alex Certify State Government | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಕೌಂಟ್​ಡೌನ್​..? 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯ ವಿರುದ್ಧದ ಹೋರಾಟ ಮುಂದುವರಿದಿರುವ ನಡುವೆಯೇ ಕೊರೊನಾ ಮೂರನೆ ಅಲೆ ತಡೆಯಲು ಬೇಕಾದ ಸೂಕ್ತ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗ್ತಿದೆ. ಈ ನಡುವೆ ರಾಜ್ಯದಲ್ಲಿ ಶಾಲೆ Read more…

ನದಿಯಲ್ಲಿ ಪತ್ತೆಯಾದ ಹೆಣ್ಣು ಕಂದಮ್ಮನ ಸಂಪೂರ್ಣ ಜವಾಬ್ದಾರಿ ಹೊತ್ತ ಯುಪಿ ಸರ್ಕಾರ

ಉತ್ತರ ಪ್ರದೇಶದ ಘಾಜಿಪುರದ ಗಂಗಾ ನದಿಯಲ್ಲಿ 22 ದಿನಗಳ ಹೆಣ್ಣು ಮಗುವೊಂದು ಮರದ ಪೆಟ್ಟಿಗೆಯಲ್ಲಿ ಸಿಕ್ಕಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಮಗುವಿನ ಸಂಪೂರ್ಣ Read more…

ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ ಕೊಟ್ಟ ಯೋಗಿ ಸರ್ಕಾರ

ತನ್ನ ನೌಕರರ ಒಟ್ಟಾರೆ ವೇತನ ಹಾಗೂ ತುಟ್ಟಿ ಭತ್ಯೆಯಲ್ಲಿ ಹೆಚ್ಚಳ ಮಾಡಿರುವ ಉತ್ತರ ಪ್ರದೇಶ ಸರ್ಕಾರ ಕೋವಿಡ್‌ ಸಂಕಷ್ಟದಲ್ಲೂ ಸಹ ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ ನೀಡಿದೆ. ತುಟ್ಟಿ Read more…

ಕೊರೊನಾ ವಿಶೇಷ ಪ್ಯಾಕೇಜ್​ ಗೆ ರಾಜ್ಯ ರೈತ ಸಂಘದ ಆಕ್ರೋಶ

ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಜೀವನ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವಿಶೇಷ ಆರ್ಥಿಕ ಪ್ಯಾಕೇಜ್​ ಬಗ್ಗೆ ರಾಜ್ಯ ರೈತ ಸಂಘ ಅಸಮಾಧಾನ ಹೊರಹಾಕಿದೆ. ಮೈಸೂರಿನಲ್ಲಿ ಈ ವಿಚಾರವಾಗಿ Read more…

ರಾಜ್ಯ ಸರ್ಕಾರದಿಂದ ನಿರಾಶಾದಾಯಕ ಆರ್ಥಿಕ ಪ್ಯಾಕೇಜ್​ : ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅಸಮಾಧಾನ

ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಬಡ ಜನರ ಜೀವನ ನಿರ್ವಹಣೆಗಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿರುವ ವಿಶೇಷ ಆರ್ಥಿಕ ಪ್ಯಾಕೇಜ್​ ವಿರುದ್ಧ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. Read more…

ʼಡಿಸಿಗೆ ಸೂಪರ್​ ಪವರ್​ ಎಂದು ಹೇಳಿ ಪ್ರಧಾನಿ ಜನರನ್ನ ಮೂರ್ಖರನ್ನಾಗಿಸಿದ್ದಾರೆʼ

ಮಂಗಳವಾರ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ್ದ ಪ್ರಧಾನಿ ಮೋದಿ ಕೊರೊನಾ ತಡೆಗಾಗಿ ಡಿಸಿಗಳು ಫೀಲ್ಡ್ ಕಮಾಂಡರ್​ಗಳಂತೆ ಕೆಲಸ ಮಾಡಬೇಕು. ಹಾಗೂ ಕೊರೊನಾ ವಿರುದ್ಧದ ಹೋರಾಟ ನಡೆಸಲು ಡಿಸಿಗೆ Read more…

