alex Certify State Government | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿದ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ ವಿವಿಗಳನ್ನು Read more…

ಚುನಾವಣಾ ಕಾರ್ಯದಲ್ಲಿ ನಿರತರಾದವರ ವರ್ಗಾವಣೆ; ಅಗತ್ಯ ಕ್ರಮ ಅನಿವಾರ್ಯವೆಂದ ಮುಖ್ಯ ಚುನಾವಣಾಧಿಕಾರಿ

ಮುಂಬರುವ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ರಾಜ್ಯ ಸರ್ಕಾರ ಕೆಲವೊಂದು ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಸುತ್ತಿರುವುದಕ್ಕೆ ರಾಜ್ಯ ಚುನಾವಣಾ ಆಯೋಗ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತಂತೆ Read more…

ವಾಹನ ಸವಾರರಿಗೆ ಶುಭ ಸುದ್ದಿ: ಶೇ. 50ರಷ್ಟು ವಿನಾಯಿತಿಯೊಂದಿಗೆ ದಂಡ ಪಾವತಿಗೆ ಮತ್ತೆ 15 ದಿನ ಅವಕಾಶ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ಶೇಕಡ 50ರಷ್ಟು ವಿನಾಯಿತಿ ನೀಡಿ ಮತ್ತೊಮ್ಮೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಶುಕ್ರವಾರ ಅಧಿಕೃತ ಆದೇಶ Read more…

BIG NEWS: ನಾಳೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಮುಷ್ಕರ

ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿ ಕಾರ್ಯ ನಿರ್ವಹಿಸುತ್ತಿರುವ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು ಹಾಗೂ ನೀರು ಸರಬರಾಜು ಸಹಾಯಕರೂ ಸೇರಿದಂತೆ ವಿವಿಧ ವಲಯಗಳ ಪೌರಕಾರ್ಮಿಕರು ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ Read more…

‘ಹಿಜಾಬ್’ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿಂದ ತ್ರಿಸದಸ್ಯ ಪೀಠ ರಚನೆ

ಕರ್ನಾಟಕದ ಶಾಲೆಗಳಲ್ಲಿ ರಾಜ್ಯ ಸರ್ಕಾರ ಹಿಜಾಬ್ ನಿರ್ಬಂಧಿಸಿದ ಆದೇಶದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿಸದಸ್ಯ ಪೀಠ ರಚನೆ ಮಾಡಲು ಮುಂದಾಗಿದೆ. ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ Read more…

ಕುರಿ ಸಾಕಾಣೆದಾರರಿಗೆ ಗುಡ್ ನ್ಯೂಸ್; 21 ಕುರಿ ನೀಡುವ ‘ಅಮೃತ ಸ್ವಾಭಿಮಾನಿ ಕುರಿಗಾಹಿ’ ಯೋಜನೆಗೆ ಗ್ರೀನ್ ಸಿಗ್ನಲ್

ಕುರಿ ಸಾಕಾಣೆದಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಒಂದು ಮೇಕೆ ಸೇರಿದಂತೆ ಒಟ್ಟು 21 ಕುರಿಗಳನ್ನು ನೀಡುವ ‘ಅಮೃತ ಸ್ವಾಭಿಮಾನಿ ಕುರಿಗಾಹಿ’ ಯೋಜನೆಗೆ ಸಚಿವ ಸಂಪುಟ ಅನುಮೋದನೆ Read more…

ಗಮನಿಸಿ: ಬೆಂಬಲ ಬೆಲೆಯಡಿ ಭತ್ತ ಖರೀದಿ; ಡಿ.15 ರಿಂದ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಭತ್ತ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಮಂಗಳವಾರದಂದು ಆದೇಶ ಹೊರಡಿಸಲಾಗಿದೆ. ಡಿಸೆಂಬರ್ 15ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, Read more…

BIG NEWS: ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ದಾಖಲಾಗಿದ್ದ ಮೊಕದ್ದಮೆ ಹಿಂಪಡೆಯಲು ಸರ್ಕಾರದ ಚಿಂತನೆ

ಮೂರು ವರ್ಷಗಳ ಹಿಂದೆ ಕೊರೊನಾ ಮಹಾಮಾರಿ ದೇಶಕ್ಕೆ ವಕ್ಕರಿಸಿದ ವೇಳೆ ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ತೀರ್ಮಾನಗಳನ್ನು ಕೈಗೊಂಡಿದ್ದವು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ Read more…

