಾಪನೆ

ಬೆಂಗಳೂರು: ಮನೆ ಬಾಗಿಲಿಗೆ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಕಂದಾಯ ಆಯುಕ್ತಾಲಯ ಸ್ಥಾಪನೆ ಮಾಡಲಾಗಿದೆ. ಆರ್. ಅಶೋಕ್ ಕಂದಾಯ ಸಚಿವರಾಗಿದ್ದ ಸಂದರ್ಭದಲ್ಲೇ ರಾಜ್ಯ ಸರ್ಕಾರ ಕಂದಾಯ ಆಯುಕ್ತಾಲಯ ಸ್ಥಾಪನೆಗೆ ಮುಂದಾಗಿತ್ತು. Read more…

ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಮನಿಸಿ : ಇಲ್ಲಿದೆ 2023-24 ನೇ ಸಾಲಿನ ಅಧಿಕೃತ ಪ್ರವೇಶ `ಶುಲ್ಕ’ದ ವಿವರ

ಬೆಂಗಳೂರು : ರಾಜ್ಯ ಸರ್ಕಾರವು 2023-24 ನೇ ಸಾಲಿನ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಶೇ. 7 ಕ್ಕೆ ಇಳಿಸಿದ್ದ ರಾಜ್ಯ ಸರ್ಕಾರ ಇದೀಗ Read more…

ಪ್ರವಾಹ, ಭಾರಿ ಮಳೆಯಿಂದ ಮನೆ ಹಾನಿಯಾದವರಿಗೆ 5 ಲಕ್ಷ ರೂ.: ನೆರೆ ಪರಿಹಾರ ಮೊತ್ತ ಹೆಚ್ಚಿಸಿ ಸರ್ಕಾರದ ಆದೇಶ

ಬೆಂಗಳೂರು: ಪ್ರವಾಹ, ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಪಡಿಸಲಾದ ದರಕ್ಕಿಂತ ಹೆಚ್ಚುವರಿಯಾಗಿ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೂನ್ 1 Read more…

BPL ಕಾರ್ಡ್ ತಪ್ಪುವ ಆತಂಕದಲ್ಲಿದ್ದ ‘ಯಲ್ಲೋ’ ಬೋರ್ಡ್ ಕಾರು ಹೊಂದಿದ್ದವರಿಗೆ ಇಲ್ಲಿದೆ ‘ನೆಮ್ಮದಿ’ ಸುದ್ದಿ

ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದ್ದು, ಸ್ವಂತ ಕಾರು ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ Read more…

ಶಕ್ತಿ ಯೋಜನೆ : ರಾಜ್ಯ ಸರ್ಕಾರದಿಂದ 4 ಸಾರಿಗೆ ನಿಗಮಗಳಿಗೆ 125. 48 ಕೋಟಿ ರೂ. ಬಿಡುಗಡೆ

ಬೆಂಗಳೂರು : ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಜೂನ್-2023ರ ಮಾಹೆಯಲ್ಲಿ ಉಚಿತವಾಗಿ ಪ್ರಯಾಣಿಸಿರುವ ಪ್ರಯಾಣ ವೆಚ್ಚದ ಮರುಪಾವತಿಗಾಗಿ ನಾಲ್ಕು ಸಾರಿಗೆ Read more…

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ Read more…

BIGG NEWS : 146 ತಹಸೀಲ್ದಾರ್ ವರ್ಗಾವಣೆ ಮಾಡಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 146 ತಹಸೀಲ್ದಾರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಕಂದಾಯ ದಿನ : ಇಂದು ಕಂದಾಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗೆ `ವಿಶೇಷ ಸಾಂದರ್ಭಿಕ ರಜೆ’ ಘೋಷಣೆ

ಬೆಂಗಳೂರು : ಕಂದಾಯ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಿಶೇಷ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ. ಕಂದಾಯ ದಿನಾಚರಣೆ ಮತ್ತು ಕಾರ್ಯಗಾರಕ್ಕೆ ಹಾಜರಾಗಲು Read more…

Grihalakshmi Scheme : ಯಜಮಾನಿಯರೇ ಗಮನಿಸಿ : ಇಂದಿನಿಂದ ಮತ್ತೆ `ಗೃಹಲಕ್ಷ್ಮೀ’ ನೋಂದಣಿ ಶುರು!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆಯ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ನೋಂದಣಿ ಭಾನುವಾರವಾದ ನಿನ್ನೆ ರಜೆ ಇತ್ತು. ಇಂದಿನಿಂದ Read more…

BIGG NEWS : `ಗೃಹ ಲಕ್ಷ್ಮೀ’ ಯೋಜನೆಗೆ ಯಾರು ಅರ್ಹರು? ನೋಂದಣಿ ಪ್ರಕ್ರಿಯೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಯ ಯಜಮಾನಿ ಮಹಿಳೆಗೆ ಮಾಸಿಕ 2,000 ರೂ. ನೆರವು ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ Read more…

BIGG NEWS : ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ `ಮೊಬೈಲ್’ ಬಳಕೆ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕ ನಿಷೇಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ Read more…

BREAKING : ಗೃಹಲಕ್ಷ್ಮೀ ಜಾರಿಗೆ ರಾಜ್ಯ ಸರ್ಕಾರ ಕಸರತ್ತು : ಇಂದು ಬೆಳಗ್ಗೆ 11 ಗಂಟೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ರಾಜ್ಯ ಸರ್ಕಾರವು ಕಸರತ್ತು ನಡೆಸಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

ರಾಜ್ಯ ಸರ್ಕಾರದಿಂದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್!