ವಿಶೇಷ ಪ್ಯಾಕೇಜ್: ಯಾವ್ಯಾವ ವಲಯಕ್ಕೆ ನೆರವು….? ಇಲ್ಲಿದೆ ಸಂಪೂರ್ಣ ವಿವರ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್​ಡೌನ್​ ಆದೇಶ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಬಡವರ ಜೀವನ ನಿರ್ವಹಣೆಯನ್ನ ಗಮನದಲ್ಲಿರಿಸಿ ರಾಜ್ಯ ಸರ್ಕಾರ 1250 ಕೋಟಿ ರೂಪಾಯಿ ಮೌಲ್ಯದ ವಿಶೇಷ ಆರ್ಥಿಕ ಪ್ಯಾಕೇಜ್​​ನ್ನು Read more…

ರಾಜ್ಯ ಸರ್ಕಾರಕ್ಕೆ ಬಡವರ ಮೇಲೆ ಕಿಂಚಿತ್ತು ಕಾಳಜಿ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​

ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿರುವ ಪ್ಯಾಕೇಜ್​ನಿಂದ ರಾಜ್ಯದ ಜನತೆಗೆ ಯಾವುದೇ ಲಾಭ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಕುಟುಕಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ Read more…

ಬಿಜೆಪಿ ನಾಯಕರಿಗೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ: ಪಿ.ಟಿ. ಪರಮೇಶ್ವರ್​ ನಾಯ್ಕ್​ ಗುಡುಗು

ರಾಜ್ಯದಲ್ಲಿ ಕೊರೊನಾ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಸೋತಿದೆ ಎಂಬ ಮಾತನ್ನ ವಿರೋಧ ಪಕ್ಷದ ನಾಯಕರು ಪದೇ ಪದೇ ಹೇಳ್ತಾನೇ ಬರ್ತಿದ್ದಾರೆ. ಇದೀಗ ಈ ವಿಚಾರವಾಗಿ ಹೂವಿನಹಡಗಲಿಯಲ್ಲಿ ಮಾತನಾಡಿದ Read more…

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಕೊರೊನಾ 2ನೆ ಅಲೆಯ ಮುನ್ಸೂಚನೆ ಇದ್ದರೂ ಸಹ ಅದನ್ನ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೋಲಾರದಲ್ಲಿ ಗುಡುಗಿದ್ದಾರೆ. ಸರ್ಕಾರದ Read more…

BIG NEWS: ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತ ಆಹಾರ ಪೂರೈಕೆಗೆ ರಾಜ್ಯ ಸರ್ಕಾರದಿಂದ ಸೂಚನೆ

ರಾಜ್ಯದಲ್ಲಿ ಕೊರೊನಾ 2ನೇ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 24ರವರೆಗೂ ರಾಜ್ಯ ಸರ್ಕಾರ ಲಾಕ್​ಡೌನ್​ ಆದೇಶ ವಿಧಿಸಿದೆ. ಈ ಸಮಯದಲ್ಲಿ ಯಾರೂ ಉಪವಾಸದಿಂದ ಇರಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್​ನಲ್ಲಿ Read more…

ಬಡವರ ಅಕೌಂಟ್​ಗೆ 10 ಸಾವಿರ ರೂ. ಹಣ ಹಾಕಿ: ಡಿ.ಕೆ.ಶಿವಕುಮಾರ್​​​​

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯನ್ನ ನಿಯಂತ್ರಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ Read more…

ಕೇಂದ್ರ ಸರ್ಕಾರ ರಾಜ್ಯದ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸುತ್ತಿದೆ: ಆರೋಗ್ಯ ಸಚಿವ ಸುಧಾಕರ್​​

ವೈದ್ಯಕೀಯ ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಕರ್ನಾಟಕದ ಮಂದಿಗೆ ಸಂಜೀವಿನಿಯಂತೆ ಇಂದು ಬೆಳಗ್ಗೆ ರೈಲುಗಳ ಮೂಲಕ 6 ಆಕ್ಸಿಜನ್​ ಟ್ಯಾಂಕರ್​ಗಳು ಬಂದಿವೆ. ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಜಮ್​ಶೆಡ್​ಪುರದಿಂದ Read more…

BIG NEWS: ಸಿಟಿ ಸ್ಕ್ಯಾನ್​ ಹಗಲು ದರೋಡೆಗೆ ಮೂಗುದಾರ ಹಾಕಿದ ರಾಜ್ಯ ಸರ್ಕಾರ..!