ಹಳೆ ‘ಪಿಂಚಣಿ’ ಯೋಜನೆ ಮರು ಜಾರಿಗೆ ಒತ್ತಾಯಿಸಿ ರಾಷ್ಟ್ರಮಟ್ಟದಲ್ಲಿ ಹೋರಾಟಕ್ಕೆ ಸಿದ್ಧತೆ

ಹಳೆ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೊಳಿಸಲು ನೌಕರರಿಂದ ಒತ್ತಾಯ ಕೇಳಿ ಬರುತ್ತಿದೆಯಾದರೂ ಇದಕ್ಕೆ ಸ್ಪಂದನೆ ಸಿಗುತ್ತಿಲ್ಲ. ಆದರೆ ಕೆಲವೊಂದು ರಾಜ್ಯ ಸರ್ಕಾರಗಳು ಇದನ್ನು ಮರು ಜಾರಿಗೊಳಿಸುವುದಾಗಿ ಹೇಳಿವೆ. ಇದರ Read more…

ದಸರಾ ಸಂದರ್ಭದಲ್ಲೇ ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಳಸಾ – ಬಂಡೂರಿ ಯೋಜನೆಗೆ ಕೇಂದ್ರ ಜಲ ಶಕ್ತಿ ಇಲಾಖೆ ಅನುಮೋದನೆ

ನಾಡಹಬ್ಬ ದಸರಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ 20 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಳಸಾ – ಬಂಡೂರಿ ಯೋಜನೆಗೆ ಈಗ ಕೇಂದ್ರ ಜಲ ಶಕ್ತಿ Read more…

ಹೊರಡಿಸಿದ್ದ ಆದೇಶವನ್ನು ಮತ್ತೊಮ್ಮೆ ಹಿಂಪಡೆದು ಮುಜುಗರಕ್ಕೊಳಗಾದ ಸರ್ಕಾರ…!

ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ್ದ ಕೆಲ ಆದೇಶಗಳನ್ನು ತಕ್ಷಣವೇ ಹಿಂಪಡೆದು ಟೀಕೆಗೆ ಗುರಿಯಾಗಿತ್ತು. ಇದಕ್ಕೆ ಉದಾಹರಣೆ ಎಂಬಂತೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ – ವಿಡಿಯೋ ಮಾಡುವಂತೆ ಹೊರಡಿಸಿದ್ದ Read more…

‘ಉದ್ಯೋಗ’ ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮಹತ್ವದ ಸುದ್ದಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಶೀಘ್ರದಲ್ಲೇ 5000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸರ್ಕಾರ ಸಿದ್ಧತೆ ನಡೆಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅರಸಿಕೆರೆಯಲ್ಲಿ Read more…

ಆಗಸ್ಟ್ ತಿಂಗಳ ‘ಪಡಿತರ’ ವಿತರಣೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ ತಿಂಗಳ ಪಡಿತರ ವಿತರಣೆ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಂತ್ಯೋದಯ ಮತ್ತು ಆದ್ಯತಾ ಕುಟುಂಬದ ಪಡಿತರ ಚೀಟಿಗಳಿಗೆ ಆಗಸ್ಟ್ ಮಾಹೆಯಲ್ಲಿ ಪಡಿತರ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು Read more…

BIG NEWS: ಒಂದೇ ದಿನದಲ್ಲಿ ಬದಲಾದ ರಾಜ್ಯ ಸರ್ಕಾರದ ಮತ್ತೊಂದು ಆದೇಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಕೆಲವೊಂದು ಮಹತ್ವದ ನಿರ್ಧಾರಗಳನ್ನು ರಾತ್ರೋರಾತ್ರಿ ಕೈಗೊಳ್ಳುತ್ತದೆ ಮತ್ತು ಅಷ್ಟೇ ವೇಗವಾಗಿ ಬದಲಾಯಿಸುತ್ತದೆ ಎಂಬ ಆರೋಪ ಪ್ರತಿಪಕ್ಷಗಳಿಂದ ಕೇಳಿ ಬರುತ್ತಿರುತ್ತದೆ. ಇದಕ್ಕೆ Read more…

‘ದಿ ಕಾಶ್ಮೀರ್ ಫೈಲ್ಸ್’ ಬಿಡುಗಡೆ ಬಳಿಕ ಕುಟುಂಬವನ್ನೂ ಸಹ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ; ಅಳಲು ತೋಡಿಕೊಂಡ ನಿರ್ದೇಶಕ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ 2022 ರ ಮಾರ್ಚ್ 11 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಯಶಸ್ಸು ಗಳಿಸಿತ್ತು. ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ Read more…

GST ತಪ್ಪಿಸಲು ಗಿರಣಿ ಮಾಲೀಕರಿಂದ ಹೊಸ ಪ್ಲಾನ್..! 25 ರ ಬದಲು 26 ಕೆಜಿ ಅಕ್ಕಿ ಚೀಲ

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ 25 ಕೆಜಿ ವರೆಗಿನ ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಶೇಕಡ 5 ರಷ್ಟು ಜಿ.ಎಸ್‌.ಟಿ. ವಿಧಿಸಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. Read more…