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಹಾಗೂ ರಿಚಾರ್ಜ್ ಮೊತ್ತವನ್ನು ಕೊಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ Read more…

ಆಶಾ ಕಾರ್ಯಕರ್ತರ ಗೌರವಧನ 5 ರಿಂದ 8 ಸಾವಿರಕ್ಕೆ ಹೆಚ್ಚಿಸಿ : ರಾಜ್ಯ ಸರ್ಕಾರಕ್ಕೆ ಒತ್ತಾಯ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಳಿಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ ಶುರುವಾಗಿದ್ದು, ಆಶಾ ಕಾರ್ಯಕರ್ತರ ಗೌರವಧನವನ್ನು 5 ಸಾವಿರ ರೂ.ನಿಂದ 8 ಸಾವಿರ ರೂ.ಗೆ ಹೆಚ್ಚಿಸಬೇಕೆಂದು ರಾಜ್ಯ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ನಾಳೆಯಿಂದಲೇ ಖಾತೆಗೆ ಹಣ ಜಮಾ!

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಜುಲೈ 10 ರ  ನಾಳೆಯಿಂದಲೇ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಆಹಾರ Read more…

`ಬ್ರಾಂಡ್ ಬೆಂಗಳೂರು’ : `ಟ್ರಾಫಿಕ್ ‘ಸಮಸ್ಯೆ ಮುಕ್ತಿಗೆ ರಾಜ್ಯ ಸರ್ಕಾರದಿಂದ ಹೊಸ ಪ್ಲ್ಯಾನ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಹೊಸ ಪ್ಲಾನ್ ಮಾಡಿದ್ದು, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ Read more…

`ಶಕ್ತಿ ಯೋಜನೆ’ ಜಾರಿ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ!

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ ಶುರುವಾಗಿದ್ದು, ಪ್ರತಿ ತಿಂಗಳ ಅಂತ್ಯದೊಳಗೆ ಮಹಿಳೆಯರ ಉಚಿತ ಪ್ರಯಾಣದ Read more…

‘ಅಕ್ಕಿ ಪೂರೈಕೆ’ ಸ್ಥಗಿತ ಕುರಿತಂತೆ ಕೇಂದ್ರ ಸಚಿವರಿಂದ ಮಹತ್ವದ ಹೇಳಿಕೆ….!

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಉಚಿತ ಅಕ್ಕಿ ಯೋಜನೆಗೆ ಹಿನ್ನಡೆಯಾಗಿದ್ದು, ಭಾರತೀಯ ಆಹಾರ ನಿಗಮ ಅಕ್ಕಿ ಪೂರೈಕೆಗೆ ನಿರಾಕರಿಸಿದೆ. ಹೀಗಾಗಿ ಛತ್ತೀಸ್ಗಡ ಸೇರಿದಂತೆ ಹಲವು ರಾಜ್ಯ Read more…

ಚುನಾವಣಾ ಕರ್ತವ್ಯ ನಿರ್ವಹಿಸುವವರಿಗೆ ಸಿಹಿ ಸುದ್ದಿ: ಭತ್ಯೆ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ವಿಧಾನಸಭೆ ಚುನಾವಣೆ ಕಾರ್ಯನಿರ್ವಹಣೆಗೆ ನಿಯೋಜನೆಗೊಂಡ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭತ್ಯೆಯನ್ನು ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಮತ್ತು ಅದಕ್ಕಿಂತ Read more…

ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು: ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ -1 ರ ಪಿಂಜಾರ, ನದಾಫ್ ಹಾಗೂ Read more…

BIG NEWS: ಕೋವಿಡ್ ಹೆಚ್ಚಳದ ಬೆನ್ನಲ್ಲೇ ಕೇಂದ್ರದಿಂದ ಮಹತ್ವದ ಸೂಚನೆ; ಹೊಸ ರೂಪಾಂತರಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಸಲಹೆ

ದೇಶದಲ್ಲಿ ಕೋವಿಡ್ ಮತ್ತೆ ಹೆಚ್ಚಳವಾಗುತ್ತಿದೆ. ಈವರೆಗೆ ಅತ್ಯಂತ ಕನಿಷ್ಠ ಮಟ್ಟದಲ್ಲಿ ಜನರಿಗೆ ತಗುಲುತ್ತಿದ್ದ ಸೋಂಕು ಈಗ ಸಾವಿರದ ಗಡಿ ದಾಟಿದೆ. ಗುರುವಾರ ಒಂದೇ ದಿನ 1,300 ಕೋವಿಡ್ ಸೋಂಕಿನ Read more…

SC, ST ಸಮುದಾಯದವರಿಗೆ ಸಿಹಿ ಸುದ್ದಿ: ಮೀಸಲಾತಿ ಹೆಚ್ಚಳ ಶೆಡ್ಯೂಲ್ 9 ರಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಶಿಫಾರಸು

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 24ಕ್ಕೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ರೂಪಿಸಿದ ಶಾಸನವನ್ನು ಸಂವಿಧಾನದ ಶೆಡ್ಯೂಲ್ 9 ರಲ್ಲಿ ಸೇರ್ಪಡೆ ಮಾಡಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...