ಕೋವಿಡ್​ ಸೋಂಕು ಆರಂಭವಾದಾಗಿನಿಂದ ಜನರಿಗೆ ವೈದ್ಯಕೀಯ ಸೌಲಭ್ಯಗಳ ದರ ಗಗನಕ್ಕೇರಿದೆ. ಕೋವಿಡ್​ ರಿಪೋರ್ಟ್​ ಬಂದ ಬಳಿಕ ಬಹುತೇಕ ರೋಗಿಗಳಿಗೆ ಸಿಟಿ ಸ್ಕ್ಯಾನ್​​ ನಡೆಸುವಂತೆ ಸೂಚನೆ ನೀಡಲಾಗುತ್ತೆ. ಆದರೆ ಖಾಸಗಿ Read more…

ವಿರೋಧ ಪಕ್ಷದ ಸಲಹೆಯಲ್ಲೂ ಸರ್ಕಾರ ರಾಜಕೀಯ ಮಾಡಿದೆ: ಸಂಸದ ಡಿ.ಕೆ. ಸುರೇಶ್​ ಆಕ್ರೋಶ

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈಮೀರಿದೆ. ವೈದ್ಯಕೀಯ ಆಮ್ಲಜನಕದ ಸಿಗದೇ ಸೋಂಕಿತರ ಹಾಹಾಕಾರ ಮುಗಿಲು ಮುಟ್ಟಿದೆ. ಇತ್ತ ಲಸಿಕೆ ಕೊರತೆ, ಇನ್ನೊಂದೆಡೆ ರೆಮಿಡಿಸಿವರ್​ ಅಭಾವ. ಇದೆಲ್ಲದರ ನಡುವೆ ಪ್ರಾಣವಾಯು ಕೂಡ Read more…

BIG NEWS: ಚಾಮರಾಜನಗರ ದುರಂತ ಪ್ರಕರಣ; ವಿಚಾರಣಾಧಿಕಾರಿ ನೇಮಕ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಚಾಮರಾಜನಗರ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡಲು ವಿಚಾರಣಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಯೋಗಿ ಕಳಸದ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಕ ಮಾಡಿದ್ದು, ಚಾಮರಾಜನಗರ Read more…

ಅರಿವಿಲ್ಲದೆ ‘ಖೆಡ್ಡಾ’ಕ್ಕೆ ಬಿದ್ದರಾ ಸಚಿವ ರಮೇಶ್ ಜಾರಕಿಹೊಳಿ….?

ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬದ್ದು ದೊಡ್ಡ ಹೆಸರು. ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಆ ಕುಟುಂಬದ ಯಾರಾದರೂ ಸದಸ್ಯರು ಪ್ರಮುಖ ಸ್ಥಾನವನ್ನು ಅಲಂಕರಿಸುತ್ತಾರೆ. ಇಂತಹ ಕುಟುಂಬದ ಪ್ರಮುಖ ಸದಸ್ಯ ರಮೇಶ್ Read more…

BIG NEWS: ಆರ್ಥಿಕ ಸಂಕಷ್ಟದ ನಡುವೆಯೂ ದುಬಾರಿ ಕಾರು ಖರೀದಿಗೆ ರಾಜ್ಯ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಕೊರೊನಾ ಕಾರಣಕ್ಕೆ ತಿಂಗಳಾನುಗಟ್ಟಲೆ ಲಾಕ್ ಡೌನ್ ಜಾರಿಯಾಗಿದ್ದ ಕಾರಣ ವ್ಯಾಪಾರ ವಹಿವಾಟುಗಳು ಬಂದ್ ಆಗಿದ್ದ ಪರಿಣಾಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಆ ಬಳಿಕ ಲಾಕ್ ಡೌನ್ ಸಡಿಲಿಕೆಯಾಗಿ ವಹಿವಾಟುಗಳು Read more…

‘ತುಟ್ಟಿಭತ್ಯೆ’ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್ ಸುದ್ದಿ

ಅಖಿಲ ಭಾರತ ಬೆಲೆ ಸೂಚ್ಯಂಕವನ್ನು ಆಧರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಪ್ರತಿವರ್ಷ ಜನವರಿ ಮತ್ತು ಜುಲೈನಿಂದ ಪೂರ್ವಾನ್ವಯವಾಗುವಂತೆ ಈವರೆಗೆ ತುಟ್ಟಿಭತ್ಯೆಯನ್ನು ಬಿಡುಗಡೆಗೊಳಿಸುವ ಸೂತ್ರವನ್ನು ಅನುಸರಿಸಿಕೊಂಡು ಬಂದಿದ್ದವು. ಆದರೆ Read more…

ಕೃಷಿಕರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಸುದ್ದಿ

ಕೃಷಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಉತ್ಪನ್ನಗಳನ್ನು ದಾಸ್ತಾನು ಮಾಡುವ ಕೃಷಿಕರಿಗೆ ಸಂಗ್ರಹಣಾ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ ಸಿಗಲಿದೆ. ಸಹಕಾರ Read more…

ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಕೇಂದ್ರ ರೈಲ್ವೆ ಇಲಾಖೆ

ರಸ್ತೆ ಪ್ರಯಾಣದ ವೇಳೆ ಒಂದೊಮ್ಮೆ ರೈಲ್ವೆ ಗೇಟ್ ಹಾಕಿದ ಸಂದರ್ಭದಲ್ಲಿ ಬಹಳಷ್ಟು ಹೊತ್ತು ಕಾಯಬೇಕಾದ ಪರಿಸ್ಥಿತಿ ಬರುತ್ತದೆ. ಅಲ್ಲದೆ ರೈಲು ಹೋದ ನಂತರ ಗೇಟ್ ತೆರೆದ ಬಳಿಕವೂ ವಾಹನ Read more…

ಕೋವಿಡ್ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಹೊಸ ವರ್ಷದ ಸಂಭ್ರಮಾಚರಣೆ, ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ನಿರ್ಬಂಧ Read more…

ಶಾಲೆ ಆರಂಭಕ್ಕೆ ನಾಳೆ ಗ್ರೀನ್ ಸಿಗ್ನಲ್…? ಎಲ್ಲರ ಚಿತ್ತ ಸರ್ಕಾರದತ್ತ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ನಾಳೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ. ಡಿಸೆಂಬರ್ 2ನೇ ವಾರದಿಂದ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಿದೆ ಎಂದು Read more…

5000 ರೂ. ವಿಶೇಷ ಪ್ಯಾಕೇಜ್: ಚಾಲಕರ ಮೂಗಿಗೆ ತುಪ್ಪ ಸವರಿದ ಸರ್ಕಾರ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದ ಸಂಕಟಕ್ಕೆ ಸಿಲುಕಿದ್ದ ಚಾಲಕರಿಗೆ 5000 ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ರಾಜ್ಯ ಸರ್ಕಾರ ಮಾತಿಗೆ ತಪ್ಪಿದೆ. ಇದರ ಬೆನ್ನಲ್ಲೇ ಈಗ Read more…

ಬ್ರೇಕಿಂಗ್ ನ್ಯೂಸ್: ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 85.49 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಹಲವು ಜಿಲ್ಲೆಗಳು ತತ್ತರಿಸಿದ್ದು, Read more…

ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೇ ಎಂದು ಪ್ರಶ್ನಿಸಿದ ಮಾಜಿ ಸಿಎಂ

ಬೆಂಗಳೂರು: ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ‘ಹರ Read more…

ಸರ್ಕಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಮಕ್ಕಳಿಗೆ ಶಿಕ್ಷಣ ಕೊಡುವ ಸೋಗಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. Read more…

ಮಹಿಳೆಯರು, ಮಕ್ಕಳ ವಿಷಯದಲ್ಲಿ ಸರ್ಕಾರ ಮಾತಿಗೆ ತಪ್ಪಿದೆ: ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಲಾಕ್ ಡೌನ್ ಸಮಯದಲ್ಲಿ ಮಹಿಳಾ Read more…

ಸದ್ಯಕ್ಕೆ ಶಾಲೆಗಳನ್ನು ತೆರೆಯದಂತೆ ಸರ್ಕಾರಕ್ಕೆ ಶಿಕ್ಷಣ ತಜ್ಞರ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯದಂತೆ ರಾಜ್ಯ ಸರ್ಕಾರಕ್ಕೆ ಶಿಕ್ಷಣ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾಹಿತಿ Read more…

ಗುತ್ತಿಗೆ ನೌಕರರಿಗೆ ಸಿಹಿಸುದ್ದಿ: ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರದ ಆದೇಶ

ಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ ನೌಕರರುಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಆದೇಶ ಹೊರಡಿಸಲಾಗಿದೆ. 14252 ವಿವಿಧ ಹುದ್ದೆಗಳ ಉದ್ಯೋಗಿಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...