‘ರೈತ ಶಕ್ತಿ’ ಸಹಾಯಧನ ಪಡೆಯಲು ಇಲ್ಲಿದೆ ಮಾಹಿತಿ

ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಮತ್ತು ಇಂಧನ ವೆಚ್ಚದ ಭಾರ ಕಡಿಮೆ ಮಾಡಲು ರಾಜ್ಯ ಸರ್ಕಾರ, ಪ್ರತಿ ಎಕರೆಗೆ 250 ರೂಪಾಯಿಗಳಂತೆ ಗರಿಷ್ಠ ಐದು ಎಕರೆಗೆ 1,250 ರ ವರೆಗೆ Read more…

BIG NEWS: ದುಬಾರಿ ದುನಿಯಾದ ಮಧ್ಯೆ ವಾಹನ ಮಾಲೀಕರಿಗೆ ಮತ್ತೊಂದು ‘ಶಾಕ್’

ಕೇಂದ್ರ ಸರ್ಕಾರ ಸೋಮವಾರದಿಂದ ಕೆಲವೊಂದು ವಸ್ತುಗಳ ಮೇಲಿನ ಜಿ.ಎಸ್.ಟಿ. ಏರಿಕೆ ಮಾಡಿದ್ದು ಇದರ ಪರಿಣಾಮ ಹಾಲು, ಲಸ್ಸಿ ಮೊದಲಾದವುಗಳ ಬೆಲೆ ಏರಿಕೆಯಾಗಿದೆ. ಈಗಾಗಲೇ ಡೀಸೆಲ್, ಪೆಟ್ರೋಲ್ ಬೆಲೆಯಿಂದ ಹೈರಾಣಾಗಿರುವ Read more…

BIG NEWS: ಮರಾಠ ಮಿಲಿಟರಿ ಹೋಟೆಲ್ ಗಳಿಗೆ ನಿಗಮದಿಂದ ಸಿಗಲಿದೆ ‘ಆರ್ಥಿಕ’ ನೆರವು

ಮರಾಠ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು, ಮಾರುತಿ ರಾವ್ ಮುಳೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದರ ಉದ್ಘಾಟನೆ ಜುಲೈ 19ರಂದು ಬೆಂಗಳೂರಿನ ಅರಮನೆ Read more…

4 ವರ್ಷಗಳ ಸೇವೆ ಬಳಿಕ ‘ಅಗ್ನಿ ವೀರ’ ರು ಏನೇನು ಮಾಡಬಹುದು….? ‘ಅಗ್ನಿ ಪಥ್’ ಯೋಜನೆ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರ ‘ಅಗ್ನಿ ಪಥ್’ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯನ್ವಯ 17.5 ವರ್ಷದಿಂದ 21 ವರ್ಷದೊಳಗಿನವರು ಶಿಕ್ಷಣ ಸಂಸ್ಥೆಗಳಿಂದ ಆಯ್ಕೆ ರಾಲಿ ಮೂಲಕ ಅಗ್ನಿ ವೀರರಾಗಿ ನೇಮಕಗೊಳ್ಳಲಿದ್ದಾರೆ. Read more…

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಪ್ರಸಕ್ತ ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಿವೃತ್ತರಾಗಲಿರುವ ಹಿನ್ನಲೆಯಲ್ಲಿ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಕುಮ್ಕಿ ಜಮೀನಿನ ಹಕ್ಕು ನೀಡಲು ನಿರ್ಧಾರ

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಇಲ್ಲಿದೆ. ಕರಾವಳಿ, ಮಲೆನಾಡು ಸೇರಿದಂತೆ ಲಕ್ಷಾಂತರ ರೈತರ ಪ್ರಮುಖ ಬೇಡಿಕೆಯೊಂದು ಶೀಘ್ರದಲ್ಲೇ ಈಡೇರಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುತ್ತೂರಿನಲ್ಲಿ ಈ Read more…

‘ರಾಗಿ’ ಬೆಳೆಗಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ರಾಜ್ಯದಲ್ಲಿ ಈ ಬಾರಿ ರಾಗಿ ಬೆಳೆ ಉತ್ತಮವಾಗಿದ್ದು, ಆದರೆ ಬೆಂಬಲ ಬೆಲೆ ಯೋಜನೆಯಡಿ ಇದನ್ನು ಮಾರಾಟ ಮಾಡಲು ಮುಂದಾಗಿದ್ದ ರೈತರಿಗೆ ಅವಧಿ ಮುಗಿದಿದ್ದ ಕಾರಣ ನಿರಾಸೆಯಾಗಿತ್ತು. ಈ ಹಿನ್ನೆಲೆಯಲ್ಲಿ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮೇ 1ರ ಇಂದಿನಿಂದ ಜೂನ್ 15ರವರೆಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ವರ್ಗಾವಣೆ ಕುರಿತಂತೆ ಸರ್ಕಾರಿ ನೌಕರರಿಗೆ Read more…

‘ಪಿಂಚಣಿ’ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ; ಕರೆ ಮಾಡಿದರೆ ಸಾಕು ಮನೆಬಾಗಿಲಿಗೆ ಬರಲಿದೆ ಪತ್ರ

‘ಪಿಂಚಣಿ’ ಪಡೆಯಬೇಕೆಂದರೆ ಈವರೆಗೆ ಅದೊಂದು ಹರಸಾಹಸದ ಕಾರ್ಯವಾಗಿತ್ತು. ವಯೋವೃದ್ಧರು, ವಿಧವೆಯರು ಪಿಂಚಣಿ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಸಾಕಾಗಿ ಹೋಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಪಿಂಚಣಿ ಕುರಿತಂತೆ ರಾಜ್ಯ Read more…

ಟಿಪ್ಪು ಸುಲ್ತಾನ್ ‘ಮೈಸೂರು ಹುಲಿ’ ಬಿರುದಿಗೆ ಕತ್ತರಿ ಹಾಕಲು ಶಿಫಾರಸು

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಇದಕ್ಕಾಗಿ ಸಮಿತಿಯೊಂದನ್ನು ರಚಿಸಿದ್ದು, ಟಿಪ್ಪು ಸುಲ್ತಾನ್ ಕುರಿತ ವೈಭವೀಕರಣಕ್ಕೆ ಕತ್ತರಿ ಹಾಕಲು ತೀರ್ಮಾನಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮಹತ್ವದ ನಿರ್ಧಾರವೊಂದನ್ನು ಪಠ್ಯ Read more…

BIG NEWS: ಓಮಿಕ್ರಾನ್​ ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಓಮಿಕ್ರಾನ್​ ರೂಪಾಂತರಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದೆ. ಓಮಿಕ್ರಾನ್​ ಸೋಂಕು ಹೆಚ್ಚು ವ್ಯಾಪಿಸದಂತೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕೋವಿಡ್​ ಸೋಂಕಿನ Read more…

ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ವಿಚಾರ: ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗೆ ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಯಾವುದೇ ತೊಂದರೆ ಆಗದೇ ಇರಲೆಂದು ಅತಿಥಿ ಶಿಕ್ಷಕರ Read more…

ಮುಸ್ಲಿಂ, ಕ್ರಿಶ್ಚಿಯನ್ನರಿಗಿರುವ ಅವಕಾಶ ಹಿಂದೂಗಳಿಗೇಕಿಲ್ಲ..? ಸರ್ಕಾರಕ್ಕೆ ಸಂಸದ ಪ್ರತಾಪ್​ ಸಿಂಹ ಪ್ರಶ್ನೆ

ಕೊರೊನಾ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಹಬ್ಬಗಳ ಅದ್ಧೂರಿ ಆಚರಣೆಗಳಿಗೆ ಬ್ರೇಕ್​ ಬಿದ್ದಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಗಣೇಶೋತ್ಸವ ಅದ್ಧೂರಿ ಆಚರಣೆಗೆ ಅನುಮತಿ ಸಿಗೋದು ಬಹುತೇಕ ಅನುಮಾನವೇ Read more…

ಪರೀಕ್ಷೆ ನಡೆಸಿ ಮಕ್ಕಳನ್ನ ಸಾಯಿಸಬೇಕೆಂದುಕೊಂಡಿದ್ದೀರಾ..? ಶಿಕ್ಷಣ ಸಚಿವರ ವಿರುದ್ಧ ಹೆಚ್​. ವಿಶ್ವನಾಥ್​ ಗುಡುಗು

ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷಾ ದಿನಾಂಕವನ್ನ ಪ್ರಕಟಿಸಿದ ಬಳಿಕ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸಾಕಷ್ಟು ವಿರೋಧಗಳನ್ನ ಎದುರಿಸುತ್ತಿದ್ದಾರೆ. ತಜ್ಞರ ಜೊತೆ ಚರ್ಚಿಸಿಯೇ ಈ ನಿರ್ಧಾರಕ್ಕೆ ಬರಲಾಗಿದೆ ಎಂಬ ಸರ್ಕಾರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...